Breaking News

Crime

ಹುಬ್ಬಳ್ಳಿ : ಗಡಿ ಪಾರು ರೌಡಿ ಶಿಟ್ಟರ್ ಬಂಧನ.

ರೌಡಿಶೀಟರ್ ಪೊಡಾಟಿಕೆಗೆ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಇಂದು ಹುಬ್ಬಳ್ಳಿ ಧಾರವಾಡ ಜಿಲ್ಲೆಯಿಂದ ವಿಜಯಕುಮಾರ್ ಎಂಬಾತ ರೌಡಿಶೀಟರ್ ನನ್ನು ಗಡಿಪಾರು ಆದೇಶ ಮಾಡಲಾಗಿತ್ತು. ಆದರೂ ಸಹ ಸಿಟಿಗೆ ಬಂದು ಪುಂಡಾಟಿಕೆಯಿಂದ ಮೆರೆದಿದ್ದ ಈಗ ಆತನ ವಿರುದ್ಧ ಪ್ರಕರಣ ದಾಖಲೆ ಮಾಡಿ ಕ್ರಮ ಕೈಗೊಳ್ಳುವುದು ಎಂದು ಹೇಳಿದ್ದಾರೆ. ಇನ್ನು ಯಾರಾದರೂ ಈ ರೀತಿ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More »

ದಕ್ಷಿಣ ಗಾಜಾದಲ್ಲಿ ಇಸ್ರೇಲ್ ದಾಳಿ 26 ಮಂದಿ ಸಾವು

ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಆಗಾಗ್ಗೆ ದಾಳಿ ನಡೆಸುತ್ತಿದೆ. ಈ ಸಂದರ್ಭದಲ್ಲಿ ಇಸ್ರೇಲ್ ಸೇನೆಯು ಇತ್ತೀಚೆಗೆ ದಕ್ಷಿಣ ಗಾಜಾದ ಪ್ರಮುಖ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದು. ಈ ದಾಳಿಯಲ್ಲಿ ಹಮಾಸ ನ ಹಿರಿಯ ನಾಯಕರು ಸೇರಿದಂತೆ 26 ಮಂದಿ ಸಾವನಪ್ಪಿದ್ದಾರೆ.

Read More »

ಹುಬ್ಬಳ್ಳಿ ಕಾರುಗಳ ನಡುವೆ ಅಪಘಾತ

ಕಾರುಗಳ ನಡುವೆ ಅಪಘಾತ ಸಂಬಂಧಿಸಿದ ಪರಿಣಾಮ ಕಾರು ಒಂದರಲ್ಲಿ 52 ಕೆಜಿ ಬೆಳ್ಳಿ ಪತ್ತೆಯಾದ ಘಟನೆ ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಇಂದು ವ್ಯಾಪ್ತಿಯಾಗಿದೆ ‌. ಬೆಳ್ಳಿ ತೆಗೆದು ಕೊಂಡು ಬರುತ್ತಿದ್ದ ಮಾರುತಿ ಇಕೋ ವಾಹನ ಅಶೋಕ್ ನಗರದಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಾಗ ಎರಡು ವಾಹನಗಳ ಚಾಲಕರ ನಡುವೆ ವಾಗುವಾದ ನಡೆದಿದೆ ಪರಿಣಾಮ ಸ್ಥಳಕ್ಕೆ ಅಶೋಕ್ ನಗರದ ಪೊಲೀಸ್ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಆ …

Read More »

ಕುಸಿದು ಬಿದ್ದು ಸ್ಥಳದಲ್ಲಿ ಸಾವನಪ್ಪಿದ ಯುವಕ

ರಸ್ತೆಯಲ್ಲಿ ಹೋಗುತ್ತಿದ್ದ ಯುವಕ ಏಕಾಏಕೆ ಕುಸಿದು ಬಿದ್ದು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತನದಲ್ಲಿ ವೈರಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯುವಕ ಎದುರಿಗೆ ಬಂದ ವ್ಯಕ್ತಿಯನ್ನು ಮಾತನಾಡಿಸುತ್ತಾ ಮುಂದೆ ಹೋಗಿರುತ್ತಾನೆ ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಮುಂದೆ ನಿಂತಿರುತ್ತಾರೆ ಈ ವ್ಯಕ್ತಿ ಮಾತನಾಡುತ್ತಾ ನಿಂತ ಸ್ಥಳದಲ್ಲಿ ಕುಸಿದು ಬೀಳುತ್ತಾನೆ ಎರಡು ಸೆಕೆಂಡ್ಗಳಲ್ಲಿ ಯುವಕನ ಪ್ರಾಣ ಹೊರಟು ಹೋಗಿದೆ.

Read More »

ಶಾಲಾ ಬಸ್ ಪಾರ್ಟಿಗೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಝಾನ್ಸಿಯ ಪೋಂಚ್ ಪ್ರದೇಶದಲ್ಲಿ ಶಾಲಾ ಬಸ್ ಒಂದು ಪಾಲ್ಟಿಯಾಗಿ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು. ಗಾಯಗೊಂಡವರನ್ನು ಪೋಂಚ್ ನಲ್ಲಿರುವ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಾಯಗೊಂಡ ಮಕ್ಕಳು 10 ರಿಂದ 15 ವರ್ಷದೊಳಗಿನವರು ಎಂದು ವೈದ್ಯರು ತಿಳಿಸಿದ್ದಾರೆ.

Read More »

ನಂಜನಗೂಡು: ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ವಾಟರ್ ಟ್ಯಾಂಕ್ ನ ಬಳಿ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ.ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು ರೈತ ನೋವು ತೋಡಿಕೊಂಡಿದ್ದಾನೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಡು ಹಂದಿಗಳ ಬೇಟೆಗೆ ಸಿಡಿಮದ್ದು ಇಟ್ಟು ಜಾನುವಾರುಗಳ ಸಾವಿಗೆ ಕಾರಣರಾಗಿದ್ದ ವ್ಯಕ್ತಿಗಳನ್ನು …

Read More »

ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಸೂಸೈಡ್.!

ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಅಪ್ರಾಪ್ತ ಪ್ರೇಮಿಗಳು ಉತ್ತರ ಪ್ರದೇಶದಿಂದ ಬಂದು ಜಬಲ್ಪುರದ ಪನಗರ ಬ್ಲಾಕ್ ಬರೋಡಾ ಗ್ರಾಮದಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಪ್ರಾಪ್ತ ಪ್ರೇಮಿಗಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ತನ್ನ ಸಹೋದರನಿಗೆ ಕರೆ ಮಾಡಿ ಸಹಾಯ ಕೇಳಿದ್ದಳು ಎಂದು ಹೇಳಲಾಗುತ್ತಿದೆ. ಆದರೆ, ಪೊಲೀಸರು ಈ ಬಗ್ಗೆ ತನಿಖೆ ನಡೆಸುವಲ್ಲಿ ನಿರತರಾಗಿದ್ದಾರೆ.

Read More »

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಕೇಸ್!‌ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು.

ಕರ್ನಾಟಕದ ಹನಿ ಟ್ರ್ಯಾಪಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.ಕರ್ನಾಟಕ ವಿಧಾನಸಭೆಯಲ್ಲಿ ಭಾರೀ ಗದ್ದಲ ಎಬ್ಬಿಸಿರುವ ಹನಿಟ್ರ್ಯಾಪ್‌ ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್​ನಲ್ಲಿ ತಮ್ಮನ್ನು …

Read More »

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಹಾರಿದ ಯುವತಿ

ಕೆಲಸ ಮುಗಿಸಿ ಸಿಕಂದರಾಬಾದ್ ರೈಲು ನಿಲ್ದಾಣಕ್ಕೆ ಹೋಗಿ, ಮೆಡ್ಚಲ್‌ಗೆ ಸಾಮಾನ್ಯ ಟಿಕೆಟ್ ಖರೀದಿಸಿ, ಸಂಜೆ 7.15 ಕ್ಕೆ ಎಂಎಂಟಿಎಸ್ ರೈಲಿನ ಮಹಿಳಾ ಕೋಚ್‌ನಲ್ಲಿ ಹತ್ತಿದ್ದರು.ಅಪರಿಚಿತ ವ್ಯಕ್ತಿ ತನ್ನ ಬಳಿಗೆ ಕೆಟ್ಟದಾಗಿ ವರ್ತಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಕೆಯ ನಿರಾಕರಣೆಯ ಹೊರತಾಗಿಯೂ, ಅವನು ತನ್ನ ಮೇಲೆ ಬಲವಂತವಾಗಿ ದಾಳಿ ಮಾಡಲು ಪ್ರಯತ್ನಿಸಿದ್ದ. ತಪ್ಪಿಸಿಕೊಳ್ಳಲು, ಆಕೆ ಚಲಿಸುವ ರೈಲಿನಿಂದ ಹಾರಿದ ಪರಿಣಾಮ , ತಲೆ, ಗಲ್ಲ, ಬಲಗೈ ಮತ್ತು ಸೊಂಟಕ್ಕೆ ಪೆಟ್ಟುಬಿದ್ದು ತೀವ್ರ …

Read More »

ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ

ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್​ನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »