Breaking News

Crime

ವಿಜಯಪುರ: ಕೆನರಾ ಬ್ಯಾಂಕ್‌ನಲ್ಲಿ ದರೋಡೆ, 59ಕೆಜಿ ಚಿನ್ನಾಭರಣ ಕಳವು!

ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದ್ದು, 59 ಕೆ.ಜಿ. ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳವು ಮಾಡಲಾಗಿದೆ.ಅಲ್ಲದೇ, ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮತ್ತು ಪತ್ತೆ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

Read More »

ಕೆಲಸಕ್ಕಿದ್ದ ಮನೆಯಲ್ಲಿ 2 ಕೆಜಿ ಚಿನ್ನ ದೋಚಿದ ದಂಪತಿ!!

ಎಚ್‌ಎಎಲ್‌ ಸಮೀಪದ ಎಲ್‌.ಬಿ.ಶಾಸ್ತ್ರಿ ನಗರ ನಿವಾಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ರಾಜಕೀಯ ಮುಖಂಡ ರಮೇಶ್‌ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1.70 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸಂಬಂಧ ರಮೇಶ್‌ ಅವರು ನೀಡಿದ ದೂರಿನ ಮೇರೆಗೆ ನೇಪಾಳ ಮೂಲದ ರಾಜ್‌ ಮತ್ತು ಆತನ ಪತ್ನಿ ದೀಪಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ದಂಪತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಸಂಬಂಧ ಪ್ರಕರಣ …

Read More »

ಮಂಡ್ಯ : ಹಿಂದೂ ಮುಖಂಡನ ವಿರುದ್ಧ FIR!!

ಯುವತಿಯ ಬೆನ್ನುಬಿದ್ದ ಹಿಂದೂ ಮುಖಂಡನೊಬ್ಬ ನಿರಂತರ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿದ್ದಾನೆ , 7 ಮದುವೆ ರದ್ದು ಮಾಡಿಸಿದ್ದಾನೆ . ಅಲ್ಲದೆ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಯನ್ನೆಲ್ಲ ರದ್ದು ಮಾಡಿಸಿದ್ದಲ್ಲದೆ, ಆಯಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಸದ್ಯ ಆತನ ಆತನ ವಿರುದ್ದ ಕೆರಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ

Read More »

ಅಕ್ರಮ ಗೋ ಸಾಗಾಟ, ಇಬ್ಬರ ಬಂಧನ!!

ಬಿ.ಎಚ್ ಕೈಮರ ಸಮೀಪದ ಶಾಂತಿಭವನ ಚರ್ಚ್ ಸಮೀಪ ಗಸ್ತಿನಲ್ಲಿದ್ದಾಗ ಬಾಳೆಹೊನ್ನೂರು ಭಾಗದಿಂದ ಬಂದ ಪಿಕಪ್ ವಾಹನವನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲಿಸಿದಾಗ 5 ಹೋರಿ ಹಾಗೂ 1 ದನ ಪತ್ತೆಯಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ವಾಹನ ಚಾಲಕ ಲಕ್ಕವಳ್ಳಿಯ ಮಣಿ ಹಾಗೂ ಸಹಾಯಕ ಕರಣಕುಮಾರ್ ಬಂಧಿತರು.

Read More »

ಅನೈತಿಕ ಸಂಬಂಧ ಆರೋಪ, ಜೋಡಿಗೆ ಹಗ್ಗ ಕಟ್ಟಿ ಶಿಕ್ಷೆ!!

ಸುಲ್ತಾನಾಬಾದ್ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಅನೈತಿಕ ಸಂಬಂಧದ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಹಗ್ಗದಿಂದ ಕಟ್ಟಿ ಸಾರ್ವಜನಿಕವಾಗಿ ‘ಶುದ್ಧೀಕರಣ’ ಎಂಬ ವಿಚಿತ್ರ ಆಚರಣೆಗೆ ಒಳಪಡಿಸಿ, ನಂತರ ಪೊಲೀಸರಿಗೆ ಒಪ್ಪಿಸಲಾಗಿದೆ.ಆನ್‌ಲೈನ್ ಸ್ನೇಹವು ಕ್ರಮೇಣ ಅನೈತಿಕ ಸಂಬಂಧಕ್ಕೆ ತಿರುಗಿದೆ ಎಂದು ಹೇಳಲಾಗುತ್ತಿದೆ. ಸ್ವಾಮಿ ಕಳೆದ ಮೂರು ದಿನಗಳಿಂದ ಮೌನಿಕಾ ಅವರ ಮನೆಯಲ್ಲಿ ತಂಗಿದ್ದನು. ಇದು ಸ್ಥಳೀಯರ ಗಮನಕ್ಕೆ ಬಂದಿದ್ದು, ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ವೈರಲ್ ಆಗಿರುವ …

Read More »

ತುಮಕೂರು :ಆನ್ಲೈನ್ ಬೆಟ್ಟಿಂಗ್ ಆಡಿದ ಎಸ್‌ಐ ಅಮಾನತು!!

ತುಮಕೂರು ಜಿಲ್ಲೆ ತುರುವೇಕೆರೆ ಸಬ್ ಇನ್ಸ್ಪೆಕ್ಟರ್ ಸಂಗಮೇಶ ಮೇಟಿ ಅಮಾನತುಗೊಂಡವರು. ಪ್ರಕರಣವೊಂದರಲ್ಲಿ ತಪ್ಪಿಸ್ಥಸ್ಥನಾಗಿದ್ದ ಆರೋಪಿಯನ್ನು ಜೈಲಿಗೆ ಬಿಡುವಾಗ ಆತನ ಮೊಬೈಲ್ ನಲ್ಲಿ ಫೋನ್ ಪೇ ಪಾಸ್ವರ್ಡ್ ಪಡೆದು ಆನ್ಲೈನ್ ನಲ್ಲಿ ಬೆಟ್ಟಿಂಗ್ ಆಡಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಂತೆಯೇ ಸಬ್ ಇನ್ಸ್ಪೆಕ್ಟರ್ ಸಂಗಮೇಶ ಮೇಟಿ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಅಮಾನತು ಮಾಡಿದ್ದಾ

Read More »

ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ, 7 ಆರೋಪಿಗಳು ಅರೆಸ್ಟ್!

ಕೊಪ್ಪಳ ಜಿಲ್ಲೆಯಲ್ಲಿ ಗುಂಪೊಂದು ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಹೊಡೆದು ಕ್ರೂರವಾಗಿ ಕೊಂದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಒಟ್ಟು ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮೋದ್, ನಾಗರಾಜ್, ಪ್ರದೀಪ್, ರವಿ, ಗೌತಮ್ ಮಂಜುನಾಥ್ ಹಾಗು ಇನ್ನೊರ್ವ ಆರೋಪಿ ಸೇರಿದಂತೆ ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ.

Read More »

ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!!

ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 90,000 ರೂಪಾಯಿ ದಂಡ ವಿಧಿಸಲಾಗಿದ್ದು, ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕೆಂದು ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ತೀರ್ಪಿನಲ್ಲಿ ತಿಳಿಸಿದ್ದಾರೆ.ವಿಚಾರಣೆಯ ವೇಳೆ, ಜ್ಞಾನಶೇಖರನ್ ಚೆನ್ನೈನ ಹಲವು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 100 ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್‌ಯುವಿಯನ್ನು …

Read More »

ನಡುಬೀದಿಯಲ್ಲಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹಲ್ಲೆ!!

ಹಳೆಯ ದ್ವೇಷ ಮತ್ತು ಆಸ್ತಿ ವಿವಾದಕ್ಕೆ ನಾಲ್ವರು ವ್ಯಕ್ತಿಗಳು ಸೇರಿ 35 ವರ್ಷದ ವ್ಯಕ್ತಿಯನ್ನು ಸಾರ್ವಕನಿಕರ ಮುಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.ಮೃತರ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.ಚನ್ನಪ್ಪ ಹುಸೇನಪ್ಪ ನರಿನಾಳ್ ಎಂದು ಗುರುತಿಸಲಾಗಿದೆ.

Read More »

ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಬಾಲಕಿ ಸಾವು.!

ಪಾಟ್ನಾ ಆಸ್ಪತ್ರೆಯಲ್ಲಿ ಆರು ಗಂಟೆಗಳ ಕಾಲ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದು ವಿಳಂಬವಾಯಿತು ಎಂದು ಆಕೆಯ ಕುಟುಂಬ ಹೇಳಿಕೊಂಡ ನಂತರ, ಆಕೆಯ ಗಾಯಗಳಿಂದಾಗಿ ದುರಂತವಾಗಿ ಸಾವನ್ನಪ್ಪಿದ ಘಟನೆ ಬಿಹಾರದಲ್ಲಿ ನಡೆದಿದೆ. ಸಾಹ್ನಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಭೀಕರ ಅತ್ಯಾಚಾರ ಎಸಗಿ, ನಂತರ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಎಚ್ಚರಗೊಂಡು ಬಾಲಕಿ ಕಾಣೆಯಾಗಿರುವುದನ್ನು ಕಂಡುಕೊಂಡ ಆಕೆಯ ತಾಯಿ, ತೀವ್ರ ಹುಡುಕಾಟ ನಡೆಸಿದರು. ಸಾಹ್ನಿಯೊಂದಿಗೆ ಬಾಲಕಿ …

Read More »