BigTv News
April 16, 2025
Breaking News, Crime, ಬೆಂಗಳೂರು
ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.ಮಹಾರಾಷ್ಟ್ರದ ನಾಗಪುರ ಮೂಲದ ದರೋಡೆಕೋರರ ಗ್ಯಾಂಗ್ ಇದಾಗಿದ್ದು, ಅಪರಾಧ ಜಗತ್ತಿನಲ್ಲಿ ನಾಗಪುರ ಗ್ಯಾಂಗ್ ಎಂದೇ ಕುಖ್ಯಾತಿ ಪಡೆದಿದೆ. ಈ ಗ್ಯಾಂಗ್ನ ಸದಸ್ಯರು ಮಹಾರಾಷ್ಟ್ರದಿಂದ ಸ್ವಂತ ವಾಹನಗಳಲ್ಲಿ ನೆರೆಯ ರಾಜ್ಯಗಳಿಗೆ ತೆರಳಿ ಸರಗಳವು, …
Read More »
BigTv News
April 16, 2025
Breaking News, Crime, ಬೆಂಗಳೂರು
ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.ಹಲವು ದಿನಗಳಿಂದ ಪ್ರತ್ಯೇಕವಾಗಿ ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ಈ ಪೆಡ್ಲರ್ಗಳು ತೊಡಗಿದ್ದ ಬಗ್ಗೆ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳಕ್ಕೆ ಖಚಿತ ಮಾಹಿತಿ ಸಿಕ್ಕಿತು. ಅಂತೆಯೇ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಬೇಗೂರು ಕೆರೆ ಬಳಿ ಕ್ರಿಸ್ಟೋಫರ್ನನ್ನು ಇನ್ಸ್ಪೆಕ್ಟರ್ ಲಕ್ಷ್ಮೀನಾರಾಯಣ್ ಹಾಗೂ ಎಲೆಕ್ಟ್ರಾನಿಕ್ …
Read More »
BigTv News
April 16, 2025
Breaking News, Crime
ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. …
Read More »
BigTv News
April 16, 2025
Breaking News, Crime, ದೆಹಲಿ
ವಿವಾಹಿತ ಮಹಿಳೆ ಹಾಗೂ ಆತನ ಪ್ರಿಯಕರ ಇಬ್ಬರು ಸೇರಿ ಮಹಿಳೆಯ ಪತಿಯನ್ನು ಉಸಿರುಕಟ್ಟಿಸಿ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಹರ್ಯಾಣದ ಹಿಸ್ಸಾರ್ನಲ್ಲಿ ನಡೆದಿದೆ.ರೀಲ್ಸ್ ಮಾಡಿ ಮಾಡಿ ರವೀನಾ ಹಾಗೂ ಸುರೇಶ್ ಮಧ್ಯೆ ಅಗತ್ಯಕ್ಕಿಂತ ಹೆಚ್ಚೇ ಬಾಂಧವ್ಯ ಬೆಳೆದಿದೆ. ಕಳೆದ ಮಾರ್ಚ್ 25ರಂದು ರವೀನಾಳ ಪತಿ ಪ್ರವೀಣ್ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದ. ಇದರಿಂದ ಗಂಡ ಹೆಂಡತಿ ನಡುವಣ ಜಗಳ ತಾರಕಕ್ಕೇರಿದೆ. ಇದಾದ ನಂತರ ಇಬ್ಬರೂ ಸೇರಿ 35 …
Read More »
BigTv News
April 16, 2025
Breaking News, Crime, ಮಹಾರಾಷ್ಟ್ರ
ಇತ್ತೀಚೆಗಷ್ಟೇ ವೇದಾಂತ್ ಮನೆಯವರು ಆಧುನಿಕ ಸೌಕರ್ಯಗಳಿರುವ ಎರಡಂತಸ್ಥಿನ ಮನೆಯನ್ನು ಕಟ್ಟಿಸಿದ್ದರು. ಆದರೆ ಆರೋಪಿ ಮಂಥನ್ ಸಣ್ಣ ಮನೆಯಲ್ಲಿ ವಾಸ ಮಾಡುತ್ತಿದ್ದ ಗೆಳೆಯನ ಶ್ರೀಮಂತಿಕೆಯ ಬಗ್ಗೆ ಮಂಥನ್ಗೆ ಹೊಟ್ಟೆಯುರಿ ಇತ್ತು. ಮಂಥನ್ ವೇದಾಂತ್ನನ್ನು ಸಮೀಪದ ಪಾನ್ ಶಾಪ್ಗೆ ಬರುವಂತೆ ಕರೆದಿದ್ದಾನೆ. ಅಲ್ಲಿ ಇಬ್ಬರು ತಂಪು ಪಾನೀಯ ಸೇವಿಸಿದ್ದಾರೆ. ಆದರೆ ಇದೇ ವೇಳೆ ವೇದಾಂತ್ಗೆ ತಿಳಿಯದಂತೆ ಆರೋಪಿ ಮಂಥನ್ ವೇದಾಂತ್ನ ಜ್ಯೂಸ್ ಗ್ಲಾಸ್ಗೆ ಜಿರಳೆ ನಿವಾರಕ ಜೆಲ್ನ್ನು ಹಾಕಿದ್ದಾನೆ. ಈ ಜ್ಯೂಸ್ ಕುಡಿದ …
Read More »
BigTv News
April 16, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ ಶವ ಗುರುತಿಸಲು ಅವರ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಾರದ ಕಾರಣ ಪೋಟೋ ರಿಲೀಸ್ ಮಾಡಿದ್ದಾರೆ. ಕಾಮುಕ ರಿತೇಶಕುಮಾರನ (35) ಭಾವಚಿತ್ರ ಬಿಡುಗಡೆ ಮಾಡಿದ್ದು.ಕುಟುಂಬಸ್ಥರ ಪತ್ತೆಗೆ ಭಾವಚಿತ್ರ ಸಹಿತ ಅಶೋಕ ನಗರ ಪೋಲೀಸರುಪ್ರಕಟಣೆ ಹೊರಡಿಸಿದ್ದಾರೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ.ಅಲ್ಲದೆ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ಓಂ ನಮಃ ಶಿವಾಯ …
Read More »
BigTv News
April 16, 2025
Breaking News, Crime, ಕರ್ನಾಟಕ
ಎರಡು ತಿಂಗಳ ಹಿಂದೆಯಷ್ಟೇ ಮೇದರಹಳ್ಳಿಯ ವಿನಾಯಕ ಲೇಔಟ್ನಲ್ಲಿ ಬಾಲರಾಜ್ ಎನ್ನುವವರಿಗೆ ಸೇರಿದ ಮನೆಯಲ್ಲಿ ಕೃಷ್ಣಮೂರ್ತಿ ಕುಟುಂಬ ಬಾಡಿಗೆಗೆ ಇತ್ತು. ಅಕ್ಕ ನಯನಾ ಎಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದು, ಆರೋಪಿ ತಮ್ಮನೂ ಎಂಜಿನಿಯರಿಂಗ್ ಓದುತ್ತಿದ್ದ.ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯರ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸೋಲದೇವನಹಳ್ಳಿ ಪೊಲೀಸರು …
Read More »
BigTv News
April 16, 2025
Breaking News, Crime, ಬೆಂಗಳೂರು
ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ಈ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೃಹತ್ ವೈಯಾಡೆಕ್ಟ್ ಸಾಗಿಸುತ್ತಿದ್ದ ಲಾರಿ ತಿರುವು ಪಡೆಯುವ ವೇಳೆ ಅತಿಯಾದ ಓವರ್ಲೋಡ್ ಅಥವಾ ನಿರ್ಲಕ್ಷ್ಯದ ಕಾರಣದಿಂದಾಗಿ ವೈಯಾಡೆಕ್ಟ್ ನೆಲಕ್ಕುರುಳಿದಿದ್ದು, ಪಕ್ಕದಲ್ಲೇ ನಿಂತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಆಟೋ ಚಾಲಕ ಕಾಸಿಂ ಸಾಬ್ ಎಂಬುವವರು ಈ ದುರಂತದಲ್ಲಿ ಸಾವನ್ನಪ್ಪಿದ ದುರ್ದೈವಿ. ಘಟನೆ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ನಡೆದಿದೆ.ಈ ಕುರಿತು …
Read More »
BigTv News
April 15, 2025
Breaking News, Crime, ಕರ್ನಾಟಕ
ಸೋಮವಾರ ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು …
Read More »
BigTv News
April 15, 2025
Breaking News, Crime, ಕರ್ನಾಟಕ
ಮಹೇಶ್ ಬಾಮೈದನಿಗೆ ಮೊಬೈಲ್ ಮತ್ತು ಹಣ ತೆಗೆದುಕೊಂಡು ಹೋಗಿರುವ ಬಗ್ಗೆ ದೂರವಾಣಿ ಕರೆ ಮಾಡಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ಗಂಡ ಮಹೇಶ್ ಹೆಂಡತಿ ಸುಶೀಲ ರವರ ಜೊತೆ ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ ಮತ್ತು ಮೊಬೈಲ್ ಅನು ನಿನ್ನ ತಮ್ಮ ತೆಗೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾನೆ. ಇದರಿಂದ ಬೇಸತ್ತ ಸುಶೀಲ ತನ್ನ ಇಬ್ಬರು ಮಕ್ಕಳ ಜೊತೆ ಭಾನುವಾರ ರಾತ್ರಿ ಮನೆಯಿಂದ ತೆರಳಿ ಕಾಡುಹೊಲ ಸಮೀಪದಲ್ಲಿನ ಜಮೀನೊಂದರ …
Read More »