BigTv News
April 23, 2025
Breaking News, Crime, ಬೀದರ್
ಚಾಂಡೇಶ್ವರ ಗ್ರಾಮದ ಹೊರವಲಯದ ಖೇಡ್ ರಸ್ತೆ ಬಳಿಯ ಹೊಲದಲ್ಲಿ ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ ಮಾಡಿದ ಘಟನೆ ನಡೆದಿದೆ.ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.ಘಟನಾ ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಶಿವಾನಂದ್ ಪವಾಡ ಶೆಟ್ಟಿ, ಕಮಲನಗರ ಸಿಪಿಐ ಅಮರೆಪ್ಪ ಶಿವಬಲ್, ಭಾಲ್ಕಿ ಸಿಪಿಐ ಹಣಮರೆಡ್ಡೆಪ್ಪ, ಕಮಲನಗರ ಪಿಎಸ್ಐ ಚಂದ್ರಶೇಖರ್ ನಿರ್ಣೆ, ಪಿಎಸ್ಐ ಬಾಲಾಜಿ ಬೆಳಕಟ್ಟೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.ಕೊಲೆಗೆ ಖಚಿತ …
Read More »
BigTv News
April 23, 2025
Breaking News, Crime
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೇ. ಭಯೋತ್ಪಾದಕರ ಈ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರವಾಗಿದೆ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ …
Read More »
BigTv News
April 22, 2025
Breaking News, Crime
ತ್ರಿಶೂರ್ನ ವೆಂಡೂರಿನ ಅಳಗಪ್ಪ ಮೈದಾನದ ಕಲ್ಲೂಕರನ್ ಹೆನ್ರಿ ಅವರ ಪುತ್ರಿ ಒಲಿವಿಯಾ ಮೃತ ಬಾಲಕಿ. ಪ್ರಯಾಣದ ಸಮಯದಲ್ಲಿ ಮಗು ಮಸಾಲೆ ದೋಸೆ ತಿಂದಿತ್ತು.ಸಾವಿಗೆ ಫುಡ್ ಪಾಯಿಸನ್ ಕಾರಣ ಎಂದು ಶಂಕಿಸಲಾಗಿದೆ. ಮೃತರನ್ನು ತ್ರಿಶೂರ್ನ ವೆಂಟರ್ನ ಅಲಗಪ್ಪ ಮೈದಾನದ ಬಳಿಯ ಕಲ್ಲುಕರನ್ ಹೆನ್ರಿ ಅವರ ಪುತ್ರಿ ಒಲಿವಿಯಾ ಎಂದು ಗುರುತಿಸಲಾಗಿದೆ.ಪ್ರಯಾಣದ ಸಮಯದಲ್ಲಿ ಸೇವಿಸಿದ ಮಸಾಲೆ ದೋಸೆಯಿಂದ ಆಹಾರ ವಿಷವಾಗಿದೆಎಂದು ಶಂಕಿಸಲಾಗಿದೆ. ಬಾಲಕಿ ಅಲ್ಲದೇ ಮಸಾಲೆ ದೋಸೆ ತಿಂದ ಬಾಲಕಿ ಹೆನ್ರಿ ತಾಯಿ …
Read More »
BigTv News
April 22, 2025
Breaking News, Crime, ವಿಜಯನಗರ
ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.
Read More »
BigTv News
April 22, 2025
Breaking News, Crime, ಕರ್ನಾಟಕ
ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತನೇ ಈ ಕೃತ್ಯ ಎಸಗಿದ್ದು, ಸೋಮವಾರ ಸಂಜೆ ತನ್ನ ಮಗಳ ಸ್ನೇಹಿತೆಯನ್ನು ಫೋನ್ ಮಾಡಿಸಿ ಕರೆಸಿಕೊಂಡಿದ್ದಾನೆ.ತನ್ನ ಮಗಳನ್ನು ಮತ್ತೆ ಚಾಕೋಲೇಟ್ ತರುವಂತೆ ನಪ ಹೇಳಿ ಕಳುಹಿಸಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪೋಷಕರು ಮಗಳನ್ನು ಕಳುಹಿಸುವಂತೆ ಫೋನ್ ಮಾಡಿದರು ಸಹ ಸರಿಯಾಗಿ ಮಾತಾಡದೇ ಕಟ್ ಮಾಡಿದ್ದಾನೆ.ಪೋಷಕರು ಮಗಳ ಸ್ನೇಹಿತೆಯ …
Read More »
BigTv News
April 22, 2025
Breaking News, Crime
ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು. ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿಯ ಹೊರವಲಯದ ಅನಂತನಹಳ್ಳಿ ಸರ್ಕಾರಿ ITI ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೇ ಮರದ ಕೊಂಬೆಗೆ ಇಬ್ಬರೂ ಕುಣಿಕೆಗೆ ಕೊರಳೊಡಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಪರೀಕ್ಷೆಗೆ …
Read More »
BigTv News
April 22, 2025
Breaking News, Crime
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ …
Read More »
BigTv News
April 22, 2025
Breaking News, Crime, ಕರ್ನಾಟಕ
ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನ ಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ.ಗೇರುಕಟ್ಟೆಯ ಕುಸುಮಾವತಿ, ಭಾಗ್ಯವತಿ ಹಾಗೂ ವೈಭವ್ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Read More »
BigTv News
April 22, 2025
Breaking News, Crime, ಚಿಕ್ಕಮಗಳೂರು
ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ.ಸಂಜುನಾಯ್ಕ ಮೃತ ದುರ್ದೈವಿ. ರುದ್ರೇಶ್ ನಾಯ್ಕ ಹತ್ಯೆಗೈದ ಆರೋಪಿಯಾಗಿದ್ದಾನೆ. ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read More »
BigTv News
April 22, 2025
Breaking News, Crime
ದೇಶ ಕಾಯುವ ಸೈನಿಕನ ಮೇಲೆ ಹಲ್ಲೆ ನಡೆದಿದ್ದರಿಂದ ಈ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೊದಲಿಗೆ ಬೈಕ್ ಸವಾರ ತನ್ನ ಮೇಲೆ ಹಲ್ಲೆ ಮಾಡಿದ್ದರು ಎಂದು ವಾಯುಸೇನೆ ಅಧಿಕಾರಿ ಆರೋಪಿಸಿದ್ದರು. ಆದರೆ, ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರ ನಡುವೆ ಜಗಳ ನಡೆದಾಗ ಅಧಿಕಾರಿ ಕೂಡ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಕಾಸ್ …
Read More »