Shaikh BigTv
January 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಸಬಾಪೇಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ತಂಡವು ಅರೆಸ್ಟ್ ಮಾಡಿ, ಬರೋಬ್ಬರಿ 15 ಕೆ. ಜಿ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಮುಂಬೈ ಮೂಲದ ಪರೀಜ್ ಜಹೀರ್ ಖಾನ್ ಹಾಗೂ ಸಲ್ಮಾನ್ ರೈಜಾಖಾನ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ದಿನದಂದು ಹಾವೇರಿ ಜಿಲ್ಲೆಯ ಹಾನಗಲ್ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಬ್ಬರು ಗಾಂಜಾ ಪೆಡ್ಲರ್ಗಳನ್ನು …
Read More »
Shaikh BigTv
January 14, 2026
Breaking News, Crime, ಕರ್ನಾಟಕ, ಬೆಂಗಳೂರು
ಡಿಜಿ ಆದೇಶಗಳನ್ನು ಗಾಳಿಗೆ ತೂರಿ, ಕೆಲ ಟ್ರಾಫಿಕ್ ಪೊಲೀಸರು ಖಡಕ್ ಅಧಿಕಾರಿಯ ಹೆಸರನ್ನೇ ಬಂಡವಾಳ ಮಾಡಿಕೊಂಡು ತಮ್ಮ ಆಟವನ್ನಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಜನರ ಮುಂದೆ ನಿಂತಿದೆ.ರಸ್ತೆಯಲ್ಲಿ ಸಿಕ್ಕಸಿಕ್ಕ ವಾಹನ ಸವಾರರ ಗೋಳು ಕೇಳೋರು ಯಾರು..? ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾದವರು ಮಾಡಿದ್ದೇನು ಗೊತ್ತಾ…? ಪೊಲೀಸ್ ಕಂಡ ಕಥೆಗಳು… ಕಡ್ಡಾಯವಾಗಿ ವಾರದ ರಜೆ ನೀಡಬೇಕು ಎಂಬ ಆದೇಶ ಬಂದು ಸಾಕಷ್ಟು ವರ್ಷಗಳೇ ಕಳೆದರೂ, ಅದು ಇಂದಿಗೂ ಕಾಗದದಲ್ಲೇ ಉಳಿದಿದೆ. …
Read More »
BigTv News
January 14, 2026
Breaking News, Crime
ಜೀಪ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.26ಲಕ್ಷ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಚೆಂಚೆವಾಡಾದ ಐಸ್ ಫ್ಯಾಕ್ಟರಿ ಸಮೀಪ ಸೋಮವಾರ ರಾತ್ರಿ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೋವಾದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ವಿವಿಧ ಬ್ರ್ಯಾಂಡುಗಳ ಮದ್ಯ ದಾಸ್ತಾನನ್ನು ವಶಕ್ಕೆ ಪಡೆಯಲಾಗಿದೆ.ಸಾಗಾಟ ಮಾಡುತ್ತಿದ್ದ ಹುಬ್ಬಳ್ಳಿಯ ನೆಹರು ನಗರದ ನಾರಾಯಣ ಗಜಾನನ ದಲಬಂಜನ್ (30) ಎಂಬಾತನನ್ನು ಬಂಧಿಸಲಾಗಿದೆ. ಆತ ಸಾಗಾಟಕ್ಕೆ ಬಳಸಿದ್ದ ವಾಹನ ಮತ್ತು ಮದ್ಯ ದಾಸ್ತಾನನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
Read More »
Shaikh BigTv
January 12, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಿಕ್ಕೋಟಾದ ಕಟ್ಟಡ ಗುತ್ತಿಗೆದಾರ ವಿಠ್ಠಲ ರಾಠೋಡ್ ಅವರನ್ನು ಕೊಲೆ ಮಾಡಿರುವ ಆರೋಪದ ಮೇಲೆ ನವನಗರ ಠಾಣೆ ಪೊಲೀಸರು ಛತ್ತೀಸಗಡ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದಾರೆ. ಛತ್ತೀಸಗಡದ ಕಬಿರ್ದಾಮ ಜಿಲ್ಲೆಯ ಜೋಗೀಪುರದ ಮೇಘವ್ ಸತನಾವಿ, ವಿಮಲಾ ಸತನಾವಿ ಮತ್ತು ಭಗವಾನದಾಸ ಸತನಾವಿ ಕೊಲೆ ಆರೋಪಿಗಳು. ‘ವಿಮಲಾ ಅವರು ವಿಠ್ಠಲ ಅವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೋಪಗೊಂಡ ಅವರ ಪತಿ ಮೇಘವ್ ಅವರು, ಮಗ …
Read More »
Shaikh BigTv
January 12, 2026
Breaking News, Crime, ಕರ್ನಾಟಕ
ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಹಾಡಹಗಲೇ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರುಯಾಗಿರುವ ಘಟನೆ ನಡೆದಿದೆ…ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 55 ವರ್ಷದ ದಾಕ್ಷಾಯಣಮ್ಮ ಕೊಲೆಯಾದ ಮಹಿಳೆ. ಘಟನ ಅಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ…
Read More »
Shaikh BigTv
January 11, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನಗರದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ವಿಕೃತ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ 9ರಂದು ನಗರದ ಅಂಬೇಡ್ಕರ್ ಮೈದಾನದ ಸಮೀಪ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದ ಆರೋಪಿಗಳು, ಮದ್ಯಪಾನ ಮಾಡಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣ …
Read More »
Shaikh BigTv
January 10, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್ ಅಧಿಕಾರಿ ಶಲ್ಲೋ, ಡಿವೈಎಸ್ಪಿ ಸಂತೋಷ್ ಹಾಗೂ ಇನ್ನಿತರ ಅಧಿಕಾರಿಗಳ ನೇತೃತ್ವದ ಸಿಐಡಿ ತಂಡಕ್ಕೆ ಪ್ರಕರಣಗಳ ಕಡತಗಳನ್ನು ಹಸ್ತಾಂತರ ಮಾಡಲಾಗಿದೆ. ಜ. 2 ರಿಂದ ಇಲ್ಲಿಯವರೆಗೂ ಇದೇ ಘಟನೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಾಗಿದ್ದು, ಎಫ್ಐಆರ್ಗಳ ಕಡತಗಳನ್ನು ಸಂಗ್ರಹಿಸಿರುವ ಸಿಐಡಿ …
Read More »
BigTv News
January 9, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದ ನಂತರ ಸಿಐಡಿಗೆ ತನಿಖೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಗಳನ್ನು ಸಿಐಡಿ ಸಂಪೂರ್ಣವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುದನ್ನು …
Read More »
Shaikh BigTv
January 8, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ… ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, …
Read More »
Shaikh BigTv
January 8, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ಈಗ ತಾರಕಕ್ಕೇರಿದೆ.ಆ ಹಿನ್ನೆಲೆಯಲ್ಲಿ ಪೋಲೀಸ ಇಲಾಖೆ ಕೂಡಾ ಈಗ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದಂತಾಗಿದೆ.ನಾಳೆ ಬಿಜೆಪಿ ಕೊಟ್ಟ ಹತ್ತು ಘಂಟೆಯ ಟೈಂ ಬಾಂಡ್ ನೊಳಗಾಗಿ ಪೋಲೀಸರ ತಲೆದಂಡ ಆಗುತ್ತಾ..ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಮಹಿಳೆಯ ಪರವಾಗಿ ಹೋರಾಟಕ್ಕಿಳಿಯಲಿದೆ ಅಲ್ಲದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ ನಾಳೆ ಹತ್ತು ಘಂಟೆಯೊಳಗೆ ಪೋಲೀಸರನ್ನ ಸಸ್ಪೆಂಡ್ ಮಾಡಬೇಕು ಎಂದು …
Read More »