BigTv News
April 3, 2025
Breaking News, Crime, ಕರ್ನಾಟಕ
ವಿಜಯನಗರ ಅಪ್ಪನ ಹಳ್ಳಿಯ ಉಚ್ಚಂಗಿ ದುರ್ಗದ ಉತ್ಸವಾಂಬಾ ದೇವಿ ದರ್ಶನ ಮುಗಿಸಿ ವಾಪಸ್ ಹೊರಡುತ್ತಿದ್ದ ಮಹಿಳೆ ಒಬ್ಬರ ಮೇಲೆ ದುಷ್ಕರ್ಮಿಗಳು ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸೆಗಿದ್ದಾರೆ. ಇದ್ದಾಗ ಬಸ್ ಚಾಲಕ ಪ್ರಕಾಶ್ ಮಡಿವಾಳ, ಹರಪನಹಳ್ಳಿಯ ಕಂಡಕ್ಟರ್ ರಾಜಶೇಖರ್ ಹಾಗೂ ಅರಸೀಕೆರೆ ಗ್ರಾಮದ ಬಸ್ ಏಜೆಂಟ್ ಸುರೇಶ್ ನನ್ನ ಪೊಲೀಸ್ ಇಂದು ಬಂಧಿಸಿದ್ದಾರೆ. ಯುಗಾದಿ ನಿಮಿತ್ತ ಉತ್ಸವಂಬ ದರ್ಶನ್ ಮುಗಿಸಿ ವಾಪಸ್ ಮುಗಿಸಿ ಊರಿಗೆ ಮರಳಲೆಂದು ರಾತ್ರಿ 8.45 ರ …
Read More »
BigTv News
April 3, 2025
Crime
ಬೈಕ್ ಗೇ ಬೋಲೇರೋ ವಾಹನ ಡಿಕೆಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಮಲಾಪುರ್ ಪಟ್ಟಣದ ತಾಲೂಕು ಪಂಚಾಯಿತಿ ನಡುವೆ ನಡೆದಿದೆ. ಮೃತ ಸವಾರಣನ್ನು ರಾಜು ಮೋಮ್ ಎಂದು ಗುರುತಿಸಲಾಗಿದೆ. ಕಮಲಾಪುರ್ ಕಡೆ ತೆರಳ್ಳುತ್ತಿದ್ದ ಬೋಲೇರೋ ವಾಹನರ ಟೈರ್ ಸ್ಪೋಟ ವಾಗಿದ್ದು . ಚಾಲಕನ ನಿಯಂತ್ರಣ ತಪ್ಪಿ ಬಗ್ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರರಾಜು ಸ್ಥಳದಲ್ಲಿ ಮತಪಟ್ಟಿದ್ದಾನೆ.
Read More »
BigTv News
April 3, 2025
Breaking News, Crime, ದೆಹಲಿ
ದೆಹಲಿಯಲ್ಲಿ ಟಿವಿ ರಿಮೋಟ್ ಗಾಗಿ ಹಠ ಹಿಡಿದ ಏಳು ವರ್ಷದ ಬಾಲಕಿಯನ್ನು ಆಕೆಯ ತಂದೆ ಸ್ನೇಹಿತ ಕತ್ತು ಹಿಸುಕಿ ಕೊಂದಿರುವ ಘಟನೆ ನಡೆದಿದೆ. ಆರೋಪಿಯನ್ನು ರಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ರಂಜಿತ್ ಸಿಂಗ್ ಮತ್ತು ಮಗುವಿನ ತಂದೆ ಇಬ್ಬರು ಕುಡಿದ ಮಲಗಿದ್ದರು. ಈ ವೇಳೆ ಮಗು ಟಿವಿ ರಿಮೋಟ್ ಕೇಳಿದೆ ಇದರಿಂದ ಕೋಪಗೊಂಡ ರಂಜಿತ್ ಮಗುವಿಗೆ ಹೊಡೆದಿದ್ದಾನೆ. ಮೂರ್ಛೆ ತಪ್ಪಿ ಮಗು ಮಂಚದಿಂದ ಕೆಳಗೆ ಬಿದ್ದು ಮೃತಪಟ್ಟಿದೆ.
Read More »
BigTv News
April 3, 2025
Breaking News, Crime, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕೊಲ್ಲಾಪುರದಿಂದ ಗುಂಡು ಕಲ್ಲಿಗೆ ಹೋಗಲು ಹರಿಪ್ರಿಯಾ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬ್ಯಾಗ್ ನಲ್ಲಿದ್ದ ಎರಡು ಲಕ್ಷದ ಚಿನ್ನಾಭರಣ ಕಳ್ಳತನ ಘಟನೆ ನಡೆದಿದೆ.ರಾಮದೇವಿ ಯೋಗೇಶ್ ಬ್ಯಾಗ ಕಳೆದುಕೊಂಡವರು.ಹುಬ್ಬಳ್ಳಿಗೆ ಬಂದು ನೋಡಿದಾಗ 20ಗ್ರಾಂ ನೆಕ್ಲೆಸ್, 24 ಸಾವಿರ ನಗದು 8 ಸಾವಿರ ಮೌಲ್ಯದ ಮೊಬೈಲ್ ಫೋನ್ ಇದ್ದ ಬ್ಯಾಗ ಕಳ್ಳತನವಾಗಿದೆ. ಹುಬ್ಬಳ್ಳಿ ರೇಲ್ವೆ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.
Read More »
BigTv News
April 3, 2025
Breaking News, Crime, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಳೆದ ಎರಡು ದಿನಗಳ ಹಿಂದೆ ಅನ್ಯಕೋಮಿನ ಯುವಕ ಸಿರಾಜ್ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದನು. ಯುವಕನ ಟಾರ್ಚರ್ ನಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿದ್ಯಾ ಎಂಬ ಯುವತಿಯು ಧಾರವಾಡ ಜಿಲ್ಲೆಯ ಕುಂದಗೋಳ ನಿವಾಸಿ ಆಗಿರುತ್ತಾಳೆ.ಹುಬ್ಬಳ್ಳಿಯಲ್ಲಿ ಟ್ಯಾಬ್ಲೆಟ್ ತಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾಳನ್ನು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಯುವತಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ …
Read More »
BigTv News
April 3, 2025
Breaking News, Crime, ಕರ್ನಾಟಕ, ಕಲಬುರಗಿ
ಆರೋಪಿಗಳು ಅಮಾಯಕ ನಿರುದ್ಯೋಗಿ ಯುವಕರನ್ನ ಗುರಿಯಾಗಿಸಿಕೊಂಡು ಅವರಿಗೆ ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರಿ ಕೊಡಿಸುತ್ತೇನೆ ಅಂತ ಆಮಿಷ ಒಡ್ಡಿ ಅವರಿಂದ ಲಕ್ಷಾಂತರ ರೂಪಾಯಿ ದುಡ್ಡು ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶಗಳನ್ನ ಕೊಟ್ಟು ಕಳುಹಿಸ್ತಿದ್ದರು.ಇದರಲ್ಲಿ ನೀನು ಜೈಲಿಗೆ ಹೋಗುತ್ತೀಯಾ” ಅಂತ ಹೆದರಿಸಿ ಕೇಳುಹಿಸಿದ್ದಾರೆ. ಹೀಗೆ, ನಕಲಿ ನೇಮಕಾತಿ ಆದೇಶಗಳನ್ನು ನೀಡುತ್ತಿದ್ದ ನಾಗೇಶ್ ಮತ್ತು ಅಭಿಷೇಕ್ ಇಬ್ಬರನ್ನು ಕಲಬುರಗಿ ಜಿಲ್ಲಾ ಸೆನ್ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ.
Read More »
BigTv News
April 3, 2025
Breaking News, Crime, ಕಲಬುರಗಿ
ರಾಜು ಕುಡಿತ ಜಾಸ್ತಿ ಆಗಿತ್ತು ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಹಣ ಕೊಡುವಂತೆ ಗಲಾಟೆ ಮಾಡುತ್ತಿದ್ದರು. ಕೊನೆಗೆ ಹಣ ಕಿತ್ತುಕೊಂಡು ಹೋಗಿ ಕುಡಿದು ಬಂದು ಅವರನ್ನೇ ಹೊಡೆಯುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ.ಮೃತದೇಹವನ್ನು ಬೈಕ್ ಮೇಲೆ ತೆಗೆದುಕೊಂಡು ಶಾಹಬಾದ್ ಮುಖ್ಯರಸ್ತೆಯಲ್ಲಿ ಎಸೆದು, ತಲೆ ಮೇಲೆ ಕಲ್ಲು …
Read More »
BigTv News
April 3, 2025
Breaking News, Crime, ಕಲಬುರಗಿ
ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್ ಆಗಿದ್ದ ಸಂತೋಷ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ತಾನೂ ನೇಣಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ ಮಾಡಿರುವ ಸಂತೋಷ್ ಕೊನೆಗೆ ತಾನೂ ಕೂಡ ಮನೆಯ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘನಘೋರ ಕೃತ್ಯ ಕಂಡು ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »
BigTv News
April 3, 2025
Breaking News, Crime, ಮಡಿಕೇರಿ
ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು …
Read More »
BigTv News
April 2, 2025
Breaking News, Crime, ಕ್ರಿಕೆಟ್
ಕಳೆದ ಐಪಿಎಲ್ ಸೀಸನ್ ನಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದ ವೇಳೆ 23 ವರ್ಷದ ಯುವಕ ಚೈತನ್ಯ ಎಂಬಾತ ಸ್ಟುಡಿಯೋ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿದ ನಂತರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ. ಹಾಗಾಗಿ ಇಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ T 20 ಹೈ ವೋಲ್ಟೇಜ್ ಪಂದ್ಯದಲ್ಲಿ ಆಹಾರ ಇಲಾಖೆಯು ಅಲರ್ಟ್ ಆಗಿದೆ.
Read More »