ಹುಬ್ಬಳ್ಳಿ ಬೆಲೆ ಎಷ್ಟೇ ಇರಲಿ ಸುಮಂಗಲಿಯರಿಗೆ ತಾಳಿಯ ಮಹತ್ವದ ಬಗ್ಗೆ ಗೊತ್ತೇ ಇರುತ್ತದೆ. ಈ ದಿವಸ ಕೆ ಸಿ ಸರ್ಕಲ್ ದಲ್ಲಿ ಸಂಚಾರ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರಿಗೆ ಮಂಗಳ ಸೂತ್ರವೊಂದು ಸಿಕ್ಕಿದ್ದು, ಅದನ್ನು ಹತ್ತಿರದ ಉಪನಗರ ಠಾಣೆಯ ತಾನಾಧಿಕಾರಿಗಳಿಗೆ ಒಪ್ಪಿಸಿದ್ದು ನಂತರ ಕಳೆದುಕೊಂಡ ಬಡ ಕುಟುಂಬಕ್ಕೆ ಒಪ್ಪಿಸಿದ್ದು ಇರುತ್ತದೆ. ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ.
Read More »ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಫಿಕ್ ಪೊಲೀಸರು.. ಖಡಕ್ ಆಫಿಸರ್ ಹೆಸರು ದುರ್ಬಳಕೆಗೆ ನಿಂತ್ರಾ ಪೊಲೀಸರು…????
ಸರ್ಕಾರದ ಸಂಬಳ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ.… ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ..???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು…???? ಹುಬ್ಬಳ್ಳಿ ಖಡಕ್ ಆಫಿಸರ್ ಹೆಸರು ದುರ್ಬಳಕೆಗೆ ನಿಂತ್ರಾ ಪೊಲೀಸರು..???? ಹಪ್ತಾ ವಸೂಲಿಯ ಗಸ್ತು ವೀರರು ಅತೀ ಶೀಘ್ರದಲ್ಲಿ ನಿಮ್ಮ ಬಿಗ್ ಟಿವಿ ಕನ್ನಡದಲ್ಲಿ..
Read More »ಬೆಂಗಳೂರು: ತಿನ್ನಲು ಯೋಗ್ಯವಲ್ಲ ಎಂದು ನಾಟಿ ಹಸುಗಳ ಕತ್ತು ಕೊಯ್ದ ದುಷ್ಕರ್ಮಿಗಳು!
ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Read More »ಚಿಂತಾಮಣಿ | ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ!
ನಗರ ವ್ಯಾಪ್ತಿಯ ವೆಂಕಟಗಿರಿಕೋಟೆಯಲ್ಲಿ ಕ್ಷುಲ್ಲಕ ಕಾರಣದಿಂದ ಗುಂಪು ಶುಕ್ರವಾರ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆಗೆ ಒಳಗಾದ ಮಹಿಳೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವೆಂಕಟಗಿರಿಕೋಟೆಯ ನಿವಾಸಿ ಫರಹನಾಜ್ ಬಾನು (35) ಹಲ್ಲೆಗೆ ಒಳಗಾಗಿರುವ ಮಹಿಳೆ.ಹಲ್ಲೆ ನಡೆಸಿರುವ ಮಹಿಳೆಯರು ಚಿಂತಾಮಣಿ ನಗರದ ಶಾಂತಿನಗರದ ನಿವಾಸಿಗಳಾದ ನಸ್ರೀನ್ ತಾಜ್, ಬತುಲ್, ನಾಝಿಮ್ ಎಂಬುವರು ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ನಗರ ಪೊಲೀಸ್ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ …
Read More »ನನ್ನ ಸಾವಿಗೆ ಈ ಮೂವರೇ ಕಾರಣ – ಪತ್ರ ಬರೆದಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿನಿ!
ಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ಬಾಗಲಕೋಟೆಯಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ದುರ್ದೈವಿ. ಈಕೆ ಸಾಯುವ ಮುನ್ನ ತನಗೆ ಕಿರುಕುಳ ನೀಡಿದಿವರ ಹೆಸರು ಬರೆದಿಟ್ಟು ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾಳೆ.ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಕಾರಣರಾದವರು ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆ …
Read More »ಹುಬ್ಬಳ್ಳಿ ಬ್ರೇಕಿಂಗ್! ನೇಹಾ ಹತ್ಯೆ ಆರೋಪಿ ಫೈಯಾಜ್ ಗೆ ಜೈಲೇ ಗತಿ…!
ರೋಪಿ ಫೈಯಾಜ್ ಜಾಮೀನು ಅರ್ಜಿ ವಜಾ ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವ ಆದೇಶ.ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ರಿಂದ ಆದೇಶ.ಕಳೆದ ಒಂದು ವರ್ಷ,ನಾಲ್ಕು ತಿಂಗಳಿಂದಲ್ಲೂ ಧಾರವಾಡ ಕೇಂದ್ರ ಕಾರಾಗೃಹದಿಲ್ಲಿರುವ ಆರೋಪಿ ಫೈಯಾಜ್.ಇಂದು ವಿಡಿಯೋ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ ಫೈಯಾಜ್.ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.ಸಿಐಡಿ ಪರವಾಗಿ ಎಸ್ ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬ …
Read More »ಮೊಮ್ಮಗ ಪ್ರಜ್ವಲ್ಗೆ ಜೀವಾವಧಿ ಶಿಕ್ಷೆ ನೋಡಿ ಕಣ್ಣೀರಿಟ್ಟ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ!
ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 376(2)(n) ಸೆಕ್ಷನ್ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ಪಡೆದಿರುವ ಸೆಕ್ಷನ್ಗಳನ್ನು ನೋಡುವುದಾದರೆ, ಐಪಿಸಿ 354(a) 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25,000 ದಂಡ, ಐಪಿಸಿ 354(b) 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ …
Read More »ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು
ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ.ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ …
Read More »ಅತ್ಯಾಚಾರ ಪ್ರಕರಣ: ಕೋರ್ಟ್ ಹಾಲ್ ನಲ್ಲೇ Prajwal Revanna ಕಣ್ಣೀರು!
ಮೈಸೂರಿನ ಕೆಆರ್ ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ.ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು, ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ …
Read More »ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ: ಹೊತ್ತಿ ಉರಿದ ಓಲಾ ಕಂಪನಿಯ ಇವಿ ಬೈಕ್!
ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಕೇಶವಕುಂಜದ ಸಮೀಪದಲ್ಲಿ ನಡೆದಿದೆ. ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಹೊತ್ತಿ ಉರಿದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿರಬಹುದು ಎಂದು ಶಂಕಿಸಲಾಗಿದ್ದು, ಮಳೆಗಾಲದ ಸಮಯದಲ್ಲಿ ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.. ಇನ್ನೂ ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಎಲೆಕ್ಟ್ರಿಕ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





