Shaikh BigTv
October 29, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ — ಹಳೆ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್ನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ “ವೋಟ್ ಚೋರ್ ಗದ್ದಿ ಛೋಡ್” ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನ ವೇಳೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಮಯೂರ ಜಯಕುಮಾರ್ ಹೇಳುವಂತೆ — “ಪ್ರಜಾಪ್ರಭುತ್ವ ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದೇವೆ, ಈಗಾಗಲೇ ಕರ್ನಾಟಕದಲ್ಲಿ ಒಂದು ಕೋಟಿ ಸಹಿ ಸಂಗ್ರಹಿಸಿದ್ದೇವೆ.” ಈ ವೇಳೆ ಶಾಸಕ ಪ್ರಸಾದ್ …
Read More »
Shaikh BigTv
October 27, 2025
Breaking News, Crime, ಕರ್ನಾಟಕ, ಬೆಂಗಳೂರು
ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಅಮಾನತು… ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಅತ್ಯಾ*ಚಾರದ ಆರೋಪಕ್ಕೆ ಗುರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಗೆ ದೊಡ್ಡ ಮುಜುಗರ ತಂದಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾ*ಚಾರ ನಡೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ… ಈ ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ, ಇನ್ಸ್ಪೆಕ್ಟರ್ ಸುನಿಲ್ ಮತ್ತು ಅವರೊಂದಿಗೆ …
Read More »
BigTv News
October 27, 2025
Breaking News, Crime
ನಗರದ ಹಂಡುವಿನಹಳ್ಳಿ ಬಡಾವಣೆಯಲ್ಲಿ ಶನಿವಾರ ಸ್ಕೂಟರ್ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಇರಿದು, ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆಸಿದ್ದಾರೆ.ಹದಿನಾರು ಗ್ರಾಮದ ರಾಜೇಂದ್ರ ಹಾಗೂ ಪತ್ನಿ ಸಂಗೀತಾ ಶನಿವಾರ ಸಂಜೆ ನಗರದ ಹಂಡುವಿನಹಳ್ಳಿ ಬಡಾವಣೆಯ ಮುಖ್ಯರಸ್ತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸವಾರ ರಾಜೇಂದ್ರರನ್ನು ತಳ್ಳಿ ಬೀಳಿಸಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದರು.ಸಂಗೀತಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಳ್ಳವ ಪ್ರಯತ್ನದಲ್ಲಿದ್ದಾಗ ಎದುರಿನಿಂದ ವಾಹನವೊಂದು …
Read More »
BigTv News
October 27, 2025
Breaking News, Crime
ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ವೇಳೆ ಕಾರಿಗೆ ಮತ್ತೊಂದು l ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟಡ್ ಮಧುವನಹಳ್ಳಿ ಬೈಪಾಸ್ ಔಟರ್ ರಿಂಗ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಚಾಮರಾಜನಗರ ಜಿಲ್ಲೆಯ ಕೊಳೆಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ಐ 10 ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾಂತರಾಜ್, ಸೋಮಣ್ಣ, …
Read More »
BigTv News
October 27, 2025
Breaking News, Crime
ಕಳೆದ ಮೂರು ದಿನಗಳು ಹಿಂದೇ ಅಷ್ಟೇ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ನಗರದಲ್ಲಿ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು,ನ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ.ಯಲ್ಲಾಪುರ ಓಣಿಯ …
Read More »
Shaikh BigTv
October 24, 2025
Breaking News, Crime, ಕರ್ನಾಟಕ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ.. ಮನಬಂದತ್ತೆ ಚಾಕುವಿನಿಂದ ಹಲ್ಲೆ!!! ಕಾನೂನಿನ ಅರಿವಿಲ್ಲದ ದುರಳನಿಗೆ ಬಿಳುತ್ತಾ ಕಠಿಣ ಶಿಕ್ಷೆ!!! ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ ಠಾಣಾ ವಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅನ್ವರ್ ಅರಳಿಕಟ್ಟಿ ಎಂಬಾತ ಮೇಲೆ ಚಾಕು ಇರತವಾಗಿದ್ದು, ವಾಸೀಂ ಕುಂದಗೋಳ ಎಂಬಾತ ಚಾಕು ಇರಿದಿದ್ದಾನೆ . ನನ್ನನ ಗುರಾಯಿಸಿದಾ ಎಂಬ ಕಾರಣಕ್ಕೆ ವಾಸೀಂ ಕುಂದಗೋಳ ಅನ್ವರಗೆ ಮನಬಂದಂತೆ ಚಾಕು ಇರಿದಿದ್ದಾನೆ ಎಂದು …
Read More »
BigTv News
October 23, 2025
Breaking News, Crime
ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ದಯೆಯಿಲ್ಲದೇ ಗರ್ಭದಲ್ಲೇ ಶಿಶುಗಳನ್ನು ಕೊಲ್ಲುವ ಗ್ಯಾಂಗ್ ಪತ್ತೆಯಾಗಿದ್ದು, ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ ಹೆಣ್ಣು ಭ್ರೂಣ ಲಿಂಗ ಪತ್ತೆಯಾದ್ರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಸ್ಕ್ಯಾನಿಂಗ್ ಬಂದಿದ್ದ ಇಬ್ಬರು ಗರ್ಭಿಣಿಯರನ್ನು …
Read More »
BigTv News
October 19, 2025
Breaking News, Crime
ಕೊಡಗಿನಿಂದ ಗೋವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅರಕಲಗೂಡಿನ ಹೂಳಲುಗೋಡು ಗ್ರಾಮದ ದಿಲ್ ನವಾಜ್ ಅಲಿಯಾಸ್ ಶಾನವಾಜ್ ಹಾಗೂ ಸಯ್ಯದ್ ಗಫೂರ್ ಎಂಬವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ.ಇತ್ತೀಚೆಗೆ ಸೋಮವಾರಪೇಟೆಯಿಂದ ಗೋವು ಸಾಗಾಟ ಮಾಡುತ್ತಿದ್ದ ವೇಳೆ ಕಾಗಡಿಕಟ್ಟೆ ಬಳಿ ಗೋವುಗಳಿದ್ದ ವಾಹನ ಅಪಘಾತಕ್ಕೀಡಾಗಿ ಮಗುಚಿಕೊಂಡಿತ್ತು. ನಂತರ ಬೆಂಗಾವಲು ಇನೋವಾ ಕಾರಿನಲ್ಲಿ ಮೂವರು ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇತ್ತೀಚೆಗೆ …
Read More »
BigTv News
October 19, 2025
Breaking News, Crime
ಹೈದ್ರಾಬಾದ್ ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಶೇಖ್ ರಿಯಾಜ್ (24) ಎಂಬಾತ ನಿಜಾಮಾಬಾದ್ ಠಾಣೆಗೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಕಾನ್ಸ್ಟೆಬಲ್ ಇ.ಪ್ರಮೋದ್ (42) ಅವರ ಎದೆಗೆ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ.ಶುಕ್ರವಾರ ರಾತ್ರಿ 8.30ರಿಂದ 9ರ ಅವಧಿಯಲ್ಲಿ ಈ ಘಟನೆ ನಡೆದಿದೆ.ಆರೋಪಿಯು ಚಾಕುವನ್ನು ಶೂ ಒಳಗೆ ಇರಿಸಿಕೊಂಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಪ್ರಮೋದ್ ಅಸುನೀಗಿದ್ದಾರೆ. ಕಾನ್ಸ್ಟೆಬಲ್ ಬೈಕ್ ಹಿಂಬಾಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಮೇಲೆಯೂ ಆರೋಪಿಯು ದಾಳಿ ನಡೆಸಿದ್ದು, ಅವರ ಬೆರಳುಗಳಿಗೆ ಗಾಯಗಳಾಗಿವೆ. ಆರೋಪಿಯು ಪರಾರಿಯಾಗಿದ್ದು, …
Read More »
Shaikh BigTv
October 18, 2025
Breaking News, Crime, ಕರ್ನಾಟಕ
ಚಾಲಕನ ಜೊತೆ ಟ್ರಾಫಿಕ್ ಪೊಲೀಸರ ಗೂಂಡಾ ವರ್ತನೆ ಆಟೋ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಇಬ್ಬರು ಟ್ರಾಫಿಕ್ ಪೊಲೀಸರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ನಿನ್ನೆ ಸಂಜೆ ಆಟೋ ಚಾಲಕ ಬಶೀರ್ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಎಎಸ್ಐ ಚಿದಾನಂದ ರೈ, ಮತ್ತು ,ಸಿಪಿಸಿ ಶ್ರೀ ಶೈಲ ಎಂ ಕೆ …
Read More »