Shaikh BigTv
February 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಸಬ್ ಜೈಲ್ ನಲ್ಲಿ ಗಾಂಜಾ ಸಿಕ್ಕಿರುವುದು ಭದ್ರತಾ ಲೋಪದ ಸಂಕೇತವಾಗಿದೆ. ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಇರುವ ವಿಡಿಯೋ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ. ಜೈಲಿನೊಳಗೆ ಗಾಂಜಾ ಹೇಗೆ ತಲುಪಿತು ಎಂಬುದರ ಬಗ್ಗೆ ಅನುಮಾನಗಳು ಹೆಚ್ಚಿವೆ. ಭೇಟಿಗೆ ಬರುವವರ ಮೂಲಕ ಅಥವಾ ಒಳಗಿನ ಸಹಕಾರದಿಂದ ಸ್ಮಗ್ಲಿಂಗ್ ನಡೆದಿರಬಹುದು ಎಂಬ ಶಂಕೆ ಇದೆ. ಖೈದಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿರುವುದು ಗಂಭೀರ ವಿಷಯವಾಗಿದೆ. ಮೊಬೈಲ್ ಮೂಲಕ ಹೊರಗಿನ ಸಂಪರ್ಕ ಸಾಧ್ಯವಾಗಿರುವ ಆತಂಕ …
Read More »
Shaikh BigTv
February 21, 2026
Breaking News, Crime, ದೇಶ-ವಿದೇಶ
ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯು ಸಾರ್ವಜನಿಕ ದೂರುಗಳು, ಮಾಧ್ಯಮ ವರದಿಗಳು ಮತ್ತು ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಮತ್ತು ಲೋಕಪಾಲ್/ಲೋಕಾಯುಕ್ತದಂತಹ ಸಂಸ್ಥೆಗಳ ವರದಿಗಳನ್ನು ಆಧರಿಸಿದೆ. ಭ್ರಷ್ಟ ಇಲಾಖೆಗಳ ಪಟ್ಟಿಯನ್ನು NCIB ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿಯೂ ಹಂಚಿಕೊಂಡಿದೆ… ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ… 1 ಪೊಲೀಸ್ ಇಲಾಖೆ… ಪೊಲೀಸ್ ಇಲಾಖೆ ಮೊದಲ ಸ್ಥಾನದಲ್ಲಿದೆ. ಪೊಲೀಸ್ ಇಲಾಖೆಯು ಲಂಚ, ಸುಳ್ಳು ಪ್ರಕರಣಗಳು, …
Read More »
Shaikh BigTv
February 20, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಜೈಲು ಒಳಗೆ ಗಾಂಜಾ ಸಪ್ಲೈ – ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ..? ಹುಬ್ಬಳ್ಳಿ ಜೈಲಿನಲ್ಲಿ ಮಾದಕ ವಸ್ತು ಸಪ್ಲೈ ಆರೋಪ! ಮಲಿಕ್ ಮರ್ಡರ್ ಕೇಸ್ ಆರೋಪಿಗಳಿಗೆ ರಾಜಾರೋಷ ಸೌಲಭ್ಯ..? ಶಿಕ್ಷಾ ಸ್ಥಳವೇ? ಅಥವಾ ಆರಾಮ ಗೃಹವೇ? ಹುಬ್ಬಳ್ಳಿ ಜೈಲು ವಿವಾದ! ಜೈಲು ಭದ್ರತೆ ಪ್ರಶ್ನೆಗೊಳಗೆ – ಸಮಗ್ರ ತನಿಖೆಗೆ ಒತ್ತಾಯ! ಬೆಂಗಳೂರು, ಶಿವಮೊಗ್ಗದ ಬಳಿಕ ಇದೀಗ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲೂ ಗಂಭೀರ ಆರೋಪಗಳು ಕೇಳಿಬಂದಿವೆ. ಉಪ ಕಾರಾಗೃಹ ಹಾಗೂ ಧಾರವಾಡ ಕೇಂದ್ರ …
Read More »
BigTv News
February 20, 2026
Breaking News, Crime
ನಗರದಲ್ಲಿ ಅಕ್ರಮ ಸಂಬಂಧದ ಅನುಮಾನಕ್ಕೆ ಸಂಬಂಧಿಸಿದಂತೆ ಭಾರೀ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪತಿಯ ಮೇಲೆ ಅನುಮಾನ ಹೊಂದಿದ್ದ ಡೆಂಟಿಸ್ಟ್ ಪತ್ನಿ, ಯುವತಿಯನ್ನು ರಸ್ತೆಯಲ್ಲೇ ತಡೆದು ಹಿಗ್ಗಾಮುಗ್ಗಾ ಥಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ವೇಳೆ ಸ್ಥಳೀಯರು ಸೇರಿಕೊಂಡು ಗಲಾಟೆಯನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಕೆಲವರು ಮಧ್ಯಪ್ರವೇಶ ಮಾಡಿ ಇಬ್ಬರನ್ನೂ ಬೇರ್ಪಡಿಸಿದ್ದು, ಪರಿಸ್ಥಿತಿ ತೀವ್ರವಾಗುವುದನ್ನು ತಪ್ಪಿಸಿದ್ದಾರೆ. ಈ ವೇಳೆ ಗಲಾಟೆಯ ದೃಶ್ಯವನ್ನು ಅಲ್ಲಿದ್ದ ಕೆಲವರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …
Read More »
Shaikh BigTv
February 20, 2026
Breaking News, Crime, ಕರ್ನಾಟಕ
ದಾವಣಗೆರೆ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚಿ ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಗುನ್ನೆ ನಂ: 188/1998 ಪ್ರಕರಣದಲ್ಲಿ, ಕಲಂ 454 ಹಾಗೂ 380 ಐಪಿಸಿ ಅಡಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿತನು ದೀರ್ಘಕಾಲದಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದನು. ತೀವ್ರ ತನಿಖೆ ಮತ್ತು ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಲ್.ಪಿ.ಆರ್ (Long Pending …
Read More »
Shaikh BigTv
February 19, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲು.. ಹುಬ್ಬಳ್ಳಿ–ಧಾರವಾಡ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಹ್ಯಾರಿಸ್ ಪಠಾಣ್ (35) ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ… ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ …
Read More »
Shaikh BigTv
February 19, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಟ್ರಾಫಿಕ್ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂದರೆ, ಈಗ ಪ್ರತಿ ಠಾಣೆಯ ಇನ್ಸ್ಪೆಕ್ಟರ್ಗಳ (Inspector) ಕೈ ಸೇರಲು ದಿನದ ಟಾರ್ಗೆಟ್ ನಿಗದಿಪಡಿಸಲಾಗಿದೆ… ಕೆಳಹಂತದ ಅಧಿಕಾರಿಗಳಾದ ಎಎಸ್ಐ (ASI) ಮತ್ತು ಪಿಎಸ್ಐ (PSI) ಗಳು ಪ್ರತಿದಿನ ಸಂಗ್ರಹಿಸುವ ಲಂಚದ ಹಣದಲ್ಲಿ ಸಿಂಹಪಾಲು ನೇರವಾಗಿ ಇನ್ಸ್ಪೆಕ್ಟರ್ಗಳ ಜೇಬಿಗೆ ಸೇರುತ್ತಿದೆ… ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.ಇನ್ಸ್ಪೆಕ್ಟರ್ಗಳ ಸುಪರ್ದಿಯಲ್ಲಿ ಜಿಎಸ್ಟಿ ಮಾಫಿಯಾ…. ಈ ಇಡೀ ದಂಧೆಯನ್ನು ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳೇ …
Read More »
Shaikh BigTv
February 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
Hubballi–Dharwad ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಹಾನಿಂಗ ನಂದಗಾವಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಕಮೀಷನರೇಟ್ನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದ ನಂದಗಾವಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿವಿಧ ಸೂಕ್ಷ್ಮ ಪ್ರಕರಣಗಳು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಚುನಾವಣೆ ಸಂದರ್ಭಗಳಲ್ಲಿ ಭದ್ರತಾ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಿದ ಹಿನ್ನೆಲೆ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯ ಅವರನ್ನು ಖಾಲಿ ಇರುವ …
Read More »
Shaikh BigTv
February 15, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಿಚಾರಣೆಗೆಂದು ಠಾಣೆಗೆ ಕರೆ ತಂದಿದ್ದಾಗ ಪರಾರಿಯಾಗಿದ್ದಾನೆ. ನಗರದ ಮಂಟೂರ ರಸ್ತೆಯಲ್ಲಿ 2025ರ ನ.13ರಂದು ಮಲ್ಲಿಕ್ ಎಂಬಾತನ ಮೇಲೆ 8-10 ಜನರ ಗುಂಪು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಜ್ವಲ್ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ನಗರದ ಉಪ ಕಾರಾಗೃಹದಲ್ಲಿದ್ದ ಈತ ಜೈಲು ಸಿಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ …
Read More »
BigTv News
February 13, 2026
Breaking News, Crime
ಶಿವಮೊಗ್ಗ : ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.ಶ್ರೀನಿವಾಸ್ ಗಾರೆ ಕೆಲಸ ಮಾಡುತ್ತಿದ್ದನು. ಗಾಜನೂರಿನಲ್ಲೂ ಗಾರೆ ಕೆಲಸಕ್ಕೆ ತೆರಳಿದ್ದ ಆತ ಕಳೆದ ಮೂರು ದಿನಗಳಿಂದ ಅಲ್ಲಿಯೇ ವಾಸವಾಗಿದ್ದನು. ನಿನ್ನೆ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ …
Read More »