Breaking News

Crime

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

Read More »

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ದುರ್ನಡತೆ ತೋರುವ ರಾಜ್ಯದ Traffic ಪೊಲೀಸರಿಗೆ ಖಡಕ್ ಸೂಚನೆ.!

ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ/ಆದೇಶ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ…ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು …

Read More »

ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್…..

ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ‌ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ‌‌ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …

Read More »

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಖಡಕ್ ಎಚ್ಚರಿಕೆ..!

ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು.. ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಡಿಜಿ-ಐಜಿಪಿ ಡಾ.ಎಂಎ ಸಲೀಂ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ, ಮೇಲ್ವಿಚಾರಣೆಯಲ್ಲಿ ವಿಫಲರಾಗುವ ಹಿರಿಯ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತುಕ್ರಮದ ಎಚ್ಚರಿಕೆ. ಬೆಂಗಳೂರು: ಅಪರಾಧ ಕೃತ್ಯಗಲ್ಲಿ ಪದೇಪದೆ ಪೊಲೀಸ್ ಸಿಬ್ಬಂದಿಯೇ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ …

Read More »

ಅಣ್ಣಿಗೇರಿ ಬಳಿ ಭೀಕರ ರಸ್ತೆ ಅಪಘಾತ — ಇನ್ಸ್ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇನ್ಸ್‌ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಪಂಚಯ್ಯ ಸಾಲಿಮಠ ಅವರು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ, ಶಿಸ್ತಿನ ಮತ್ತು ಜನಸೇವೆಗೆ ಹೆಸರು ಪಡೆದ ಪೊಲೀಸ್ ಅಧಿಕಾರಿ. ಅಪಘಾತದ ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ …

Read More »

ಇಡಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ನಾಲ್ವರ ಬಂಧನ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ …

Read More »

“ಬಸ್ ನಿಲ್ದಾಣದಲ್ಲಿ ನಡೆದ ವಂಚನೆ ಗ್ಯಾಂಗ್ ಬಯಲು – 4 ಜನ ಆರೋಪಿ ಬಂಧನ “

ನವೆಂಬರ್ 19, 2025ರಂದು ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ ಬಸ್ ನಿಲ್ದಾಣದ ಬಳಿ ನಡೆದ ವಂಚನೆ ಪ್ರಕರಣದಲ್ಲಿ, 5–6 ಜನರ ತಂಡವಾಗಿ ಕೆಲಸ ಮಾಡುತ್ತಿದ್ದ ಆರೋಪಿ ಗ್ಯಾಂಗ್‌ ಮೇಲೆ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಯೋಜನೆಬದ್ಧವಾಗಿ ಯಾತ್ರಿಕರನ್ನು ಮರುಗು ಮೂಡಿಸಿ, ಒಟ್ಟು ₹2.94 ಲಕ್ಷ ಮೌಲ್ಯದ ಚಿನ್ನ ಹಾಗೂ ₹2 ಲಕ್ಷ ನಗದು ಕಸಿದುಕೊಂಡಿದ್ದ ಈ ಗ್ಯಾಂಗ್‌ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. …

Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 61 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಭದ್ರಾವತಿ ನಗರದ ಸಿಪಿಐ ಶ್ರೀಧರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಯ ವೇಳೆ ಆರೋಪ ದೃಢಪಟ್ಟ …

Read More »

ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತ – ಮೂವರು ಸಾವು!

ಕಲಬುರಗಿ – ಕರಾಳ ರಸ್ತೆ ಅಪಘಾತದಲ್ಲಿ ಕರ್ನಾಟಕದ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದಿಂದ ಕಲಬುರಗಿಗೆ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ KA 04 NC 7982 ಸಂಖ್ಯೆಯ ಇನ್ನೋವಾ ಕಾರು ಗೌನಳ್ಳಿ ಕ್ರಾಸ್ ಬಳಿ ಪಲ್ಟಿ ಹೊಡೆದಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಉರುಳಿ …

Read More »
Featured Video Play Icon

ಇಡಿ ಹೆಸರಲ್ಲಿ ಮೋಸ ಮಾಡಿ ಪರಾರಿ: ಕೋಟ್ಯಾಂತರ ರೂಪಾಯಿ ವಂಚನೆ ಬಲಿಯಾದ ವ್ಯಾಪಾರಿ…..

ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್‌ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …

Read More »