BigTv News
April 11, 2025
Breaking News, Crime, ಬೆಳಗಾವಿ
ದ್ವೇಷದ ಕಾರಣಕ್ಕೆ ಎರಡು ಗ್ರಾಮಗಳ ಯುವಕರು ಮಚ್ಚು, ಲಾಂಗು ಹಿಡಿದು ಗಲಾಟೆ ನಡೆಸಿ, ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.ಸಾರ್ವಜನಿಕವಾಗಿ ಕೈಯಲ್ಲಿ ಲಾಂಗ್ ಹಿಡಿದು ಯುವಕರ ಗ್ಯಾಂಗ್ ಓಡಾಡಿದೆ. ಇನ್ನೊಂದು ಯುವಕರ ಗುಂಪಿನ ಮೇಲೆ ಹಲ್ಲೆಗೆ ಮುಂದಾಗುತ್ತಿದಂತೆ ಇದನ್ನು ಕಂಡ ಸಾರ್ವಜನಿಕರು ತಪ್ಪಿಸಲು ಮುಂದಾಗಿದಾರೆ. ಗಲಾಟೆ ಬಿಡಿಸಲು ಬಂದ ಜನರ ಕೈಗೆ ಗಾಯಗಳಾಗಿವೆ. ಲಾಂಗು ಹಿಡಿದು ಝಳಪಿಸುತ್ತಿರುವ ಯುವಕರನ್ನು ಹಿಡಿದು ಸರವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. …
Read More »
BigTv News
April 11, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಪತಿ ಮಹಮ್ಮದ್ ಸಾಧಿಕ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ. ಗಂಡನಿಂದ ಹೆಂಡತಿ ಕೊಲೆಯಾಗಿದೆ ಎಂದು ಪತ್ನಿಯ ಸಂಬಂಧಿಗಳು ಆರೋಪಮಾಡಿದ್ದೂ, ಗಂಡನ ತಂಗಿ, ಅಳಿಯ , ಅತ್ತೆ ಗಂಡನ ಮನೆಯವರ ಕಿರುಕುಳ ನಿರಂತರ ಇತ್ತು ಎಂದು ಆರೋಪ ಮಾಡಿದ್ದಾರೆ. ಕುತ್ತಿಗೆಯಲ್ಲಿ ಕಲೆ ಇದೆ ಆದ್ದರಿಂದ ನಮಗೆ ಇದು ಕೊಲೆ ಎಂದು ಸಂಶಯವಿದೆ ಎಂದು ದೂರು ದಾಖಲು ಮಾಡಿದ್ದಾರೆ.ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿ ಜನತಾ ಬಜಾರ್ ನಲ್ಲಿ …
Read More »
BigTv News
April 11, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಇಬ್ರಾಹಿಂ ಎಂಬಾತನಿಗೆ ತಮ್ಮ ಗುಂಪಿಗೆ ಸೇರಿಕೊಳ್ಳಲು ಹೇಳಿದ್ದು, ಅದನ್ನು ನಿರಾಕರಿಸಿದ ಕಾರಣಕ್ಕಾಗಿ ದಿನಾಂಕ 9.4.2025 ರಂದು ರಾತ್ರಿ 9:30 ಗಂಟೆಗೆ ಹುಬ್ಬಳ್ಳಿಯ ಬಾಕಳೆಗಲ್ಲಿ ಹತ್ತಿರ ಚಾಕುವಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದೆ., ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ನಿಟ್ಟೂರು, ಸೆಟ್ಲಮೆಂಟ್, ಹುಬ್ಬಳ್ಳಿ ಮಹ್ಮದ ಹಫೀಜ್ ಶೇಖ್ ಮಂಟೂರ್ ರೋಡ್ ಹುಬ್ಬಳ್ಳಿ, ಅಕೀಬ್ ಬಳ್ಳಾರಿ, ಮಂಟೂರ್ ರೋಡ್ ಹುಬ್ಬಳ್ಳಿ,ದತ್ತಾತ್ರೇಯ …
Read More »
BigTv News
April 11, 2025
Breaking News, Crime, ಜೈಪುರ
ರಾಜಸ್ತಾನ ರಾಜಧಾನಿ ಜೈಪುರ ಬಳಿ ಸಾಮೂಹಿಕ ವಿವಾಹದ ಹೆಸರಲ್ಲಿ ಬಡ ಕುಟುಂಬದ ಯುವತಿಯರನ್ನು ಪುರುಷರಿಗೆ ಮಾರಾಟ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಪೊಲೀಸರು ಬೇದಿಸಿದ್ದಾರೆ.ಬಡ ಕುಟುಂಬಗಳ ಮಹಿಳೆಯರಿಗೆ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಎನ್ಜಿಒ ಸೋಗಿನಲ್ಲಿ ನಡೆಸಲಾಗುತ್ತಿದ್ದ ಮಾನವ ಕಳ್ಳಸಾಗಣೆ ಜಾಲ ಇದಾಗಿದ್ದು, ಎನ್ಜಿಒ ನಡೆಸುತ್ತಿದ್ದ ಮಹಿಳೆ, ಬಡ ಕುಟುಂಬಗಳಿಂದ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಏಜೆಂಟ್ಗಳಿಂದ ‘ಖರೀದಿಸಿ’ ವಧುವನ್ನು ಹುಡುಕುತ್ತಿರುವ ಯುವಕರಿಗೆ 2.5-5 ಲಕ್ಷ ರೂ.ಗೆ ‘ಮಾರಾಟ’ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಸ್ಸಿಯ …
Read More »
BigTv News
April 11, 2025
Breaking News, Crime
ತನ್ನ ಪ್ರೀತಿಗೆ ಮನೆಯವರು ಒಪ್ಪುವುದಿಲ್ಲ ಎಂದು ಆಕೆ ಕೆಲ ವಾರಗಳ ಹಿಂದೆ ಪ್ರಿಯಕರನೊಂದಿಗೆ ದೆಹಲಿಗೆ ಪರಾರಿಯಾಗಿದ್ದಳು. ಈ ವಿಚಾರ ಟಾಡಾ ಗ್ರಾಮದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಬಳಿಕ ಮನೆಯವರು ಆಕೆಯ ಸ್ನೇಹಿತರ ನೆರವಿನಿಂದ ಸಾಕ್ಷಿಯನ್ನು ಸಂಪರ್ಕಿಸಿ ಆಕೆ ಮನೆಗೆ ಬರುವಂತೆ ಮನವಿ ಮಾಡಿದ್ದಾರೆ. ಆರಂಭದಲ್ಲಿ ಆಕೆ ಒಪ್ಪಿರಲಿಲ್ಲವಾದರೂ ಬಳಿಕ ಮನೆಯವರು ಮದುವೆಗೆ ಒಪ್ಪಿದ್ದಾರೆ ಎಂದು ಪುಸಲಾಯಿಸಿದ್ದಾರೆ. ಆಗ ಸಾಕ್ಷಿ ಮನೆಗೆ ಬರಲು ಒಪ್ಪಿದ್ದಾಳೆ.ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುವಾಗ …
Read More »
BigTv News
April 11, 2025
Breaking News, Crime, ದಾವಣಗೆರೆ
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಸಾವಿನಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಇಬ್ಬರು ಮಕ್ಕಳ ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗುರುವಾರ ದಾವಣಗೆರೆಯ ಎಸ್ಪಿಎಸ್ ನಗರದ 2ನೇ ಹಂತದಲ್ಲಿ ನಡೆದಿದೆ.ಉದಯ್ಕುಮಾರ್ ಸಾವಿಗೂ ಮುನ್ನ ನಾಲ್ಕು ಪುಟಗಳ ಡೆತ್ನೋಟ್ ಬರೆದಿರುವುದು ದೊರೆತಿದೆ. ನಮ್ಮ ಸಾವಿಗೆ ಯಾರೂ ಕಾರಣರಲ್ಲ. ಮಕ್ಕಳು ಅಮ್ಮ… ಅಮ್ಮ… ಎಂದಾಗ, ಅಮ್ಮ ಎಲ್ಲಿಗೆ ಹೋಗಿದ್ದಾಳೆ.. ಎಂದೆಲ್ಲ ಕೇಳಿದಾಗ ಏನು ಹೇಳುವುದು ಎಂಬುದು ಗೊತ್ತಾಗದೆ ಮನಸಿಗೆ …
Read More »
BigTv News
April 10, 2025
Breaking News, Crime, ವಿಜಯಪುರ
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಮ್ ನ ಮುಂಭಾಗದ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ. ರವಿ ಬಾಗಲಕೋಟೆ ತಾಲುಕಿನ ಮುಚಖಂಡಿ ಗ್ರಾಮದ ನಿವಾಸಿಯಾಗಿದ್ದು, ಮನೆಯಲ್ಲಿ ಜಗಳ ಮಾಡಿಕೊಂಡು ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ನಿಡಗುಂದಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
April 10, 2025
Breaking News, Crime, ಬೆಳಗಾವಿ
ಕಾಲೇಜಿಗೆ ಹೋಗು ಎಂದು ಬೈದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಂಡು ಸಾಗರ್ ತುಕಾರಾಮ ಕುರಾಡೆ(19) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಗರ್ ಚಿಕ್ಕೋಡಿಯಲ್ಲಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ. ಕಾಲೇಜಿಗೆ ಹೋಗು ಎಂದು ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾನೆ.
Read More »
BigTv News
April 10, 2025
Breaking News, Crime, ಚಿಕ್ಕಬಳ್ಳಾಪುರ
ಮುದ್ದೇನಹಳ್ಳಿಯ ಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್, ತಾಯಿ ವೈದ್ಯೆಯ ಜೊತೆ ಪ್ರವಾಸ ಮುಗಿಸಿ ಮನೆಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ಸಂಜೆ ಸ್ನಾನ ಮುಗಿಸಿ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಹೇಮಂತ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಹೇಮಂತ್ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Read More »
BigTv News
April 9, 2025
Breaking News, Crime, ಬೆಂಗಳೂರು
ತಿರುಪಾಳ್ಯ ಮೂಲದ ಗಂಗಾ ಕೊಲೆಯಾದ ಪತ್ನಿ. ಮೋಹನ್ ರಾಜ್ ಕೊಲೆ ಮಾಡಿದ ಪತಿ. ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಮಾತಿನ ಭರಾಟೆ ಜೋರಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇರಿತಕ್ಕೊಳಗಾದ ಗಂಗಾಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿಲಾಗಿತ್ತು. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು, ಪರಿಶೀಲನೆ ನಡೆಸಿ ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದಿದ್ದಾರೆ.
Read More »