Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ ಪುಂಡರು! ಗಂಟೆಗಳು ಕಳೆದರೂ FIR ಇಲ್ಲ—ಇದು ಎಷ್ಟರಮಟ್ಟಿಗೆ ಸರಿ..? ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೇ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಗಂಟೆಗಳು ಕಳೆದರೂ ಪ್ರಕರಣ ದಾಖಲಾಗಿಲ್ಲ ಎನ್ನಲಾಗುತ್ತಿದೆ. ಇದರಿಂದ ಪೊಲೀಸರ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರಶ್ನೆಗಳು ಕೇಳಿಬರುತ್ತಿವೆ… ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಆಗಸ್ಟ್ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ ಶೇ.100 ಗುರಿ ನಿಗದಿ… ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಖಡಕ್ ಸೂಚನೆ!ಆಗಸ್ಟ್ನಲ್ಲಿ 100% ಪ್ರಕರಣ ದಾಖಲಿಸುವಲ್ಲಿ ವಿಫಲ ಅಧಿಕಾರಿಗಳಿಗೆ ಮೇಲಧಿಕಾರಿಗಳ ಸೂಚನೆ… ಹುಬ್ಬಳ್ಳಿ–ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರವರ್ತನಾ ಚಟುವಟಿಕೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ ಆರೋಪ — ಅಧಿಕಾರಿಗಳ ಕ್ರಮ ಯಾವಾಗ..? ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಹಾವಳಿ ಹೆಚ್ಚಳ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ? ಆಹಾರ ಇಲಾಖೆ–ಪೊಲೀಸ್ ಇಲಾಖೆ ಏನು ಮಾಡುತ್ತಿದೆ..? ಹುಬ್ಬಳ್ಳಿ–ಧಾರವಾಡದಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಹಾಗೂ ಮಾರಾಟದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ದಂಧೆಗೆ …
Read More »
Shaikh BigTv
September 22, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಲೋಕಾಯುಕ್ತ ದಾಳಿ..! ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಸ್ಕಾಂನ ಎಇಇ ದಂಪತಿಗೆ ಸಂಬಂಧಿಸಿದ ಮನೆ ಹಾಗೂ ಕಚೇರಿ ಸೇರಿದಂತೆ ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ…. ಹೆಸ್ಕಾಂನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಕಿರಣಕುಮಾರ ಬೈಂದೂರ ಹಾಗೂ …
Read More »
BigTv News
September 18, 2026
Breaking News, Crime
ಬೆಂಗಳೂರು: ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಮತ್ತಷ್ಟು ಆರೋಪಗಳು ಬೆಳಕಿಗೆ ಬಂದಿವೆ. ಕೆಪಿಎಸ್ಸಿಯಲ್ಲಿ ಅಕ್ರಮವಾಗಿ ಗಳಿಸಿದ ಹಣದಲ್ಲಿ ಗೆಳತಿಗೆ ₹30 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿಕೊಟ್ಟಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿಐಡಿ ತಿಳಿಸಿದೆ. ಈ ಹಿಂದೆ ಇದೇ ಗೆಳತಿಗೆ ₹26 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿದ್ದ ಆರೋಪದ ಮೇಲೆ ಆಭರಣಗಳನ್ನು ಸಿಐಡಿ ಜಪ್ತಿ ಮಾಡಿತ್ತು. ಇದೀಗ ಮತ್ತಷ್ಟು ₹30 ಲಕ್ಷ …
Read More »
Shaikh BigTv
September 18, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
BOYCOTT BOYCOTT DCC.. BOYCOTT DCC..! ಸದಾನಂದ ಡಂಗನವರ ವಿರುದ್ಧ ಅಸಮಾಧಾನ ಸ್ಫೋಟ..! ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾಂಗ್ರೆಸ್ನಲ್ಲಿ ಗೊಂದಲ..! ಬಾಯ್ಕಾಟ್ ಬಾಯ್ಕಾಟ್ DCC”..! ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ — ಕಾಂಗ್ರೆಸ್ಗೆ ಎದುರಾಗುತ್ತಾ ಪ್ರತಿಭಟನೆಯ ಬಿಸಿ..! ಕಾಂಗ್ರೆಸ್ ಡಿಸಿಸಿ ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಸಭೆ..! ಪ್ರತಿಭಟನೆಗೆ ಸಿದ್ಧತೆ..? ಪಕ್ಷಕ್ಕೆ ಎದುರಾಗುತ್ತಾ ಹೊಸ ಸಂಕಷ್ಟ..! ಹುಬ್ಬಳ್ಳಿ: ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ …
Read More »
Shaikh BigTv
September 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸೈಟ್ ಇಲ್ಲ.. ಹಣವೂ ಇಲ್ಲ..! 215 ಜನರ ಅಳಲು—ಡೆವಲಪರ್ ವಿರುದ್ಧ ಕ್ರಮ ಯಾವಾಗ.? Agrahar Timmasagar, Mavanur Road, Hubli ಹುಬ್ಬಳ್ಳಿಯ ಅಮರ್ ನಗರ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 215 ಜನರಿಗೆ ವಂಚನೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ… ಸೈಟ್ ಸಿಗುತ್ತೆ ಎಂಬ ನಂಬಿಕೆಯಿಂದ ಹಣ ನೀಡಿದ ಜನರು ಇದೀಗ ಸೈಟ್ವೂ ಇಲ್ಲ, ಹಣವೂ ಇಲ್ಲ ಎಂಬ ಆರೋಪದೊಂದಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ… ಕಷ್ಟಪಟ್ಟು ದುಡಿದ …
Read More »
Shaikh BigTv
September 13, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅನಾಥಾಶ್ರಮದ ಹೆಸರಿನಲ್ಲಿ ನಂಬಿಸಿ ಅಸಹಾಯಕಳ ಮೇಲೆ ದೌರ್ಜನ್ಯ..! ಮಧ್ಯರಾತ್ರಿ ಕೃತ್ಯ — ಸಾರ್ವಜನಿಕರ ಕೈಗೆ ಸಿಕ್ಕ ಆರೋಪಿ! ಆಶ್ರಯದ ನೆಪದಲ್ಲಿ ಅಸಹಾಯಕ ಮಹಿಳೆಗೆ ಅತ್ಯಾಚಾರ ಆರೋಪ..!ಇಂಥವರಿಗೆ ಕಾನೂನಿನ ಭಯವೇ ಇಲ್ಲವೇ..? ಹುಬ್ಬಳ್ಳಿ: ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಅಸಹಾಯಕ ಮಹಿಳೆಗೆ ಆಶ್ರಯ ಕೊಡಿಸುವುದಾಗಿ ನಂಬಿಸಿ ಬೈಕ್ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಘಟನೆ ಮಾನವೀಯತೆಯನ್ನೇ ಪ್ರಶ್ನಿಸುವಂತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ…. ಮಹಿಳೆಯ ಅಸಹಾಯಕತೆ, …
Read More »
Shaikh BigTv
September 7, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ ಅಧಿಕಾರಿಗೆ ಯಾವ ಠಾಣೆಯ ಇನ್ಸ್ಪೆಕ್ಟರ್ ಯಾರು? ಯಾವ ಪಿಎಸ್ಐ ಯಾರು? ಯಾವ ಅಧಿಕಾರಿಯ ಜವಾಬ್ದಾರಿ ಏನು? ಎನ್ನುವುದೇ ಸಂಪೂರ್ಣವಾಗಿ ತಿಳಿದುಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಿರುವಾಗ… ರೌಡಿ ಶೀಟರ್ ಯಾರು?ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರು ಯಾರು.? ಗಾಂಜಾ–ಡ್ರಗ್ಸ್ ಜಾಲದ ಹಿಂದೆ ಇರುವವರು ಯಾರು.?ಅಪರಾಧ ಹಿನ್ನೆಲೆಯವರು ಯಾರು..? ಇಂತಹ ಸೂಕ್ಷ್ಮ ಮಾಹಿತಿ ಹೊಸದಾಗಿ …
Read More »
Shaikh BigTv
September 6, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್ಗಳಿಗೆ ನೋ ಎಂಟ್ರಿ — ಕ್ರಿಮಿನಲ್ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ ಕ್ಲೀನ್.. ಕಮಿಷನರ್ ಖಡಕ್..! ಬೋರಸೆ ಸಾಹೇಬರ ಹೆಸರಲ್ಲಿ ಯಾರಿಗೂ ‘ಪವರ್’ ಆಟ ಬೇಡ — ಕ್ರಿಮಿನಲ್ಗಳಿಗೆ ನೋ ಎಂಟ್ರಿ.. ಕಮಿಷನರ್ ಖದರ್ ಶುರು..! ಸಾಹೇಬರೇ ಫುಲ್ ಅಲರ್ಟ್..! ಹುಬ್ಬಳ್ಳಿ-ಧಾರವಾಡ: ಹೊಸ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಎಂಟ್ರಿಯಾಗುತ್ತಿದ್ದಂತೆ ಖಾಕಿ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ..! ಅಧಿಕಾರ ಸ್ವೀಕರಿಸಿದ ದಿನದಿಂದಲೇ …
Read More »