Breaking News

Crime

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ ಒಂದು ತಿಂಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ತಲೆಮರೆಸಿಕೊಂಡಿರುವ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆತನಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಎನ್‌.ಆರ್‌.ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಜಿತೇಂದ್ರ ಕುಮಾರ್ …

Read More »

ಮದುವೆ ಸಮಾರಂಭದಲ್ಲೇ ರಕ್ತದಾಟ..! ‘ಫ್ರೂಟ್ ಇರ್ಫಾನ್’ ಕೇಸ್‌ನ ಪ್ರಮುಖ ಆರೋಪಿ ಹ್ಯಾರಿಸ್ ಪಠಾಣ್ ಮೇಲೆ ದಾಳಿ..!

2020ರ ಕೊಲೆ ಕೇಸ್‌ಗೆ ಮತ್ತೆ ರಕ್ತದ ನೆರಳು..! ಹ್ಯಾರಿಸ್ ಪಠಾಣ್ ಮೇಲೆ ಏಕಾಏಕಿ ಹಲ್ಲೆ..! ಹುಬ್ಬಳ್ಳಿ ಬ್ರೇಕಿಂಗ್: ಫ್ರೂಟ್ ಇರ್ಫಾನ್ ಕೊಲೆ ಕೇಸ್‌ಗೆ ಮತ್ತೆ ರಕ್ತದ ನೆರಳು… ಮದುವೆ ಸಮಾರಂಭದಲ್ಲೇ ಪ್ರಮುಖ ಆರೋಪಿ ಹ್ಯಾರಿಸ್ ಪಠಾಣ್ ಮೇಲೆ ದಾಳಿ..! ಹುಬ್ಬಳ್ಳಿ: 2020ರಲ್ಲಿ ನಡೆದ ಕುಖ್ಯಾತ ರೌಡಿ ಶೀಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ‘ಫ್ರೂಟ್ ಇರ್ಫಾನ್’ ಅಲಿಯಾಸ್ ಇರ್ಫಾನ್ ಹಂಚಿನಾಳ ಹತ್ಯೆ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ… 2020ರ …

Read More »

ಹುಬ್ಬಳ್ಳಿಯಲ್ಲಿ ಕಳ್ಳರು ಬಾಲ ಬಿಚ್ಚಿದ್ರಾ..? ರಾತ್ರಿ 2 ಗಂಟೆಗೆ ಮನೆಗೆ ಕನ್ನ!ಹಳೇ ಹುಬ್ಬಳ್ಳಿಯಲ್ಲಿ ಮತ್ತೆ ಕಳ್ಳರ ಹಾವಳಿ..! ಬೀಗ ಮುರಿದು ಮನೆಗೆ ನುಗ್ಗಿದ ಖದೀಮರು

ಹಳೇ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ..! ರಾತ್ರಿ ಮನೆ ಬೀಗ ಮುರಿದು ಕಳ್ಳತನ – ಸ್ಥಳಕ್ಕೆ ದೌಡಾಯಿಸಿದ ಪೊಲೀಸರು.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್, ಶಿವಶಂಕರ ಕಾಲೋನಿಯ 6ನೇ ಕ್ರಾಸ್‌ನಲ್ಲಿ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ… ಅಬ್ದುಲ್ ಹಮೀದ್ ಬಳಾರಿ ಎಂಬುವವರ ಮನೆಯಲ್ಲಿ ರಾತ್ರಿ ಕಳ್ಳರು ಬೀಗ ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ …

Read More »

ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! 3.213 ಕೆಜಿ ಗಾಂಜಾ ಸಹಿತ ಇಬ್ಬರು ಅರೆಸ್ಟ್; ₹1.60 ಲಕ್ಷ ಮೌಲ್ಯದ ಮಾಲು ವಶ..!

ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! ಇಬ್ಬರು ಗಾಂಜಾ ಮಾರಾಟಗಾರರ ಬಂಧನ; ₹1.60 ಲಕ್ಷ ಮೌಲ್ಯದ ಮಾಲು ವಶ..! ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ…. ಹುಬ್ಬಳ್ಳಿ–ಧಾರವಾಡ ಬೈಪಾಸ್ ರಸ್ತೆಯ ಕಾರವಾರ ರಸ್ತೆ ಬ್ರಿಡ್ಜ್‌ನಿಂದ ತಿಮ್ಮಸಾಗರ ಕಡೆಗೆ ಹೋಗುವ ರಸ್ತೆಯ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ …

Read More »

ಮುಸ್ಲಿಂ ಮುಖಂಡರ ಒಗ್ಗಟ್ಟು ಎಲ್ಲಿದೆ..? DCC ಅಧ್ಯಕ್ಷ ಸ್ಥಾನಕ್ಕೆ 30ಕ್ಕೂ ಹೆಚ್ಚು ಆಕಾಂಕ್ಷಿಗಳು… ಕೆಲವೊಂದು ಮುಖಂಡರು ಧೂಳಿಪಟ ಆದ್ರಾ..?

ನಾ ಮುಂದು… ನೀ ಮುಂದು… ಹುದ್ದೆಗಾಗಿ ಪೈಪೋಟಿ; ಮುಸ್ಲಿಂ ಸಮಾಜದ ಕೆಲ ಮುಖಂಡರು ಧೂಳಿಪಟ ಆದ್ರಾ..? ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮುಸ್ಲಿಂ ಸಮಾಜದ ಮುಖಂಡರ ರಾಜಕೀಯ ನಾಯಕತ್ವದ ಬಗ್ಗೆ ಇದೀಗ ಹೊಸ ಚರ್ಚೆ ಶುರುವಾಗಿದೆ…. ಒಂದೆಡೆ ಮುಸ್ಲಿಂ ಸಮಾಜಕ್ಕೆ ಪ್ರಬಲ ಹಾಗೂ ಒಗ್ಗಟ್ಟಿನ ನಾಯಕತ್ವ ಕಾಣಿಸುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದೆಡೆ, ಕೆಲವೇ ದಿನಗಳ ಹಿಂದೆ DCC ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ವಿಚಾರದಲ್ಲಿ “ನಾ ಮುಂದು… ನೀ ಮುಂದು…” ಎಂಬಂತೆ …

Read More »

ಬೆಳಂಬೆಳಗ್ಗೆ ಸಿಸಿಬಿ ಪೊಲೀಸರ ಖಡಕ್ ಆಪರೇಷನ್..! 3 ಕೆಜಿಗೂ ಅಧಿಕ ಗಾಂಜಾ ವಶ, ಇಬ್ಬರು ವಶಕ್ಕೆ ಪಡೆದಿದ್ದಾರೆ …

ಬೆಳಂಬೆಳಗ್ಗೆ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ..! 3 ಕೆಜಿಗೂ ಅಧಿಕ ಗಾಂಜಾ ವಶ.. ಇಬ್ಬರು ವಶಕ್ಕೆ ಎನ್ನಲಾಗಿದೆ..! ಹುಬ್ಬಳ್ಳಿ: ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮತ್ತೆ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಂಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ, 3 ಕೆಜಿಗೂ ಅಧಿಕ ಗಾಂಜಾವನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ… ಕಾರ್ಯಾಚರಣೆ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದ್ದು, …

Read More »

ಮೈಸೂರಲ್ಲಿ ಪ್ರೇಮ ನಿವೇದನೆ ನಿರಾಕರಿಸಿದ್ದಕ್ಕೆ ಪೆಟ್ರೋಲ್‌ನಿಂದ ಬೆಂಕಿ ಹಚ್ಚಿಕೊಂಡು ಯುವತಿ ತಬ್ಬಿಕೊಂಡ ಪಾಗಲ್‌ ಪ್ರೇಮಿ!

ಮೈಸೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು, ಬಳಿಕ ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ ಘಟನೆ ವಿಜಯನಗರದ ಡಿಪ್ಲೊಮಾ ಕಾಲೇಜಿನ ಹಾಸ್ಟೆಲ್‌ ಬಳಿ ಮಂಗಳವಾರ ನಡೆದಿದೆ. ಚಂದನ್‌ (27) ಎಂಬಾತ ಕೃತ್ಯ ಎಸಗಿದ್ದಾನೆ. ಮಂಡ್ಯದ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್‌, ಅದೇ ಗ್ರಾಮದ ಯುವತಿಯನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಪ್ರೀತಿಯನ್ನು ನಿರಾಕರಿಸಿದ್ದರೂ ಪದೇಪದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಪೊಲೀಸರಿಗೆ ದೂರು …

Read More »

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಕೊನೆಗೂ ಸೆರೆ: ಅಜರ್ ಬೈಜಾನ್​ನಿಂದ ವಾಪಸಾದ ವೇಳೆ ಏರ್​ಪೋರ್ಟ್​ನಲ್ಲಿ ಪ್ರಶಾಂತ್ ರಂಜನ್​ ಬಾಬು ಬಂಧನ…

ನಕಲಿ ಔಷಧ ದಂಧೆಗೆ ಬಿಗ್ ಶಾಕ್..! ಕಿಂಗ್‌ಪಿನ್‌ ಪ್ರಶಾಂತ್ ರಂಜನ್ ಬಾಬು ಏರ್‌ಪೋರ್ಟ್‌ನಲ್ಲೇ ಬಂಧನ..! ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ಜಾಲ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಶಂಕಿಸಲಾಗಿರುವ ಪ್ರಶಾಂತ್ ರಂಜನ್ ಬಾಬು ಅವರನ್ನು ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಲುಕ್‌ಔಟ್ ನೋಟಿಸ್ ಆಧರಿಸಿ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು, ಎಸಿಪಿ ಅಂಜನ್ ಕುಮಾರ್ ನೇತೃತ್ವದ ತನಿಖಾ ತಂಡಕ್ಕೆ …

Read More »

ಕೃಷಿ ಮೇಳ ಕೇವಲ ಯಂತ್ರೋಪಕರಣಗಳ ಪ್ರದರ್ಶನವಾಗಬಾರದು..! ರೈತರಿಗೆ ಜ್ಞಾನ ನೀಡುವ ಪ್ರಾತ್ಯಕ್ಷಿಕೆಗಳಿಗೆ ಆದ್ಯತೆ ಸಿಗಲಿ…

ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಯೂ ಬರಲಿ..! ರೈತರಿಗೆ ನೇರವಾಗಿ ಉಪಯೋಗವಾಗುವ ಕೃಷಿ ಮೇಳ ಬೇಕು: ಡಿಸಿಪಿ ರವೀಶ್ ಕೃಷಿ ಮೇಳಕ್ಕೆ ಹೊಸ ರೂಪ ಬೇಕು: ಡಿಸಿಪಿ ರವೀಶ್.. ಯಂತ್ರೋಪಕರಣಗಳ ಪ್ರದರ್ಶನಕ್ಕಿಂತ ರೈತರಿಗೆ ಪ್ರಾತ್ಯಕ್ಷಿಕೆ ಮುಖ್ಯ..ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಗೂ ಆದ್ಯತೆ ನೀಡಲು ಸಲಹೆ.. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಕುರಿತು ಡಿಸಿಪಿ ರವೀಶ್ ಸಿ.ಆರ್. ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೃಷಿ ಮೇಳ ಉತ್ತಮವಾಗಿ …

Read More »

ಆ್ಯಂಟಿಬಯೋಟಿಕ್ಸ್ ಬಳಕೆಗೆ ಕಟ್ಟುನಿಟ್ಟಿನ ರೂಲ್ಸ್..! ಹುಬ್ಬಳ್ಳಿ–ಧಾರವಾಡದಲ್ಲಿ ನಕಲಿ ವೈದ್ಯರ ದಂಧೆ ಆರೋಪ..!

H1 ಡ್ರಗ್ಸ್ ಅಕ್ರಮ ದಾಸ್ತಾನು ಶಂಕೆ..! ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಕ್ರಮ ಯಾವಾಗ..? ಹುಬ್ಬಳ್ಳಿ-ಧಾರವಾಡದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಳ..!ಅರ್ಹತೆ ಇಲ್ಲದವರು ಅಲೋಪಥಿಕ್ ಔಷಧಿ ಕೊಡುತ್ತಿದ್ದಾರಾ..? ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆಯಾ..? ಹುಬ್ಬಳ್ಳಿ-ಧಾರವಾಡದಲ್ಲಿ ಅರ್ಹತೆ ಹಾಗೂ ವೈದ್ಯಕೀಯ ನೋಂದಣಿ ಬಗ್ಗೆ ಅನುಮಾನ ಮೂಡಿಸುವ ರೀತಿಯಲ್ಲಿ ಕೆಲವರು ಕ್ಲಿನಿಕ್ ಅಥವಾ ಆಸ್ಪತ್ರೆ ನಡೆಸಿ, ರೋಗಿಗಳಿಗೆ ಔಷಧಿ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ… ವಿಶೇಷವಾಗಿ ಆಯುರ್ವೇದ ಪದ್ಧತಿಯಲ್ಲಿ ಅರ್ಹತೆ ಹೊಂದಿರುವ …

Read More »