BigTv News
June 8, 2025
Breaking News, Crime
ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು. ಇದರಿಂದ ಬೈಕ್ ತೆಗೆಯಲಾಗದೆ ಯುವಕ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳಿರುವುದು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ. ಆಟೋ ವೇಗವಾಗಿ ಹಿಂದೆ ಚಲಿಸುವುದನ್ನು ಕಂಡು ಸ್ಥಳದಲ್ಲಿದ್ದವರು ಕೂಗಾಡಿದ್ದಾರೆ. ಕೂಡಳೇ ಸ್ಥಳಕ್ಕೆ ಓಡಿ ಬಂದ ಚಾಲಕ …
Read More »
BigTv News
June 8, 2025
Breaking News, Crime
ಪಂಚಾಯಿತಿಯಾದ ಕೆಲ ದಿನಗಳ ಬಳಿಕ ಚೈತ್ರಾ, ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಮತ್ತೊಂದು ಅನೈತಿಕ ಸಂಬಂಧ ಹೊಂದಿದ್ದಾಳೆ. ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮೊದಲೇ, ತನ್ನ ಸಂಬಂಧಕ್ಕೆ ಪತಿ, ಮಕ್ಕಳು ಹಾಗೂ ಅತ್ತೆ-ಮಾವ ಅಡ್ಡಿಯಾಗಬಹುದೆಂದು, ಎಲ್ಲರನ್ನೂ ಸಾಮೂಹಿಕವಾಗಿ ಕೊಲೆ ಮಾಡಲು ಯೋಜನೆ ರೂಪಿಸಿದ್ದಳು. ಶಿವು ಸಹಕಾರದೊಂದಿಗೆ, ಚೈತ್ರಾ ಊಟ, ತಿಂಡಿಗಳಲ್ಲಿ ವಿಷಕಾರಿ ಮಾತ್ರೆಗಳನ್ನು ಬೆರೆಸುತ್ತಿದ್ದಳು. ಕುಟುಂಬಸ್ಥರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾದಾಗ ವಿಷಪ್ರಾಶನ ಮಾಡಿರುವ ಕೃತ್ಯ ಗೊತ್ತಾಗಿದೆ.ಈ ಬಗ್ಗೆ ಮಹಿಳೆಯ ಪತಿ …
Read More »
BigTv News
June 8, 2025
Breaking News, Crime
ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ.ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ.ಮೊಹಮ್ಮದ್ ಸಾಹೀರ್ ಹಾಗೂ ಅಬ್ದುಲ್ ರಜಾಕ್ ಬಂಧಿತ ಆರೋಪಿಗಳು. ಕೇರಳದ ಕಣ್ಣೂರು ಮೂಲದ ಆರೋಪಿಗಳು, ಸೂಟ್ ಕೇಸ್ ನಲ್ಲಿ ಕೆಜಿ ಲೆಕ್ಕದಲ್ಲಿ ಸಿಗರೇಟ್ ತರ್ತಿದ್ದರು. ಬಳಿಕ ಬೆಂಗಳೂರಲ್ಲಿ ಡಿಸ್ಟ್ರಿಬ್ಯೂಟ್ ಮಾಡ್ತಿದ್ರು.ಕಲಾಸಿಪಾಳ್ಯ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ …
Read More »
BigTv News
June 8, 2025
Breaking News, Crime
ಸಮಾರಂಭ ಪ್ರಾರಂಭವಾಗುವ ಹಂತದಲ್ಲಿದ್ದಾಗ ವಿವಾಹ ತಂಡದ ಸದಸ್ಯರು ಮತ್ತು ವಧುವಿನ ಕಡೆಯ ಕೆಲವು ಜನರ ನಡುವೆ ಡಿಜೆಗೆ ನೃತ್ಯ ಮಾಡುವ ವಿಚಾರದಲ್ಲಿ ಸಣ್ಣ ವಾಗ್ವಾದ ನಡೆಯಿತು. ವರನ ತಂದೆ ಪರಿಸ್ಥಿತಿಯನ್ನು ಶಾಂತಗೊಳಿಸಲು ಮತ್ತು ಜಗಳವನ್ನು ನಿಲ್ಲಿಸಲು ಪ್ರಯತ್ನಿಸಿದರು, ಆದರೆ ಕುಡಿದು ಬಂದಿದ್ದ ಕೆಲವರು ಕೋಪದಿಂದ ಕೋಲುಗಳಿಂದ ಹೊಡೆಯಲು ಪ್ರಾರಂಭಿಸಿದ್ದಾರೆ.ಗಲಾಟೆಯ ಸಮಯದಲ್ಲಿ ಪಿಸ್ತೂಲಿನೊಂದಿಗೆ ನೃತ್ಯ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅಕ್ರಮ ಬಂದೂಕಿನಿಂದ ಹಿಂಭಾಗದಿಂದ ರಾಕೇಶ್ನ ತಲೆಗೆ ಹೊಡೆದಿದ್ದಾನೆ. ಗಾಯಗೊಂಡ ರಾಕೇಶ್ ಸ್ಥಳದಲ್ಲೇ ಪ್ರಜ್ಞೆ …
Read More »
BigTv News
June 8, 2025
Breaking News, Crime
ಟ್ರ್ಯಾಕ್ ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದ್ದು ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ ಎಂದು ಗುರುತಿಸಲಾಗಿದೆ.
Read More »
BigTv News
June 8, 2025
Breaking News, Crime
ಮದುವೆ ಸಮಾರಂಭದಿಂದ 14 ಮತ್ತು 15ರ ಹರೆಯದ ಇಬ್ಬರು ಬಾಲಕಿಯರನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ.ಎಲ್ಲ ನಾಲ್ವರು ಆರೋಪಿಗಳು ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಅವರನ್ನು ಪೋಲಿಸರು ಬಂಧಿಸಿದ್ದಾರೆ.
Read More »
BigTv News
June 8, 2025
Breaking News, Crime
ಹೈದ್ರಾಬಾದ್ ನಲ್ಲಿ 30 ವರ್ಷದ ನೇಪಾಳಿ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿ ಕೊಲೆ ಮಾಡಿದ್ದಾನೆ. ಗರ್ಭಧಾರಣೆಯ ವಿವಾದದ ನಂತರ ಕೊಲೆ ಮಾಡಿ ಆಕೆಯ ಶವವನ್ನು ಚೀಲದಲ್ಲಿ ತುಂಬಿಸಿ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾನೆ.ಸ್ಥಳೀಯ ಕಾವಲುಗಾರನೊಬ್ಬ ಅನುಮಾನಾಸ್ಪದ ಚೀಲವನ್ನು ನೋಡಿ ಅಧಿಕಾರಿಗಳಿಗೆ ತಿಳಿಸಿದಾಗ ಅಪರಾಧ ಬೆಳಕಿಗೆ ಬಂದಿತು. ವಿಧಿವಿಜ್ಞಾನ ತಜ್ಞರೊಂದಿಗೆ ಹೈದರಾಬಾದ್ ಪೊಲೀಸರು ತ್ವರಿತವಾಗಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದರು.
Read More »
BigTv News
June 8, 2025
Breaking News, Crime
ಇಂದು ಮುಂಜಾನೆ ಸುಮಾರು ಒಂದು ಗಂಟೆ ಸಮಯದಲ್ಲಿ ವಿಷ್ಣು ಕುಡಿದು ಹೆಣ್ಣೂರು ಜಂಕ್ಷನ್ನಲ್ಲಿ ಗಲಾಟೆ ಮಾಡುತ್ತಿದ್ದ. ಆಗ ಅಲ್ಲಿಗೆ ಬಂದ ಹೊಯ್ಸಳ ಪೊಲೀಸರು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ರಾಮ್ಕುಮಾರ್ ಮುನ್ನುಗ್ಗಿ ಆತನನ್ನು ಹಿಡಿಯಲು ಯತ್ನಿಸಿದ.ಆಗ ರಾಮ್ಕುಮಾರ್ ಹೊಟ್ಟೆಗೆ ವಿಷ್ಣು ಚಾಕುವಿನಿಂದ ಇರಿದು ಓಡುತ್ತಿದ್ದಾಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಈ ಬಗ್ಗೆ ರಾಮ್ಕುಮಾರ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Read More »
BigTv News
June 8, 2025
Breaking News, Crime
ಉಚಿತ ಬಸ್ ಪ್ರಯಾಣದಿಂದಾಗಿ ಜನಸಂದಣಿಯಿಂದ ಕೂಡಿದ ಬಸ್ಗಳು ಕೆಲವರಿಗೆ ಕಳ್ಳತನಕ್ಕೆ ಅನುಕೂಲವಾಗಿದ್ದು,ಹಾಸನ ಜಿಲ್ಲೆಯ ಹೊಳೆನರಸೀಪುರದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನವಾದ ಘಟನೆಯಿಂದ ತನಿಖೆ ಆರಂಭಿಸಿದ ಹೊಳೆನರಸೀಪುರ ನಗರ ಠಾಣೆಯ ಪೊಲೀಸರು, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದ ನಾಲ್ವರು ಮಹಿಳೆಯರಾದ ಶಶಿ (35), ಮಾಧವಿ (40), ಅಕಿಲ (30), ಮತ್ತು ವಿದ್ಯಾ (29)ರನ್ನು ಬಂಧಿಸಿದ್ದಾರೆ. ಈ ಗ್ಯಾಂಗ್ನಿಂದ ₹6.38 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ …
Read More »
BigTv News
June 8, 2025
Breaking News, Crime
ಸುಧಾ ಹಾಗೂ ಸಿದ್ದಪ್ಪಾಜಿ ದಂಪತಿ 5, 10 ಲಕ್ಷ ರೂಪಯಿವರೆಗೆ ಚೀಟಿ ವ್ಯವಹಾರ ನಡೆಸುತ್ತಿದ್ದರು. 5 ಲಕ್ಷದ ಚೀಟಿಗೆ ತಿಂಗಳಿಗೆ 12,500, 10 ಲಕ್ಷದ ಚೀಟಿಗೆ 25 ಸಾವಿರೂ ಕಟ್ಟಿಸಿಕೊಳ್ಳುತ್ತಿದ್ದರು . ಆರಂಭದಲ್ಲಿ ಕೆಲವರಿಗೆ ಹಣವನ್ನು ನೀಡಿ ದಂಪತಿ ನಂಬಿಕೆ ಗಿಟ್ಟಿಸಿಕೊಂಡಿದ್ದರು. ದಂಪತಿಯನ್ನು ನಂಬಿ ಹಣ ಹಾಕಿದರೆ ಮೋಸ ಮಾಡಲ್ಲ. ತೊಂದರೆ ಇದ್ದಾಗ ಪಡೆಯಬಹುದು ಎಂದು ಹೇಳಿ ಜರಗನಹಳ್ಳಿ ಜನರು ಲಕ್ಷ ಲಕ್ಷ ಹಣ ಕೊಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರಿಂದ …
Read More »