Breaking News

Crime

ಚಿಕ್ಕಬಾಣಾವರ : ಪತ್ನಿಯ ಕಾಟಕ್ಕೆ ಪತಿ ನೇಣಿಗೆ ಶರಣು.

ಪ್ರಶಾಂತ್ ಅವರು 12 ವರ್ಷದ ಹಿಂದೆ ಪೂಜಾ ನಾಯರ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ 8 ವರ್ಷದ ಮಗಳು ರಶೀಕಾ ನಾಯರ್ ಇದ್ದಾಳೆ. ಪೂಜಾ ನಾಯರ್ ಡೆಲ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರಿಬ್ಬರ ನಡುವೆ ಇತ್ತೀಚೆಗೆ ಹೊಂದಾಣಿಕೆಯಲ್ಲಿ ಸಮಸ್ಯೆಗಳು ಎದುರಾಗಿದ್ದವು.ಪ್ರಶಾಂತ್ ಅವರು ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ತಂದೆ ಎಮ್ ಎನ್ ಕುಟ್ಟಿ ಮಗನಿಗೆ ಕರೆ ಮಾಡಿದ್ರು ಎಷ್ಟು ಬಾರಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ …

Read More »

ಶಿವಮೊಗ್ಗ : ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚಂದ್ರಕಲಾ ಅಮಾನತು

ಈದ್ಗಾ ಮೈದಾನ ವಿವಾದದ ನಂತರ ಎಸ್ಪಿ ಮಿಥುನ್‌ಕುಮಾರ್ ಅವರು ಎಲ್ಲ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಗಳ ಸಭೆ ನಡೆಸಿದ್ದರು. ಸದರಿ ಸಭೆಗೆ ಸಕಾರಣವಿಲ್ಲದೆ ಚಂದ್ರಕಲಾ ಅವರು ಗೈರು ಹಾಜರಾಗಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ನಿರ್ವಹಣೆ ಕುರಿತಂತೆ ಕೆಲ ದೂರುಗಳು ಕೇಳಿಬಂದಿದ್ದವು. ಈ ಕುರಿತಂತೆ ಚಂದ್ರಕಲಾರವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೂರ್ವ ವಲಯ ಐಜಿಪಿಗೆ, ಎಸ್ಪಿ ವರದಿ ಕಳುಹಿಸಿದ್ದರು. ಇದರ ಆಧಾರದ ಮೇಲೆ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ …

Read More »

ಹೃದಯ ಶಸ್ತ್ರಚಿಕಿತ್ಸೆ ಮಾಡಿ 7 ಜನರ ಜೀವ ತೆಗೆದ ನಕಲಿ ವೈದ್ಯ.!

ದಾಮೋಹನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳಲ್ಲಿ 7 ಜನ ಮೃತಪಟ್ಟಿದ್ದರು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎನ್ನುವುದು ಗೊತ್ತಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ದೀಪಕ್ ತಿವಾರಿ, ಅಧಿಕೃತ ಸಾವಿನ ಸಂಖ್ಯೆ 7 ಆಗಿದ್ದರೂ ಇನ್ನು ಹೆಚ್ಚಿನ ಜನರು ಮೃತಪಟ್ಟಿರುವ ಸಾಧ್ಯತೆ ಇದೆ. ಈ ವೈದ್ಯನ ವಿರುದ್ಧ ಈ ಹಿಂದೆಯೇ ನಾನು ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.ಪ್ರಕರಣದ …

Read More »

ಸಾಲ ವಸೂಲಿಗೆ ಬಂದವರಿಗೆ ಕಲ್ಲಿನಿಂದ ಹೊಡೆದ ಜನ.!

ರಮೇಶ್ ಎಂಬಾತ ಕಳೆದ ಎರಡು ತಿಂಗಳ ಹಿಂದೆ ಸಾಲ ಪಡೆದಿದ್ದ, ಆದರೆ ಪಡೆದ ಲೋನ್ ಗೆ ಸರಿಯಾಗಿ ಇಎಂಐ ಕಟ್ಟದ ಹಿನ್ನಲೆ ಬ್ಯಾಂಕ್ ಸಿಬ್ಬಂದಿ ಚಂದನ್ ಎಂಬುವವರು ಕರೆ ಮಾಡುತ್ತಲೇ ಇದ್ದರೂ, ಆದರೆ ಇದಕ್ಕೆ ರಮೇಶ್ ಚೂರು ಕೂಡ ಕ್ಯಾರೇ ಎನ್ನದೆ ಕರೆ ರಿಸೀವ್ ಮಾಡುತ್ತಿರಲಿಲ್ಲ. ಹಣ ನೀಡಿ ಎಂದು ಚಂದನ್ ಕೇಳಿದಾಗ ರಮೇಶ್ ಅವ್ಯಾಚ್ಯ ಪದದಲ್ಲಿ ನಿಂದಿಸಿದ್ದಾನೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿಗೆ ನಡೆದಿದ್ದು, ಈ ವೇಳೆ …

Read More »

ಕಮಲಾಪುರ : ಪ್ರೀತಿಸಿದ್ದ ಹುಡುಗಿ ಕೈಕೊಟ್ಟ ಕಾರಣಕ್ಕೆ ಯುವಕ ಆತ್ಮಹತ್ಯೆ.!

ನಾನು ಯುವತಿಯೊಬ್ಬಳನ್ನು ಪ್ರಿತಿಸುತ್ತಿದ್ದೆ. ಬಹಳ ಸಲುಗೆಯಿಂದಿದ್ದು, ಅವಳ ಜೊತೆ ಸಂಬಂಧ ಹೊಂದಿದ್ದೆ. ಎರಡು ತಿಂಗಳೀಚೆಗೆ ನನಗೆ ಅವಳು ‘ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ನಮ್ಮ ಮಧ್ಯೆ ಏನೆಲ್ಲ ನಡೆದಿದೆ ಮರೆತು ಬಿಡು ಎಂದು ಹೇಳುತ್ತಿದ್ದಾಳೆ’. ನನಗೆ ಮರೆಯಲು ಆಗುತ್ತಿಲ್ಲ. ನಾನು ಬಹಳ ಡಿಪ್ರೆಶನ್‌ಗೆ ಒಳಗಾಗಿದ್ದೇನೆ, ನನಗೆ ಸಹಾಯ ಮಾಡು. ನನಗೆ ನೀನೇ ನ್ಯಾಯ ಕೊಡಿಸು ಎಂದು ಪ್ರಥಮೇಶ ತನ್ನ ಸಹೋದರಿ ವೈಷ್ಣವಿಗೆ ವಾಟ್ಸ್‌ಆಯಪ್‌ನಲ್ಲಿ ಮೆಸೇಜ್ ಮಾಡಿದ್ದ. ನಂತರ ನಾವು ಅವನ …

Read More »

ಸಂಗಾರೆಡ್ಡಿ : ಹೆತ್ತು ಸಾಕಿದ 3 ಮಕ್ಕಳನ್ನೇ ಕೊಂದ ‘ಪಾಪಿ’ ತಾಯಿ;

ಪ್ರಿಯಕರನೊಂದಿಗೆ ಮದುವೆಯಾಗಿ ಹೊಸ ಜೀವನ ನಡೆಸಲು ಇಚ್ಚಿಸಿದ್ದ ಮಹಿಳೆಯೊಬ್ಬಳು ಅದಕ್ಕೆ ಅಡ್ಡಿಯಾಗಿದ್ದ ತನ್ನ ಮೂರು ಮಕ್ಕಳನ್ನು ಕೊಂದು ಹಾಕಿರುವ ಧಾರುಣ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ.ಮೊದಲು ತನ್ನ ಹಿರಿಯ ಮಗ ಸಾಯಿಕೃಷ್ಣ, ನಂತರ ಅವಳ ಮಗಳು ಮಧುಪ್ರಿಯಾ ಮತ್ತು ಅವಳ ಕಿರಿಯ ಮಗ ಗೌತಮ್ ಕುತ್ತಿಗೆಗೆ ಟವಲ್ ಬಿಗಿದು ಅವರ ಬಾಯಿಗೆ ಬಟ್ಟೆ ತುರಿಕಿ ಕಿರುಚಾಡದಂತೆ ಮಾಡಿ ಕೊಂದು ಮುಗಿಸಿದ್ದಾಳೆ.ಆಸ್ಪತ್ರೆಯಲ್ಲಿ ರಜಿತಾಳನ್ನು ದಾಖಲಿಸಿ ಬಳಿಕ ಮನೆಗೆ ಬಂದು ಮಕ್ಕಳನ್ನು ನೋಡಿದಾಗ ಅವರು …

Read More »

ವೃದ್ಧೆ, ಮಗನ ಮೇಲೆ ಸೊಸೆ, ಆಕೆಯ ಕುಟುಂಬಸ್ಥರಿಂದ ಅಮಾನವೀಯ ಹಲ್ಲೆ!

ತನ್ನ ಸೊಸೆ ಕುಟುಂಬದ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಲು ಬಯಸಿ ಯಾವಾಗಲೂ ತನ್ನೊಂದಿಗೆ ಜಗಳವಾಡುತ್ತಾಳೆ ಎಂದು ವೃದ್ಧೆ ಸರಳಾ ಆರೋಪಿಸಿದ್ದಾರೆ.ಸ್ವಲ್ಪ ಸಮಯದ ನಂತರ ಸುರೇಂದ್ರ, ನಾನಕ್ ಮತ್ತು ಇತರ ನಾಲ್ವರು ಪುರುಷರು ಅವರ ಮನೆಯೊಳಗೆ ನುಗ್ಗಿ, ಸರಳಾ ಮತ್ತು ವಿಶಾಲ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಂತರ ವಿಶಾಲ್ ಅವರನ್ನು ಥಳಿಸಲು ಪ್ರಾರಂಭಿಸಿದ್ದಾರೆ. ಈ ವೇಳೆ ಸರಳಾ ತನ್ನ ಮಗನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನೀಲಿಕಾ ಆಕೆಯ ಮೇಲೆ ಅಮಾನುಷ ಹಲ್ಲೆ …

Read More »

ತೆಲಂಗಾಣ : ರೈಲಿನ ಶೌಚಾಲಯದಲ್ಲೇ ಬಾಲಕಿಯ ಮೇಲೆ ಕೀಚಕನಿಂದ ಅತ್ಯಾಚಾರ.!!!

ಗುರುವಾರ ಮುಂಜಾನೆ ಕೆಲ್ಜಾರ್ ರೈಲ್ವೆ ನಿಲ್ದಾಣದ ಬಳಿ ಹುಡುಗಿ ವಾಶ್ ರೂಂಗೆ ಭೇಟಿ ನೀಡಿದಾಗ ಅತ್ಯಾಚಾರ ಕೃತ್ಯ ಎಸಗಲಾಗಿದೆ.ಕುಟುಂಬವು ಬೇರೆ ಬೇರೆ ಬೋಗಿಗಳಲ್ಲಿ ಕಾಯ್ದಿರಿಸುವಿಕೆಯೊಂದಿಗೆ ರೈಲನ್ನು ಹತ್ತಿದರು. ಆದರೆ ನಂತರ ಟಿಕೆಟ್ ಇನ್ಸ್‌ಪೆಕ್ಟರ್‌ಗೆ ವಿನಂತಿಸಿದ ನಂತರ ಅದೇ ಬೋಗಿಯಲ್ಲಿ ಬರ್ತ್‌ಗಳನ್ನು ಪಡೆದುಕೊಂಡರು.ಆರ್‌ಪಿಎಸ್ ಸಿಕಂದರಾಬಾದ್‌ನ ಪ್ರಕಟಣೆಯ ಪ್ರಕಾರ, ಆರೋಪಿಯು ತನ್ನ ಮೊಬೈಲ್ ಫೋನ್‌ನಲ್ಲಿ ಹಲ್ಲೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಯಿತು.ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. …

Read More »

ಬೆಂಗಳೂರು : ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್​ ಅತ್ಯಾಚಾರ

ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್‌ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್​ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ.ಬ್ಯಾಡ್ಮಿಂಟನ್ ಕೋಚಿಂಗ್ ಬರುತ್ತಿದ್ದ ಬಾಲಕಿಯರೊಂದಿಗೆ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಇದನ್ನು ಯಾರಿಗೂ ಹೇಳದಂತೆ ಹೆದರಿಸಿದ್ದ. ಹೀಗಾಗಿ …

Read More »

ಚಿಕ್ಕಬಳ್ಳಾಪುರ : ಟೀಚರ್‌ ಹೊಡೆತಕ್ಕೆ ಕಣ್ಣು ಕಳೆದುಕೊಂಡ ಬಾಲಕ;

ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟರಾಜ್-ಅಂಜಲಿ ದಂಪತಿಯ 2ನೇ ಮಗ ಯಶ್ವಂತ್ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಯ ಶಿಕ್ಷಕಿ ಸರಸ್ವತಿ ಎಂಬುವರು ಕೋಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋಗಿದ್ದಾರೆ. ಈ ವೇಳೆ ಯಶ್ವಂತ್‌ ಕಣ್ಣಿಗೆ ಕೋಲಿನ ಪೆಟ್ಟು ಬಿದ್ದಿದೆ ಪರಿಣಾಮ ಯಶ್ವಂತ್ ಬಾಲಭಾಗದ ಕಣ್ಣು ಕಳೆದುಕೊಂಡಿದ್ದಾನೆ.ಮೂರು ಬಾರೀ ಆಪರೇಷನ್ ನಡೆದರೂ ಸಹ ಕಣ್ಣು ಕಾಣದೆ ಪರದಾಟ ಅನುಭವಿಸುತ್ತಿದ್ದಾನೆ. ತಮ್ಮ ಮಗ ಕಣ್ಣು ಕಳೆದುಕೊಂಡ ಹಿನ್ನೆಲೆ …

Read More »