BigTv News
June 3, 2025
Breaking News, Crime
ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಗಫರ್ ಖಾನ್ ಮೊಹಲ್ಲಾದ ಬಾಬಾನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ಮೃತ ವೃದ್ಧೆಯನ್ನು ಹೆಚ್.ಜಿ. ಹೊಸೂರಿನ ಲಕ್ಷ್ಮೀದೇವಮ್ಮ ಎಂದು ಗುರುತಿಸಲಾಗಿದೆ.ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ
Read More »
BigTv News
June 3, 2025
Breaking News, Crime
ವಿದ್ಯಾರ್ಥಿ ಜತೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬಳನ್ನು ಬಂಧಿಸಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.ಶಿಕ್ಷಕಿ, ವಿದ್ಯಾರ್ಥಿಯ ಜತೆ ಅನೇಕ ತಿಂಗಳುಗಳಿಂದ ಲೈಂಗಿಕ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಸ್ತುತ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಘಟನೆಯ ತನಿಖೆ ಮುಂದುವರೆದಿದೆ ಮತ್ತು ಹೆಚ್ಚಿನ ಸಂತ್ರಸ್ತರಿದ್ದರೆ, ಮುಂದೆ ಬಂದು ಹೇಳಿಕೆ ನೀಡಲು ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ
Read More »
BigTv News
June 3, 2025
Breaking News, Crime
ASI ಒಬ್ಬರು ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿದ್ದ ಆರೋಪವಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಮಡಿವಾಳದ ಹೋಟೆಲ್ನಲ್ಲಿ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧ್ಯೆ ಸಂಬಳದ ವಿಚಾರಕ್ಕೆ ಮೂರು ತಿಂಗಳಿಂದ ಗಲಾಟೆ ನಡೆಯುತ್ತಿತ್ತು. ಗಲಾಟೆ ಸಂಬಂಧ ಕಾರ್ಮಿಕನೊಬ್ಬ ಪೊಲೀಸ್ ಕಂಟ್ರೋಲ್ಗೆ ರೂಂಗೆ ಕರೆ ಮಾಡಿದ್ದ. ಕರೆ ಆಧರಿಸಿ ಸ್ಥಳಕ್ಕೆ ಹೋಗಿ ವಿಚಾರಿಸಿದ್ದೇನೆ. ಪಿಸ್ತೂಲ್ನ ಪೌಚ್ ಕಿತ್ತುಹೋಗಿತ್ತು. …
Read More »
BigTv News
June 3, 2025
Breaking News, Crime
ಕಳವಾರ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಬಿದನೂರು ತಾಲ್ಲೂಕಿನ ಮುದುಗೆರೆಯ ಗೋವಿಂದ (30) ಮತ್ತು ಅಶ್ವಿನಿ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 49 ಗ್ರಾಂನ ಬಂಗಾರದ ಮಾಂಗಲ್ಯದ ಸರ, 760 ಮಿಲಿ ತೂಕದ 2 ಬಂಗಾರದ ಗುಂಡುಗಳು, 8 ಗ್ರಾಂ ತೂಕದ ಬಂಗಾರದ ತಾಳಿ ಹಾಗೂ ನೋಂದಣಿ ಸಂಖ್ಯೆ ಇಲ್ಲದ ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ.
Read More »
BigTv News
June 3, 2025
Breaking News, Crime
ಕಳೆದ ಹಲವು ದಿನಗಳಿಂದ ಬಾಷಾ ಸಾಬ್ ನಾಲ್ಕೈದು ಜನರ ಬಳಿ ಕೈಗಡ ಸಾಲ ಪಡೆದಿದ್ದನಂತೆ. ಅಲ್ದೇ ಲಲಿತಾ, ಕಿಟ್ಯಾ ರಿಂದ ದಿನ ದುಡಿಯುವ ಆಟೋ ಸಹ ಕಿತ್ತುಕೊಳ್ಳುವ ಮೂಲಕ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಮೃತ ವ್ಯಕ್ತಿ ವೀಡಿಯೋ ಮೂಲಕ ಆರೋಪ ಮಾಡಿದ್ದಾನೆ. ಹುಬ್ಬಳ್ಳಿಯ ಎಸ್ ಎಂ ಕೃಷ್ಣ ನಗರದ ಬಾಷಾ ಸಾಬ್ ಸಂಕೇಶ್ವರ್ (65) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 1.80 ಲಕ್ಷಕ್ಕೆ ನಡೆದಿದ್ದ ಮಾತುಕತೆ ವಿಚಾರವನ್ನ ವಿಡಿಯೋದಲ್ಲಿ ತಿಳಿಸಿರೋ …
Read More »
Shaikh BigTv
June 2, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಅವಳಿ ನಗರದಲ್ಲಿ ಮನಕುಲಕುವ ಘಟನೆ ನಡೆದಿದ್ದು ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಬಡ್ಡಿ ಕಿರುಕುಳ ನೀಡಿರುವದು ಹುಬ್ಬಳ್ಳಿಯಎಸ್ ಎಂ ಕೃಷ್ಣ ನಗರದಲ್ಲಿ ನಡೆದಿದೆ. ಬಾಷಾ ಸಾಬ್ ಸಂಕೇಶ್ವರ್ (65) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮನೆಯಲ್ಲಿ ಬಡತನ ಇದ್ದರು ದುಡಿದು ಬದಕುವ ಚಲ ಬಿಡದ ಈ ವ್ಯಕ್ತಿಕಳೆದ ಹಲವು ದಿನಗಳಿಂದ ಬಾಷಾ ಸಾಬ್ ನಾಲ್ಕೈದು ಜನರ ಬಳಿ ಕೈಗಡ ಸಾಲ ಪಡೆದಿದ್ದನಂತೆ. ಅದರಂತೆಯೇ ಹಣ ವಾಪಸ್ ನೀಡೋದಾಗಿ ಲಲಿತಾ, …
Read More »
Shaikh BigTv
June 2, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ದಾಜಿಬನಪೇಟಯ ಎಸ್. ಟಿ. ಬಂಡಾರಿ ಅಂಗಡಿ ಹತ್ತಿರ ಮಹಿಳೆ ತನ್ನ ಪರ್ಸ್, ದುಡ್ಡು, ಮೊಬೈಲ್ ಕಳೆದುಕೊಂಡಿದ್ದು, ಅದು ಯಲ್ಲಾಪುರದ ಆಫರಾಜ್ ಅವರಿಗೆ ಸಿಕ್ಕಿರುತ್ತದೆ. ಸಾವಿರಾರು ರೂಪಾಯಿಗಳು, ಇತರ ವಸ್ತುಗಳಿರುವ ಬ್ಯಾಗ್ ಅನ್ನು ತಂದು ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ. https://www.instagram.com/reel/DKZ4V9NPp2N/?igsh=MW9uMmgwdGlpa3VzNQ== ಹಳೇಹುಬ್ಬಳ್ಳಿಯ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಸಾಭಿತುಪಡಿಸಿದ್ದಾರೆ. ಯುವಕನ ಪ್ರಾಮಾಣಿಕತೆಗೆ ಪೊಲೀಸರು ಪ್ರಶಂಸೆ ನೀಡಿದ್ದಾರೆ..
Read More »
BigTv News
June 2, 2025
Breaking News, Crime
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರ ಸೂಚನೆಯಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾರಂಭಿಸಿದ್ದರು.ಮಧ್ಯರಾತ್ರಿ ವೇಳೆ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಪ್ರಮುಖರು ಕಡಬ ಪೊಲೀಸ್ ಠಾಣೆ ಎದುರು ಹಾಜರಾಗಿದ್ದಾರೆ. ಪೊಲೀಸರ ಈ ನಡೆ ವಿರೋಧಿಸಿ ಠಾಣೆ ಎದುರು …
Read More »
BigTv News
June 2, 2025
Breaking News, Crime
ಐಸಿಜಿ ಹಡಗನ್ನು ಗುರುತಿಸಿದ ಕಳ್ಳಸಾಗಣೆದಾರರು ಅದನ್ನು ಅಂತರರಾಷ್ಟ್ರೀಯ ಸಾಗರ ಗಡಿ ರೇಖೆಯ ಮೂಲಕ ಎಸೆದು ಪರಾರಿಯಾಗಿದ್ದರು. ಏಪ್ರಿಲ್ 10 ರಂದು, ಭಾರತೀಯ ಕರಾವಳಿ ಕಾವಲು ಪಡೆ ಬಂಗಾಳ ಕೊಲ್ಲಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಭಾರತೀಯ ಮೀನುಗಾರಿಕಾ ದೋಣಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.ಗುಜರಾತ್ ಕರಾವಳಿಯ ಬಳಿ ಸುಮಾರು 1800 ಕೋಟಿ ರೂ. ಮೌಲ್ಯದ ಸುಮಾರು 300 ಕೆಜಿ ಮಾದಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.ಕೋಸ್ಟ್ ಗಾರ್ಡ್ ಹಡಗನ್ನು ನೋಡಿ, ದೋಣಿಯಲ್ಲಿದ್ದ ಕಳ್ಳಸಾಗಣೆದಾರರು ಮಾದಕ ವಸ್ತುಗಳನ್ನು ಸಮುದ್ರಕ್ಕೆ …
Read More »
BigTv News
June 2, 2025
Breaking News, Crime
ಇಲ್ಲೊಂದು ಮದುವೆ ಮನೆ ಕ್ಷುಲ್ಲಕ ಕಾರಣವೊಂದಕ್ಕೆ ರಣರಂಗವಾಗಿ ಬದಲಾಗಿದೆ.ಕೇವಲ ಕೂಲರ್ ವಿಚಾರಕ್ಕೆ ವರ ಮತ್ತು ವಧುವಿನ ಕಡೆಯವರ ನಡುವೆ ಜಗಳ ಜೋರಾಗಿದ್ದು ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.ಮಂಟಪದಲ್ಲಿ ಕೂಲರ್ ವಿಚಾರಕ್ಕೆ ವಧು & ವರನ ಕಡೆಯವರ ಮಧ್ಯೆ ಜಗಳ ಪ್ರಾರಂಭವಾಗಿ ನಂತರ ಅತಿರೇಕಕ್ಕೆ ತಿರುಗಿದೆ.ಅತಿಥಿಗಳು ಪರಸ್ಪರ ಪ್ಲಾಸ್ಟಿಕ್ ಕುರ್ಚಿ, ಪಾತ್ರೆಗಳಿಂದ ಬಡಿದಾಡಿಕೊಂಡಿದ್ದಾರೆ. ಈ ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ
Read More »