Breaking News

Crime

ಪುಂಡರ ಅಟ್ಟಹಾಸ ; ಯುವಕರಿಬ್ಬರ ಮೇಲೆ ಹಲ್ಲೆ.

ರಾಜಧಾನಿ ಬೆಂಗಳೂರುನಲ್ಲಿ ಪುಂಡರ ಹಟ್ಟಹಾಸ ಮುಂದುವರೆದಿದ್ದು ಇದೀಗ ಇಬ್ಬರ ಯುವಕರ ಮೇಲೆ ಹಲ್ಲೇ ನಡೆದಿದ್ ಘಟನೆ ಮೈಸೂರು ಮೆಟ್ರೋ ಸ್ಟ್ರೆಷನ್ ಬಳಿ ನಡೆದಿದೆ ಕಾರಿಗೆ ಪೆಟ್ರೋಲ್ ಹಾಕಿತ್ತಿರುವ ಇಬ್ಬರ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಯುವಕರನ್ನು ರಕ್ಷಿಸಿದ್ದಾರೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಹಲ್ಲೇಗೈದೆ ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ಶುರು ಮಾಡಿದ್ದಾರೆ

Read More »

ಹಣ ಡಬ್ಲಿಂಗ್ ಪ್ರಕರಣ ; ನಟಿ ರನ್ಯಾರಾವ್ ಕಾರು ಚಾಲಕ ಬಂಧನ.

ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಇದೀಗ ರೋಚಕ ತ್ತಿರುವು ಸಿಕ್ಕಿದೆ. ಈ ಹಿಂದೆ ಈ ಪ್ರಕರಣದಲ್ಲಿ ಜೈಲು ಸೇರಿದ ನಟಿ ರನ್ಯ ರಾವ್ ಕಾರು ಚಾಲಕ ದೀಪಕ್ ಇದೀಗ ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂದಿತನಾಗಿದ್ದಾನೆ. ಆರೋಪಿ ದೀಪಕ್ ಹಲವು ತಿಂಗಳುಗಳಿಂದ ನಟಿ ರನ್ಯರಾವ್ ಅವರ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಈತನ ವಿರುದ್ಧ ಹಣ ಡಬ್ಲಿಂಗ್ ಆರೋಪ ದಡಿ ಪ್ರಕರಣ ದಾಖಲಾಗಿರುವುದರಿಂದ ದೀಪಕ್ ನನ್ನು ಪೊಲೀಸ್ ರು ಬಂದಿಸಿದ್ದಾರೆ.

Read More »

ಬಂಗಾಳಕೋಲ್ಲಿಯಲ್ಲಿ ವಾಯುಭಾರ ಕುಸಿದ್ದು ರಾಜ್ಯದ ಹಲವಡೆ ಮಳೆ

ರಾಜ್ಯದ ಭಯಾನಕ ಬಿಸಿಲಿನ ನಡುವೆ ಮಳೆ ಬೀಳುವ ಸೂಚನೆ ಸಿಕ್ಕಿದೆ . ಹೌದು ಬಂಗಾಲಕೋಲಿಯಲ್ಲಿ ವಾಯು ಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವೇಡೆ ಮಳೆಯ ಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ

Read More »

ರಾಜಧಾನಿಯಲ್ಲಿ ಭೀಕರ ಸರಣಿ ಅಪಘಾತ ಓರ್ವ ಸಾವು.

ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲಿ ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ಸ್ಯಾಟ್ರ್ಯ್ ಟ್ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ . ಕ್ಯಾಂಟರ್ ಚಾಲಕ ಜಗನ್ ಸಾವನಪ್ಪಿದ್ದಾನೆ. ಮೂರು ಆಟೋಗಳು ಎರಡು ಕ್ಯಾಬ್ ಗಳು ಮತ್ತು ಒಂದು ಬೈಕ್ ಸೇರಿ ಬಿಎಂಟಿಸಿ ಬಸ್ ಕೂಡ ಸಂಪೂರ್ಣವಾಗಿ ಜಕಮ್ ಗೊಂಡಿವೆ. ಈ ಬಗ್ಗೆ ಬ್ಯಾಟರಾಯಪುರನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Read More »

ಹುಬ್ಬಳ್ಳಿ ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ.

ಜೀಪ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರು ಘಟನೆ ಹುಬ್ಬಳ್ಳಿ ಹೊರವಲಯದ ಗೊಬ್ಬೂರು ಬೈಪಾಸ್ ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ ಸವಣೂರು ಪಟ್ಟಣದಿಂದ ಹುಬ್ಬಳ್ಳಿಗೆ ಬರುತ್ತಿರುವ ವೇಳೆ ಈ ಅವಗಡ ನಡೆದಿದೆ . ಈಗಾಗಲೇ ಗಬ್ಬೂರು ಬೈಪಾಸ್ ಬಳಿಯಲ್ಲಿ ಫ್ಲೈ ಓವರ್ ಕಾಮಗಾರಿಕೆ ನಡೆಯುತ್ತಿದೆ. ಆದರೆ ಕಾಮಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ನಿಯಂತ್ರಣ ತಪ್ಪಿರುವ ವ್ಯಕ್ತಿಯನ್ನು ಹಾಗೂ ಜೀಪನ್ನು ಹಿಡಿದು ಎಬ್ಬಿಸಿದ್ದಾರೆ.

Read More »

ಯುರೋಪಿನ ಉತ್ತರ ಮೆಸಿಡೋನಿಯಾದಲ್ಲಿ ಅಗ್ನಿ ದುರಂತ : 50 ಜನ ದುರ್ಮರಣ.

ಯುರೋಪಿನ ಉತ್ತರ ಮೆಸಿಡೋನಿಯಾದಲ್ಲಿ ನಿನ್ನೆ ನೈಟ್ ಕ್ಲಬ್ಲ್ಯನಲ್ಲಿ ಬಾರಿ ದುರಂತ ನಡೆದಿದೆ. ಅಗ್ನಿ ಅವಘಡ ಸಂಭವಿಸಿದ್ದ ಪರಿಣಾಮ ಈ ಅವಘಡದಲ್ಲಿ 50 ಮಂದಿ ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು ಹರ ಸಾಹಸ ಪಡುತ್ತಿದ್ದಾರೆ.

Read More »

ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ , ನೆನು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

ಮಂಡ್ಯ ಜಿಲ್ಲೆಯ ಪಾಂಡಾಪುರ ತಾಲೂಕಿನ ಶಿಂಡ ಬೋಗಂಡಿ ಹಳ್ಳಿಯಲ್ಲಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ರಾಧಿಕಾ ಎಂದು ಗುರುತಿಸಲಾಗಿದ್ದು. ಪತಿಯ ಚಿಕ್ಕಪ್ಪನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಕುಟುಂಬ ಕಲಹವೆ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲೆಯಾಗಿದೆ.

Read More »

ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಜಲ ಸಮಾದಿ

ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನ ಕೆರೆ ಬಳಿ ಬದ್ರಾ ನದಿಯ ಈಜಲು ತೆರಳಿದ ಇಬ್ಬರು ನಿರುಪಾಲಾಗಿ ಸಾವನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗೂ ಚೋಟಾ ಎಂದು ಗುರ್ತಿಸಲಾಗಿದೆ. ಏಳು ಜನ ಸ್ನೇಹಿತರು ಚಿಕ್ಕಮಂಗಳೂರು ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ನಿರುಪಾಲಾಗಿದ್ದಾರೆ. ಘಟನೆ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ

Read More »

ಯಾದಗಿರಿ :ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ ಮಾಡಿದ ಕೊಲೆಘಾತುಕರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮಾಪಣ್ಣ ಕೊಲೆಯಾದ ದುರ್ದೈವಿಯಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದ ಮಾಪ್ಪಣ್ಣ, ಈ ವೇಳೆ ಶಹಾಪುರದಿಂದ ಸ್ವಗ್ರಾಮಕೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿರುವ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ.ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಭೀಮರಾಯನಗುಡಿ ಪೋಲಿಸ್ ಠಾಣಾ …

Read More »

ಸ್ನೇಹಿತನ ತಂಗಿಗೆ ಕರೆ ಮಾಡಿ ಅಸಭ್ಯ ಮಾತು. ಅಣ್ಣನಿಂದ 3 ಕೊಲೆ

ಬಿಹಾರ ಮೂಲದ ಅನ್ಸು, ರಾಧೆಶ್ಯಾಮ್, ದಿಪುಎನ್ನುವವರನ್ನು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್​ನಲ್ಲಿ ಮೂವರ ಕೊಲೆಮಾಡಲಾಗಿದೆ.ನಶೆ ನೆತ್ತಿಗೇರುತ್ತಿದ್ದಂತೆ ಎಣ್ಣೆಪಾರ್ಟಿ ಆಯೋಜಿಸಿದ್ದವನ ತಂಗಿಗೆ ಕರೆ ಅಸಭ್ಯವಾಗಿ ಮಾತನಾಡಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ.ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್​​ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.ಸದ್ಯ ಘಟನೆಯಲ್ಲಿ ಹಲ್ಲೆಗೊಳಗಾದ ಬೀರಬಲ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »