BigTv News
April 18, 2025
Breaking News, Crime, ಮಂಗಳೂರು
ಕೇರಳದ ಪ್ಲೈವುಡ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವತಿ ಬುಧವಾರ ರಾತ್ರಿ ಪರಿಚಿತ ಪುರುಷನೊಂದಿಗೆ ರೈಲಿನಲ್ಲಿ ಮಂಗಳೂರಿಗೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ.ಯುವತಿ ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆಕೆ ಒಬ್ಬಳೇ ಮಧ್ಯರಾತ್ರಿ ಹೊರಗೆ ಬಂದಿದ್ದಾಳೆ. ಈ ವೇಳೆ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ತನ್ನ ಆಟೋದಲ್ಲಿ ಕರೆದುಕೊಂಡು ಹೋದ ಚಾಲಕ ಆಕೆಗೆ ಅಮಲು ಪದಾರ್ಥ ನೀಡಿ …
Read More »
BigTv News
April 18, 2025
Breaking News, Crime, ಬೆಂಗಳೂರು
ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ …
Read More »
BigTv News
April 18, 2025
Breaking News, Crime, ಬೆಂಗಳೂರು
ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಯುವಕ ಇದೀಗ ಆಸ್ಪತ್ರೆ ಸೇರಿದ್ದಾನೆ. ಗೋಕಾಕ್ನ ಸಂಗಮೇಶ್ವರದ ನಿವಾಸಿ ಆನಂದ್, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ಗೋಕಾಕ್ನ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಆಕೆ ಫೋನ್ ಕರೆ ಸ್ವೀಕರಿಸಿಲ್ಲವೆಂದು ಮನೆಗೆ ಬಂದಿದ್ದಾನೆ. ಆಗ ವೇಳೆ ಮಾತಿನ ಚಕಮಕಿಯಾಗಿ ಆಂಟಿಯೇ ಯುವಕನಿಗೆ ಚಾಕುವಿನಿಂದ ಇರಿದ್ದಿದ್ದಾಳೆ. ಇದರಿಂದ ಗಾಯಗೊಂಡಿರುವ ಯುವಕ ಆನಂದ್ ಬೆಳಗಾವಿಯ ಬಿಮ್ಸ್ನಲ್ಲಿ ಚಿಕಿತ್ಸೆ. ಆನಂದ್, ಶೋಭಾ ಇಬ್ಬರಿಗೂ ಗಾಯವಾಗಿದ್ದು, ಒಂದೇ ಆಸ್ಪತ್ರೆಯಲ್ಲಿ …
Read More »
BigTv News
April 18, 2025
Breaking News, Crime, ಕರ್ನಾಟಕ
ಪ್ರೇಯಸಿ ಸಂಪರ್ಕಕ್ಕೆ ಸಿಗದಿದ್ದರಿಂದ ಮನನೊಂದು ಜೀವ ಕಳೆದುಕೊಂಡಿದ್ದಾನೆ. ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Read More »
BigTv News
April 18, 2025
Breaking News, Crime, ಉತ್ತರ ಪ್ರದೇಶ
ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ, ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆತ ಹೊಲದಿಂದ ವಾಪಸಾಗುವಾಗ ಆಕೆ ಆತನಿಗೆ ಕರೆ ಮಾಡಿದ್ದಳು. ನಮ್ಮ ಮನೆಯಿಂದ ಮೂರನೇ ಮನೆಯೇ ಅವರದ್ದು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ತನ್ನ ಭೇಟಿಯಾಗು ಎಂದು ಆತನಿಗೆ ಕರೆ ಮಾಡಿದ್ದಳು.ಮಿಥುನ್ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆ ಯುವತಿಯ ನಾಲ್ವರು ಸಹೋದರರು …
Read More »
BigTv News
April 18, 2025
Breaking News, Crime, ತಮಿಳುನಾಡು
ಪತ್ನಿಯೊಂದಿಗೆ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು. ಪೊಲೀಸ್ ವರದಿಗಳ ಪ್ರಕಾರ ದಂಪತಿ ಏಪ್ರಿಲ್ 16ರಂದು ಸಂಜೆ ತಮ್ಮ ಹಳ್ಳಿಯಲ್ಲಿರುವ ಪಿಡಿಎಸ್ ಅಂಗಡಿಗೆ ಹೋಗಿದ್ದಾಗ ನಾಲ್ವರ ಗುಂಪೊಂದು ಅವರ ಮೇಲೆ ಹೊಂಚು ದಾಳಿ ನಡೆಸಿತ್ತು. ಕುಥಾಲಿಂಗಂ ಅವರ ಮೇಲೆ ದಾಳಿ ನಡೆಸಿದಾಗ ಪತ್ನಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಅವರು ಆಕೆಯನ್ನು ತಳ್ಳಿ ಕುತ್ತಿಗೆಯನ್ನೇ ಕಡಿದಿದ್ದಾರೆ. ಆ ಗುಂಪು ಅವರ ಶಿರಚ್ಛೇದನ ಮಾಡಿ ತಲೆಯೊಂದಿಗೆ ಪರಾರಿಯಾಗಿತ್ತು. ಸೇಡಿಗಾಗಿ ಮಾಡಿದ ಕೊಲೆಯಾಗಿರಬಹುದು, 2023ರಲ್ಲಿ …
Read More »
BigTv News
April 18, 2025
Breaking News, Crime, ಬೆಂಗಳೂರು
ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾಕಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಪ್ರೇಮ ಸಂಬಂಧದ ಸಂಕಷ್ಟದ ಮಧ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ.ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್ನಲ್ಲಿ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ …
Read More »
BigTv News
April 16, 2025
Breaking News, Crime, ಆಂಧ್ರ ಪ್ರದೇಶ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ದುರಂತ ನಡೆದಿದೆ. 8 ತಿಂಗಳ ಗರ್ಭಿಣಿ ಅನುಷಾ ಹಾಗೂ ಪತಿ ಜ್ಞಾನೇಶ್ವರ್ ಮಧ್ಯೆ ನಿನ್ನೆ ಮುಂಜಾನೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ತಾಳ್ಮೆ ಕಳೆದುಕೊಂಡ ಗಂಡ ಹೆಂಡ್ತಿ ಗರ್ಭಿಣಿ ಎಂಬುದನ್ನೂ ಮರೆತು ಕತ್ತು ಹಿಸುಕಿದ್ದಾನೆ. ಇದರಿಂದ ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದಿದ್ದಾಳೆ. ಕೂಡಲೇ ಭಯಬೀತನಾದ ಆತ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. …
Read More »
BigTv News
April 16, 2025
Breaking News, Crime, ಕರ್ನಾಟಕ
ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಒಂದೇ ಕಟ್ಟಡದಲ್ಲಿ ಅಕ್ಕಪಕ್ಕದ ಅಂಗಡಿಯವರಾಗಿದ್ದಾರೆ. ಮಹಿಳೆ ರಮಿತಾ ದಿನಸಿ ಅಂಗಡಿ ಇಟ್ಟುಕೊಂಡಿದ್ದರೆ, ಆರೋಪಿ ಸಮೀಪದಲ್ಲೇ ಫರ್ನಿಚರ್ ಅಂಗಡಿ ಹಾಕಿಕೊಂಡಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ರಾಮಾಮೃತಮ್ ಹಗಲಿನಲ್ಲಿಯೇ ಕುಡಿದು ಬಂದು ಪಕ್ಕದ ಅಂಗಡಿಯವರಾದ ರಮಿತಾ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡಿದ್ದ ರಮಿತಾ ಈ ವಿಚಾರವನ್ನು ಕಟ್ಟಡದ ಮಾಲೀಕರಿಗೆ ತಿಳಿಸಿದ್ದರು. ಹೀಗಾಗಿ ಕಟ್ಟಡ ಮಾಲೀಕರು ರಾಮಾಮೃತಮ್ಗೆ ತಮ್ಮ ಅಂಗಡಿಯನ್ನು ಬೇರೆಡೆ ಸ್ಥಳಾಂತರಿಸಿ ತಮ್ಮ ಕಟ್ಟಡ ಖಾಲಿ …
Read More »
BigTv News
April 16, 2025
Breaking News, Crime, ಮಂಗಳೂರು
ಕುದ್ರೋಳಿ ಬಳಿಯ ನರ್ಸಿಂಗ್ ಹೋಮ್ಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಾ ನಾಪತ್ತೆಯಾದವರು. ಆಸ್ಪತ್ರೆಯಿಂದ ಹೊರಗಡೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಎಲ್ಲೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಪರಿಚಿತ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
Read More »