bigtvnews22
March 21, 2025
Breaking News, Crime, ಕರ್ನಾಟಕ
ಇಂದು ವಿಧಾನಸಭೆಯಲ್ಲಿ ಹನಿಟ್ರ್ಯಾಪ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಕೆಎನ್ ರಾಜಣ್ಣ ಸುಮಾರು 48 ರಾಜ್ಯ ರಾಷ್ಟ್ರ ಮಟ್ಟದ ನಾಯಕರ ಹನಿಟ್ರ್ಯಾಪ್ ವಿಡಿಯೋಗಳಿವೆ ಎಂದು ಮಾಹಿತಿ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಿಡಿಗೆ ಕಾರ್ಖಾನೆ ಎಂದು ಬಹಳ ಜನ ಹೇಳುತ್ತಾರೆ. ಇದು ಕೇವಲ ಇಲ್ಲಿ ಸೀಮಿತವಾಗಿಲ್ಲ. ರಾಷ್ಟ್ರ ಮಠದ ನಾಯಕರ ಹನಿ ಟ್ರ್ಯಾಕ್ ಆಗಿದೆ ನಾನು ಲಿಖಿತ ದವರು ಕೊಡುತ್ತೇನೆ ಅದನ್ನು ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
Read More »
BigTv News
March 21, 2025
Breaking News, Crime, Dharwad, ಕರ್ನಾಟಕ
ಸೆಂಟ್ರಿಂಗ್ ಕೆಲಸ ಮಾಡುವಾಗ ವಿದುದ್ದಂತೆ ತಗೋಳಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಸತ್ತೂರು ಕಾಲೋನಿಯಲ್ಲಿಂದು ಸಂಭವಿಸಿದೆ . ಚಪ್ಪರದ ಬಂದ್ ಕಾಲೋನಿ ನಿವಾಸಿ ಶಮೀರ್ ಅಗಸಿ ಮನೆ ಎಂಬಾತ ಸಾವನಪ್ಪಿದ್ದ ಕಾರ್ಮಿಕನಾಗಿದ್ದು ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ತನ ಕೈಯಲ್ಲಿದ್ದ ಕಬ್ಬಿನ ರಾಡ್ ಮೇಲಿದ್ದೆ ವಿದತ್ತಂತೆಯೇ ತಗಲಿದೆ. ಇದರಿಂದ ಸಮಿರಗೆ ವಿದ್ಯುತ್ ತಗೋಳಿ ಸಾವನಪ್ಪಿದ್ದಾನೆ. ಈ ಘಟನೆ ವ ವಿದ್ಯಾ ಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿದೆ.
Read More »
BigTv News
March 21, 2025
Breaking News, Crime
ನಾಪತ್ತೆಯಾದ ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶಾಪತ್ತೆಯಾಗಿದ್ದು. ಸ್ನೇಹಿತರೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ದೆಹಲಿಯ ಸೀಮಾಪುರಿ ಸುಂದರ ನಗರಿ ಕೋಮಲ್ ಅವರನ್ನು ಆಸಿಫ್ ಅವನು ಕತ್ತು ಹಿಸ್ಕಿ ಕೊಲೆ ಮಾಡಿ ನಂತರ ಆಕೆ ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿದ್ದಾನೆ. ಎಂದು ಪೊಲೀಸ್ ಠಾಣಿಕೆಯಲ್ಲಿ ತಿಳಿದು ಬಂದಿದೆ.
Read More »
BigTv News
March 21, 2025
Breaking News, Crime, ದಕ್ಷಿಣ ಕನ್ನಡ, ಹಂಗೇರಿ
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬಾಳೆಹೊನ್ನೂರಿನಲ್ಲಿರುವ ಆಯಂಬುಲೆನ್ಸ್ ಗೆ ಕರೆ ಮಾಡಿ ಶೃಂಗೇರಿಯಲ್ಲಿ ಗಲಾಟೆಯಾಗಿ ನನಗೆ ತುಂಬಾ ಪೆಟ್ಟಾಗಿದೆ ಕೂಡಲೇ ಬನ್ನಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಕರೆ ಮಾಡಿದ್ದಾನೆ, ಮಾಹಿತಿ ಪಡೆದ ಆಯಂಬುಲೆನ್ಸ್ ಚಾಲಕ 40 ಕಿಲೋಮೀಟರ್ ದೂರದಲ್ಲಿರುವ ಬಾಳೆಹೊನ್ನೂರಿನಿಂದ ಶೃಂಗೇರಿಗೆ ಬಂದಿದ್ದಾನೆ, ಆಯಂಬುಲೆನ್ಸ್ ನೋಡುತ್ತಿದ್ದಂತೆ ನನಗೇನು ಆಗಿಲ್ಲ ನಿಮಗೆ ಸಾಧ್ಯವಾದರೆ ನನ್ನನ್ನು ಹಿಡಿಯಿರಿ ನೋಡೋಣ ಎಂದು ಹೇಳಿದ್ದಾನೆ.ಪೊಲೀಸರು ಕುಡುಕನನ್ನು ಹಿಡಿಯಲು ಹರಸಾಹಸ ಪಟ್ಟಿದ್ದು ಕೊನೆಗೆ ಸ್ಥಳೀಯರು ಕುಡುಕನನ್ನು …
Read More »
BigTv News
March 21, 2025
Breaking News, Crime, ಬೆಂಗಳೂರು
ಭಾರತ್ ಎಲೆಕ್ರ್ಟಾನಿಕ್ಸ್ ಲಿಮಿಟೆಡ್ನಲ್ಲಿ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದೀಪರಾಜ್ ಚಂದ್ರನ್ ಎಂಬ ವ್ಯಕ್ತಿಯೇ ಆರೋಪಿಯಾಗಿದ್ದು, ಕೇಂದ್ರ, ರಾಜ್ಯ ಹಾಗೂ ಗುಪ್ತಚರ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಿದೆ.ಸೇನೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನ ಪಾಕಿಸ್ತಾನಕ್ಕೆ ಬಿಟ್ ಕಾಯಿನ್ ವಿನಿಮಯದೊಂದಿಗೆ ರವಾನೆ ಮಾಡುತ್ತಿದ್ದ. ಆರೋಪಿ ದೀಪರಾಜ್ ಚಂದ್ರನ್ ಉತ್ತರಪ್ರದೇಶದ ಘಾಜಿಯಾಬಾದ್ನವನು ಎಂದು ತಿಳಿದು ಬಂದಿದೆ. ತನಿಖೆ ಮಾಡುತ್ತಿರುವ ಅಧಿಕಾರಿಗಳು ಹಲವು ಬೆಚ್ಚಿ ಬೀಳಿಸುವ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ.ಚಂದ್ರನ್ನ ಜೊತೆ ಇನ್ನು ಯಾರೆಲ್ಲಾ ಆ ಸಮಯದಲ್ಲಿ …
Read More »
BigTv News
March 21, 2025
Breaking News, Crime, ಲಂಡನ್
ಸೌರಬ್ ನೌಕಾಪಡೆ ಅಧಿಕಾರಿಯಾಗಿದ್ದ. ಪ್ರೀತಿಸಿ ಕುಟುಂಬದವರ ವಿರೋಧ ಕಟ್ಟಿಕೊಂಡು ಆಕೆಯೇ ಬೇಕೆಂದು ಮದುವೆಯಾಗಿದ್ದ ಸೌರಭ್. ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು ಲಂಡನ್ನಿಂದ ಭಾರತಕ್ಕೆ ಬಂದಿದ್ದ. ಸೌರಭ್ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಆತನನ್ನು ಕೊಲೆ ಮಾಡಿ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್ನಲ್ಲಿ ಹಾಕಿದ್ದರು. ಮಗು ಅಪ್ಪ ಡ್ರಮ್ನೊಳಗಿದ್ದಾರೆ ಎಂಬ ಮಾತಿನಿಂದ ಸೌರಭ್ ತಾಯಿಗೆ ಅನುಮಾನ ಬಂದಿತ್ತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.ನ್ಯಾಯಾಲಯ ಇಬ್ಬರನ್ನೂ …
Read More »
BigTv News
March 21, 2025
Breaking News, Crime, ಹಾವೇರಿ
ವಿದ್ಯಾರ್ಥಿಗಳು ಅನುತ್ತೀರ್ಣ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುವುದು ಎಷ್ಟು ಸರಿ ಈ ಬಗ್ಗೆ ಉಪಾಧ್ಯಾಯರು ಮನೆಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಹಾವೇರಿಯ ವಿದ್ಯಾರ್ಥಿ ಗುರುವಾರ ಕೊನೆ ಪರೀಕ್ಷೆ ಮುಗಿಸಿ ಮನೆಗೆ ಬಂದು ಪರೀಕ್ಷೆ ಚೆನ್ನಾಗಿ ಆಗಿಲ್ಲ ಎಂದು ಕಣ್ಣೀರಿಟ್ಟು ಮನೆಯವರ ಮುಂದೆ ಹೇಳಿಕೊಂಡಿದ್ದಳು. ಸಂಜೆ ಕೊನೆ ಬಾಗಿಲನ್ನು ಹಾಕಿಕೊಂಡವಳು ತೆಗೆದೆ ಇರಲಿಲ್ಲ. ಶುಂಠಿಗೆ ತಂದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮನೆಯವರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ …
Read More »
BigTv News
March 21, 2025
Breaking News, Crime, ಹಾವೇರಿ
ಆಟೋ ಚಾಲಕ ವಿನಾಯಕ್ ಸುರೇಶ ಕಂಬಾಳಿಮಠ ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸೆಲ್ಫಿ ವಿಡಿಯೊ ಚಿತ್ರೀಕರಿಸಿ ಹಾಗೂ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತರು ಹಾಗೂ ಇತರರು ನನ್ನ ಬಳಿ ಸಾಲ ಪಡೆದಿದ್ದರ, ಅದನ್ನು ವಾಪಸು ಕೊಟ್ಟಿಲ್ಲ ಅದನ್ನು ವಸೂಲಿ ಮಾಡಿ ನನ್ನ ಮನೆಯವರಿಗೆ ಕೊಡಿಸಿ’ ಎಂದು ವಿನಾಯಕ್ ವಿಡಿಯೊದಲ್ಲಿ ಹೇಳಿದ್ದಾರೆ.ಹಾವೇರಿ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು,ನಿಖರ ಕಾರಣವೇನು ಎಂಬುದು ಪೊಲೀಸರ ಸಮಗ್ರ ತನಿಖೆಯಿಂದ ತಿಳಿಯಬೇಕಿದೆ.
Read More »
BigTv News
March 21, 2025
Breaking News, Crime, Rajasthan, ಜೈಪುರ
ದಕ್ಷಿಣ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿ ಆರೋಪಿಗಳು ಹಾಡಹಗಲೇ ಶವವನ್ನು ಮೂಟೆಕಟ್ಟಿ ಬೈಕ್ ನಲ್ಲಿ ಸಾಗಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಮದುವೆಯಾಗಿದ್ದರೂ ತನ್ನ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ತನ್ನ ಪ್ರಿಯಕರನ ನೆರವಿನಿಂದ ಗಂಡನನ್ನು ಕೊಲೆ ಮಾಡಿದ್ದಾಳೆ. ಇಬ್ಬರೂ ದೇಹವಿದ್ದ ಚೀಲದೊಂದಿಗೆ ಬೈಕ್ ನಲ್ಲಿ ಹೋಗುತ್ತಿರುವುದು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಆರೋಪಿ ಮಹಿಳೆ ಸೇರಿದಂತೆ ವಶಕ್ಕೆ ಪಡೆದು ತೀವ್ರ ತನಿಖೆ ನಡೆಸಿದಾಗ …
Read More »
BigTv News
March 21, 2025
Breaking News, Crime, ದೆಹಲಿ
ಸೀಮಾಪುರಿ ಸುಂದರ್ ನಗರದ ನಿವಾಸಿ. ಕೋಮಲ್ ಆಪ್ತ ಸ್ನೇಹಿತ ಆಸೀಫ್ ಕೊಲೆ ಮಾಡಿರುವ ಆರೋಪಿ.ಟ್ಯಾಕ್ಸಿ ಚಾಲಕನಾಗಿದ್ದ ಆಸೀಫ್ ಹಾಗೂ ಕೋಮಲ್ ಹಲವು ವರ್ಷಗಳ ಪರಿಚಯದವರು. ಸೀಮಾಪುರಿಯಿಂದ ಕೋಮಲನ್ನು ಕಾರಿನಲ್ಲಿ ಕರೆದೊಯ್ದಿದ್ದ. ದಾರಿಯುದ್ದಕ್ಕೂ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಆಸೀಫ್, ಕೋಮಲ್ ಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಮೃತದೇಹಕ್ಕೆ ಕಲ್ಲು ಕಟ್ಟಿ ಚಾವ್ಲಾ ಕಾಲುವೆಗೆ ಎಸೆದಿದ್ದಾನೆ. ಚಾವ್ಲಾ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. …
Read More »