Breaking News

Crime

ಇಡಿ ಹೆಸರಲ್ಲಿ ಮೋಸ ಮಾಡಿ ಪರಾರಿ: ಕೋಟ್ಯಾಂತರ ರೂಪಾಯಿ ವಂಚನೆ ಬಲಿಯಾದ ವ್ಯಾಪಾರಿ…

ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್‌ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …

Read More »

ಹುಬ್ಬಳ್ಳಿ ಬ್ರೇಕಿಂಗ್….ಕ್ಷುಲಕ ಕಾರಣಕ್ಕಾಗಿ ಮೂವರ ನಡುವೆ ಜಗಳ. ಸ್ನೇಹಿತರಿಂದಲೇ ಚಾಕು ಇರಿತ!!

ಮೊನ್ನೆಯಷ್ಟೇ ಯುವಕನೊಬ್ಬನನ್ನ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೆ ಎರೆಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಚಾಕು ಇರಿತ ಘಟನೆ ನಡೆದಿದೆ.ನೇಕಾರ ನಗರದ ನಿವಾಸಿ ರಮೇಶ್ ಹಾಗೂ ಆತನ ಸ್ನೇಹಿತರಿಬ್ಬರು ಸೇರಿ ಮಹೇಶ್ ಎಂಬುವನನ್ನು ಮದ್ಯ ಸೇವನೆಗಾಗಿ ಬಾರ್ ಗೆ ಕರೆದಿದ್ದಾರೆ, ಕುಡಿದ ನಂತರ ರಮೇಶ್ ಹಾಗೂ ಆತನ ಸ್ನೇಹಿತರಿಬ್ಬರು ಸೇರಿ ಮಹೇಶನ ಜೊತೆ ಜಗಳಕ್ಕೆ ಇಳಿದಿದ್ದಾರೆ, ಈ ಜಗಳ ವಿಕೋಪಕ್ಕೆ ತಿರುಗಿ …

Read More »

ಹುಬ್ಬಳ್ಳಿ- ಸ್ನೇಹಿತರಿಂದಲೇ ಸ್ನೇಹಿತನ ಕೊಲೆಗೆ ಯತ್ನ! ಮಧ್ಯ ಕುಡಿಸಿ ಕರೆದೊಯ್ದು ಚಾಕು ಇರಿತ!

ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ನಡೆದ ಘಟನೆ. ಮಹೇಶ್ ಎಂಬಾತನಿಗೆ ಹೊಟ್ಟೆ ಸೇರಿ ದೇಹದ ವಿವಿಧ ಭಾಗಗಳಿಗೆ ನಿರ್ದಯವಾಗಿ ಚಾಕು ಇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ್ ನನ್ನು ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಿರಿಯಾಲ ರಸ್ತೆಯ ಬಾರೊಂದರಲ್ಲಿ ಮದ್ಯ ಸೇವಿಸಿದ್ದ ಮೂವರು ಸ್ನೇಹಿತರ ನಡುವೆ ಕ್ಷುಲಕ ಕಾರಣಕ್ಕಾಗಿ ಜಗಳ ಶುರುವಾಗಿದ್ದು, ಜಗಳ ನಡೆದು ಸ್ವಲ್ಪ ದೂರ ಬಂದ ನಂತರ ರಮೇಶ್ ಹಾಗೂ ಆತನ ಸ್ನೇಹಿತರು ಸೇರಿ ಮಹೇಶ್ ಮೇಲೆ ದಾಳಿ …

Read More »

ಹುಬ್ಬಳ್ಳಿ ರೌಡಿಶ್ಟರ್ಗಳ ಮೇಲೆ ಪೊಲೀಸರಿಗೆ ಎಲ್ಲಿಲ್ಲದ ಪ್ರೀತಿ!! ಕಾನೂನು ರಕ್ಷಕರಿಗೆ ಇದೇನಾಗಿದೆ…???

ಹುಬ್ಬಳ್ಳಿ ಧಾರವಾಡ ಇದೇನಾಗಿದೆ ನಮ್ಮ ಪೊಲೀಸ್ರಿಗೆ ರೌಡಿಶೀಟರ್ ಗಳ ಮೇಲೆ ಎಲ್ಲಿಲ್ಲದ ಪ್ರೀತಿ ಉಕ್ಕಿ ಹರಿಯುತ್ತಿದ್ದು ಪೊಲೀಸರ ಬರ್ತಡೇ ಸೆಲೆಬ್ರೇಶನ್ ರೌಡಿಗಳ ಜೊತೆ , ರೌಡಿಶೀಟರ್ ಗಳ ಜೊತೆ ಒಂದು ಹೆಜ್ಜೆ ಮುಂದೆ ಇಡುತ್ತಿದ್ದಾರಾ..? ಇದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಕರು ಉತ್ತರವೇನು..?? ಅದೊಂದು ಕಾಲ ಇತ್ತು ಪೊಲೀಸರ ಕಂಡರೆ ರೌಡಿಶೀಟರ್ ಗಳು ಬಹಳ ಹೆದರುತ್ತಿದ್ದರು. ಇದೀಗ ಪೊಲೀಸರ ಜೊತೆಗೆ ಬರ್ತಡೇ ಸೆಲೆಬ್ರೇಶನ್ ಪಾರ್ಟಿಗಳನ್ನು ಮಾಡುವುದು ನೋಡುತ್ತಿದ್ದರೆ ಇದೇನಾಗ್ತಿದೆ ಹುಬ್ಬಳ್ಳಿ ಪೊಲೀಸರಿಗೆ …

Read More »
Featured Video Play Icon

BREAKING : 7.11 ಕೋಟಿ ದರೋಡೆ ಕೇಸ್ : ‘CCB’ ಪೊಲೀಸರಿಂದ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ… ಆಂಧ್ರದ ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಕಾರು ಪತ್ತೆಯಾಗಿದ್ದು. ಈ ಬೆನ್ನಲ್ಲೇ ಬಾಣಸವಾಡಿಯ ಕಲ್ಯಾಣಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆದರೆ ಪ್ರಮುಖ ಆರೋಪಿಗಳು ಇನ್ನೂ ಕೂಡ ಪತ್ತೆಯಾಗಿಲ್ಲ.ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.. ಆರ್ ಬಿ …

Read More »

ಹುಬ್ಬಳ್ಳಿ ಬ್ರೇಕಿಂಗ್ :ಬೆಳ್ಳಂಬೆಳಗ್ಗೆ ಗುಂಡಿನ ಸದ್ದು!

ಹುಬ್ಬಳ್ಳಿ — ನಗರದ ಮಂಟೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಡ್ರಾಮಾಟಿಕ್ ಘಟನೆಯಲ್ಲಿ, ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಹಮ್ಮದ್ ಮಲ್ಲಿಕ್ ಜಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಾಲರಾಜ್ ಅಲಿಯಾಸ್ ಬಂಗಾರ ಬಾಲ್ಯ ಮತ್ತು ಮಹ್ಮದ್ ಶೇಖ್ ಮೇಲೆ ಗುಂಡೇಟು ನಡೆಸಲಾಗಿದ್ದು, ಇಬ್ಬರಿಗೂ ಬಲಗಾಲಿಗೆ ಗುಂಡೇಟು ಬಿದ್ದಿದೆ. ಗುರುವಾರ ರಾತ್ರಿ ಮಂಟೂರು ರಸ್ತೆಯಲ್ಲಿ ಮಲ್ಲಿಕ್ ಜಾನ್‌ರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸೆಟಲ್ಮೆಂಟ್‌ನ ಶ್ಯಾಮ್ …

Read More »

ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್​: ಹುಬ್ಬಳ್ಳಿಯಲ್ಲಿ ಹರಿದಿದ್ದು ನೆತ್ತರ ಕೋಡಿ

ಒಂದೇ ಯುವತಿಯನ್ನು ಇಬ್ಬರು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ನಗರದ ಗ್ಲೋಬಲ್ ಕಾಲೇಜು ಮುಂಭಾಗ ನಡೆದಿದೆ. ಗಾಯಾಳು ಯುವಕರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ಪ್ರಮುಖ ಆರೋಪಿ ಸೇರಿ ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಮಣಿಕಂಠ ಮತ್ತು ಪವನ್ ಎಂಬ ವಿದ್ಯಾರ್ಥಿಗಳು ಗ್ಲೋಬಲ್ ಕಾಲೇಜ್​ನಲ್ಲಿ ಬಿಬಿಎ ಮೊದಲ ವರ್ಷದಲ್ಲಿ ಓದುತ್ತಿದ್ದು, ಇಬ್ಬರೂ ಒಂದೇ ಹುಡುಗಿಯನ್ನ …

Read More »

ಹಳೆಯ ದ್ವೇಷಕ್ಕೆ ಹರಿಯಿತು ನೆತ್ತರು: ಮೀತಿಮಿರಿದ ಅಟ್ಟಹಾಸ…

ಚಾಕು ಹಾಕಿ ಕೊಲೆ, ಜೀವಕ್ಕಿಲ್ಲ ಬೆಲೆ… ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ, ಯುವಕನೊಬ್ಬನಿಗೆ ಪಾಪಿಗಳು ಚಾಕು ಹಾಕಿ ಕೊಲೆ ಮಾಡಿದ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ ನಡೆದಿದೆ.ಹೌದು,,, ಮಲ್ಲಿಕ ಅದಂಬಾಯಿ ಕೊಲೆಯಾದ ಯುವಕ, ಆತನ ಸಹಚರರು ಹಳೇ ದ್ವೇಷಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರು ಸೆಟ್ಲಿಮೆಂಟ್ ಹುಡುಗರು ಎಂದು ಮೂಲ ಮಾಹಿತಿಯಿಂದ ತಿಳಿದು ಬಂದಿದೆ. ಈ ಘಟನೆ ಬೆಂಡಿಗೇರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, …

Read More »
Featured Video Play Icon

15ರಂದು ಸರ್ದಾರ್ ಏಕತಾ ನಡಿಗೆ ಕಾರ್ಯಕ್ರಮ: ಮೇಯರ್ ಜ್ಯೋತಿ ಪಾಟೀಲ…

ಉಕ್ಕಿನ ಮನುಷ್ಯನ ಸ್ಮರಣೆಗೆ ಏಕತಾ ನಡಿಗೆ..! ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಮೇರಾ ಯುವ ಭಾರತ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯವು ಮೈ ಭಾರತ್ (MY Bharat) ಮೂಲಕ “ವಿಕಸಿತ ಭಾರತ್ ಪಾದಯಾತ್ರೆ” ಎಂಬ ರಾಷ್ಟ್ರೀಯ ಅಭಿಯಾನವನ್ನು ಇದೇ ನವೆಂಬರ್15ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೇಯರ್ ಜ್ಯೋತಿ ಪಾಟೀಲ ಹೇಳಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಅಭಿಯಾನದ ಉದ್ದೇಶ ರಾಷ್ಟ್ರಪ್ರೇಮವನ್ನು ಉತ್ತೇಜಿಸುವುದು. ನಾಗರಿಕ ಜವಾಬ್ದಾರಿಯ ಮನೋಭಾವವನ್ನು ಆಳವಾಗಿ …

Read More »

ಕುಡಿಯುವ ನೀರಿನ ಸಮಸ್ಯೆ: ಎಲ್ ಆ್ಯಂಡ್ ಟಿ ಅಧಿಕಾರಿಗಳ ಚಳಿ ಬಿಡಿಸಿದ ಪಾಲಿಕೆ ಸದಸ್ಯರು…

ಹುಬ್ಬಳ್ಳಿ: 24×7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಮಗಾರಿ ಗುತ್ತಿಗೆ ಪಡೆದ ಎಲ್ ಆ್ಯಂಡ್ ಟಿ ಸಂಸ್ಥೆಯು ಒಂದಿಲ್ಲೊಂದು ನ್ಯೂನತೆಗಳಿಂದ ಸುದ್ಧಿಯಾಗುತ್ತಲೇ ಇದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ನಿಟ್ಟಿನಲ್ಲಿ ಪಾಲಿಕೆಯ ಸಭೆಯಲ್ಲಿ ಚುನಾಯಿತ ಸದಸ್ಯರು ಎಲ್ ಆ್ಯಂಡ್ ಟಿ ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಅವಳಿ ನಗರದ ನೀರಿನ ಸಮಸ್ಯೆ ಬಗ್ಗೆ ಕೆಯುಐಡಿಎಫ್‌ಸಿ …

Read More »