Breaking News

Crime

ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!

ತುಮಕೂರಿನಲ್ಲಿ ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಭೀಕರವಾದ ಕೊಲೆ ನಡೆದಿದ್ದು, ಜಮೀನು ವಿಚಾರವಾಗಿ ಸಹೋದರರ ನಡುವೆ ಗಲಾಟೆಯಾಗಿದೆ. ಮಚ್ಚು ಹಿಡಿದು ಹೊಡೆದಾಡುವ ದೃಶ್ಯ ಇದೀಗ ವೈರಲ್ ಆಗಿದೆ. ಹೊಡೆದಾಟದಲ್ಲಿ ಶ್ರೀನಿವಾಸ್ ಎನ್ನುವ ವ್ಯಕ್ತಿಯ ಕೊಲೆಯಾಗಿದ್ದು ಗಲಾಟೆ ಸಂಬಂಧಪಟ್ಟಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಕೊಲೆ ನಡೆಯುವ ಒಂದು ತಿಂಗಳ ಹಿಂದೆ ಕೂಡ ಒಂದು ಗಲಾಟೆ ನಡೆದಿದೆ. ಕೊಲೆಯಾದ ಶ್ರೀನಿವಾಸ್ ಮತ್ತು ಆತನ ಸಹೋದರ ಕೃಷ್ಣಪ್ಪನ ಮಗ L. ಪ್ರಮೋದ್ ನಡುವೆ ಗಲಾಟೆ …

Read More »

ಬೆಂಗಳೂರಿಗರೇ ಹುಷಾರ್ : ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ ಅರೆಸ್ಟ್.!

ಆರೋಪಿಯಿಂದ 53 ಲಕ್ಷ ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪೂಜೆ ಮಾಡಿಸುತ್ತೇನೆ, ನಿಧಿ ತೋರಿಸುತ್ತೇನೆ ಎಂದು ಜನರಿಗೆ ಮಂಕುಬೂದಿ ಎರಚಿ ಚಿನ್ನ ದೋಚುವುದು ಈತನ ಕೆಲಸವಾಗಿತ್ತು. ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಅದಕ್ಕೆ ನೀವು ಏಳಿಗೆ ಆಗುತ್ತಿಲ್ಲ. ನಾನು ಹೇಳಿದಂತೆ ಪೂಜೆ ಮಾಡಿಸಿದರೆ ಒಳ್ಳೆದಾಗುತ್ತದೆ ಎಂದು ನಂಬಿಸುತ್ತಿದ್ದನು. ಆಭರಣ ತಂದು ಚೆಂಬಿನಲ್ಲಿಡಬೇಕು, ಪೂಜೆ ಆದ ಬಳಿಕ 45 ದಿನ ಅದನ್ನು ತೆರೆಯಬಾರದು ಎಂದು ಹೇಳುತ್ತಿದ್ದ. ಪೂಜೆ …

Read More »

ಬೆಂಗಳೂರಿಗರೇ ಹುಷಾರ್ : ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ ಅರೆಸ್ಟ್.!

ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಮಂತ್ರವಾದಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಜಾಮಲ್ಷಾ ನಗರದ ಆರೋಪಿ ದಾದಾಪೀರ್ ಬಂಧಿತ ಎಂದು ಗುರುತಿಸಲಾಗಿದೆ.ಆರೋಪಿಯಿಂದ 53 ಲಕ್ಷ ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪೂಜೆ ಮಾಡಿಸುತ್ತೇನೆ, ನಿಧಿ ತೋರಿಸುತ್ತೇನೆ ಎಂದು ಜನರಿಗೆ ಮಂಕುಬೂದಿ ಎರಚಿ ಚಿನ್ನ ದೋಚುವುದು ಈತನ ಕೆಲಸವಾಗಿತ್ತು. ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಅದಕ್ಕೆ ನೀವು ಏಳಿಗೆ ಆಗುತ್ತಿಲ್ಲ. ನಾನು ಹೇಳಿದಂತೆ ಪೂಜೆ …

Read More »

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪೊಲೀಸರ ಮೇಲೆ ಆರೋಪ ಮಾಡುವಷ್ಟು ಜಿದ್ದಾದರೂ ಏನಿತ್ತು…??

ನವನಗರದ ಪ್ರಕರಣ ಒಂದಕ್ಕೆ ಬಿಗ್ ಟ್ವಿಸ್ಟ್!! ಪ್ರಕರಣ ನ್ಯಾಯಾಲಯದಲ್ಲಿ ಇದ್ದರು ಬಡ್ಡಿದಂಧೆಕೋರ ಹಾಗು ರೌಡಿ ಶೀಟರ್ ಎಂಟ್ರೀ ಇನ್ಸ್‌ಪೆಕ್ಟರ್ ಮೇಲೆ ರೀವೆಂಜ್ ತಿರಿಸಿಕೊಳ್ಳಲು ಕಟ್ಟು ಕಥೆ ಕಟ್ಟಿದ್ರಾ….??? ಹುಬ್ಬಳ್ಳಿ ಧಾರವಾಡದಲ್ಲಿ ಬಡ್ಡಿ ದಂಧೆ ಕೋರರ ಕೈಯಲ್ಲಿ ಸಿಲುಕಿದ ಅಮಾಯಕರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮವನ್ನು ಕೈಗೊಂಡ ಪೊಲೀಸ್ ಸರ ವಿರುದ್ಧವೇ ಇದೀಗ ಕೆಲವು ಬಡ್ಡಿ ವ್ಯವಹಾರ ದವರು ಸೇರಿ ಲಂಚದ ಆರೋಪವನ್ನು ಮಾಡಿದ ವಿಷಯ ಇದೀಗ ಬಹಳಷ್ಟು ಚರ್ಚೆಗೆ …

Read More »
Featured Video Play Icon

ಕೊಲೆ ಪ್ರಕರಣ: ಪೊಲೀಸರಿಂದ 5 ಲಕ್ಷ ಬೇಡಿಕೆ ಆರೋಪ!” ಆರಕ್ಷಕರೇ ಭಕ್ಷಕರಾದ್ರ ಹುಬ್ಬಳ್ಳಿಲಿ…?!!.

ಈ ಬಗ್ಗೆ ಒಂದು ಆಡಿಯೋ ಎಲ್ಲೆಡೆ ಸಂಚಲನ ಮೂಡಿಸಿದೆ…. ಹುಬ್ಬಳ್ಳಿಯ ನವನಗರದಲ್ಲಿ ಚರ್ಚೆಗೆ ಈಡಾದ ಘಟನೆ ಒಂದು ನಡೆದಿದ್ದು ಕೊಲೆ ಪ್ರಕರಣದ ಆರೋಪ ದಡಿ 5 ಲಕ್ಷ ಬೇಡಿಕೆ ಇಟ್ಟಿದ್ದು ಪೊಲೀಸರ ಮೇಲೆ ಕುಟುಂಬದವರು ಗಂಭೀರ ಆರೋಪ ಮಾಡಲಾಗಿದೆ. ಪೇದೆ ಅವರ ವಿರುದ್ಧ ಆರೋಪ ಮಾಡಲಾಗಿದ್ದು ಕುಟುಂಬಗಳ ಪ್ರಕಾರ ಮುಂಗಡಣೆಯಾಗಿ 2 ಲಕ್ಷ ಹಣ ನೀಡಿದ್ದು,. ಮತ್ತೆ 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ನಮ್ಮ …

Read More »

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು I P S ಎಡಿಜಿಪಿ ಆತ್ಮಹತ್ಯೆ!

ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ. ಪೂರಣ್ ಕುಮಾರ್ ಅವರು ಇಂದು (ಅಕ್ಟೋಬರ್ 7) ಚಂಡೀಗಢದ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪೂರಣ್ ಕುಮಾರ್ ತಮಗೆ ತಾವೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹಿರಿಯ ಹರಿಯಾಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪೂರಣ್ ಕುಮಾರ್ ಅವರ ಮೃತದೇಹವನ್ನು ಅವರ …

Read More »

ಸೈನಿಕ ಮೆಸ್‌ನಲ್ಲಿ ಹಲ್ಲೆ: ಇನ್‌ಸ್ಪೆಕ್ಟರ್‌ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ.

ಸೈನಿಕ ಮೆಸ್‌ ಮಾಲೀಕ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆ ಇನ್‌ಸ್ಪೆಕ್ಟರ್‌ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಾಜಿ ಸೈನಿಕರ ಸಂಘ, ಕರ್ನಾಟಕ ಕಾನೂನು ವಿದ್ಯಾರ್ಥಿಗಳ ಸಂಘದವರು ಸೋಮವಾರ ಪ್ರತಿಭಟನೆ ನಡೆಸಿದರು.ಗಾಯಾಳು ರಾಮಪ್ಪ ಅವರನ್ನು ಆಸ್ಪತ್ರೆಗೆ ಕರದೊಯ್ಯುವಂತೆ ಅವರ ಪತ್ನಿ ಕೇಳಿದರೂ ಸ್ಪಂದಿಸಿಲ್ಲ. ಮೆಸ್‌ ಬಾಗಿಲು ಮುಚ್ಚಿ ಹಿಂಸೆ ನೀಡಿದ್ದಾರೆ ಎಂದು ದೂರಿದರು.ಬೆಳಗಾವಿ ಜಿಲ್ಲೆ ಮಾಜಿ ಸೈನಿಕ ಸಂಘಟನೆಗಳ ಮಹಾಸಂಘದ …

Read More »

ಹುಬ್ಬಳ್ಳಿ: ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ: ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ಮಾಡಿದ್ದು, 131 ಜನ ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ವಿಭಾಗ ಹಾಗೂ ಠಾಣೆಗಳಿಗೆ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಅದರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಹಿತ ಅನೇಕ ಪೊಲೀಸ್ ಠಾಣೆಗೆ ವಿವಿಧ ಇನ್ಸ್ಪೆಕ್ಟರ್ ಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಯಾವ ಠಾಣೆಗೆ ಯಾರು ಠಾಣಾ ಮುಖ್ಯಾಧಿಕಾರಿಗಳು ಅಂತಾ ನೋಡೋದಾದ್ರೆ.ವಿದ್ಯಾನಗರ …

Read More »

ಪದೇ ಪದೇ ಅನ್ಯಾಯ ಸಹಿಸದು,ಕಿತ್ತೂರ ಕರ್ನಾಟಕದ ಶಿಸ್ತಿನ ಸಿಪಾಯಿ ನಮ್ಮ ಸಲೀಂ ಸಾಹೇಬ್ರು!!!

40 ವರ್ಷಗಳಿಂದ ಪಕ್ಷ ಕಟ್ಟಿದವರು.. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಹಂಚುವ ನಾಯಕ ಸಲೀಂ ಅಹ್ಮದ್

Read More »

ಧಾರವಾಡ: ಲಾರಿಗಳ ನಡುವೆ ಭೀಕರ ಅಪಘಾತ!! ಲಾರಿಗಳು ನಜ್ಜು ಗುಜ್ಜು.

ಧಾರವಾಡ ನರೇಂದ್ರ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಾಯ ಆಗಿದೆ. ಅಪಘಾತದಲ್ಲಿ ಸಿಲುಕಿದ್ದ ಲಾರಿ ಡ್ರೈವರ್ ಅನ್ನು ಜೆಸಿಪಿ ಮುಖಾಂತರ ಲಾರಿ ಚಾಲಕ ಹೊರ ತೆಗೆದಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಕಾಮತಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Read More »