Breaking News

Crime

ಕಾಂಗ್ರೆಸ್ ಮುಖಂಡ ಹೈದರ್ ಕೊಲೆ ಕೇಸ್: ಹತ್ಯೆ ಹಿಂದಿದೆ ಕೈ ನಾಯಕರ ಕೈವಾಡ..!?

ಬೆಂಗಳೂರು,ಫೆ.25- ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ರೌಡಿ ಹೈದರಾಲಿ ಕೊಲೆಯಾಗಿದೆ ಎಂದು ಶಂಕಿಸಿರುವ ಆಶೋಕನಗರ ಠಾಣೆ ಪೊಲೀಸರು ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಆನೇಪಾಳ್ಯ ನಿವಾಸಿ ಹೈದರಾಲಿ(32) ಅಶೋಕನಗರ ರೌಡಿಶೀಟರ್. ಈತ ಶನಿವಾರ ರಾತ್ರಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಸ್ನೇಹಿತನ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 1.15ರ ಸುಮಾರಿನಲ್ಲಿ ಫುಟ್ಬಾಲ್ ಸ್ಟೇಡಿಯಂ ಬಳಿ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಇವರ ಬೈಕ್‌ಗೆ ಕಾರಿನಿಂದ …

Read More »
Featured Video Play Icon

ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ..

ಹುಬ್ಬಳ್ಳಿ ಚಹಾ ಮಾಡಲೆಂದು ಹೋದಾಗ ನಡೆದಿರೋ ದುರ್ಘಟನೆ ಸಿಲಿಂಡರ್ ಸೋರಿಕೆಯಾಗಿ ದುರ್ಘಟನೆ ಗಾಮನಗಟ್ಟಿಯ ಮನೆಯೊಂದರಲ್ಲಿ ನಡೆದ ಘಟನೆಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ, ಪರಿಶೀಲನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಪ್ರಕರಣ ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ.

Read More »

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಗಳಿಕೆ ರಜೆ’ ಕುರಿತು ಸರ್ಕಾರದಿಂದ ಮಹತ್ವದ ಆದೇಶ..

ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು.. ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ …

Read More »

ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಗಾಟ 4 ಲಕ್ಷ ಮೌಲ್ಯದ 4 ಕೆಜಿ ಗಾಂಜಾ ಜಪ್ತಿ..!

ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ..ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ ಗಾಂಜಾ ಪತ್ತೆಯಾಗಿದೆ.ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ …

Read More »

ರಾಜೀನಾಮೆ ಕೊಡಲು ಸಿದ್ಧ ಎಂದ ಪರಮೇಶ್ವರ್! ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಹೋಂ ಮಿನಿಸ್ಟರ್ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡಲು ಸಿದ್ದ ಎನ್ನುವ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.ರಾಜೀನಾಮೆ ಕೊಡೋಕೆ ರೆಡಿ ಇದ್ದೀನಿತುಮಕೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, “ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ …

Read More »
Featured Video Play Icon

ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ: ಕಚೇರಿಗೆ ಕರೆಸಿ ಮನಬಂದಂತೆ ಹಲ್ಲೆ

ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …

Read More »

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ನಾಳೆ ಪ್ರಮಾಣವಚನ ಸ್ವೀಕಾರ..

ದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ಸಿಎಂ ಆಯ್ಕೆಗೆ ಬಗ್ಗೆ ಶಾಸಕಾಂಗ ಸಭೆ ನಡೆದಿದ್ದು, ಚುನಾವಣೆಯ ಫಲಿತಾಂಶ ಹೊರ ಬಿದ್ದು New Delhi, Feb 19 : BJP MLA-elect Rekha Gupta arrives at the …

Read More »

ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಆನ್ಲೈನ್ ಬೆಟ್ಟಿಂಗ್ ಗೆ ಒಂದೇ ಕುಟುಂಬದ ಮೂವರು ಬಲಿ!….

ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮರುದಿನವೇ ಇದೀಗ ಮೈಸೂರಲ್ಲಿ ಮತ್ತೊಂದು ಬೆಟ್ಟಿ ಬೆಳಿಸುವ ಘಟನೆ ವರದಿಯಾಗಿದ್ದು ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಬಳಿಯಾಗಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಹೌದು ಮೈಸೂರು ತಾಲೂಕಿನ ಹಂಚ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. …

Read More »
Featured Video Play Icon

ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಫೈರಿಂಗ್..

ಹುಬ್ಬಳ್ಳಿ ವಾಣಿಜ್ಯ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಬೈಕ್ ಮೇಲೆ ಹೊರಟವರನ್ನು ಸುಲಿಗೆ ಮಾಡುತ್ತಿದ್ದ ಹಾಗೂ ಮನೆ ದರೋಡೆ ಗೂ ಯತ್ನಿಸಿದ್ದ ಗ್ಯಾಂಗ್ ನ ಆರೋಪಿಗಳಾದ ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಮೂವರು ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಇದೇ ಗ್ಯಾಂಗ್ ತಿಂಗಳ ಹಿಂದೆ …

Read More »

ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನ: ಇನ್ಸ್‌ಪೆಕ್ಟರ್ ಗೆ 2 ಲಕ್ಷ ರೂ. ದಂಡ..

ದೂರುದಾರರ ಸಂಬಂಧಿಯನ್ನು ಪೊಲೀಸ್‌ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇನ್ಸೆಕ್ಟರ್ ಎ.ಡಿ…. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಆರೋಪಿ ಇನ್ಸೆಕ್ಟರ್ ಎ.ಡಿ… ಅವರಿಂದ ಎರಡು ಲಕ್ಷ ರೂಪಾಯಿ ದಂಡ ವಸೂಲಿ ಮಾಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1993 ಕಲಂ 18 (ಇ) ಪ್ರಕಾರ ಶಿಫಾರಸು ಪ್ರತಿ ತಲುಪಿದ ಒಂದು ತಿಂಗಳ ಒಳಗಾಗಿ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ …

Read More »