BigTv News
June 1, 2025
Breaking News, Crime
ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ. ಜಂಗಮಕೋಟೆ ಮೂಲದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ …
Read More »
BigTv News
June 1, 2025
Breaking News, Crime
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
Read More »
BigTv News
June 1, 2025
Breaking News, Crime
ಹಳೆ ದ್ವೇಷ ಹಿನ್ನೆಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ನಡೆದಿದೆ.ಚೆನ್ನಪ್ಪ ಹರಿಜನ್ ಅವರನ್ನು ಮಚ್ಚಿನಿಂದ ಕೊಲೆ ಮಾಡಿದ್ದು, ಈ ಘಟನೆಯ ಪರಿಣಾಮ ಪಟ್ಟಣದ ಜನರಲ್ಲಿ ಆತಂಕ ಮೂಡುವಂತಾಗಿದೆ.ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Read More »
BigTv News
May 31, 2025
Breaking News, Crime
ಚಾಮರಾಜನಗರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ ನಿಲ್ದಾಣದಲ್ಲಿ ಕಾಂಪೌಂಡ್ನ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಎರಡು ಸರಳಿನ ಮಧ್ಯೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 31, 2025
Breaking News, Crime
ಶಂಕರ್ ಹಾಗೂ ಸುರೇಶ್ ಅವರು ಐಪಿಎಲ್ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ₹1,200 ಮೌಲ್ಯದ ಟಿಕೆಟ್ ಅನ್ನು ₹ 5,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದ ಗೋವಿಂದರಾಜ ನಗರ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್ ಸಿಬ್ಬಂದಿಯ ಕೈವಾಡ ಇರುವುದು ಪತ್ತೆಯಾಗಿತ್ತು.ಆರೋಪಿಗಳಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಟಿಕೆಟ್ ನೀಡಿದ್ದ ಆರೋಪದ ಮೇರೆಗೆ ವೆಂಕಟಗಿರಿಗೌಡ ಮತ್ತು ರವಿಚಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ …
Read More »
BigTv News
May 31, 2025
Breaking News, Crime
ಅಕ್ಕ ತಂಗಿ ಕೆರೆಯಲ್ಲಿ ಶುಕ್ರವಾರ ಕೊಳೆತ ಸ್ಥಿತಿಯಲ್ಲಿ ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ. ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿ ದಿನಗಳು ಆಗಿರಬಹುದು. ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Read More »
BigTv News
May 31, 2025
Breaking News, Crime
ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಮುದುಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಗುವಿನ ತಂದೆಯ ಅಜ್ಜ ಅರವಿಂದ್ ಪಟೇಲ್ ಎಂದು ಗುರುತಿಸಲಾಗಿದೆ.1.5 ಕೆಜಿ ಚಿನ್ನದ ಸುಲಿಗೆಗಾಗಿ ಈ ಅಪಹರಣ ನಡೆದಿದ್ದು, ಬಂಧಿಸಲಾದ ಮೂವರು ವ್ಯಕ್ತಿಗಳಲ್ಲಿ ಪ್ರಮುಖ ಆರೋಪಿಯನ್ನು ಮಗುವಿನ ತಂದೆಯ ಅಜ್ಜ ಅರವಿಂದ್ ಪಟೇಲ್ ಎಂದು ಗುರುತಿಸಲಾಗಿದೆ . ಈ ಅಪಹರಣವನ್ನು ಅರವಿಂದ್ ಪಟೇಲ್ ಮತ್ತು ಅವರ ಸಂಬಂಧಿ ರಾಕೇಶ್ ಪಟೇಲ್ …
Read More »
BigTv News
May 31, 2025
Breaking News, Crime
ಸುಜಾತ ಅವರನ್ನು ಶಿರಸಿ ಯುವಕನ ಜೊತೆಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾಗಿದ್ದ ಸುಜಾತ ಎರಡು ವರ್ಷದಿಂದ ತವರು ಮನೆಯಲ್ಲಿ ವಾಸವಾಗಿದ್ದರು. ಆಯನೂರು ಕೋಟೆಯ ಸಚಿನ್ ಪರಿಚಯವಾಗಿದ್ದು, ಕಳೆದ ಒಂದು ವಾರದಿಂದ ತಮ್ಮಡಿಕೊಪ್ಪದ ಸುಜಾತ ಮನೆಯಲ್ಲಿ ಸಚಿನ್ ವಾಸವಾಗಿದ್ದ. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ …
Read More »
BigTv News
May 31, 2025
Breaking News, Crime
ಬಸಂತಿ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದಿದ್ದಾನೆ.ಆರೋಪಿಯ ಅಣ್ಣನನ್ನು ಮದುವೆಯಾಗಿದ್ದರು ಎಂದು ಹೇಳಲಾಗಿದೆ. ಇನ್ನೂ ಈ ಘಟನೆ ನಡೆಯಲು ಕೌಟುಂಬಿಕ ಕಲಹವೇ ಕಾರಣವಾಗಿರಬಹುದು ಎಂದು ಪೊಲೀಸರು ಹೇಳಿದ್ದಾರೇ.ಕತ್ತರಿಸಿದ ತಲೆ ಮತ್ತು ರಕ್ತದ ಕಲೆಗಳಿಂದ ಕೂಡಿದ ಆಯುಧವನ್ನು ಹೊತ್ತುಕೊಂಡು ಬೀದಿಗಳಲ್ಲಿ ಓಡಾಡಿದ್ದಾನೆ.ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಆರೋಪಿಯಿಂದ ಆಯುಧವನ್ನು ಸಹ ವಶಪಡಿಸಿಕೊಳ್ಳಲಾಗಿದೆ.
Read More »
BigTv News
May 31, 2025
Breaking News, Crime
ಲೈಂಗಿಕ ಸಂಪರ್ಕ ನಿರಾಕರಿಸಿದ್ದಕ್ಕೆ ಪಾಪಿ ಪತಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಭಯಾನಕ ಘಟನೆ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.ಪತಿ ಅಡುಗೆಮನೆಯ ಗ್ಯಾಸ್ ಸ್ಟೌವ್ ಬಳಸಿ ಕಾಗದದ ತುಂಡನ್ನು ಹೊತ್ತಿಸಿ ಆಕೆಯ ಮೇಲೆ ಎಸೆದಿದ್ದರಿಂದ ಸೀಮೆಎಣ್ಣೆ ಹೊತ್ತಿಕೊಂಡಿತು ಎಂದು ವರದಿ ತಿಳಿಸಿದೆ. ಸಂತ್ರಸ್ತೆಯ ಎದೆ, ಹೊಟ್ಟೆ, ಕಾಲುಗಳು ಮತ್ತು ಕೈಗಳ ಮೇಲೆ ವ್ಯಾಪಕ ಸುಟ್ಟ ಗಾಯಗಳಾಗಿವೆ. ಆಕೆಯನ್ನು ತಕ್ಷಣ ಸಿಯಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಯ ಸ್ಥಿತಿ ಇನ್ನೂ …
Read More »