BigTv News
April 20, 2025
Breaking News, Crime, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ. ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ …
Read More »
BigTv News
April 20, 2025
Breaking News, Crime, ಬೆಳಗಾವಿ
ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್ ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿದ್ದಾರೆ. ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿಯಾಗಿದ್ದಾರೆ.ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಈ ಘಟನೆ ನಡೆದಿದೆ.ಗಾಯಾಳು ಕುರಿಗಾರರು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಲಿಸಲಾಗಿದೆ. ಆನಂದ ಕಲ್ಲೊಳ್ಳರ್, ಯಲ್ಲಪ್ಪ ಕಲ್ಲೊಳ್ಕರ್, ಗಂಗಾರಾಮ್ ಬೆಳಗಾಂವಕರ್ ಅವರ ಕಣ್ಣು, ಕೈ, ಹೊಟ್ಟೆ, ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »
BigTv News
April 20, 2025
Breaking News, Crime, ಉತ್ತರ ಕನ್ನಡ
ಇಬ್ರಾಹಿಂ ಮಹಮದ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಕನೀರ್ ನದಿ ದಂಡೆಯ ಮೇಲೆ ಹಸು ಕಡಿದು ಗೋವಿನ ಹೊಟ್ಟೆಯೊಳಗೆ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ಬಿಸಾಡಲಾಗಿತ್ತು.ಗರ್ಭ ಧರಿಸಿದ್ದ ಹಸು ಕೊಂದು ಮಾಂಸ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More »
BigTv News
April 20, 2025
Breaking News, Crime, ಬೆಂಗಳೂರು
ಸರ್ಜಾಪುರ ಬೆಂಗಳೂರು ರಸ್ತೆಯ ಉದ್ದಕ್ಕೂ ಖಾಸಗಿ ನಿವೇಶನ ಮತ್ತು ಕಟ್ಟಡಗಳ ಮೇಲೆ ಅನಧಿಕೃತವಾದ ಜಾಹೀರಾತು ಫಲಕಗಳು ನೂರಾರು ಸಂಖ್ಯೆಯಲ್ಲಿ ಇದ್ದು, ಇವು ಜನರ ಜೀವಗಳಿಗೆ ಕಂಟಕವಾಗಿದೆ.ಇಂದು ಧರೆಗುರುಳಿದ ಜಾಹೀರಾತು ನಾಮಫಲಕವು ಹಿಂಬದಿಗೆ ಬಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಮುಂಭಾಗಕ್ಕೆ ಉರುಳಿದ್ದರೆ ರಸ್ತೆಯಲ್ಲಿ ಹಾದು ಹೋಗುವ ವಾಹನ ಸವಾರರ ಮೇಲೆ ಬೀಳುವ ಸಾಧ್ಯತೆಗಳಿತ್ತು. ಹಿಂಭಾಗ ಬಿದ್ದ ಪರಿಣಾಮವಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈಗಾಗಲೇ ಸರ್ಜಾಪುರ ಬೆಂಗಳೂರು ಮುಖ್ಯ ರಸ್ತೆಯಲ್ಲಿ …
Read More »
BigTv News
April 20, 2025
Breaking News, Crime, ಬೆಂಗಳೂರು
ಡ್ರೈವರ್ ನಿದ್ರೆಯ ಮಂಪರಿನಲ್ಲಿದ್ದ ಕಾರಣ, ತನ್ನ ನಿಯಂತ್ರಣ ತಪ್ಪಿ, ನಿಂತಿದ್ದ ಇಂಡಿಗೋ ಏರ್ಲೈನ್ಸ್ನ A320 ವಿಮಾನದ ಕೆಳಭಾಗಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ತಕ್ಷಣ ಚಾಲಕ ಎಚ್ಚೆತ್ತುಕೊಂಡಿದ್ದು, ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ.ಟೆಂಪೋ ಟ್ರಾವೆಲರ್ಗಳನ್ನು ಸಾಮಾನ್ಯವಾಗಿ ಏರ್ಪೋರ್ಟ್ ಸಿಬ್ಬಂದಿಯನ್ನು ಅವರ ಕಚೇರಿ ಮತ್ತು ವಿಮಾನಗಳ ಬಳಿ ಇರುವ ಸೇವಾ ಪ್ರದೇಶಗಳಿಗೆ ಡ್ರಾಪ್ ಹಾಗೂ ಪಿಕ್ಅಪ್ ಮಾಡಲು ಬಳಸಲಾಗುತ್ತದೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿ ಅಥವಾ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ. ವಿಮಾನಕ್ಕೆ ಸ್ವಲ್ಪ …
Read More »
BigTv News
April 20, 2025
Breaking News, Crime, ಬೆಂಗಳೂರು
ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ತಾಲೂಕನ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 20, 2025
Breaking News, Crime, ಬೆಂಗಳೂರು
ವಿವೇಕಾನಗರದ ಬಸ್ ನಿಲ್ದಾಣ ಹಿಂಭಾಗ ತಡರಾತ್ರಿ ಘಟನೆ ನಡೆದಿದೆ.ಮಗನಿಂದಲೇ ನಿವೃತ್ತ ಯೋಧತಂದೆ ಕೊಲೆಯಾಗಿದೆ. ಮನೆಯಲ್ಲಿ ಸ್ಟ್ರಿಕ್ಟ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ವಿವೇಕನಗರ ಪೊಲೀಸರು ಆರೋಪಿ ಬೋಲು ಅರಬ್ ನನ್ನು ಬಂಧಿಸಿದ್ದಾರೆ.ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Read More »
BigTv News
April 20, 2025
Breaking News, Crime, ಕರ್ನಾಟಕ
ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದ ಎಸ್.ಪಿ ಎಂ ನಾರಾಯಣ್ , ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ. ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ …
Read More »
BigTv News
April 20, 2025
Breaking News, Crime, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ತಾಲೂಕಿ ಲಿಂಗಶೆಟ್ಟಪುರ ಗೇಟ್ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಬರುತ್ತಿತ್ತು. ಬೈಕ್ ಪಕ್ಕದಲ್ಲಿ ಕಂಟೇನರ್ ಸಹ ಬರುತ್ತಿತ್ತು. ಆದರೆ, ಲಿಂಗಶೆಟ್ಟಪುರ ಗೇಟ್ ಬಳಿ ಈಶಾ ಪೌಂಡೇಷನ್ ಕಡೆಯಿಂದ ಬಂದ ಕಾರೊಂದು ರಭಸವಾಗಿ ಹೆದ್ದಾರಿಗೆ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಂಟೇನರ್ ಚಾಲಕ ಸಡನ್ ಆಗಿ ಬ್ರೇಕ್ ತುಳಿದು, ಕಂಟೇನರ್ ಅನ್ನು ಎಡಕ್ಕೆ ಎಳೆದಿದ್ದಾರೆ. ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ ಸವಾರರ …
Read More »
BigTv News
April 20, 2025
Breaking News, Crime
ಸುರೇಶ್ ಅವರೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದರೆ ಮಾತ್ರ ಮದುವೆಯಾಗುವುದಾಗಿ ಹರೇರಾಮ್ ಮೋಹಿನಿಯನ್ನು ಹೇಳಿದಾಗ, ಅವಳು ನಿರಾಕರಿಸಿದಳು ಮತ್ತು ಅವನ ಮತ್ತು ಅವನ ಕುಟುಂಬದ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸುವುದಾಗಿ ಹರೇರಾಮ್ ಗೆ ಬೆದರಿಕೆ ಹಾಕಿದಳು ಎಂದು ಆರೋಪಿಸಲಾಗಿದೆ.ಈ ನಿರಂತರ ಕಿರುಕುಳವು ಸಾಮಾಜಿಕ ಅವಮಾನದ ಬಗ್ಗೆ ಚಿಂತಿತರಾಗಿದ್ದ ಹರೇರಾಮ್ ಮಾನಸಿಕ ಯಾತನೆಯನ್ನು ಅನುಭವಿಸಲು ಕಾರಣವಾಯಿತು, ಇದು ಅಂತಿಮವಾಗಿ ಆತ್ಮಹತ್ಯೆಗೆ ಕಾರಣವಾಯಿತು.ಹರೇರಾಮ್ ಅವರ ನಿವಾಸದ ಹೊರಗೆ 3-4 ದಿನಗಳ ಹಳೆಯ ಹಾಲಿನ ಚೀಲಗಳನ್ನು ನೆರೆಹೊರೆಯವರು …
Read More »