Shaikh BigTv
November 12, 2025
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ ಘಟನೆಯ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಬ್ಯೂರೊ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿ ಸೂಚನೆ ಮೇರೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಹಾಗೂ ಇಲ್ಲಿಂದ ಪ್ರಯಾಣಿಸುವ ಪ್ರಯಾಣಿಕರ ಸರಕುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪ್ರಯಾಣಿಕರು ಯಾವ ಸ್ಥಳದಿಂದ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ…? ಯಾವ ಕಾರಣಕ್ಕೆ ಬಂದಿದ್ದಾರೆ…? ಎಂಬ ವಿಚಾರಣೆಯ ಜತೆಗೆ ಇಲ್ಲಿಂದ ಬೇರೆ ಕಡೆ ಪ್ರಯಾಣಿಸುವ ಪ್ರಯಾಣಿಕರನ್ನು ಸಹ ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ …
Read More »
BigTv News
November 12, 2025
Breaking News, Crime
ವಿಶೇಷ ಚೇತನ ಯುವತಿಯ ಮೇಲೆ ಪಾತಕಿಯೊಬ್ಬ ಗಾಂಜಾ ಅಮಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಸುದೈವವಶಾತ್ ಆರೋಪಿ ಸಂತ್ರಸ್ತೆಯ ತಾಯಿ ಕೈಲಿ ಸಿಕ್ಕಿಬಿದ್ದಿದ್ದು , ಸ್ಥಳೀಯರು ಗೂಸಾ ಕೊಟ್ಟು ಪೊಲೀಸರ ವಶಕ್ಕೆ ನೀಡಿದ್ದಾರೆ. ಬಂಧಿತ ಆರೋಪಿಯನ್ನು ವಿಘ್ನೇಶ್ ಎಂದು ಗುರುತಿಸಲಾಗಿದೆ. ಆಡುಗೋಡಿಯ ಎಂಆರ್ ನಗರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಯುವತಿಯು ಬುದ್ದಿಮಾಂದ್ಯಳಾಗಿದ್ದು, ಆಕೆಗೆ ಕೈಕಾಲುಗಳು ಸ್ವಾಧೀನದಲ್ಲಿರಲಿಲ್ಲ. ಅಷ್ಟೇ ಅಲ್ಲದೇ ಆಕೆಯು ಮಾನಸಿಕವಾಗಿಯೂ ಬೆಳವಣಿಗೆ ಹೊಂದದೆ ಇನ್ನೂ …
Read More »
BigTv News
November 12, 2025
Breaking News, Crime
ಮಹಿಳೆಯೊಬ್ಬರನ್ನು ಆಕೆಯ ಪುತ್ರಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.ಕುಸುಮಾ(62) ಹತ್ಯೆಯಾದ ಮಹಿಳೆ. ಸುಧಾ(35) ಹತ್ಯೆ ಮಾಡಿದ ಆರೋಪಿ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.ಮೂಲತಃ ಬೇರೆ ಊರಿನಿಂದ ಕೂಲಿ ಕೆಲಸಕ್ಕೆಂದು ಬಂದು ಬಂಡಿಮಠದಲ್ಲಿ ಈ ಕುಟುಂಬ ನೆಲೆಸಿತ್ತು. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿಯನ್ನು ತಲೆದಿಂಬು ಬಳಸಿ ಸುಧಾ ಹತ್ಯೆ ಮಾಡಿದ್ದಾಳೆ. ನಂತರ ಮೃತದೇಹದ ಬಗ್ಗೆ ಯಾವುದೇ ಅನುಮಾನ …
Read More »
Shaikh BigTv
November 8, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಲಘಟಗಿ ರಸ್ತೆಯ ಅಂಚಟಗೇರಿಯಲ್ಲಿ ತಡರಾತ್ರಿ ಟ್ರಕ್ ಕಂಟೇನರ. ಟ್ರ್ಯಾಕ್ಟರ್. ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.ರಸ್ತೆ ತಡೆಗಳಿಗೆ ರಿಪ್ಲೇಕ್ಟರಗಳನ್ನು ಅಳವಡಿಸದ ಕಾರಣ ಕಂಟೇನರ್ ವಾಹನ ನಿಯಂತ್ರಣ ಕಳೆದುಕೊಂಡು ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಟ್ರ್ಯಾಕ್ಟರಗೆ ಡಿಕ್ಕಿ ಪಡಿಸಿ ರಸ್ತೆಯಲ್ಲಿ ಉರುಳಿಬಿದ್ದಿದೆ.ಘಟನೆಯಲ್ಲಿ ಚಾಲಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಷಾತ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ …
Read More »
BigTv News
November 6, 2025
Breaking News, Crime
ಲಿಫ್ಟ್ ನಲ್ಲಿ ಶ್ವಾನದ ಮೇಲೆ ಮಹಿಳೆ ಮಾರಣಾಂತಿಕ ಹಲ್ಲೆ ಮಾಡಿದ ಕೇಸ್ ಗೆ ಸಂಬಂಧಪಟ್ಟಂತೆ ಪೊಲೀಸ್ ವಿಚಾರಣೆ ವೇಳೆ ಆರೋಪಿತೆ ಪುಷ್ಪಲತಾ ಕಣ್ಣೀರು ಹಾಕಿದ್ದಾಳೆ. ಗೂಸಿಯನ್ನ ( ಶ್ವಾನ) ನಾನು ತುಂಬಾ ಪ್ರೀತಿಯಿಂದ ನೋಡಿಕೊಳ್ತಿದ್ದೆ.ಎರಡು ತಿಂಗಳಿನಿಂದ ಗೂಸಿಗೆ ನಾನೇ ಊಟ ಮಾಡಿಸ್ತಿದ್ದೆ.ನಾನು ಹೇಳಿದಂತೆ ಗೂಸಿ ಕೇಳ್ತಿತ್ತು.ಆದರೆ ಎರಡು ಮೂರು ದಿನಗಳಿಂದ ನನ್ನ ಮಾತನ್ನ ಗೂಸಿ ಕೇಳ್ತಿರಲಿಲ್ಲ ಎಂದಿದ್ದಾಳೆ.ನನ್ನನ್ನು ನೋಡಿ ಇತ್ತೀಚೆಗೆ ಗೂಸಿ ಬೊಗಳಲು ಶುರು ಮಾಡಿತ್ತು. ಮೊನ್ನೆಯೂ ಸಹ ಲಿಫ್ಟ್ …
Read More »
BigTv News
November 6, 2025
Breaking News, Crime
ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ.ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ …
Read More »
Shaikh BigTv
November 5, 2025
Breaking News, Crime, ಕರ್ನಾಟಕ, ಬೆಂಗಳೂರು
ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …
Read More »
admin
November 3, 2025
Breaking News, Crime
ರಕ್ಷಕನೇ ಭಕ್ಷಕ! ಸಾಮೂಹಿಕ ಅತ್ಯಾಚಾರ ಕೇಸ್ನಲ್ಲಿ 2 ಲಕ್ಷ ಲಂಚ ಪಡೆದ ಇನ್ಸೆಕ್ಟರ್ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಆರೋಪಿಯ ಹೆಸರನ್ನು ಕೈಬಿಡಲು 2 ಲಕ್ಷ ರೂ. ಲಂಚ ಪಡೆಯುವಾಗ ಇನ್ಸ್ಪೆಕ್ಟರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.ನಿಶಾತ್ಗಂಜ್ ಹೊರಠಾಣೆಯ ಉಸ್ತುವಾರಿ ಅಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಧನಂಜಯ್ ಸಿಂಗ್ ಎಂಬುವರು ಬರೋಬ್ಬರಿ ಎರಡು ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಕೋಚಿಂಗ್ ಸೆಂಟರ್ …
Read More »
BigTv News
October 30, 2025
Breaking News, Crime
ದೇಶಭ್ರಷ್ಟ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಮತ್ತು ಮಾದಕ ವಸ್ತು ಸಿಂಡಿಕೇಟ್ನ ಕಿಂಗ್ಪಿನ್ ಡ್ಯಾನಿಶ್ ಚಿಕ್ನಾ ಸೇರಿ ನಾಲ್ವರನ್ನು ಮಾದಕ ವಸ್ತು ನಿಯಂತ್ರಣ ಬ್ಯುರೋ (ಎನ್ಸಿಬಿ) ಅಧಿಕಾರಿಗಳು ಗೋವಾದಲ್ಲಿ ಬಂಧಿಸಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.ಈ ವೇಳೆ ಬಂಧಿತರಿಂದ 1.34 ಕೆ.ಜಿ. ಮೆಫೆಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ತನಿಖೆ ವೇಳೆ ಕಿಂಗ್ಪಿನ್ ಡ್ಯಾನಿಶ್ ಮತ್ತು ಅವನ ಪತ್ನಿ ಮಾದಕವಸ್ತು ಸಿಂಡಿಕೇಟ್ ಅನ್ನು ನಡೆಸುತ್ತಿದ್ದರು ಎಂದು ಗುರುತಿಸಲಾಗಿದೆ. ಈ ನಡುವೆ …
Read More »
BigTv News
October 30, 2025
Breaking News, Crime
ಹುಬ್ಬಳ್ಳಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಆಧಾರ್ ಕಾರ್ಡ್ ಬಳಕೆಯಾಗಿದೆ ಎಂದು ನಗರದ ಗೋಕುಲ ರಸ್ತೆಯ ಹಾಲಪ್ಪ ಸಾಬೋಜಿ ದಂಪತಿಗೆ ಮುಂಬೈ ಪೊಲೀಸ್ ಹೆಸರಲ್ಲಿ ಕರೆ ಮಾಡಿದ ವ್ಯಕ್ತಿ, ಡಿಜಿಟಲ್ ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿ ₹68.50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ ವಾಟ್ಸ್ಆಯಪ್ ವಿಡಿಯೊ ಕರೆ ಮಾಡುತ್ತಿರುವುದಾಗಿ, ಹಾಲಪ್ಪ ದಂಪತಿಗೆ ನಂಬಿಸಿದ್ದಾನೆ. ನಂತರ ಅವನು ಆಧಾರ್ ಕಾರ್ಡ್ಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ. ಜಾಮೀನಿನ …
Read More »