Shaikh BigTv
April 14, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಿಹಾರದ ರಿತೇಶನ ಕ್ರೂರತ್ವಕ್ಕೆ ಐದು ವರ್ಷದ ಕಂದಮ್ಮ ಇಹಲೋಕ ತ್ಯಜಸಿದ್ದು ಅವಳಿ ನಗರವನ್ನು ಬೆಚ್ಚಿಬಿಳಿಸಿದೆ… ಇದರ ನಡುವೆ ಈ ಬಡ ಕುಟುಂಬಕ್ಕೆ ಸಾಂತ್ವಾನದ ಜೊತೆಗೆ ಆಸರೆಯಾಗಿ ನಿಂತು ಇನ್ನೊಬ್ಬರಿಗೆ ಮಾದರಿಯಾಗಿದ್ದು ಹುಬ್ಬಳ್ಳಿಯ ಆದಿತ್ಯರಾಜ್ ದಾಂಡೇಲಿ… ಮೂಲತ ಉದ್ಯಮಿಯಾಗಿರುವ ಆದಿತ್ಯರಾಜ್ ಈ ಸುದ್ದಿ ತಿಳಿದ ನಂತರ ಸಾಮಾಜಿಕ ಬದ್ದತೆಯನ್ನ ಮೆರೆಯುವದರ ಜೊತೆಗೆ ಬಾಲಕಿ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಹಣವನ್ನು ನೀಡಿ ಸಾಂತ್ವಾನದ ಜೊತೆಗೆ ದೈರ್ಯ ತುಂಬಿದ್ದಾರೆ… ಆದಿತ್ಯರಾಜ್ಯ ಅವರ ಈ …
Read More »
BigTv News
April 14, 2025
Breaking News, Crime
ಮಂಡ್ಯ ತಾಲ್ಲೂಕು ಕಾಡುಕೊತ್ತನಹಳ್ಳಿ ಗ್ರಾಮದ ಸತೀಶ್ ಮತ್ತು ಅನಿತಾ ದಂಪತಿ ಪುತ್ರ ತರುಣ್ ಅಲಿಯಾಸ್ ಮಾದೇಶ್ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾನೆ.ಮೊಮ್ಮಗನನ್ನು ಬಹಿರ್ದೆಸೆಗೆಂದು ನದಿಯ ಕಡೆಗೆ ಕರೆದೊಯ್ದಿದ್ದರು. ನದಿಯ ದಡದಲ್ಲಿ ಕೂರಿಸಿ ತಾವೂ ಬಹಿರ್ದೆಸೆಗೆ ತೆರಳಿದ್ದರು. ಕೆಲ ನಿಮಿಷಗಳ ಬಳಿಕ ಬಂದಾಗ ತರುಣ್ ನಾಪತ್ತೆಯಾಗಿದ್ದ. ಶೋಧ ನಡೆಸಿದ ಬಳಿಕ ತರುಣ್ ನದಿಗೆ ಬಿದ್ದು ಮೃತಪಟ್ಟಿರುವುದು ತಿಳಿಯಿತು’ ಎಂದು ಪಿಎಸ್ಐ ಎನ್. ವಿನೋದಕುಮಾರ್ ತಿಳಿಸಿದರು.ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 14, 2025
Breaking News, Crime, ಬೀದರ್
ಬೀದರ್ ನ ವಿದ್ಯಾನಗರ ಬಡಾವಣೆಯ 11 ನೇ ಕ್ರಾಸ್ ನಲ್ಲಿರುವ ಸತೀಶ ಬಕ್ಕಾಚೌಡೇಕರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.ಯುವಕನೋರ್ವ ಮನೆ ಬಳಿ ಬೈಕ್ ನಿಲ್ಲಿಸಿ ನಿಂತಿದ್ದಾನೆ. ನಂತರ ಗೇಟ್ ಒಳಗೆ ಹೋಗಿ ಆಟವಾಡುತ್ತಿದ್ದ ಬಾಲಕಿ ಓರ್ವಳನ್ನು ಅಪಹರಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಪೋಷಕರು ಹೊರಬಂದಿದ್ದು, ಅಷ್ಟರಲ್ಲಿ ಯುವಕ ಬೈಕ್ ಓಡಿಸಿಕೊಂಡು ಹೋಗಿ ಎಸ್ಕೇಪ್ ಆಗಿದ್ದಾನೆ.ಸದ್ಯ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೋಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
Read More »
BigTv News
April 14, 2025
Breaking News, Crime, ಮಹಾರಾಷ್ಟ್ರ
ನಾಗ್ಪುರದಲ್ಲಿ ಮಹಿಳಾ ವೈದ್ಯೆಯೊಬ್ಬರ ಮೇಲೆ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪುರುಷನ ಪೋಷಕರು ಸಹ ಮಹಿಳೆಗೆ ಪ್ರತಿಕ್ರಿಯಿಸಲಿಲ್ಲ, ಇದರಿಂದಾಗಿ ಅವಳು ಅಸಮಾಧಾನಗೊಂಡು ದೂರಿನೊಂದಿಗೆ ಇಮಾಮ್ವಾಡಾ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Read More »
BigTv News
April 14, 2025
Breaking News, Crime, ಮೈಸೂರು
ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 14, 2025
Breaking News, Crime
ಭಾವಿ ಪತಿಯ ಜೊತೆ ಯುವತಿ ಕಾಲುವೆಯೊಂದರ ಬಳಿ ಕುಳಿತಿದ್ದರು. ಇದನ್ನು ನೋಡಿದ ದುಷ್ಕರ್ಮಿಗಳ ಗುಂಪು ಯುವಕನನ್ನು ಕೂಡಿ ಹಾಕಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಲ್ಲದೆ ಜೋಡಿ ಬಳಿ ಇದ್ದ ಹಣವನ್ನು ಕೂಡ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕಾಸ್ಗಂಜ್ ಪೊಲೀಸರು ತಿಳಿಸಿದ್ದಾರೆ.
Read More »
BigTv News
April 14, 2025
Breaking News, Crime, ಮುಂಬೈ
36 ವರ್ಷದ ಮಹಿಳೆ ಮತ್ತು 24 ವರ್ಷದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದು ಹೇಗೋ ಮಗಳ ಗಮನಕ್ಕೆ ಬಂದಿತ್ತು. ಇದನ್ನು ಆಕೆ ಬಹಿರಂಗಪಡಿಸಿದ್ದಳು. ಇದರಿಂದ ರೊಚ್ಚಿಗೆದ್ದ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾಲಕಿಯ ವಸ್ತ್ರವನ್ನು ಬಲವಂತವಾಗಿ ಕಿತ್ತೆಸೆದು ಅದನ್ನು ವಿಡಿಯೊ ಮಾಡಿದ್ದಳು. ಬಳಿಕ ಅಪ್ರಾಪ್ತೆಯ ಪ್ರಿಯಕರ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದ. ಈ ಘಟನೆ ಬೆಳಕಿಗೆ ಬರುತ್ತಲೇ ಆಘಾತಕ್ಕೊಳಗಾಗಿದ್ದ ಬಾಲಕಿ ದೂರು ನೀಡಿದ್ದಳು. ತಲೆ ಮರೆಸಿಕೊಂಡಿದ್ದ ಪಾಪಿಗಳು …
Read More »
BigTv News
April 14, 2025
Breaking News, Crime, ಬೆಂಗಳೂರು
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್ …
Read More »
BigTv News
April 14, 2025
Breaking News, Crime, ಬೆಂಗಳೂರು
ಜಮೀನಿನಲ್ಲಿ ಮದ್ಯಪಾನ ಮಾಡಲು ಅವಕಾಶ ನೀಡದ 50 ವರ್ಷದ ವಾಚ್ಮನ್ನನ್ನು ಮೂವರು ಆರೋಪಿಗಳು ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿಯ ವಡೇರಹಳ್ಳಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೇಶ್ ಹಾಗೂ ಮೋಹನ್ ವೃತ್ತಿಯಲ್ಲಿ ಚಾಲಕರಾಗಿದ್ದು, ಪುನೀತ್ ನಿರುದ್ಯೋಗಿಯಾಗಿದ್ದಾನೆಂದು ತಿಳಿದುಬಂದಿದೆ. ಮೂವರು ಆರೋಪಿಗಳು ಮದ್ಯದ ಬಾಟಲಿಗಳೊಂದಿಗೆ ಜಮೀನಿನ ಬಳಿ ಬಂದಿದ್ದು, ಜಮೀನು ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಕಾವಲು ಕಾಯುತ್ತಿದ್ದ ನಾಗರಾಜು(50) ಅವರು ನಿರಾಕರಿಸಿದ್ದು, ಬಳಿಕ ಆರೋಪಿಗಳು ಮರದ ಹಲಗೆಯಿಂದ ಹಲ್ಲೆ …
Read More »
BigTv News
April 14, 2025
Breaking News, Crime, ಬಾಗಲಕೋಟೆ
ಮಾಲಾಪುರ ಗ್ರಾಮದ ಶ್ರೀ ಲಕ್ಷ್ಮಿ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸಿದ್ದು, ಇದನ್ನು ಹರಿದು ಹಾಕಿದ ಕಾರಣಕ್ಕೆ ಗಲಾಟೆ ನಡೆದಿದೆ.ಈ ವೇಳೆ ಯುವಕನನ್ನು ಕೊಲೆ ಮಾಡಲಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ.ಮಾಲಾಪುರ ಜಾತ್ರೆಯಲ್ಲಿ ಬೇರೆ ಊರಿನವರಾದ ಮಂಜುನಾಥ ಬ್ಯಾನರ್ ಹಾಕಿದ್ದನ್ನು ಸಹಿಸದ ಮಾಲಾಪುರದ ಕೆಲ ಯುವಕರು ಬ್ಯಾನರ್ ಹರಿದು ಹಾಕಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಂಜುನಾಥನನ್ನು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ …
Read More »