Breaking News

Crime

ಜಮಖಂಡಿಯ ಪ್ರಸಿದ್ಧ ಹೊಸ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅರೆಸ್ಟ್.!

ಬಾಗಲಕೋಟೆಯ ಜಮಖಂಡಿ ನಗರದಲ್ಲಿರುವ ಹೊಸ ಬಬಲಾದಿ ಮಠಕ್ಕೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಸದಾಶಿವ ಮುತ್ಯಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುತ್ಯಾ ಅವರು ಇತ್ತೀಚೆಗೆ ಕೆಲವು ವರ್ಷಗಳಿಂದ ಕಾಲಜ್ಞಾನ ಹೇಳುತ್ತಾ ಬಂದಿದ್ದು, ಭಕ್ತರು ಕೂಡ ಅವರು ಹೇಳುವ ಕಾಲಜ್ಞಾನ ನಿಜವಾಗುತ್ತೆ ಎಂದು ನಂಬಿದ್ದಾರೆ. ಬೆಳಗಾವಿಯ ಗೋಕಾಕ್ ನ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್​​​ನಲ್ಲಿದ್ದ ಗ್ರಾಹಕರ ಹಣವನ್ನು ವಂಚಿಸಿದ ಆರೋಪದಡಿ ಬಂಧಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ರೂ.60 ಲಕ್ಷಕ್ಕೂ ಅಧಿಕ ಹಣ ವಂಚನೆ ನಡೆದಿದೆ …

Read More »

ಲಕ್ನೋ : ಆಟೋ ಚಾಲಕನನ್ನು ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಕೊಂದ ಪೋಲಿಸರು.!

ಮಹಿಳೆಯನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಲಕ್ನೋ ಪೊಲೀಸರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ಅವಳ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿರಬಹುದು ಮತ್ತು ಅವಳು ಪ್ರತಿರೋಧಿಸಿದಾಗ ಅವಳನ್ನು ಕೊಂದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಅಜಯ್ ಕುಮಾರ್ ವಿರುದ್ಧ 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದರು.ಪೊಲೀಸರು ದಿನೇಶ್ ಬಳಿಯಿಂದ ಸಂತ್ರಸ್ತೆಯ ಶೈಕ್ಷಣಿಕ …

Read More »

ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ.!

ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ. ಮೃತನನ್ನ ವಿಘ್ನೇಶ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More »

ಜನರ ಮಧ್ಯೆಯೇ ಲಾಂಗ್ ಹಿಡಿದು ಓಡಾಡಿದ ಮಹಿಳೆ.!

ಮಹಿಳೆಯೊಬ್ಬರು ಕೈಯಲ್ಲಿ ಲಾಂಗ್ ಹಿಡಿದು ಓಡಾಡಿದ ಘಟನೆ ಹಾಸನದಲ್ಲಿ ನಡೆದಿದೆ.ಇಲ್ಲಿನ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಲಾಂಗ್ ಹಿಡಿದು ಓಡಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.ಇನ್ನು ಹೀಗೆ ಲಾಂಗ್ ಹಿಡಿದು ಓಡಾಡಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಈ ಆರೋಪಿಗಳ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.

Read More »

ಜೈಪುರದ ಮಹಾರಾಜ ಕಾಲೇಜಿನ ಗೋಖಲೆ ಹಾಸ್ಟೆಲ್‌ನಲ್ಲಿ ಆತಂಕಕಾರಿ ಪರಿಸ್ಥಿತಿ.ಏನಿದು ರಾತ್ರಿ ಕಳೆದ ಘಟನೆ.!

ಜೈಪುರದ ಮಹಾರಾಜ ಕಾಲೇಜಿನ ಗೋಖಲೆ ಹಾಸ್ಟೆಲ್‌ನಲ್ಲಿ ಆತಂಕಕಾರಿ ಪರಿಸ್ಥಿತಿ ಉಂಟಾಗಿದ್ದು, ಕಾಲೇಜಿನ ಆಡಳಿತ ಮತ್ತು ಹಾಸ್ಟೆಲ್ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಕಾಳಜಿಗಳನ್ನು ಹುಟ್ಟುಹಾಕಿದೆ. ಮಹಿಳಾ ವಿದ್ಯಾರ್ಥಿನಿಯೊಬ್ಬಳು ಬಾಲಕರ ಹಾಸ್ಟೆಲ್‌ನಲ್ಲಿ ರಾತ್ರಿ ಕಳೆದಿದ್ದಾಳೆ ಎಂದು ವರದಿಯಾಗಿದೆ. ಆಕೆ ಮುಂಜಾನೆ ಆವರಣದಿಂದ ಹೊರಗೆ ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಈ ಸತ್ಯ ಬಹಿರಂಗವಾಗಿದೆ. ಸುಮಾರು ಒಂದು ವಾರದ ಹಿಂದೆ ವೈರಲ್ ಆದ ಈ ವಿಡಿಯೋ ಈಗ ಕಾಲೇಜು ಅಧಿಕಾರಿಗಳನ್ನು ತಲುಪಿದೆ. ಆದಾಗ್ಯೂ, …

Read More »

ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್ ಮನೆ ಕೋಣೆಯಲ್ಲಿ ಪತ್ತೆ.ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು.!

ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ರಿಚಾ ಅವರ ಕೈಯಲ್ಲಿ ಚುಚ್ಚುಮದ್ದಿನ ಗುರುತುಗಳು ಕಂಡುಬಂದಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ಕಾರಣವನ್ನು ಖಚಿತಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಿಚಾ ಅವರು ಮೃತಪಟ್ಟಿರುವ ವಿಚಾರವನ್ನು ಅವರ ಕುಟುಂಬಕ್ಕೆ ತಿಳಿಸಲಾಗಿದ್ದು, ಕುಟುಂಬಸ್ಥರು ಬಂದ ಬಳಿಕ ಮರಣೋತ್ತರ ಪರೀಕ್ಷೆ …

Read More »

ಬಸ್ ಡಿಕ್ಕಿಯಾಗಿ ಅಪ್ಪಚ್ಚಿಯಾದ ಆಘಾತಕಾರಿ ದೃಶ್ಯ ಸೆರೆ

ಕಡೂರು ಡಿಪೋದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಿಂದ ಈ ದುರಂತ ಸಂಭವಿಸಿದೆ. ತುಮಕೂರು ಟೌನ್ ಹಾಲ್ ಬಳಿ ನಡೆದ ಭೀಕರ ಘಟನೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಹಿಂಬದಿಯ ಚಕ್ರ ಮಂಜಮ್ಮನ ಮೇಲೆ ಹರಿದು ಹೋದ ನಂತರವೇ ಸತೀಶ್ ಅಂತಿಮವಾಗಿ ಬಸ್ ನಿಲ್ಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ಅಪಘಾತದ ನಂತರ …

Read More »

99 ಲಕ್ಷ ಖಾತೆ ವಾಟ್ಸಾಪ್ ಖಾತೆ ನಿಷೇಧಿಸಿದ ಮೇಟಾ

ಮೇಟಾ ಒಡೆತನದ ವ್ಯಾಟ್ಸಪ್ ಗೆ ವಿಶ್ವದಾದ್ಯಂತ ಕೋಟ್ಯಾಂತರ ಬಳಿಗೆದಾರರು ಇದ್ದು. ಭಾರತದಲ್ಲಿ ವಾಟ್ಸಪ್ ಕೇ ಅತಿ ಹೆಚ್ಚು ಬಳಕೆದಾರರಾಗಿದ್ದಾರೆ. ಆದರೆ ಈಗ ಮೇಟಾ ಕಂಪನಿ ಶಾಕಿಂಗ್ ಮಾಹಿತಿ ಒಂದನ್ನು ನೀಡಿದೆ ಈ ವರ್ಷದ ಜನವರಿಯಲ್ಲಿ 99 ಲಕ್ಷ ಖಾತೆ ನಿಷೇಧಿಸಲಾಗಿದೆ ಎಂದು ತನ್ನ ಮಾಸಿಕ ಯೋಗ್ಯತೆಯಲ್ಲಿ ತಿಳಿಸಲಾಗಿದೆ. ಹೆಚ್ಚುತ್ತಿರುವ ಹಗರಣಗಳು ಮತ್ತು ಸ್ಕ್ಯಾಮ್ ಮತ್ತು ಕಾನೂನು ಬಾಹಿರ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯವರು ಹೇಳಿದ್ದಾರೆ.

Read More »

ಬಿದರಿನ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ 20 ಅಂಗಡಿಗಳು ಸುಟ್ಟು ಬಸ್ಮ

ಮಹಾರಾಷ್ಟ್ರದಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡದ ಸಂಭವಿಸಿದ್ದು ನಾಸಿಕ್ ಜಿಲ್ಲೆಯ ಮುಂಬೈ ಆಗ್ರಾ ಹೆದ್ದಾರಿಯಲ್ಲಿರುವ ಬಿದಿರಿನ ಗೂದಾಮಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು . ಸುಮಾರು 20 ಅಂಗಡಿಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಂದಿಸಲು ಹರ ಸಾಹಸ ಪಟ್ಟಿದ್ದಾರೆ.

Read More »

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆನ್ಲೈನ್ ಬೆಟ್ಟಿಂಗ್ ದಂದೆ

ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನು ಪ್ರಚಾರ ಮಾಡುವುದು ಕಾನೂನಿ ಪ್ರಕಾರ ಅಪರಾಧವಾಗಿದೆ. ಕರ್ನಾಟಕದಲ್ಲಿ ಆನ್ಲೈನ್ ಬೆಟ್ಟಿಂಗ್ ದಂಧೆ ಜೋರಾಗಿಯೇ ನಡೆಯುತ್ತಿದೆ. ವ್ಯವಸ್ಥಿತವಾಗಿ ನಡೆಯುತ್ತಿರುವ ಆನ್ಲೈನ್ ಬೆಟ್ಟಿಂಗ್ ದಂಧೆಗೆ 16 ರಿಂದ 30 ವರ್ಷದ ಒಳಗಿನ ಯುವಕರು ಬಲಿಯಾಗುತ್ತಿದ್ದಾರೆ. ಕ್ರಿಕೆಟ್ ಸೇರಿದಂತೆ ವಿವಿಧ ಸ್ವರೂಪ ಬೆಟ್ಟಿಂಗ್ಗಳು ಆನ್ಲೈನಲ್ಲಿ ನಡೆಯುತ್ತಿವೆ. ರಾಜ್ಯದಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಬೆಟ್ಟಿಂಗ್ ಗಳಿಗೆ ಅವಕಾಶ ಇಲ್ಲ.

Read More »