Shaikh BigTv
April 8, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರಿವಾಲ್ವಾರ್ ಸೌಂಡ್ ಡಂಡಂ: ಹುಬ್ಬಳ್ಳಿಯ ರೌಡಿಗಳ ಎದೆಯಲ್ಲಿ ಜುಮ್ಮ..ಜುಮ್ಮ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದೆ. ರೌಡಿ ಶಿಟರ್ ಕಾಲಿಗೆ ಗುಂಡು ಹಾರಿಸಿದ ಘಟನೆ ಆನಂದನಗರದ ಹೊರ ವಲಯದಲ್ಲಿ ನಡೆದಿದೆ.ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಗೆ ಗುಂಡೇಟಿನ ರುಚಿ ತೋರಿಸಲಾಗಿದೆ. ರೌಡಿಶೀಟರ್ ಶಿಟರ್ ಮಲಿಕ್ ಆಧೋನಿ ಕಾಲಿಗೆ ಗುಂಡು ಹಾರಿಸಲಾಗಿದೆ. ಆನಂದನಗರದ ಹೊರವಲಯದಲ್ಲಿ ನಡೆದ ಗ್ಯಾಂಗ್ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು …
Read More »
BigTv News
April 8, 2025
Breaking News, Crime, ದಾವಣಗೆರೆ
ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದಾನೆ.ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿಯ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »
BigTv News
April 8, 2025
Breaking News, Crime, ಕಲಬುರಗಿ
14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ.ಶಿವರಾಜ್ ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನೇ ಬಂಡವಾಳ ಮಾಡಿಕೊಂಡ ನೀಚ ಶಿಕ್ಷಕ ಆಕೆಯ ಮನೆಯನ್ನು ಹೊಕ್ಕು ಅತ್ಯಾಚಾರ ಎಸಗಿದ್ದಾನೆ. ಇದೀಗ ಮಾದನಹಿಪ್ಪರಗಾ ಪೊಲೀಸರು ಶಿವರಾಜ್ನನ್ನು ಬಂಧಿಸಿ, ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
Read More »
BigTv News
April 8, 2025
Breaking News, Crime, ಅಮೆರಿಕ
ಒಬ್ಬ ಹುಡುಗಿ ಇಬ್ಬರು ಕಳ್ಳರೊಂದಿಗೆ ಧೈರ್ಯದಿಂದ ಹೋರಾಡಿದ್ದಲ್ಲದೆ, ತನ್ನ ಧೈರ್ಯದಿಂದ ಅವರನ್ನು ಓಡಿಹೋಗುವಂತೆ ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ, ಆಗ ಬೈಕ್ನಲ್ಲಿ ಇಬ್ಬರು ಕಳ್ಳರು ಬರುತ್ತಾರೆ, ಅದರಲ್ಲೊಬ್ಬ ಕಳ್ಳ ಆಜೆಯ ಬಳಿ ಬಂದು ಬ್ಯಾಗ್ ಕಸಿದುಕೊಳ್ಳಲು ಮುಂದಾಗುತ್ತಾನೆ. ಆಗ ಆಕೆ ಆತನನ್ನೇ ಹೆದರಿಸಿ ವಾಪಸ್ ಓಡುವಂತೆ ಮಾಡುತ್ತಾಳೆ. ಆಕೆ ದೇವರಿಗೆ ಮಾತ್ರ ಹೆದರೋದು ಅನ್ಸುತ್ತೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.ಹೆಣ್ಣುಮಕ್ಕಳನ್ನು ಸುಲಭವಾಗಿ …
Read More »
BigTv News
April 8, 2025
Breaking News, Crime, ಬೆಂಗಳೂರು
ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್ಪೆಕ್ಟರ್ ಎ.ವಿ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಕುಮಾರ್, ಇಬ್ಬರು ಕಾನ್ಸ್ಟೇಬಲ್ ಸೇರಿ 7 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇನ್ಸ್ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ ಆಗಿದ್ದಾರೆ.ಕಾನ್ಸ್ಟೇಬಲ್ಗಳಾದ ಉಮೇಶ್ ಹಾಗೂ …
Read More »
BigTv News
April 8, 2025
Breaking News, Crime
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್ಜಿ ಮಹಾರಾಜ್ಗೆ ಸೂರತ್ನ ಸೆಷನ್ಸ್ ನ್ಯಾಯಾಲಯವು ಇಂದು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಸ್ವಾಮೀಜಿಗೆ ನ್ಯಾಯಾಲಯವು 25,000 ರೂ.ದಂಡವನ್ನೂ ವಿಧಿಸಿದೆ.ಅತ್ಯಾಚಾರ ನಡೆದ 13 ದಿನಗಳ ನಂತರ, ಇತರ ಯುವತಿಯರಿಗೆ ಇದೇ ರೀತಿಯ ಘಟನೆಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಅವರು ಸೂರತ್ನ ಅಥವಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
Read More »
BigTv News
April 8, 2025
Breaking News, Crime
ಸ್ನೇಹಿತನೊಬ್ಬ ವಾರಾಣಸಿಯ ಪಿಶಾಚ್ಮೋಚನ್ ಪ್ರದೇಶದಲ್ಲಿ ಹುಕ್ಕಾ ಬಾರ್ಗೆ ಮಹಿಳೆಯನ್ನು ಕರೆದೊಯ್ದಿದ್ದ. ನಂತರ ಆಕೆ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆ ಕ್ರೀಡಾ ಕೋರ್ಸ್ಗೆ ಪ್ರವೇಶಕ್ಕಾಗಿ ತಯಾರಿ ನಡೆಸುತ್ತಿದ್ದಳು ಮತ್ತು ನಿಯಮಿತವಾಗಿ ಕಾಲೇಜಿಗೆ ಓಟದ ಅಭ್ಯಾಸಕ್ಕಾಗಿ ಹೋಗುತ್ತಿದ್ದಳು.ಆ ಹುಡುಗಿ ಕುಡಿಯುವ ಕೋಲ್ಡ್ ಡ್ರಿಂಕ್ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್ಗಳಿಗೆ ಕರೆದೊಯ್ಯಲಾಯಿತು. ಅಲ್ಲಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ …
Read More »
BigTv News
April 8, 2025
Breaking News, Crime
ಭೋಜನದಲ್ಲಿ ಭಾಗವಹಿಸಲು ಮಗು ತನ್ನ ಅಜ್ಜಿಯ ಮನೆಗೆ ಭೇಟಿ ನೀಡಿತ್ತು, ಆದರೆ ಮನೆಗೆ ಹಿಂತಿರುಗಲಿಲ್ಲ. ಆಕೆಯ ಕುಟುಂಬವು ಪೊಲೀಸರಿಗೆ ನಾಪತ್ತೆ ದೂರು ನೀಡುವ ಮೊದಲು ತೀವ್ರ ಹುಡುಕಾಟವನ್ನು ಪ್ರಾರಂಭಿಸಿತ್ತು ಎಂದು ದುರ್ಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋಡ್ ಮಾಹಿತಿ ನೀಡಿದ್ದಾರೆ. ಬಾಲಕಿಯ ಅಜ್ಜಿ ಮತ್ತು ಇನ್ನೊಬ್ಬ ಸಂಬಂಧಿ ದೇವಸ್ಥಾನಕ್ಕೆ ಹೋಗಿದ್ದರು ಮತ್ತು ಆರೋಪಿ ಸೋಮೇಶ್ ಯಾದವ್ , ಮನೆಯಲ್ಲಿ ಇದ್ದ, ಎಂದು ಅವರು ಹೇಳಿದರು. ಯಾದವ್ ಮಗುವಿನ ಮೇಲೆ …
Read More »
Shaikh BigTv
April 8, 2025
Breaking News, Crime, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಹಣಕಾಸಿನ ವಿಚಾರಕ್ಕೆ ಗುಂಪೊಂದರಿಂದ ಇಬ್ಬರ ಮೇಲೆ ಹಲ್ಲೆ ನಡೆದಿದೆ. ಇರ್ಫಾನ್ ನಿಂದ ನಾಲ್ಕು ಲಕ್ಷ ಹಣ ಪಡೆದಿದ್ದ ಮಲಿಕ್ ಹುಬ್ಬಳ್ಳಿಯ ಹೆಗ್ಗೆರೆಯಲ್ಲಿ ಸ್ನೇಹಿತರ ನಡುವೆಯೇ ನಡೆದಿರೋ ಜಗಳ, ಮಾತುಕತೆಗೆಂದು ಕರೆಯಿಸ ಮಾತಿನ ಚಕಮಕಿಯೊಂದಿಗೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ ಚಾಕು ಇರಿತಕ್ಕೆ ಕಾರಣವಾಗಿದೆ. ಇರ್ಫಾನ್ ಬೇಪಾರಿ ಹಾಗೂ ಕಲ್ಲಪ್ಪ ಎಂಬುವರ ಮೇಲೆ ಹಲ್ಲೆ ಆರೋಪ ಚಾಕುವಿನಿಂದ ಇರಿದು ಎಸ್ಕೇಪ್ ಆಗಿರೋ ದುಷ್ಕರ್ಮಿಗಳು,ಗಾಯಲುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ …
Read More »
Shaikh BigTv
April 7, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹಳೆ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಇಬ್ಬರು ಸ್ನೇಹಿತರು ದುಡ್ಡಿನ ವಿಷಯಕ್ಕಾಗಿ ಹೊಡೆದಾಡಿಕೊಂಡಿದ್ದಾರೆ. ಮಾತಿನ ಚಕಮಕಿಯಲ್ಲಿ ಶುರುವಾದ ಜಗಳ ಚಾಕು ಇರಿತಕ್ಕೆ ಕಾರಣವಾಗಿದೆ. ಎಂಬ ಸ್ನೇಹಿತನಿಗೆ ದುಡ್ಡಿನ ವಿಷಯಕ್ಕಾಗಿ ಚಾಕು ಇರಿದ ಸ್ನೇಹಿತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣವು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More »