Breaking News

Crime

ಹುಬ್ಬಳ್ಳಿ: ನಾಪತ್ತೆಯಾಗಿದ್ದ ಟ್ರಕ್ ಪೊಲೀಸರ ವಶಕ್ಕೆ; ಕಳ್ಳರ ಬಂಧನ..

ಹುಬ್ಬಳ್ಳಿ: ಅವಳಿ ನಗರದಲ್ಲಿ ಕಳ್ಳತನ ಪ್ರಕಣಗಳು ಸೇರಿದಂತೆ ಒಂದಿಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ನಿಂದ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಪೊಲೀಸರ ಕೈಯಲ್ಲಿ ಸಿಕ್ಕಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಲಿ ಶೇಕ್, ಪಿಎಸ್‌ಐ ವಿಶ್ವನಾಥ, ಪಿಎಸ್‌ಐ ಸಾತನಹಳ್ಳಿ ಮತ್ತು ಅವರ ತಂಡದ ನೇತೃತ್ವದಲ್ಲಿ ನಾಪತ್ತೆಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಕಳ್ಳನ ಬಗ್ಗೆ …

Read More »

ಆನ್ ಲೈನ್ ಬೆಟ್ಟಿಂಗ್’ ಗೆ ಮತ್ತೊಬ್ಬ ಯುವಕ ಬಲಿ : 30 ಲಕ್ಷ ಸಾಲ ಮಾಡಿ ಮನೆಯಲ್ಲೇ ಸೂಸೈಡ್.!

ಕೆಲವರು ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಾರೆ. ಆರಂಭದಲ್ಲಿ, ಹಣವನ್ನು ಸ್ವೀಕರಿಸಿದ ನಂತರ, ಇದು ಒಳ್ಳೆಯದು ಎಂದು ಅವರು ಭಾವಿಸುತ್ತಾರೆ. ಬಳಿಕ ಬರುಬರುತ್ತಾ ಬೆಟ್ಟಿಂಗ್ ವ್ಯಸನಿಯಾಗುತ್ತಾರೆ. ಈ ರೀತಿ ಹಣ ಕಳೆದುಕೊಳ್ಳುವುದು ಮಾತ್ರವಲ್ಲದೆ ಸಾಲದ ಸುಳಿಯಲ್ಲಿ ಸಿಲುಕುತ್ತೀರಿ. ಕೊನೆಗೆ ಪ್ರಾಣ ಕಳೆದುಕೊಳ್ಳುತ್ತಾರೆ.ತೆಲಂಗಾಣ ರಾಜ್ಯದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಮತ್ತೊಬ್ಬ ಯುವಕ ಆನ್‌ಲೈನ್ ಬೆಟ್ಟಿಂಗ್‌ಗೆ ಬಲಿಯಾಗಿದ್ದಾನೆ. ವಾರಂಗಲ್ ಜಿಲ್ಲೆಯ ವರ್ತಣ್ಣ ಪೇಟ ಮಂಡಲದ ಇಲ್ಲಂದ ಗ್ರಾಮದ ರಾಜ್ ಕುಮಾರ್ ಆನ್ ಲೈನ್ ಬೆಟ್ಟಿಂಗ್ …

Read More »
Featured Video Play Icon

ಕೊಲೆ ಆರೋಪಿ ಬಂಧನಕ್ಕೆ ವಿಶೇಷ ತಂಡ ರಚನೆ: ಗೋಪಾಲ್ ಬ್ಯಾಕೋಡ ಮಾಹಿತಿ…

ಹುಬ್ಬಳ್ಳಿ: ಕುಸಗುಲ್ ನಲ್ಲಿ ಹೆತ್ತ ಮಗನಿಂದಲೇ ತಂದೆ,ಮಲತಾಯಿ ಕೊಲೆ ಪ್ರಕರಣದ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಧಾರವಾಡ ಎಸ್ ಪಿ ಗೋಪಾಲ್ ಬ್ಯಾಕೋಡ್ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಸ್ತಿ ವಿಚಾರವಾಗಿ ಹೆತ್ತ ತಂದೆ ಹಾಗೂ ಮಲತಾಯಿ ಕೊಲೆ ಮಾಡಿದ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದು‌ಕೊಲೆ ಮಾಡಲಾಗಿದೆ. ಆಶೋಕ ( 58) ಶಾರದಾ (45) ಕೊಲೆಯಾಗಿದೆ. ಅಶೋಕ ಮಗ ಗಂಗಾಧರಪ್ಪ ಕೊಲೆ …

Read More »

ಆಸ್ತಿ ಆಸೆಗಾಗಿ ಹುಟ್ಟಿಸಿದ ತಂದೆ, ಸಾಕಿದ ತಾಯಿಯನ್ನೆ ಕೊಲೆ ಮಾಡಿದ ಪಾಪಿ ಮಗ..

ಕ್ಷುಲ್ಲಕ ಕಾರಣಕ್ಕೆ ದಂಪತಿ ಜೋಡಿ ಕೊಲೆ: ಕುಸುಗಲ್ ಗ್ರಾಮದಲ್ಲಿ ಹರಿದ ನೆತ್ತರು…! ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »
Featured Video Play Icon

ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ: ಅಮಿತ್ ಶಾ ವಿರುದ್ಧ ಪ್ರತಿಭಟನೆ…

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು …

Read More »
Featured Video Play Icon

ಮಾದಕ ವ್ಯಸನಿಗಳಿಗೆ ಬಿಸಿ ಮುಟ್ಟಿಸಲು ಫೀಲ್ಡ್ ಗಿಳಿದ ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್

ಹುಬ್ಬಳ್ಳಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದಿಲ್ಲಾ ಒಂದು ಘಟನೆಗಳು ನಡೆಯುತ್ತಾ ಇರುತ್ತವೆ. ಇನ್ನು ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಚಾಕು ಇರಿತದ ಪ್ರಕರಣ, ಕೊಲೆ ಪ್ರಕರಣ, ರೌಡಿಗಳ ಹಾವಳಿ, ಮಾದಕ ವ್ಯಸನಿಗಳಿಗೆ ಕಡಿವಾಣ ಹಾಕಲು ಖಾಕಿ ಪಡೆ ಮುಂದಾಗಿದೆ.ನಗರದಲ್ಲಿ ರೌಡಿಗಳಿಗೆ, ಡ್ರಗ್ ಪೆಡ್ಲರ್ಸ್ ಗಳಿಗೆ ಪರೇಡ್ ನಡೆಸುವ ಮೂಲಕ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪುಂಡ ಪೋಕರಿಗಳಿಗೆ ಹಾಗೂ ಮಾದಕ ವ್ಯಸನಿಗಳಿಗೆ …

Read More »
Featured Video Play Icon

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕನಿಗೆ ಚಾಕು ಇರಿತ..

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಹಳೇಹುಬ್ಬಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.ಮಾರುತಿ ನಾರಾಯಣಪುರ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ರೋಹಿತ್ ಅಂಚಿನಮನಿ, ವಿಶಾಲ್ ಬಿಲಾನಾ, ಕುಶಾಲ್ ವಜ್ಜನ್ನವರ್, ಶ್ರೀನಾಥ್ ದುಂಡಿ, ವಿಶಾಲ ದೋಣಿ, ಅಜಯ್ ಹೊಸಮನಿ ಮತ್ತು ಪೃಥ್ವಿರಾಜ್ ಕವದಿ ಬಂಧಿತ ಆರೋಪಿಗಳು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡ ಮಾರುತಿ ನಾರಾಯಣಪುರನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.ಒಂದು ವರ್ಷದ ಹಿಂದೆ ಶಾಲೆಯ ವಾರ್ಷಿಕೋತ್ಸವ …

Read More »

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ..

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಹಳೇ ಹುಬ್ಬಳ್ಳಿಯ ಅಯೋಧ್ಯ ನಗರದಲ್ಲಿ ನಡೆದಿದೆ.ಮೊನ್ನೆಯಷ್ಟೇ ಕೊಲೆ ಪ್ರಕರಣದ ಬೆನ್ನಲ್ಲೆ ಈಗ ಮತ್ತೊಂದು ಚಾಕು ಇರಿತದ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.ಎಕ್ಸ್ ಕ್ಲ್ಯೂಸಿವ್ ಸಿ.ಸಿ ಟಿವಿ ದೃಶ್ಯಾವಳಿಗಳು, ಚಾಕು ಇರಿತದ ಇಂಚಿಂಚು ಮಾಹಿತಿ ಬಿಗ್ ಟಿವಿಯಲ್ಲಿ ಮಾತ್ರ….

Read More »

ಹುಬ್ಬಳ್ಳಿ: ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಸಾವು…

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿತ್ತು. ಸಮೀರ್ ಶೇಖ್(18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಜಾಮಿಲ್ ಎಂಬ ಆರೋಪಿ ತನ್ನ ಸಹಚರರೊಂದಿಗೆ ಸಮೀರ್ ಹಾಗೂ ಜಾವೀದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಸಮೀರ್ ಶೇಖ್ (18) ಮೃತಪಟ್ಟಿದ್ದಾನೆ…

Read More »
Featured Video Play Icon

ಹೊಸ ವರ್ಷಾಚರಣೆ: ಆರೋಪಿಗಳು ಒಳ್ಳೆಯ ಜವಾಬ್ದಾರಿಯುತ ನಾಗರಿಕರಾಗಿ; ಕಮಿಷನರ್ ಎನ್. ಶಶಿಕುಮಾರ್.

ಕ್ರೈಂ ನಿಂದ ಜೀವನ ಖುಷ್ ಇರಲ್ಲ.. ಸಜ್ಜನಿಕೆಯಿಂದ ಬಾಳಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮಾಧ್ಯಮ ಮಿತ್ರರಿಗೆ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಇಲಾಖೆ, ಜಿಲ್ಲಾಡಳಿತದಿಂದ ಹೊಸ ವರ್ಷದ ಶುಭಾಶಯ ತಿಳಿಸಿದ ಕಮಿಷನರ್ ಎನ್.ಶಶಿಕುಮಾರ್….ಹುಬ್ಬಳ್ಳಿ: ಹೊಸ ವರ್ಷದ ಹಿನ್ನಲೆಯಲ್ಲಿ ಡ್ರಗ್ ಪೆಡ್ಲರ್ಸ್, ರೌಡಿ ಶಿಟರ್ ಗಳ ಬಗ್ಗೆ ಪರೇಡ್ ನಡೆಸಿ ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರಿಗೆ ಎಚ್ಚರಿಕೆ ನೀಡಲಾಗಿದ್ದು, ಸುಮಾರು 2000 ಸಿಬ್ಬಂದಿಗಳ ಸುಸಜ್ಜಿತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಇನ್ನು …

Read More »