Breaking News

Crime

ಹಾಸನ: ₹4.50 ಲಕ್ಷ ನಗದು, ಚಿನ್ನಾಭರಣ ಕಳವು!!

ಪತ್ನಿ ರಾಜಮ್ಮ ಮನೆಗೆ ಬೀಗ ಹಾಕಿ ಬೀಗದ ಕೀ ಇಡುತ್ತಿದ್ದ ಜಾಗದಲ್ಲಿ ಕೀಯನ್ನು ಇಟ್ಟು ಚನ್ನರಾಯಪಟ್ಟಣ-ಬಾಗೂರು ರಸ್ತೆಯ ಪೂಜಾ ಕನ್ವೆಕ್ಷನ್ ಹಾಲ್‌ಗೆ ಮದುವೆಗೆ ಹೋಗಿದ್ದರು.ವಾಪಸ್ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದು ಬೀರುವಿನಲ್ಲಿದ್ದ ₹4.50 ಲಕ್ಷ ನಗದು ಹಾಗೂ ₹1.50 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಾರಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಯುವ ವೈದ್ಯ!!

ಪೂಂಬರೈ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಪೊಲೀಸರು ಕಾರನ್ನು ಪರಿಶೀಲಿಸಿದ ವೇಳೆ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅಲ್ಲದೆ ಮೃತ ವ್ಯಕ್ತಿ ತನ್ನ ದೇಹಕ್ಕೆ ಯಾವುದೋ ಅಮಲು ಪದಾರ್ಥವನ್ನು ಸಿರೆಂಜ್ ಮೂಲಕ ಚುಚ್ಚಿರುವುದು ಕಂಡು ಬಂದಿದ್ದು ಇದರಿಂದ ಆತ್ಮಹತ್ಯೆ ಮಾಡಿಕೊಂಡಂತಿದೆ ಅಲ್ಲದೆ ಮೃತ ವ್ಯಕ್ತಿ ನಾಪತ್ತೆಯಾಗಿರುವ ವೈದ್ಯ ಜೋಶುವಾ ಅವರದ್ದೇ …

Read More »

ಹುಚ್ಚು ಪ್ರೀತಿಗೆ ಪಾಗಲ್‌ ಪ್ರೇಮಿಯೊಬ್ಬ ಬರ್ಬರ ಹತ್ಯೆ!!!

ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್‌ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್‌ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಮೂಲಕ …

Read More »

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌!!

ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ನಿದ್ರಾಜನಕ ಔಷಧಿ ನೀಡಿ, ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮೊದಲು ಸಂತ್ರಸ್ತೆಗೆ ನಿದ್ರಾಜನಕ ಇಂಜೆಕ್ಷನ್ ನೀಡಲಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕುಟುಂಬ ಹೊರಗೆ ಕಾಯುತ್ತಿದ್ದಾಗ ಆಕೆಯ ಐಸಿಯು ಹಾಸಿಗೆಯ ಸುತ್ತಲೂ ಪರದೆಗಳನ್ನು ಎಳೆಯಲಾಗಿತ್ತು. ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಕೂಗಲು ಆರಂಭಿಸಿದ್ದಾರೆ.ಆರೋಪಿಯನ್ನು ಸುಭಾಷ್ ಗಠಲಾ ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಆತನನ್ನು ಅಮನಂತರ ಆಸ್ಪತ್ರೆ ಆಡಳಿತವು …

Read More »

ಪತ್ನಿ ಕೊಂದಿದ್ದ ಪತಿ ಆತ್ಮಹತ್ಯೆ, ಮಕ್ಕಳು ಅನಾಥ!!

ಕಳೆದ ಗುರುವಾರ ಪತ್ನಿ ಲಲಿತಾ (40) ಅವರನ್ನು ಮುನಿರಾಜು ಕೊಲೆ ಮಾಡಿ ಬೆಟ್ಟದಹೊಸಹಳ್ಳಿ ಬೆಟ್ಟದಲ್ಲಿ ಶವ ಬಿಸಾಡಿ ಪರಾರಿಯಾಗಿದ್ದ. ಈಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮೊದಲು ತಾಯಿ ಹಾಗೂ ಈಗ ತಂದೆಯನ್ನು ಕಳೆದುಕೊಂಡ ಮೂವರು ಹೆಣ್ಣು ಮಕ್ಕಳು ಅನಾಥರಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ

Read More »

ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದ ಹೆಂಡತಿ!!

ಇಂಧೋರ್ ನಲ್ಲಿ ಹನಿಮೂನ್ ಗೆಂದು ಹೋಗಿದ್ದ ದಂಪತಿ ಕೊಲೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.ರಾಜ ರಘುವಂಶಿ ಮತ್ತು ಸೋನಮ್ ಆಗ ತಾನೇ ಮದುವೆಯಾಗಿ ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದರು.ಎರಡು ವಾರಗಳ ನಂತರ ಪತ್ನಿ ಸೋನಂ ಮೇಘಾಲಯ ಪೊಲೀಸರ ಮುಂದೆ ಶರಣಾಗತಿಯಾಗಿದ್ದು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪತಿಯನ್ನು ಕೊಲೆ ಮಾಡಲು ನಾಲ್ಕೈದು ಗೂಂಡಾಗಳನ್ನು ಗೊತ್ತು ಮಾಡಿದ್ದಾಗಿ ತಿಳಿಸಿದ್ದಾಳೆ.ತನಿಖೆ ನಡೆಸಿದ ಪೊಲೀಸರಿಗೆ ಗಂಡನ ಮೃತದೇಹ ಪತ್ತೆಯಾಗಿತ್ತು.ಅವರ ಜೊತೆಗೆ ಇನ್ನಿಬ್ಬರು ಇದ್ದಿದ್ದಾಗಿ ಆತ …

Read More »

ನೀರಿನಲ್ಲಿ ಮುಳುಗಿಸಿ ಮಗಳ ಕೊಂದ ತಾಯಿ!!

ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದ ಶ್ವೇತಾ ಅವರನ್ನು 2018ರಲ್ಲಿ ಶಿವಮೊಗ್ಗ ಮೂಲದ ರಘು ಅವರಿಗೆ ಮದುವೆ ಮಾಡಲಾಗಿತ್ತು. ಕೆಲವು ವರ್ಷಗಳ ನಂತರ ಇವರ ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿಲ್ಲ. ಈ ಬಗ್ಗೆ ಹಲವು ಬಾರಿ ರಾಜಿ- ಪಂಚಾಯಿತಿಗಳನ್ನು ಮಾಡಲಾಗಿತ್ತು. ರಘು ನೆಲಮಂಗಲದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.ಮಗಳನ್ನು ಬೆಳಿಗ್ಗೆ ತೋಟಕ್ಕೆ ಕರೆದೊಯ್ದು ನೀರಿನ ಗುಂಡಿಯಲ್ಲಿ ಮುಳುಗಿಸಿ ಕಾಲಿನಿಂದ ತುಳಿದು ಸಾಯಿಸಿದ್ದಾಳೆ.ಆಕೆಯ ಅಕ್ಕ ಮಂಜಕ್ಕ ಕುಮ್ಮಕ್ಕು ನೀಡಿದ್ದಾಳೆ ಎಂದು ಪತಿ ರಘು ದೂರು …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ವ್ಯಕ್ತಿ ಕೊಂದು ಸುಟ್ಟ ಪ್ರಕರಣ, ಮೂವರ ಸೆರೆ!!

ಜೂ.2ರಂದು ಕಂಸಾಗರ ಗೇಟ್‌ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಹಗ್ಗದಿಂದ ಕುತ್ತಿಗೆ ಬಿಗಿದು ವ್ಯಕ್ತಿಯೊಬ್ಬರ ಕೊಲೆ ಮಾಡಿ ಪೆಟ್ರೋಲ್‌ ಸುರಿದು ಸುಟ್ಟು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.ಕಡೂರು ಪಟ್ಟಣದ ಪ್ರದೀಪ್‌ ಆಚಾರಿ (33), ಕಡೂರು ಪಟ್ಟಣ ಕೋಟೆ ಬಡಾವಣೆಯ ಸಿದ್ದೇಶ್‌ (35) ಹಾಗೂ ವಿಶ್ವಾಸ್‌ (18) ಬಂಧಿತರು.

Read More »

ಪತ್ನಿಯ ತಲೆ ಕತ್ತರಿಸಿ ರುಂಡದ ಸಮೇತ ಪೊಲೀಸ್ ಠಾಣೆಗೆ ಬಂದ ಪತಿ!

ಕೋರಮಂಗಲದ ಕಂಪೆನಿಯೊಂದರಲ್ಲಿ ಆರೋಪಿ ಶಂಕರ್ ಕೆಲಸ ಮಾಡಿಕೊಂಡಿದ್ದ. ಕೊಲೆಯಾದ ಮಹಿಳೆ ಮಾನಸಾ ಕೂಡ ಬೇರೊಂದು ಕಂಪೆನಿಗೆ ಕೆಲಸಕ್ಕೆ ಹೋಗುತ್ತಿದ್ದಳು. ಅಲ್ಲಿಯೇ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಳೆಂದು ಶಂಕಿಸಿ ಆರೋಪಿ ಶಂಕರ್, ಮಾರಕಾಸ್ತ್ರದಿಂದ ಆಕೆಯ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಲೆಯನ್ನು ಕವರ್‌ ನಲ್ಲಿ ತುಂಬಿಕೊಂಡು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರದ ಸಮೇತ ಪೊಲೀಸ್ ಠಾಣೆಗೆ ಬಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಳಿಕ ಘಟನಾ ಸ್ಥಳಕ್ಕೆ ಡಿವೈಎಸ್ಪಿ …

Read More »

ನನ್ನ ಹೆಂಡತಿಯನ್ನು ಕರೆಸಿ, ಇಲ್ಲದಿದ್ರೆ ಮರ್ಡರ್‌ ಮಾಡ್ತೀನಿ – ದೆಹಲಿ ಸಿಎಂಗೆ ಕುಡುಕನ ಬೆದರಿಕೆ!

ಕುಡಿತದ ಚಟಕ್ಕೆ ದಾಸನಾಗಿದ್ದ ತ್ರಿಪಾಠಿ ಎಂಬಾತ ಹೆಂಡ್ತಿ ಜತೆ ನಿರಂತರ ಜಗಳ ಮಾಡುತ್ತಿದ್ದನು. ಇದ್ರಿಂದ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಇದ್ರಿಂದ ಕುಪಿತಗೊಂಡ ತ್ರಿಪಾಠಿ ಹಲವು ಭಾರಿ ಪ್ರಯತ್ನಪಟ್ಟರು ಆಕೆ ಮಾತಾಡಿಸಿರಲಿಲ್ಲ. ಯುವತಿ ವಾಸವಿದ್ದ ದಿಲ್ಲಿಗೆ ಬಂದ ತ್ರಿಪಾಠಿ ಅವಾoತರ ಮಾಡಿದ್ದಾನೆ. ಸಿಎಂ ರೇಖಾಗುಪ್ತಗೆ ಕುಡುಕ ಮಹಾಶಯನ್ನೊಬ್ಬ ಕೊಲೆ ಬೆದರಿಕೆವೊಡ್ಡಿದ್ದಾನೆ. ಈ ಸಂಬಂಧ ತ್ರಿಪಾಠಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Read More »