Breaking News

Crime

₹7.11 Crore Robbery Case in bengaluru: ಸಿದ್ದಾಪುರ ATM ದರೋಡೆ ಪ್ರಕರಣ; ಪೊಲೀಸ್ ಪೇದೆಯೇ ಕಿಂಗ್‌ಪಿನ್!

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ನ 7.11 ಕೋಟಿ ರೂ. ದರೋಡೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಸಿದ್ದಾಪುರ ಠಾಣೆ ಪೊಲೀಸರು 56ನೇ ಎಸಿಎಂಎಂ–ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆಯ ಕಾನ್‌ಸ್ಟೇಬಲ್ ಅಣ್ಣಪ್ಪ ನಾಯಕ್ ಸೇರಿ ಒಂಬತ್ತು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರಡಿ ಆರೋಪ ದಾಖಲಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ. ದರೋಡೆ, ಅಕ್ರಮ ತಡೆ-ಬಂಧನ, …

Read More »

ಬಡವರ ಸಂಜೀವಿನಿ ಕಿಮ್ಸ್‌ನಲ್ಲಿ ಲಂಚಾವತಾರದ ಬಟಾಬಯಲು..! ಮೃತ ಮಹಿಳೆ ಶವ ಪ್ಯಾಕ್ ಮಾಡಲು ಹಣದ ಬೇಡಿಕೆ..

ಬಡವರ ಸಂಜೀವಿನಿ ಕಿಮ್ಸ್‌ನಲ್ಲಿ ಲಂಚಾವತಾರದ ಬಟಾಬಯಲು… ಮೃತ ಮಹಿಳೆ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ… ಸ್ಟ್ರೆಕ್ಚರ್‌ನಿಂದ ವಾಹನಕ್ಕೆ ಹಾಕಲು ಮತ್ತೆ ಹಣ ವಸೂಲಿ.. ಹಣ ಕೊಟ್ಟರೆ ಮಾತ್ರ ಪ್ಯಾಕ್” ಎಂದು ಡಿ-ಗ್ರೂಪ್ ಸಿಬ್ಬಂದಿ ಪಟ್ಟು… ಮೊದಲಿಗೆ 500 ರೂಪಾಯಿ ಕೇಳಿದ ಸಿಬ್ಬಂದಿ..ಹಣ ಇಲ್ಲ ಎಂದರೂ ಬಿಡದ ಪೀಡನೆ.. ಬಳಿಕ 200 ರೂಪಾಯಿ ಫೋನ್‌ಪೇ ಮಾಡಿಸಿಕೊಂಡ ಸಿಬ್ಬಂದಿ.. ಮತ್ತೆ ಇನ್ನೂ 200 ರೂಪಾಯಿಗೆ ಬೇಡಿಕೆಹಣ ವಸೂಲಿಯ ವಿಡಿಯೋ ಮಾಡಿಟ್ಟುಕೊಂಡ ಮೃತರ …

Read More »

ಅಧಿಕಾರ, ಅಹಂಕಾರ ಮತ್ತು ವೈಯಕ್ತಿಕ ವೈಷಮ್ಯ. ಕಪ್ಪು ಮನಸ್ಸಿನ ಟ್ರಾಫಿಕ್ ಪೊಲೀಸರು ಯಾರು..?

ನಂಬಿಕೆ ದ್ರೋಹದ ಖಾಕಿ ಆಟ:ಪೊಲೀಸರಿಂದಲೇ ಪೊಲೀಸನ ಖಾಸಗಿ ವಿಡಿಯೋ..! ಅಧಿಕಾರ, ಅಹಂಕಾರ ಮತ್ತು ವೈಯಕ್ತಿಕ ವೈಷಮ್ಯ. ಕಪ್ಪು ಮನಸ್ಸಿನ ಟ್ರಾಫಿಕ್ ಪೊಲೀಸರು ಯಾರು..? ಒಟ್ಟಿಗೆ ಕೆಲಸ ಮಾಡ್ತಾ, ನಂಬಿಕೆ ಗಳಿಸಿಕೊಂಡು.. ಅದೇ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು.. ಒಬ್ಬ ಪೊಲೀಸ್ ಮತ್ತೊಬ್ಬ ಪೊಲೀಸನ ಖಾಸಗಿ ಕ್ಷಣಗಳನ್ನು… ವಿಡಿಯೋ ಮಾಡಿ ರಿವೆಂಜ್ ಪಾಲಿಟಿಕ್ಸ್ ಗೆ ಇಳಿದಿದ್ದಾನೆ ಎನ್ನಲಾಗುತ್ತಿದೆ… ಮೇಲಾಧಿಕಾರಿಗಳ ಮೆಚ್ಚುಗೆ, ವರ್ಗಾವಣೆ ಭಯ,.. ಅಥವಾ ಹಳೆಯ ವೈಷಮ್ಯದ ಲೆಕ್ಕ ತೀರಿಸಿಕೊಳ್ಳೋ ಹುನ್ನಾರವೇ..? ಖಾಕಿಯೊಳಗೆ …

Read More »
Featured Video Play Icon

ಪೊಲೀಸ್‌ನೇ ಕಳ್ಳತನದ ಮಾಸ್ಟರ್ ಮೈಂಡ್!

ಪೊಲೀಸಪ್ಪನೇ ಕಳ್ಳರ ಗ್ಯಾಂಗ್ ಲೀಡರ್! ಗೌಡರ ಮನೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್ – ಖಾಕಿ ತೊಟ್ಟ ಖದೀಮನ ಬಂಧನ… ರಕ್ಷಕರೇ ಭಕ್ಷಕರಾದರು! ಹಾವೇರಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ನೇ ಕಳ್ಳತನದ ಮಾಸ್ಟರ್ ಮೈಂಡ್… ಖಾಕಿ ಮುಖವಾಡದ ಹಿಂದೆ ಕಳ್ಳ!ತೋಟದ ಮನೆ ಕಳ್ಳತನ – ಪೊಲೀಸ್ ಕಾನ್ಸ್‌ಟೇಬಲ್ ಕೈವಾಡ ಬಹಿರಂಗ…ತನ್ನದೇ ಸ್ಟೇಷನ್ ಕಂಬಿ ಹಿಂದೆ ಕಾನ್ಸ್‌ಟೇಬಲ್! ಹಾವೇರಿ. ಕಳ್ಳತನ ಪ್ರಕರಣದಲ್ಲಿ ಪೊಲೀಸ್‌ನ ಕರಾಳ ಮುಖ…. ಹಾವೇರಿ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್ಪೊಲೀಸ್ ಕಾನ್ಸ್‌ಟೇಬಲ್‌ನೇ …

Read More »

ಅಕ್ರಮ ಗಾಂಜಾ ವಶ

ಬಳ್ಳಾರಿ : ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.2 ಕೆ.ಜಿ. ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸಂಡೂರು ತಾಲೂಕಿನ ವಡ್ಡು ಗ್ರಾಮದ ಬಳಿ ಇತ್ತೀಚೆಗೆ ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಕಂಡು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯೆದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಮೆಹಬೂಬ್ ಬಾಷ್ ಎಂಬುದಾಗಿ ಗುರುತಿಸಲಾಗಿದೆ. 3.20 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶಕ್ಕೆ ಪಡೆದು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Read More »

ಡಿಜಿ ಆದೇಶಕ್ಕೂ ಕವಡೆ ಕಾಸಿನ ಬೆಲೆ ಇಲ್ಲ! ಟ್ರಾಫಿಕ್ ಪೊಲೀಸರ ಭ್ರಷ್ಟಾಚಾರ ಆರೋಪ ಸ್ಫೋಟ…

ಡಿಜಿ ಆರ್ಡರ್‌ಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲವೇ..? ಇವರಿಗಷ್ಟೇ ಕಾನೂನು ದಂಡ, ಟ್ರಾಫಿಕ್ ಪೊಲೀಸ್ರೇ ವ್ಹಾ..! ವ್ಹಾ…! ಪೊಲೀಸ್ ಮಹಾ ನಿರ್ದೇಶಕರ ಆದೇಶಕ್ಕೂ, ಸರ್ಕಾರದ ಸೂಚನೆಗಳಿಗೂ ಈಗ ಕವಡೆ ಕಾಸಿನ ಕಿಮ್ಮತ್ತೇ ಇಲ್ಲವೇ..? ಹೌದು… ಡಿಜಿ ಆರ್ಡರ್‌ಗಳನ್ನು ಗಾಳಿಗೆ ತೂರಿ,ಖಡಕ್ ಅಧಿಕಾರಿಯ ಹೆಸರನ್ನೇ ಬಂಡವಾಳ ಮಾಡಿಕೊಂಡು,ರಸ್ತೆಮೇಲೆ ನಿಂತ್ರಾ ಟ್ರಾಫಿಕ್ ಪೊಲೀಸರ ಹಣದ ಆಟ ನಡೆಯುತ್ತಿದೆಯೇ ಎಂಬ ಗಂಭೀರ ಪ್ರಶ್ನೆ ಎದ್ದಿದೆ.. ಸಿಕ್ಕಸಿಕ್ಕ ವಾಹನ ಸವಾರರ ಗೋಳು ಕೇಳೋರು ಯಾರು…? ಗಸ್ತು …

Read More »

ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್; ಮೂವರ ಬಂಧನ

ನಕಲಿ ಪತ್ರಕರ್ತರ ಬ್ಲ್ಯಾಕ್‌ಮೇಲ್ ಜಾಲ: ಮಹಿಳಾ ಅಧಿಕಾರಿಗೆ ಬೆದರಿಕೆ, ಮೂವರು ಅರೆಸ್ಟ್… ಬೆಳಗಾವಿ : ಸರಕಾರಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೊ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪತ್ರಕರ್ತರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಸಮೀರ್ ನಿಸಾರ್ ಅಹ್ಮದ್ ಶೇಖ್ (32), ಅಬ್ದುಲ್ …

Read More »

ಭ್ರಷ್ಟಾಚಾರಕ್ಕೆ ಬ್ರೇಕ್ ಲಂಚ ಸ್ವೀಕಾರ: ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ PSI ಬಲೆಗೆ..

ಸಾರ್ವಜನಿಕರು ಧೈರ್ಯದಿಂದ ಮುಂದೆ ಬಂದು ಲೋಕಾಯುಕ್ತ, ಎಸಿಬಿ ಹಾಗೂ ಇತರೆ ತನಿಖಾ ಸಂಸ್ಥೆಗಳಿಗೆ ದೂರು ಸಲ್ಲಿಸುವ ಮೂಲಕ ಲಂಚಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಬೇಕು. ವಿಶೇಷವಾಗಿ ಯುವಕರು ಈ ಹೋರಾಟದಲ್ಲಿ ಮುಂಚೂಣಿಗೆ ಬರಬೇಕೆಂಬುದು ನಮ್ಮ ಆಶಯ “ಕೆಲವೊಂದು ಬೆರಳೆಣಿಕೆ ಭ್ರಷ್ಟ ಪೊಲೀಸ್ ಅಧಿಕಾರಿಗಳು… ಇಡೀ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸ ನಡೆಯುತ್ತಿದೆ… ಇಂತಹ ಭ್ರಷ್ಟ ಪೊಲೀಸರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಒಳ್ಳೆಯ ಪೋಲಿಸ್ ಅಧಿಕಾರಿಗಳನ್ನು ರಕ್ಷಿಸಿ …

Read More »

8 ವರ್ಷದ ಬಾಲಕಿಯ ಮೇಲೆ 75ರ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಹುಬ್ಬಳ್ಳಿಯಲ್ಲಿ ಹೀನ ಕೃತ್ಯ

ಹುಬ್ಬಳ್ಳಿ : ಚಾಕೊಲೇಟ್ ಕೊಡುವುದಾಗಿ ಹೇಳಿ 8 ವರ್ಷದ ಬಾಲಕಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿ ಹೀನ ಕೃತ್ಯವೆಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಜ.29ರಂದು ನಡೆದಿದೆ ಎನ್ನಲಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧ ತನ್ನ ಪಕ್ಕದ ಮನೆಯ ಬಾಲಕಿಯ ಮೇಲೆ ಈ ಹೀನ ಕೃತ್ಯವೆಸಗಿದ್ದಾನೆ. ಈ ಸಂಬಂಧ ವೃದ್ಧನ ವಿರುದ್ಧ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಬಾಲಕಿಯ ಮೇಲೆ …

Read More »

ಹುಬ್ಬಳ್ಳಿಯಲ್ಲಿ ಭೀಕರ ಘಟನೆ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ…

ಹುಬ್ಬಳ್ಳಿ ನಗರದಲ್ಲಿ ಸಾಲದ ವಿಚಾರವಾಗಿ ಉಂಟಾದ ಕುಟುಂಬ ಕಲಹ ಪತ್ನಿಯ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ತೈಸಿನ್ ಶಿಗ್ಗಾಂ (28) ಹತ್ಯೆಯಾದ ಮಹಿಳೆ. ಪತಿ ಇರ್ಫಾನ್ ಶಿಗ್ಗಾಂ ಚಾಕುವಿನಿಂದ ಕುತ್ತಿಗೆ ಸೇರಿದಂತೆ ನಾಲ್ಕೈದು ಕಡೆ ಇರಿದು ಪತ್ನಿಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲತಃ ಗಾಂಧೀವಾಡದ ನಿವಾಸಿಗಳಾದ ದಂಪತಿಗಳು, ಕಳೆದ ಎರಡು ತಿಂಗಳ ಹಿಂದಷ್ಟೇ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರಕ್ಕೆ ಬಂದು ವಾಸವಾಗಿದ್ದರು. ಇರ್ಫಾನ್ ಗೌಂಡಿ ಕೆಲಸ ಮಾಡುತ್ತಿದ್ದು, ಸಾಕಷ್ಟು ಸಾಲ ಮಾಡಿಕೊಂಡಿದ್ದ …

Read More »