Breaking News

Crime

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ ಯಳ್ಳುರ ಹೆಸರು ಕೆಡಿಸಲು ಕೆಲವೊಂದಿಷ್ಟು ಸಿಬ್ಬಂದಿಗಳಿಂದ ಯತ್ನ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಇನ್ಸೆಕ್ಟ‌ರ್ ಸುರೇಶ ಯಳ್ಳುರ ಅವರ ಹೆಸರು ಕೆಡಿಸಲು ಅವರ ಠಾಣೆಯ ಕೆಲವೊಂದಿಷ್ಟು ಸಿಬ್ಬಂದಿ ಮುಂದಾಗಿದ್ದರು ಎಂಬ ಮಾತುಗಳು ಇದೀಗ ಕೇಳಿ ಬಂದಿದ್ದು ಇದಕ್ಕಾಗಿ ಅನಾಮಧೇಯ ಪತ್ರದ ಹೆಸರಲ್ಲಿ ಇನ್ಸೆಕ್ಟ‌ರ್ ಅವರನ್ನು ತೇಜೋವದೆ ಮಾಡಲಾಗುತ್ತಿದೆ. ಕಳೆದ 2 ವರ್ಷಗಳಿಂದ ಹಳೇ ಹುಬ್ಬಳ್ಳಿ ಠಾಣೆಯ ಇನ್ಸೆಕ್ಟ‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಅವರು ಠಾಣೆಯಲ್ಲಿನ ಸಿಬ್ಬಂದಿಗಳಿಗೆ ಸರಿಯಾಗಿ ಕೆಲಸ ತೆಗೆದುಕೊಳ್ಳಲು ಪ್ರಾರಂಭ ಮಾಡಿದ ನಂತರದಲ್ಲಿ ಈ …

Read More »
Featured Video Play Icon

ಹಳೇ ಹುಬ್ಬಳ್ಳಿ ಪೊಲೀಸರಿಂದ ಗೋವಾ ಪೊಲೀಸನ ಬಂಧನ

ಹುಬ್ಬಳ್ಳಿ: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸ್​ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ.  ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಟೋರಿಯಸ್ ಆರೋಪಿ ಸುಲೇಮಾನ್ ಸಿದ್ದಿಕಿ ಜೊತೆ ಪರಾರಿಯಾಗಿದ್ದ ನಾಯಕ್, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಿದ್ದಿಕಿ ಹಲವು ರಾಜ್ಯಗಳಲ್ಲಿ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ.ಪೊಲೀಸ್ ಕಸ್ಟಡಿಯಿಂದ ಸಿದ್ದಿಕಿ ತಪ್ಪಿಸಿಕೊಂಡಾಗ ನಾಯಕ್ ಕೂಡ ಆತನೊಂದಿಗೆ ಪರಾರಿಯಾಗಿದ್ದ.ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ …

Read More »

ಕ್ಷೌರಿಕರ ಮೇಲೆ ಬಿಜೆಪಿ ಮುಖಂಡನಿಂದ ದರ್ಪ

ಹುಬ್ಬಳ್ಳಿ: ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಬಿಜೆಪಿ‌ ಮುಖಂಡನಿಂದ ಮೂರು ಜನ‌ ಕ್ಷೌರಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿರುವ ಹೇರ್ ಕಟಿಂಗ್ ಸಲೂನ್ ನಲ್ಲಿ ನಡೆದಿದೆ. ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಸಲೂನ್ ನಲ್ಲಿದ್ದ ಕ್ಷೌರಿಕರಿಗೆ ಮನಬಂದಂತೆ ಥಳಿಸಿದ ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಾಜಿ ಹುಬ್ಬಳ್ಳಿಯ ನವನಗರದ ನಿವಾಸಿ. ಹಲವು ಬಿಜೆಪಿ ಮುಖಂಡರ‌ ಜೊತೆ ಗುರುತಿಸಿಕೊಂಡಿರುವ ವಿಜಯ ಕುಮಾರ ಅಪ್ಪಾಜಿ ನವನಗರದಲ್ಲಿರುವ ಲೊರೇಲ್ ಸಲೂನ್ …

Read More »

ಅವಳಿ ನಗರದಲ್ಲಿ ಹಾಡುಹಗಲೇ ಮಚ್ಚಿನಿಂದ ಮಹಿಳೆಯ ಕೊಲೆಗೆ ಯತ್ನ

ಹುಬ್ಬಳ್ಳಿ: ಅವಳಿ ನಗರದಲ್ಲಿ ಫೈನಾನ್ಸ್ ವಿಚಾರಕ್ಕೇ ಹಾಡು ಹಗಲೇ ಮಹಿಳೆಯೊಬ್ಬಳನ್ನು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೇವಲ 10 ನಿಮಿಷದಲ್ಲಿ ಬಂಧನ ಮಾಡಿದ ಘಟನೆ ಮಧ್ಯಾಹ್ನ ಬ್ಯಾಂಕರ್ಸ್ ಕಾಲೊನಿಯಲ್ಲಿ ನಡೆದಿದೆ. ಬ್ಯಾಂಕರ್ಸ್‌ ಕಾಲೋನಿಯಲ್ಲಿ ವಾಸವಿದ್ದ ಸುವರ್ಣಾ ಹಾಗೂ ಪಲ್ಲವಿ ಎಂಬ ಮಹಿಳೆಯರಿಗೆ ಹೇಗ್ಗೇರಿ ಮೂಲದ ಅಭಿಷೇಕ ಎಂಬಾತ ಫೈನಾನ್ಸ್ ಮಾಡಿದ್ದ. ಸುವರ್ಣಾ ಹಾಗೂ ಹಲ್ಲೆಗೊಳಗಾದ ಪಲ್ಲವಿ ಕೂಡಾ ಸ್ನೇಹಿತೆಯರಾಗಿದ್ದರೂ ಈ ನಡುವೆ …

Read More »
Featured Video Play Icon

ವಾಣಿಜ್ಯ ನಗರಿಯಲ್ಲಿ ಹೆಚ್ಚಿದ ಅಕ್ರಮ ಮರಳು ದಂಧೆ..

ಭೂತಾಯಿ ಒಡಲಿಗೆ ಕನ್ನ ಹಾಕುವ ಖದೀಮರಿಗೆ ಇದೆ ರಕ್ಷಕ ಬೇಲಿ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಉಪಗ್ರಹ ಆಧಾರಿತ ಲೊಕೇಟಿಂಗ್ ಮತ್ತು ನ್ಯಾವಿಗೇಟಿಂಗ್ ಆಧಾರಿತ ಸುದ್ದಿ.. ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅನಧಿಕೃತ ಮರಳು ಮಾಫಿಯಾ ಜೋರಾಗಿ ನಡೆಯುತ್ತಿದೆ. ನಗರದ ಅನೇಕ ಕಡೆಗಳಲ್ಲಿ ಮರಳು ಅಡ್ಡಾಗಳು ತಲೆ ಎತ್ತಿ ನಿಂತಿವೆ.ಹೌದು… ವಾಣಿಜ್ಯ ನಗರಿ ಹುಬ್ಬಳ್ಳಿ ಛೋಟಾ ಮುಂಬಯಿ ಎನಿಸಿಕೊಳ್ಳುವ ಈ ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತ ಮರಳು ಮಾರಾಟದ ಅಡ್ಡೆಗಳು ತಲೆ …

Read More »

ಅಕ್ರಮ ಮಣ್ಣು, ಮರಳು ದಂಧೆಗೆ ನಲುಗಿದ ಅವಳಿ ನಗರ…

ಕಾಣದ ಕೈ ಹಿಡಿತದಲ್ಲಿ ಮಣ್ಣು ಮರಳು ದಂಧೆ!!!! ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಭರೆ ಹಾಕೊ ಲೆಕ್ಕದಲ್ಲಿ ಆರಕ್ಷರ ನಡೆ!!!! ಮಣ್ಣಿನಿಂದ ಮಣ್ಣಾದವರ ಕಥೆ ಗೊತ್ತಿಲ್ವಾ ಈ ಭೂಪನಿಗೆ!!! ಅಕ್ರಮ ಮಣ್ಣು ಮರಳು ದಂಧೆ ಕರಾಳ ಮುಖದ ಇಂಚಿಂಚು ಮಾಹಿತಿ ನಿಮ್ಮ ಮುಂದೆ…. ಸಣ್ಣವರಮುಂದೆ ಹೀರೋ…. ಕೈಗೆ ಸಿಗಲಾದವನ ಮುಂದೆ ಜೀರೊ ಆದ ಸೂಪರ್ ಪವರ…..!!! ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಒಂದಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ. ಈಗ ಅವ್ಯಾಹತ …

Read More »
Featured Video Play Icon

ಪೊಲೀಸ್ ಠಾಣೆಯಲ್ಲಿ ಹೋಮ್ ಹವನ: ಖಾಕಿಯ ಕೆಲಸಕ್ಕೆ ಕಂಗಾಲಾದ ಜನರು..!

ಹೆಸರು ಮಾಡಲು ಧರ್ಮ ದಂಗಲ್ ಗೆ ನಾಂದಿ ಹಾಡಿದ್ರಾ ಆರಕ್ಷಕರು!!! ಮನುಜಮತ ಒಂದೇ ಪಥ ತತ್ವ ಸಿದ್ದಾಂತ ಮರೆತ… ಜನಸ್ನೇಹಿ ಠಾಣೆ ಮಾಡಿ ಅಂದ್ರೆ ಹೋಮ ಹವನ ಮಾಡಿದ ಖಾಕಿಪಡೆ!! ಸರ್ಕಾರಿ ಕಚೇರಿಗಳು ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಸರ್ವಜನಾಂಗದ, ಸರ್ವಜನರಿಗೆ ಪೂರಕವಾಗಿರಬೇಕು. ಆದರೆ ಪೊಲೀಸ್ ಅಧಿಕಾರಿಗಳ ನಡೆಯು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ಹೆಚ್ಚುತ್ತಿರುವುದಕ್ಕೆ ದೈವದ ಮೊರೆ ಹೋಗಿ, ನವಗ್ರಹ ಶಾಂತಿ ಹಾಗೂ …

Read More »

ಪೋಲಿಸರೇ ಮುಗಿಸಿ ಕೊಡ್ತಾರೆ ವ್ಯವಹಾರ: ಪೋನ್ ಕಾಲ್ ಬಿಚ್ಚಿಟ್ಟ ಕಹಾನಿ..

ಹುಬ್ಬಳ್ಳಿ – ಧಾರವಾಡದಲ್ಲಿ ಪೊಲೀಸರ ಹಾಗೂ ಪತ್ರಕರ್ತರ ನಡುವೆ ಡೀಲ್..! ಹುಬ್ಬಳ್ಳಿ – ಧಾರವಾಡದಲ್ಲಿ ಒಂದಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಕೆಲವೊಂದು ಪ್ರಕರಣಗಳು ಮಾಸಿ ಹೋಗುವ ಮುನ್ನ ಛೋಟಾ ಮುಂಬೈನಲ್ಲಿ ಮತ್ತೊಂದು ಪ್ರಕರಣ ಕೇಳಿ ಬಂದಿದ್ದು, ಕೆಲವೊಂದಿಷ್ಟು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ದೊಡ್ಡ ದೊಡ್ಡ ಚಾನಲ್ ಗಳನ್ನು ಹೇಳಿಕೊಂಡು ಡೀಲಿಗಿಳಿದ ಪ್ರಕರಣ ಕೇಳಿ ಬಂದಿದೆ. ವಿಡಿಯೋ ಆಡಿಯೋ ಸಮೇತ ಹುಬ್ಬಳ್ಳಿ ಕೆಲವೊಂದಿಷ್ಟು ಪತ್ರಕರ್ತರ ಕರಾಬ್ ಕಹಾನಿ.. ಹೌದು..ಸಮಾಜವನ್ನು ಕಾಪಾಡಬೇಕಾದುದು …

Read More »
Featured Video Play Icon

ಇಸ್ಪೀಟ್ ನಲ್ಲಿ ದಾವುದ್ ಅಂದರ್: ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಅವ್ಯಾಹತವಾಗಿ ಅಂದರ್ ಬಾಹರ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಸ್ಪೀಟು ಆಟದ ಹಾವಳಿ ಜೋರಾಗಿದೆ. ಮಂಟೂರ್ ರಸ್ತೆಯಲ್ಲಿ ರೌಡಿಶೀಟರ್ ಗಳು ನಡೆಸುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೊಲೀಸರು ದಾಳಿಯನ್ನು ಮಾಡಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ ಆರೋಪದಡಿಯಲ್ಲಿ 6 ಜನ ರೌಡಿ ಶೀಟರ್ ಗಳು ಸೇರಿದಂತೆ 19 ಜನ ಆರೋಪಿಗಳನ್ನು ಬಂಧನ ಮಾಡಿದ್ದಾರೆ.ಮಂಟೂರ್ ರಸ್ತೆಯ ಮನೆಯೊಂದರಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಹಲವು ರೌಡಿ ಶೀಟರ್’ಗಳು ಸೇರಿ ಇಸ್ಪೀಟ್ …

Read More »
Featured Video Play Icon

ಪಾಪ…ಪ್ರಲ್ಹಾದ ಜೋಶಿ ಪಾತ್ರ ಏನೂ ಇಲ್ಲ; ಅವರು ತುಂಬಾ ಒಳ್ಳೆಯವರು..!

ಗೋಪಾಲ್ ಜೋಶಿ ಪ್ರಕರಣದ ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟನೆ ಪ್ರಲ್ಹಾದ ಜೋಶಿ, ಅಮಿತ್ ಶಾ ಅವರನ್ನು ಎಳೆದು ತರುವುದು ಸರಿ ಕಾಣುವುದಿಲ್ಲ ಪ್ರಕರಣದಲ್ಲಿ ಕೇಂದ್ರ ಸಚಿವರ ಹೆಸರನ್ನು ವಿನಾಕಾರಣ ದುರ್ಬಳಕೆ ಮಾಡಲಾಗುತ್ತಿದೆ.. ಬೆಳವಣಿಗೆ ಬಗ್ಗೆ ತೀವ್ರ ಬೇಸರ ಹೊರ ಹಾಕಿದ ದೂರುದಾರೆ ಹುಬ್ಬಳ್ಳಿ: ಗೋಪಾಲ್ ಜೋಶಿ ಅವರಿಂದ ಆಗಿರುವ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಅವರ ಪಾತ್ರ ಏನೂ ಇಲ್ಲ! ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆಂದು ಗೋಪಾಲ್ …

Read More »