Breaking News

Crime

Featured Video Play Icon

ದಿ ಲೀಡರ್’ ಬಳಿಕ ಮತ್ತೊಂದು ಹೊಸ ಪ್ರಯೋಗ ನಿಮ್ಮ ನ್ಯೂಸ್​ಫಸ್ಟ್ ನಲ್ಲಿ ಏಜೆಂಟ್​​ 001

Read More »

ಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆ: ಪರಿಶೀಲನೆ ನಡೆಸಿದ ಹಳೇ ಹುಬ್ಬಳ್ಳಿ ಠಾಣೆ ಪಿಐ..

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ… ಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ಚರಂಡಿಯಲ್ಲಿ ಬಿದ್ದು, ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಪೊಲೀಸ್ ತನಿಖೆಯ ನಂತರವೇ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಇನ್ನೂ ಸುದ್ದಿ ತಿಳಿಯುತ್ತಿಂದತಯೇ ಸ್ಥಳಕ್ಕೆ …

Read More »
Featured Video Play Icon

ಭೀಮ ಘರ್ಜನೆ ಹುಬ್ಬಳ್ಳಿ ಯುವಕರು ನೋಡಬೇಕಾದ ಚಿತ್ರ..

ಒಂದೊಳ್ಳೆ ಸಂದೇಶ ಇರುವ ಫಿಲ್ಮ್… ಗಾಂಜಾ ವಿರುದ್ಧ ಸಮರ ಸಾರಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಈ ಫಿಲ್ಮ ಒಂದೊಳ್ಳೆ ಸಂದೇಶ..

Read More »
Featured Video Play Icon

ನ್ಯಾಯಕ್ಕಾಗಿ ಠಾಣೆಗೆ ಬಂದರೇ ಮಂಚಕ್ಕೆ ಕರೆದ ಪಿಐ: ಪೊಲೀಸರಲ್ಲೊಬ್ಬ ಪೋಲಿ…?

ಮನನೊಂದ ಮಹಿಳೆಯ ಗಂಭೀರ ಆರೋಪ.. ಸಿಪಿಐ ನಂಜಪ್ಪ ವಿರುದ್ಧ ಕಿರುಕುಳ : ಮಹಿಳೆ ಆರೋಪ.. ನ್ಯಾಯಕ್ಕಾಗಿ ಠಾಣೆಗೆ ಬಂದರೇ ಮಂಚಕ್ಕೆ ಕರೆದ ಪಿಐ: ಪೊಲೀಸರಲ್ಲೊಬ್ಬ ಪೋಲಿ..? ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಕೋಲಾರ : ಬಂಗಾರಪೇಟೆ ಪೊಲೀಸ್ ಠಾಣೆಯ ಸಿಪಿಐ ನಂಜಪ್ಪ ವಿರುದ್ಧ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. .ಮಹಿಳೆಯೂ ಸಿಪಿಐ ಮೇಲೆ ಕಿರುಕುಳದ ಆರೋಪ …

Read More »
Featured Video Play Icon

ಗಾಂಜಾ ಫೆಡ್ಲರ್ ಮೇಲೆ ಖಾಕಿ ರೈಡ್: ಎಲ್ಲೆ ಹೋದರೂ ಬಿಡಲ್ಲ ಇನ್ನುಮುಂದೆ ನಿಮ್ಮ ಟೈಮ್ ಬ್ಯಾಡ್…

ಹುಬ್ಬಳ್ಳಿ : ಚೋಟಾ ಮುಂಬೈ ಎಂದೇ ಖ್ಯಾತಿ ಪಡೆದಿರುವ ಅವಳಿ ನಗರದಲ್ಲಿ ಗಾಂಜಾ ಪ್ರಕರಣಗಳು ದಿನದಿಂದ ದಿನಕ್ಕರ ಭಾರಿ ಪ್ರಮಾಣದಲ್ಲಿ ಬೆಳಕಿಗೆ ಬರುತ್ತೀವೆ. ಗಾಂಜಾ ಪೆಡ್ಲರ್ ಸೇವನೆಯ ಬಂಧನ ಸಂಖ್ಯೆ ಇನ್ನೂ ಕಮ್ಮಿ ಆಗುತ್ತೀಲ್ಲಾ. ಅಲ್ಲಿ ಏನು ಅಂತೀರಾ ಈ ಸ್ಟೋರಿ ನೋಡಿಹೌದು, ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾ ಪ್ರಕರಣದಲ್ಲಿ 17 ಜನರನ್ನು ಬಂಧಿಸಿದ್ದಾರೆ. ಉಪನಗರ ಠಾಣೆ ಹಾಗೂ ಹಳೇ ಹುಬ್ಬಳ್ಳಿಯ ಪೊಲೀಸರು ಪ್ರತ್ಯೇಕ …

Read More »

ಇಸ್ಮಾಯಿಲ್ ತಮಟಗಾರ ಕೊಲೆಗೆ ಸ್ಕೆಚ್ ! ರಾತ್ರೋರಾತ್ರಿ ಠಾಣೆ ಮೆಟ್ಟಿಲೇರಿದ ಕುಟುಂಬ..

ಅಂಜುಮನ್ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. 10ಕ್ಕೂ ಹೆಚ್ಚು ಜನ ಅಪರಿಚಿತರು ತಮಟಗಾರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಯುವಕರು ತಮಟಗಾರ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಮಟಗಾರ ಅವರು ಮನೆಯಲ್ಲಿರದೆ, ಬೆಂಗಳೂರಿನಲ್ಲಿ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇಸ್ಮಾಯಿಲ್ ಅವರ ಮೇಲೆ ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ …

Read More »
Featured Video Play Icon

ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಕಾರ್ಯಾಚರಣೆ…

Read More »

ಡಿಸಿಎಂ ವಿರುದ್ಧ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೈಸೂರು ಚಲೋ ಬಿಜೆಪಿ-ಜೆಡಿಎಸ್ ಪಾದಯಾತ್ರೆಯುದ್ದಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ಅಣ್ಣನ ಮಗನ ವಿರುದ್ಧ ಪಿತೂರಿ ನಡೆಸಿದರು ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು. ಎಸ್.ಎಂ.ಕೃಷ್ಣ …

Read More »

K. I. A. D. B. ಬಹುಕೋಟಿ ವಂಚನೆ ಪ್ರಕರಣ: ED ಅಧಿಕಾರಿಗಳ ದಾಳಿ, ಪರಿಶೀಲನೆ!

ಧಾರವಾಡ ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ಕಡತಗಳನ್ನ ಪರಿಶಿಲನೆ ನಡೆಸುತ್ತಿದ್ದಾರೆ.. ಪಾದಯಾತ್ರೆ ದೇಶದಲ್ಲಿ ಅಭಿವೃದ್ಧಿ ಕೆಲಸಕ್ಕೆ ಮಾಡಲಿ: ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿ! ನಗರದ ಖನಿಜ ಭವನದಲ್ಲಿರುವ ಕೆ ಐ ಎ ಡಿಬಿ ಕಛೇರಿ ಆಗಿದ್ದು ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ಇಡಿ ದಾಳಿ ನಡೆಸಿದ್ದು ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿ, ಹಾಗೂ ಬೆಂಗಳೂರು ಮುಖ್ಯ ಕಚೇರಿ ಮೇಲೆ‌ …

Read More »

K. I. A. D. B. ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ..

ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ… ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ವಾಣಿ ಅವರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.. ವಾಣಿ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.2 ಕೋಟಿ ಹಣ ಜಪ್ತಿ …

Read More »