BigTv News
April 23, 2025
Breaking News, Crime
ಯುವಕನೊಬ್ಬ ತನ್ನ ಮದುವೆಗೆ ಕೇವಲ ಎರಡು ದಿನಗಳ ಮುಂಚೆ ಮಾರಣಾಂತಿಕ ಹಲ್ಲೆಗೊಳಗಾಗಿದ್ದಾನೆ. ಆತನ ಭಾವಿ ಪತ್ನಿಯ ಗೆಳೆಯ ಮತ್ತು ಇತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಗೌರವ್ ಎಂಬ ಯುವಕ ಪ್ರಸ್ತುತ ಕೋಮಾದಲ್ಲಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾನೆ.ನಿಶ್ಚಿತಾರ್ಥದ ಸಂದರ್ಭದಲ್ಲಿ ನೇಹಾಳ ಕುಟುಂಬ ಗೌರವ್ಗೆ ಚಿನ್ನದ ಉಂಗುರ ಮತ್ತು ಸರವನ್ನು ನೀಡಿತ್ತು. ಆದರೆ ಹಲ್ಲೆ ನಡೆಸಿದ ಸೌರವ್ ಅವುಗಳನ್ನು ಕಸಿದುಕೊಂಡು, ಗೌರವ್ಗೆ ಅವುಗಳ ಮೇಲೆ ಯಾವುದೇ …
Read More »
BigTv News
April 23, 2025
Breaking News, Crime, ಕರ್ನಾಟಕ
ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಕಾರ್ಪಿಯೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ಕಾರು ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
April 23, 2025
Breaking News, Crime
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭೀಕರ ದಾಳಿಯಲ್ಲಿ ಕುಟುಂಬವು ಅನುಭವಿಸಿದ ಭಯವನ್ನು ಪುಣೆ ಉದ್ಯಮಿಯ 26 ವರ್ಷದ ಮಗಳು ಪಿಟಿಐಗೆ ವಿವರಿಸಿದರು.ಆಕೆಯ ತಂದೆ ನೆಲಕ್ಕೆ ಬಿದ್ದ ನಂತರ, ಬಂದೂಕುಧಾರಿಗಳು ಅವಳ ಪಕ್ಕದಲ್ಲಿ ಮಲಗಿದ್ದ ಚಿಕ್ಕಪ್ಪನ ಮೇಲೆ ತಿರುಗಿ ಅವನ ಬೆನ್ನಿಗೆ ಹಲವಾರು ಬಾರಿ ಗುಂಡು ಹಾರಿಸಿದರು. ಭಯೋತ್ಪಾದಕರು ಬಂದಾಗ ಕುಟುಂಬವು ಟೆಂಟ್ ಒಳಗೆ ಭಯದಿಂದ ನಡುಗುತ್ತಿತ್ತು. ಅವರು 54 ವರ್ಷದ ಸಂತೋಷ್ ಜಗದಾಳೆ ಅವರನ್ನು ಹೊರಗೆ ಬಂದು …
Read More »
BigTv News
April 23, 2025
Breaking News, Crime
ಪ್ರವಾಸಿಗರನ್ನು ಕರೆದುಕೊಂಡು ಸಾಗುತ್ತಿದ್ದ ಒಂದು ಖಾಸಗಿ ಬಸ್, ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ. ಬಸ್ ಪೂರ್ತಿಯಾಗಿ ಹಳ್ಳದಲ್ಲಿ ನುಗ್ಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಭಾರೀ ಆಘಾತ ಬೀರಿದೆ. ಪರಿಣಾಮ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತಕ್ಷಣದ ನಂತರ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಕನಕಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ …
Read More »
BigTv News
April 23, 2025
Breaking News, Crime, ಮಧ್ಯಪ್ರದೇಶ
ಗ್ವಾಲಿಯರ್ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದಳು.ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದರು.ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಹಲವಾರು ಪೊಲೀಸ್ ತಂಡಗಳನ್ನು …
Read More »
BigTv News
April 23, 2025
Breaking News, Crime, ಚಿಕ್ಕಬಳ್ಳಾಪುರ
ಹಾಡಹಗಲಲ್ಲೇ, ಎಲ್ಲರೂ ನೋಡನೋಡುತ್ತಿದ್ದಂತೆ ಸಕಲೇಶ್ಕುಮಾರ್ ಶೂಟೌಟ್ ನಡೆಸಿದ್ದಾನೆ. ಈತ ಬಿಜೆಪಿ ಮಾಜಿ ಶಾಸಕ ವೈ. ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎಂದು ಹೇಳಲಾಗಿದೆ. ವೈ.ಎ.ನಾರಾಯಣಸ್ವಾಮಿ ಕುಟುಂಬಸ್ಥರಿಗೆ ಸೇರಿದ ಗಣಿಗಾರಿಕಾ ಪ್ರದೇಶಕ್ಕೆ ರಸ್ತೆ ಮಾಡಲು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಶೂಟೌಟ್ ನಡೆದಿದೆ ಎನ್ನಲಾಗಿದೆ. ಗಣಿಗಾರಿಕಾ ಪ್ರದೇಶದ ರಸ್ತೆ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿ ಚಿಕನ್ ರವಿ ಮತ್ತು ಇತರ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸಕಲೇಶ್ಕುಮಾರ್ ಶೂಟೌಟ್ ಮಾಡಿದ್ದಾನೆ. ಶೂಟೌಟ್ನಿಂದ ಗಾಯಗೊಂಡ ರವಿಯನ್ನ …
Read More »
BigTv News
April 23, 2025
Breaking News, Crime
ಗುಂಡಿಗೆ ಬಲಿಯಾದವರ ದೇಹಗಳನ್ನು ದೆಹಲಿಗೆ ಸಾಗಿಸಲಾಗಿದ್ದು ಕುಟುಂಬದವರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶುರುವಾಗಿದೆ. ಹೇಯ ಕೃತ್ಯಕ್ಕೆ ಮತ್ತೊಬ್ಬ ಕನ್ನಡಿಗ ಭರತ್ ಭೂಷಣ್ಕೂಡ ಬಲಿಯಾಗಿದ್ದಾರೆ. ಪತ್ನಿ ಸುಜಾತಾ ಹಾಗೂ ತಮ್ಮ ಮೂರು ವರ್ಷದ ಮಗುವಿನೊಂದಿಗೆ ಕಾಶ್ಮೀರ ಪ್ರವಾಸ ತೆರಳಿದ್ದ ಭರತ್ ಅವರನ್ನು ಪತ್ನಿ ಹಾಗೂ ಮಗುವಿನೆದುರೇ ಗುಂಡಿಟ್ಟು ಕೊಲ್ಲಲಾಗಿದೆ.ಶವಪೆಟ್ಟಿಗೆಯಲ್ಲಿ ಪತಿ ದೇಹವನ್ನು ನೋಡಿದ ಕೂಡಲೇ ಸುಜಾತಾ ಕುಸಿದುಬಿದ್ದರು.
Read More »
BigTv News
April 23, 2025
Breaking News, Crime, ಬೆಂಗಳೂರು
ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು …
Read More »
BigTv News
April 23, 2025
Breaking News, Crime
ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಏಳು ವರ್ಷದ ಬಾಲಾಜಿ ಕೋಡಿಹಳ್ಳಿಯ ಕೆರೆಯ ಸಮೀಪ ಇರುವ ಪಾಳು ಬಿದ್ದಿರುವ ಬಾವಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಹೃದಯ ಘಟನೆ ನಡೆದಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರ ಹಾಗೂ ಪೊಲೀಸ್ ಸಹಕಾರದ ಶ್ರಮದ ಫಲ ಶವ ಪತ್ತೆ ಮಾಡಲಾಗಿದೆ.ಅಲ್ಲದೆ ಇಂತಹ ಘಟನೆಗಳು ತಿಂಗಳಲ್ಲಿ ಎರಡು ಮೂರು ಘಟನೆಗಳು ನಡೆಯುತ್ತಲೇ ಇವೆ.ಜಿಲ್ಲಾ ಮಟ್ಟದ ಆಡಳಿತ ಅಧಿಕಾರಿಗಳು ಈ ಘಟನೆಗಳ ಬಗ್ಗೆ ಮಾಹಿತಿ …
Read More »
BigTv News
April 23, 2025
Breaking News, Crime, ಬೆಳಗಾವಿ
ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರ ಕದ್ದು,ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆಟೋ ಚಲಾಯಿಸಿ ಜೀವನ ಸಾಗಿಸುತ್ತಿದ್ದ ಅಜೀತ್ ದಡ್ಡೀಕರ್ ನಿನ್ನೆ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಜನಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕ್ರೈಮ್ ಡಿಸಿಪಿ …
Read More »