Breaking News

Crime

ಅಪಘಾತ : ಡ್ರೈವ್ ಮಾಡುತ್ತಿದ್ದಾಗಲೇ ಬಸ್ ಚಾಲಕನಿಗೆ ಹೃದಯಾಘಾತ.

ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.

Read More »

ಬಾಲಕಿಯೊಂದಿಗೆ ಸಿಕ್ಕಿಬಿದ್ದಿದ್ದ ಯುವಕ ಪೊಲೀಸ್​ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ.!

ಗೋಕುಲ್ ಶೌಚಾಲಯಕ್ಕೆ ಹೋಗಿದ್ದ, ಆದರೆ, ಸ್ವಲ್ಪ ಸಮಯದ ನಂತರವೂ ಅವನು ಹಿಂತಿರುಗದಿದ್ದಾಗ, ಕಾನ್‌ಸ್ಟೆಬಲ್‌ಗಳು ಅವನನ್ನು ಹುಡುಕಲು ಹೋದರು. ನಂತರ ಶೌಚಾಲಯದ ಬಾಗಿಲು ಒಡೆದು ನೋಡಿದಾಗ ಗೋಕುಲ್ ತನ್ನ ಶರ್ಟ್ ಬಳಸಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಗೋಕುಲ್ ಅಪ್ರಾಪ್ತ ಬಾಲಕಿಯೊಂದಿಗೆ ಪತ್ತೆಯಾಗಿದ್ದರಿಂದ ಆತನನ್ನು ವಶಕ್ಕೆ ಪಡೆಯಲಾಯಿತು. ಬಾಲಕಿಯ ಬಗ್ಗೆ ವ್ಯಕ್ತಿಯೊಬ್ಬರು ಕಾಣೆಯಾಗಿರುವ ದೂರು ನೀಡಿದ್ದರು …

Read More »

ಸಾಕು ನಾಯಿಯೊಂದಿಗೆ ಚಲಿಸುತ್ತಿದ್ದ ರೈಲು​ ಹತ್ತಲು ಹೋದ ವ್ಯಕ್ತಿ! ಮಿಸ್​ ಆಗಿ ಕೆಳಕ್ಕೆ ಬಿದ್ದ ನಾಯಿ.

ರಾಜಧಾನಿ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿರುವಾಗಲೇ ಅದರ ತನ್ನ ಅಜಾಗರೂಕತೆಯಿಂದ ನಾಯಿಯೊಡನೆ ರೈಲು ಹತ್ತಲು ಪ್ರಯತ್ನಿಸಿದ್ದಾನೆ.ರೈಲು ಹತ್ತಲೆಂದು ತನ್ನ ನಾಯಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದಾನೆ. ಕೊನೆಗೆ ರೈಲಿನ ವೇಗ ಹೆಚ್ಚಾದ ಕಾರಣ ರೈಲು ಹತ್ತಲು ಸಾಧ್ಯವಾಗಿಲ್ಲ. ಆದರೆ ನಾಯಿ ಮಾತ್ರ ರೈಲ್ವೆ ಹಳಿಯ ಸಮೀಪಕ್ಕೆ ಜಾರಿದೆ.ಸದ್ಯ ಈ ಘಟನೆಯಲ್ಲಿ ನಾಯಿ ಬದುಕುಳಿದಿದೆ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ.ಪ್ರಾಣಿ ಹಿಂಸೆಗೆ ಸಂಬಂಧಿಸಿದ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಸಾಕುಪ್ರಾಣಿ ಮಾಲೀಕರ ವಿರುದ್ಧ ಕಾನೂನು ಕ್ರಮ …

Read More »

ಗ್ರಾಮವು ಮದ್ಯದ ವಿರುದ್ಧ ಸಮರ ಸಾರಿದ್ದು, ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೇಕ್.!

ಬ್ಯಾಡಮೂಡ್ಲು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಿದರೆ ರೂ.1 ಲಕ್ಷ ದಂಡ ಹಾಕಲು ಗ್ರಾಮಸ್ಥರು ರೂಲ್ಸ್​ ಮಾಡಿದ್ದಾರೆ. ಯಾರೇ ಇರಲಿ ಅಕ್ರಮ ಮದ್ಯ ಮಾರಿದರೆ ರೂ.1 ಲಕ್ಷ ರೂಪಾಯಿ ದಂಡ ಕಟ್ಟಬೇಕು ಮತ್ತು ಮದ್ಯ ಮಾರಾಟದ ಸುಳಿವು ಕೊಟ್ಟರೆ ರೂ.10 ಸಾವಿರ ನಗದು ಬಹುಮಾನವು ನೀಡುವುದಾಗಿ ಇದೇ ವೇಳೆ ಮುಖಂಡರು ಘೋಷಣೆ ಮಾಡಿದ್ದಾರೆ.ಗ್ರಾಮಸ್ಥರ ಈ ಸಭೆಯ ನಿರ್ಣಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪ್ರಶಂಸೆ ವ್ಯಕ್ತವಾಗುತ್ತಿದೆ.

Read More »

ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿದ್ದ ಮಗ.!

ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ರಾಜು ಗಾಯಕವಾಡ ಕೂಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಾಜು ಕುಡಿತ ಜಾಸ್ತಿ ಆಗಿತ್ತು‌ ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಗಲಾಟೆ ಮಾಡುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ.

Read More »

ಕಾಸರಗೋಡು : ರೈಲಿಗೆ ಕಲ್ಲೆಸೆದ ಆರೋಪಿ, ಗಂಟೆಗಳ ಅವಧಿಯಲ್ಲಿ ಬಂಧನ.!

ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಮಲಬಾರ್ ಎಕ್ಸ್ ಪ್ರೆಸ್ ರೈಲಿಗೆ ಈತ ಕಲ್ಲೆಸೆದಿದ್ದನು.ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಇದೇ ರೈಲಿನಲ್ಲಿದ್ದ ಯುವತಿಗೆ ಕಿರುಕುಳ ನೀಡಲೆತ್ನಿಸಿದ್ದು, ಇದನ್ನು ಯುವತಿ ಜೊತೆ ಇದ್ದ ಯುವಕ ಪ್ರಶ್ನಿಸಿದ್ದಾನೆ.ಈ ಸಂದರ್ಭ ದಲ್ಲಿ ಈತ ಹಲ್ಲೆಗೆ ಮುಂದಾಗಿದ್ದಾನೆ. ರೈಲಿಗೆ ಕಲ್ಲೆಸೆ ದಿದ್ದನು. ಈ ಬಗ್ಗೆ ಲಭಿಸಿದ ದೂರಿನಂತೆ ತನಿಖೆ ನಡೆಸಿದ ರೈಲ್ವೆ ಪೊಲೀಸರು ಸಿ ಸಿ ಟಿ ವಿ ದೃಶ್ಯ ಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಆರೋಪಿಯನ್ನು ಪೊಯಿನಾಚಿ ಬಂಧಿಸುವಲ್ಲಿ …

Read More »

ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ರೀಲ್ಸ್ ಮಾಡಿದ್ದರಿಂದ ಟ್ರಾಫಿಕ್ ಜಾಮ್‍ಗೆ ಕಾರಣ.

ವರದಿಗಳ ಪ್ರಕಾರ, ಹೆಡ್ ಕಾನ್‌ಸ್ಟೇಬಲ್‌ ಜಸ್ಬೀರ್ ಜ್ಯೋತಿಯ ಡ್ಯಾನ್ಸ್ ಪ್ರದರ್ಶನದಿಂದ ಟ್ರಾಫಿಕ್ ಜಾಮ್‍ ಉಂಟಾದ ಕಾರಣ ಆಕೆಯ ವಿರುದ್ಧ ದೂರು ನೀಡಿದ್ದಾನೆ. ಹೀಗಾಗಿ ಚಂಡೀಗಢ ಪೊಲೀಸರು ಜ್ಯೋತಿ ಮತ್ತು ಆಕೆಯ ಅತ್ತಿಗೆ ಪೂಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ಈ ಮಹಿಳೆಯರಿಗೆ ಶೀಘ್ರದಲ್ಲೇ ಜಾಮೀನು ಸಿಕ್ಕಿದೆಯಂತೆ.ರೀಲ್‌ ಅನ್ನು ಆಕೆ ತನ್ನ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ಅಪ್ಲೋಡ್ ಮಾಡಿದ್ದರಿಂದ ಪೊಲೀಸ್ ಅಧಿಕಾರಿಯಾಗಿದ್ದ ಆಕೆಯ ಪತಿ ಕೂಡ ಕಾನೂನು ಕ್ರಮವನ್ನು ಎದುರಿಸಬೇಕಾಯಿತು. ಆಕೆಯ …

Read More »

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು ಮಂದಿ ದರೋಡೆಕೋರರ ತಂಡವನ್ನು ಹಿಡಿದು ಬಂಧಿಸಿದ್ದಾರೆ. 17.7 ಕೆಜಿ ಕದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.ತಮಿಳುನಾಡಿನ ಮಧುರೈ ಜಿಲ್ಲೆಯ ಉಸಲಂಪಟ್ಟಿ ಪಟ್ಟಣದ ಬಾವಿಯಲ್ಲಿ ಈ ಚಿನ್ನ ಪತ್ತೆಯಾಗಿದೆ. ಕದ್ದ ಚಿನ್ನದ ಆಭರಣಗಳೊಂದಿಗಿನ ಲಾಕರ್ ಬಾವಿಯಲ್ಲಿ ಪತ್ತೆಯಾಗಿದೆ.

Read More »

ಮರ್ಡರ್ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಬೈಕ್ ನಲ್ಲಿ ಬಂದಿದ್ದ ಐದಾರು ದುಷ್ಕರ್ಮಿಗಳಿಂದ ನಿಖಿಲ್ ನನ್ನು ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಒಂದು ಘಟನೆ ನಡೆದಿದೆ.ಕೊಲೆಯಾದ ನಿಖಿಲ್ ಮೃತದೇಹವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಅಮಾನವೀಯ ಘಟನೆ ಬೆಳಕಿಗೆ..!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳು ಮಹಿಳೆಯ ಮೇಲೆ 3 ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದು . ಈ ವೇಳೆ ನೋವಿನಿಂದ ಮಹಿಳೆ “ನನಗೆ ಬಾಯಾರಿಕೆಯಾಗಿದೆ, ದಯವಿಟ್ಟು ಸ್ವಲ್ಪ ನೀರು ಕೊಡಿ” ಎಂದು ಬೇಡಿಕೊಂಡಿದ್ದಾಳೆ . ಆದರೆ ಆಗ ಮೂತ್ರವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Read More »