Breaking News

Crime

UP:ಕೊಳವೆಬಾವಿ ಬಳಿ ಬಾಲಕಿ ಮೇಲೆ ಅತ್ಯಾಚಾರ!!

ಬಾಲಕಿ ತೋಟಕ್ಕೆ ತೆರಳಿದ್ದಾಗ, ಪಕ್ಕದ ಊರಿನ ಬಾಲಕನು ಆಕೆಯನ್ನು ಹೊಲಕ್ಕೆ ಕರೆದೊಯ್ದು 14 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿದ್ದಾನೆ.ಮಗಳು ಮನೆಗೆ ಬಾರದಿರುವುದರಿಂದ ಆತಂಕಗೊಂಡ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಬಾಲಕಿಯು ಗಾಯಗೊಂಡ ಸ್ಥಿತಿಯಲ್ಲಿ ಹೊಲದಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ಗದಗ :ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿತ!

ಬಾಲಕಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು 55 ಮಂದಿಯಿದ್ದ ಗುಂಪೊಂದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ನಡೆದಿದೆ.ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಾಲಕರು ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗುತ್ತಿದ್ದು, ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ …

Read More »

ಹುಬ್ಬಳ್ಳಿ : ತಲವಾರ ಹಿಡಿದು ರೀಲ್ಸ್ ಮಾಡುತ್ತಿದ್ದವರ ಬಂಧನ!

ಹಳೇ ಹುಬ್ಬಳ್ಳಿ ಹೊಸ ಆನಂದನಗರದ ಸಮೀಪದ ಮಸೀದಿ ಬಳಿ ಇತ್ತೀಚಿಗೆ ಎರೆಡು ಜನ ತಲಾವಾರ ಹಿಡಿದು ರೀಲ್ಸ್ ಮಾಡುತ್ತಿದ್ದರು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧನ ಮಾಡಿ, ಇಂಡಿಯನ್ ಆರ್ಮ್ಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಂಧಿತ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಿದ ಸಂದರ್ಭ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ, ಹೌದು ಬಂಧಿತ ಆರೋಪಿಗಳು ಜೊತೆಗೆ ಇನ್ನೆರೆಡು ಜನರನ್ನು ಸೇರಿಸಿಕೊಂಡು ನಗರದ ವಿವಿಧ ಕಡೆಗಳಲ್ಲಿ ಚಿನ್ನಾಭರಣ …

Read More »

UP :ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆ!

ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು, ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಾಳೆ. ಆದರೆ ಈ ಪ್ರಕರಣ ಬೇಧಿಸಿದ ಪೊಲೀಸರು ಮಹಿಳೆಯ ಹೀನ ಕೃತ್ಯವನ್ನ ಪತ್ತೆ ಹಚ್ಚಿದ್ದು, ಪತ್ತಿಯನ್ನ ಕೊಂದ ಆರೋಪದ ಮೇಲೆ ಮಹಿಳೆಯನ್ನ ಬಂಧಿಸಿದ್ದಾರೆ. ಆರೋಪಿ ಮಹಿಳೆ ಸಂಗೀತಾ ದೇವಿ (35) ಮತ್ತು ಆಕೆಯ ಸಹಚರ ಅನಿಲ್ ಶುಕ್ಲಾ ಅಲಿಯಾಸ್ ವಿವೇಕ್ (27) ಈಗ ಪೊಲೀಸ್ ವಶದಲ್ಲಿದ್ದು, ಸಂಗೀತ ಪತಿ ಕಣ್ಣನ್‌ ಕುಮಾರ್‌ (48) ಅವರ ಹತ್ಯೆಗೈದು …

Read More »

ಹಾವೇರಿ :ಬಾಲಕಿ ಮೇಲೆ ಗ್ಯಾಂಗ್‌ರೇಪ್‌!!

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ …

Read More »

ಹುಬ್ಬಳ್ಳಿ : ತಲವಾರ ಹಿಡಿದು ರೀಲ್ಸ್ ಮಾಡುತ್ತಿದ್ದವರ ಬಂಧನ!

ಹಳೇ ಹುಬ್ಬಳ್ಳಿ ಹೊಸ ಆನಂದನಗರದ ಸಮೀಪದ ಮಸೀದಿ ಬಳಿ ಇತ್ತೀಚಿಗೆ ಎರೆಡು ಜನ ತಲಾವಾರ ಹಿಡಿದು ರೀಲ್ಸ್ ಮಾಡುತ್ತಿದ್ದರು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧನ ಮಾಡಿ, ಇಂಡಿಯನ್ ಆರ್ಮ್ಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಂಧಿತ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಿದ ಸಂದರ್ಭ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ, ಹೌದು ಬಂಧಿತ ಆರೋಪಿಗಳು ಜೊತೆಗೆ ಇನ್ನೆರೆಡು ಜನರನ್ನು ಸೇರಿಸಿಕೊಂಡು ನಗರದ ವಿವಿಧ ಕಡೆಗಳಲ್ಲಿ ಚಿನ್ನಾಭರಣ …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್,ನಾಲ್ವರು ಅರೆಸ್ಟ್!

ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲಿ ರೌಡಿಶೀಟರ್ ಕೊಲೆಗೈದಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಸಣ್ಣ ಪುಟ್ಟ ಗಾಯಗಳಿಂದ ಪುನೀತ್ ಸಹಚರ ಅರ್ಬಾಜ್ ತಪ್ಪಿಸಿಕೊಂಡು ಓಡಿದ್ದ. ಆದ್ರೆ ಮಹೇಶ್ ಕೈಗೆ ರೌಡಿ ಪುನೀತ್ ಸಿಕ್ಕಿದ್ದು, ನಡು ರಸ್ತೆಯಲ್ಲೇ ಕೊಚ್ಚಿ ಕೊಂದಿದ್ದ. ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತರು.ರೌಡಿಶೀಟರ್ ನನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

Read More »

ಹಾವೇರಿ :9 ಲಕ್ಷ ದೋಚಿದ ಆನ್‌ಲೈನ್ ವರ!!

ಕನ್ನಡ ಮ್ಯಾಟ್ರಿಮೋನಿ’ ಆನ್‌ಲೈನ್ ವೇದಿಕೆ ಮೂಲಕ ಪರಿಚಯವಾಗಿದ್ದ ಆರೋಪಿ, ಕೃತ್ಯ ಎಸಗಿ ನಾಪತ್ತೆಯಾಗಿದ್ದಾನೆ.ಯುವತಿಯೊಬ್ಬರಿಗೆ ಉಡುಗೊರೆ ಆಮಿಷವೊಡ್ಡಿ ₹ 9 ಲಕ್ಷ ಪಡೆದು ವಂಚಿಸಿದ್ದಾನೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

Read More »

ಕಡಬ : ದೈವಸ್ಥಾನದ ಬಾಗಿಲು ಒಡೆದು ಕಳ್ಳತನಕ್ಕೆ ಯತ್ನ!

ಕೀರ್ತಿ ಅವರು ರಾತ್ರಿ ವೇಳೆ ದೈವಸ್ಥಾನದ ಬಳಿ ಹೋದಾಗ ಅಲ್ಲಿ ಓರ್ವ ವ್ಯಕ್ತಿಯು ದೈವಸ್ಥಾನದ ಬಾಗಿಲಿನ ಬೀಗವನ್ನು ಒಡೆದು ಅಲ್ಲಿ ಜಾಲಾಡಿ ಏನೂ ಸಿಗದೆ, ಕಾಣಿಕೆ ಡಬ್ಬಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದನು. ಕೀರ್ತಿ ಅವರು ಕೂಡಲೇ ತನ್ನ ಪರಿಚಿತರೊಬ್ಬರಿಗೆ ಕರೆ ಮಾಡಿ ದೈವಸ್ಥಾನದ ಬಳಿ ಬರುವಂತೆ ತಿಳಿಸಿ ಕಳ್ಳನನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದರು.ವಿಚಾರಿಸಿದಾಗ ಈತ ಗದಗ ಮೂಲದ ಹನುಮಂತರಾಯ ಯಾನೆ ಗೌಡನಗೌಡ ಎಂದು ತಿಳಿದು ಬಂದಿದೆ. ಬಳಿಕ ಆತನನ್ನು ಕಡಬ ಪೊಲೀಸರಿಗೆ …

Read More »

ಬೆಂಗಳೂರು: 10 ಕೋಟಿ ರೂ. ಮೌಲ್ಯದ MDMA ಡ್ರಗ್ಸ್‌ ಜಪ್ತಿ!

ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್‌ ಮಾಡುತ್ತಿದ್ದಳು.ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಬಂಧಿತ ಪ್ರಿನ್ಸಸ್ ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.ಆರಂಭದಲ್ಲಿ ನವದೆಹಲಿಯಲ್ಲಿ ವಾಸ ಮಾಡಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದಿದ್ದಳು. ಆದ್ರೆ, ಕಾಲೇಜಿಗೆ ದಾಖಲಾಗದೇ ಡ್ರಗ್ ಪೆಡ್ಲಿಂಗ್ ಗೆ ಇಳಿದಿದ್ದಳು. ದೆಹಲಿಯಿಂದ …

Read More »