Shaikh BigTv
July 5, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ತಾರಿಹಾಳ ಹಾಗೂ ಅಂಚಟಗೇರಿ ಗ್ರಾಮಗಳಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು 9 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಮತ್ತು ಎರಡು ಮೋಟಾರ್ ಸೈಕಲ್ಗಳನ್ನು ವಶಪಡಿಸಿಕೊಂಡಿದ್ದಾರೆ. 19 ಜೂನ್ 2025 ರಂದು ತಾರಿಹಾಳ ಗ್ರಾಮದ ಸೈದುಸಾಬ್ ದಾವಲಸಾಬ ನದಾಫ್ ಅವರ ಮನೆಯ ಮುಂದಿನ ಬಾಗಿಲು ತೆರೆದು ಒಳ ನುಗ್ಗಿದ ಕಳ್ಳರು, ಹಾಲ್ನಲ್ಲಿ ಇದ್ದ …
Read More »
Shaikh BigTv
July 4, 2025
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮಾಂಸ ದಂಧೆಯಲ್ಲಿ ಹುಬ್ಬಳ್ಳಿಯ ಪಾರಿಜಾತ ಲಾಡ್ಜ್… ಪಾರಿಜಾತದ ಪರಿಮಳ ಮೈಸೂರಿಗೆ ತಲುಪಿದೆ.. ಹುಬ್ಬಳ್ಳಿ: ವೇಶಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ದಾಳಿ ನಡೆಸಿ ಅಂತರರಾಜ್ಯದ ಐವರು ಮಹಿಳೆಯರು ಹಾಗೂ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ… ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಸಿಸಿಬಿ ಪೊಲೀಸರ ದಾಳಿ ನಡೆಸಿದ್ದು, ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರನ್ನು ರೆಡ್ ಹ್ಯಾಂಡ್ ಆಗಿ …
Read More »
BigTv News
July 1, 2025
Breaking News, Crime, ಕರ್ನಾಟಕ
ಮೈಸೂರು, ಜೂನ್ 30: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್ ಇನ್ಸ್ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧಿಕಾರಿಗಳಾದ ಇವರು ಸುಳ್ಳು ಚಾರ್ಜ್ಶೀಟ್ …
Read More »
Shaikh BigTv
June 29, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:-ಗೋವಾ ಸೇರಿದಂತೆ ಹಲವು ಪೋಲೀಸ ಠಾಣೆಗಳಿಗೆ ಬೇಕಾದ ಅಂತರಾಜ್ಯ ಕಳ್ಳನನ್ನು ಲುಂಗಿ,ಟವಲ್ ಹಾಕಿಕೊಂಡು ಮಾರುವೇಶದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಗೋವಾ ರಾಜ್ಯದ ಹಲವು ಪೋಲೀಸ ಠಾಣೆ ಹಾಗೂ ಅಂಕಲಗಿ, ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಗೋವಾ ಮೂಲದ ಗ್ಯಾಬಿಪೌಲ್ ಫರ್ನಾಂಡಿಯಾ ಎಂಬಾತನನ್ನೇ ಬಂಧಿಸಿದ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಆತನಿಂದ ಬಂಗಾರ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.ಡಿವೈಎಸ್ಪಿ ವಿನೋದ ಮುಕ್ತೇದಾರ ನೇತೃದಲ್ಲಿ ಇನ್ಸ್ಪೆಕ್ಟರ್ ಬಿ …
Read More »
BigTv News
June 29, 2025
Breaking News, Crime
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಶಂಕರಮೂರ್ತಿ ಎಂಬುವವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.ಸುಮಂಗಳಾ ಮತ್ತು ನಾಗರಾಜು ಒಟ್ಟಾಗಿ ಶಂಕರಮೂರ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಂದಿದ್ದಾರೆ. ಆರೋಪಿಗಳನ್ನು …
Read More »
Shaikh BigTv
June 28, 2025
Breaking News, Crime, ಕರ್ನಾಟಕ, ಬೆಳಗಾವಿ
ಹೆಲ್ಮಟ್ ದರಿಸಿಲ್ಲ ಎಂದು ಮನಬಂದಂತೆ ತಾಯಿ ಮಗನ ಮೇಲೆ ಅಂಕಲಿ ಪೊಲೀಸರ ಹಲ್ಲೆ!!! ತಾಯಿ ಮುಂದೆ ಮಗನಿಗೆ ಮೃಗಗಳ ರೀತಿ ನಡೆದುಕೊಂಡ ಇವರಿಗೆ ಸಾರ್ವಜನಿಕರ ಆಕ್ರೋಶ…
Read More »
Shaikh BigTv
June 27, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
41 ವರ್ಷದ ವಿಜಯಕುಮಾರ ಮಿರಿಯಾಲ ಸೇರಿ ಹುಬ್ಬಳ್ಳಿ ಮೂಲದ ಮೂವರನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಕೋಠಾರಿ ನಗರದ ನಿವಾಸಿಯಾದ ವಿಜಯಕುಮಾರ ಇದೇ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಈತನ ಸ್ನೇಹಿತ ಹುಬ್ಬಳ್ಳಿಯ ಜನತಾ ಕಾಲೋನಿಯ ನಿವಾಸಿ ಚಂದ್ರಶೇಖರ ನೆರೆಲ್ಲಾ ಹಾಗೂ ಚಾಲುಕ್ಯ ನಗರದ ನಿವಾಸಿ ಸುನೀಲ ಮೋಕಾ ಬಂಧಿತರು. ಈ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಹಾಗೂ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10.75 ಕೋಟಿ …
Read More »
Shaikh BigTv
June 26, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅವಳಿ ನಗರದಲ್ಲಿ ಪೊಲೀಸರ ಆಂತರಿಕ ವರ್ಗಾವಣೆ ಟ್ರಾಫಿಕ್ ಸ್ಟೇಷನ್ ಗಳಿಗೆ ಹೆಚ್ಚಿದ ಬೇಡಿಕೆ ಪಾರದರ್ಶಕ ವರ್ಗಾವಣೆಗೆ ದಿಲ್ ಖುಷ್ ಆಗಿದೆ ಎಂದ ಪೊಲೀಸರು…. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಅವರ ನೇತೃತ್ವದಲ್ಲಿ ಬೆಳಿಗ್ಗೆ 10ಕ್ಕೆ ಆರಂಭವಾದ ವರ್ಗಾವಣೆ ಪ್ರಕ್ರಿಯೆ ಸಂಜೆ 5ರವರೆಗೂ ನಡೆಯಿತು.ಅವಳಿ ನಗರದ 19 ಪೊಲೀಸ್ ಠಾಣೆಗಳಲ್ಲಿ ಪ್ರಸ್ತುತ ವರ್ಷ ಒಟ್ಟು 247 ಸಿಬ್ಬಂದಿಯ ಹೆಸರನ್ನು ವರ್ಗಾವಣೆ ಪಟ್ಟಿಯಲ್ಲಿ ಅಂತಿಮಗೊಳಿಸಲಾಗಿತ್ತು. ಅವರಲ್ಲಿ 38 ಎಎಸ್ಐ, 76 ಹೆಡ್ ಕಾನ್ಸ್ಟೆಬಲ್ …
Read More »
BigTv News
June 25, 2025
Breaking News, Crime
ಪ್ರೀತಿಗೆ ಮದುವೆಯಾಗಿ ಮಕ್ಕಳಿದ್ದರೂ ಪುನೀತ್ ಹಿಂದೆ ಬಿದ್ದಿದ್ದಳು. ಕಳೆದ ಭಾನುವಾರ ಮೈಸೂರು, ಮಂಡ್ಯ ಅಂತ ಟ್ರಿಪ್ ಹೋಗಿದ್ದ ಇಬ್ಬರು ಜಾಲಿಯಾಗಿ ಸಮಯ ಕಳೆದಿದ್ದರು. ಕೆ ಆರ್ ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಈತ ಮಹಿಳೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟು ಪರಾರಿಯಾಗಿದ್ದಾನೆ. ನಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪುನೀತ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ . …
Read More »
BigTv News
June 24, 2025
Breaking News, Crime
ಹಾವೇರಿ ನಗರಸಭೆಯಲ್ಲಿ ಬರ್ತಡೇ ಬ್ಯಾನರ್ ತೆರವಿಗೆ ನಡೆದ ಗಲಾಟೆಯಲ್ಲಿ ನಿಂದನೆಯಿಂದ ಖಿನ್ನಗೊಂಡು ರಂಗಪ್ಪ ಹೆರಕಲ್ಲ ವಿಷ ಸೇವಿಸಿ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ. ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕುಟುಂಬದವರು ಆಗ್ರಹಿಸಿದ್ದಾರೆ.ವಿಷ ಸೇವನೆ ಮಾಡಿದ್ದ ರಂಗಪ್ಪನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನ ಗಡಿಪಾರು ಮಾಡುವಂತೆ ಕುಟುಂಬ ಸದಸ್ಯರು ಆಗ್ರಹ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಂಗಪ್ಪನ ಕುಟುಂಬ …
Read More »