BigTv News
May 27, 2025
Breaking News, Crime
ಔಷಧಿ ಸಾಗಣೆ ಮಾಡಲು ಬಳಸಿದ ಮುಚ್ಚಿದ ಕಂಟೇನರ್ ಟ್ರಕ್ನಿಂದ 4.9 ಲಕ್ಷ ರೂ. ಮೌಲ್ಯದ ನೋವು ನಿವಾರಕ ಮಾತ್ರೆಗಳನ್ನು ಕಳ್ಳತನ ಮಾಡಿದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಕಂಪನಿಯ ವ್ಯವಸ್ಥಾಪಕ ಬಸವರಾಜ್ ನೀಡಿದ ದೂರಿನಲ್ಲಿ, ಎರಡು ಪ್ರಮುಖ ಸ್ಥಳಗಳಾದ ಬನಕಾಪುರ ಟೋಲ್ ಹಾಗೂ ಬೊಮ್ಮನಹಳ್ಳಿ ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಆದರೆ ಅಲ್ಲಿ ಯಾವುದೇ ಅನುಮಾನಾಸ್ಪದ ಚಲನೆ ಕಂಡುಬಂದಿಲ್ಲ. ಇದರಿಂದಾಗಿ ದೂರು ದಾಖಲಿಸಲು ಕೆಲ ದಿನಗಳ ಕಾಲ ವಿಳಂಬವಾಯಿತು. ಆದರೆ …
Read More »
BigTv News
May 27, 2025
Breaking News, Crime
ಕಾರಾಗೃಹದಲ್ಲೊಂದು ಹಗರಣ ಬೆಳಕಿಗೆ ಬಂದಿದೆ. ನಾಲ್ವರು ಕೈದಿಗಳು ತಮ್ಮ ಗೆಳತಿ ಹಾಗೂ ಪತ್ನಿಯರನ್ನು ಆಗಾಗ ಭೇಟಿಯಾಗಲು ಹಾಗೂ ಅವರೊಂದಿಗೆ ಹೊರಗಡೆ ತಿರುಗಾಟ ನಡೆಸಲು ಪೊಲೀಸರಿಗೆ ಲಂಚ ನೀಡಿರುವುದು ಬಯಲಾಗಿದೆ.ಆಸ್ಪತ್ರೆಗೆ ಭೇಟಿಯಾಗಬೇಕೆಂದು ಅನುಮತಿ ಪಡೆದ ಕೈದಿಗಳು ಜೈಲಿನ ಹೊರಗೆ ಕೆಲವು ಗಂಟೆಗಳ ಕಾಲ ಸ್ವಾತಂತ್ರ್ಯವನ್ನು ಆನಂದಿಸಲು ಲಂಚ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ಕಾನ್ಸ್ಟೆಬಲ್ಗಳು, ನಾಲ್ವರು ಕೈದಿಗಳು ಮತ್ತು ನಾಲ್ವರು ಸಂಬಂಧಿಕರು ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ …
Read More »
BigTv News
May 26, 2025
Breaking News, Crime
ಕಳವು ಪ್ರಕರಣ ಭೇದಿಸಿರುವ ಬೆಂಡಿಗೇರಿ ಠಾಣೆ ಪೊಲೀಸರು, ಒಬ್ಬನನ್ನು ಬಂಧಿಸಿದ್ದು, ಆತನಿಂದ 6.37 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.ಒಟ್ಟು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ.ಮೌಲ್ಯದ 62 ಗ್ರಾಂ 400 ಮಿಲಿ ತೂಕದ ಚಿನ್ನಾಭರಣ, 27,400 ರೂ.ಮೌಲ್ಯದ 310 ಗ್ರಾಂ ಬೆಳ್ಳಿ ಆಭರಣ, ಒಟ್ಟು 5,37,400 ರೂ. ಚಿನ್ನ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ.ದೊಡ್ಡಮನಿ ಕಾಲನಿ 3ನೇ ಕ್ರಾಸ್ನ ಅಮನ್ ಬೇಫಾರಿ …
Read More »
BigTv News
May 26, 2025
Breaking News, Crime
ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಆಸ್ಪತ್ರೆಯ ಬಳಿಯಿದ್ದ ಆಂಬುಲೆನ್ಸ್ ಅನ್ನು ಇದೀಗ ಧ್ವಂಸ ಮಾಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
Read More »
BigTv News
May 26, 2025
Breaking News, Crime
ಮದ್ಯಪಾನ ಮಾಡಿದ ಮತ್ತಿನಲ್ಲಿವ್ಯಕ್ತಿ ಒಬ್ಬ ಒನ್ ವೇಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟು ಮಾಡಿದ್ದಲ್ಲದೆ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾನೆ. ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು ಬಳಿ ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ.ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರುಕೇಡ್ಗೆ ಕಾರು ಗುದ್ದಿಸಿದ್ದಾನೆ. ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ. ನಂತರ ಕಾರಿನ ಬಾಗಿಲು ತೆರೆಯುವಂತೆ ಪೊಲೀಸರು ಸೂಚನೆ ನೀಡಿದರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ. …
Read More »
BigTv News
May 26, 2025
Breaking News, Crime
ಬೇವಾರ್ ಜಿಲ್ಲೆಯ ರಾಯಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಥಳೀಯ ರೌಡಿಶೀಟರ್ ಒಬ್ಬ ತನ್ನದೇ ಡ್ರೈವರ್ನನ್ನು ಜೆಸಿಬಿ ಯಂತ್ರಕ್ಕೆ ತಲೆಕೆಳಗಾಗಿ ನೇತುಹಾಕಿ, ಬೆಲ್ಟ್ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ.ವಿಡಿಯೋ ವೈರಲ್ ಆದ ಕೂಡಲೇ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸರಾ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಜಸ್ಥಾನದಲ್ಲಿ ಬಿಜೆಪಿ ಅಲ್ಲ, ಮಾಫಿಯಾಗಳ ಆಡಳಿತ ನಡೆಯುತ್ತಿದೆ” …
Read More »
BigTv News
May 26, 2025
Breaking News, Crime
40 ವರ್ಷದ ಒಂಟಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ.ಹೋಲ್ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎನ್ನುವವರ ಪತ್ನಿ ಲತಾ ಅವರ ಕೊಲೆಯಾಗಿದೆ. ಲತಾ ಅವರನ್ನು ಕೊಲೆಗೈದು ದುಷ್ಕರ್ಮಿಗಳು 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ …
Read More »
BigTv News
May 26, 2025
Breaking News, Crime
ಶಿರಾದ ಭವಾನಿನಗರದ ನಿವಾಸಿಗಳಾದ ರಮೇಶ್ ಮತ್ತು ಉಮಾ ದಂಪತಿಯ ಎರಡು ತಿಂಗಳ ಮಗುವಿಗೆ ಏಕಾಏಕಿ ವಾಂತಿ ಕಾಣಿಸಿಕೊಂಡಿತ್ತು.ಮಗುವನ್ನು ಶುಕ್ರವಾರ ಮಧ್ಯರಾತ್ರಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ವೈದ್ಯ ಚಿಕಿತ್ಸೆ ನೀಡಿದ ನಂತರ ಮಗುವನ್ನು ಮನೆಗೆ ವಾಪಸ್ ಕರೆದುಕೊಂಡು ಹೋಗಿದ್ದಾರೆ.ಚಿಕಿತ್ಸೆ ನೀಡಿದರೂ ವಾಂತಿ ನಿಲ್ಲದ ಕಾರಣ ಮತ್ತೆ ಶನಿವಾರ ಆಸ್ಪತ್ರೆಗೆ ಕರೆ ತಂದಿದ್ದು ರಕ್ತ ಪರೀಕ್ಷೆ ಮಾಡಿಸುವಂತೆ ವೈದ್ಯರು ಸೂಚಿಸಿದಾಗ ಪರೀಕ್ಷೆಗಾಗಿ ರಕ್ತ ಪಡೆಯುವಾಗ ಮಗು ಮೃತಪಟ್ಟಿದೆ.ಪ್ರಕರಣ ದಾಖಲಾಗಿದ್ದು ತನಿಖೆ ನಂತರ …
Read More »
BigTv News
May 26, 2025
Breaking News, Crime
ಮಹಿಳೆಯೊಬ್ಬರ ಜೊತೆಗಿನ ಲೈಂಗಿಕ ಕ್ರಿಯೆಯೇ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯ ಮನೋಹರ್ ಲಾಲ್ ಧಕಡ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದರು ಅದರಂತೆ ಭಾನುವಾರ ಮನೋಹರ್ ಲಾಲ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಮಂಡಸೌರ್ ಎಸ್ಪಿ ಅಭಿಷೇಕ್ ಆನಂದ್ ದೃಢಪಡಿಸಿದ್ದಾರೆ.
Read More »
BigTv News
May 26, 2025
Breaking News, Crime
ಬೇಸಿಗೆ ಶಿಬಿರಕ್ಕೆ ತೆರಳಿ ಮನೆಗೆ ಬಂದಿದ್ದ ಬಾಲಕಿ ಅಸ್ವಸ್ಥಗೊಂಡಿದ್ದು ಈ ಕುರಿತು ಗಾಬರಿಗೊಂಡ ಪೋಷಕರು ಮಗುವನ್ನು ವೈದ್ಯರ ಬಳಿ ಕರೆದುಕೊಂಡು ತಪಾಸಣೆ ನಡೆಸಿದ್ದಾರೆ ಈ ವೇಳೆ ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ, ಇದಾದ ಬಳಿಕ ಮಗುವಿನ ಬಳಿ ವಿಚಾರಿಸಿದಾಗ ನೃತ್ಯ ಶಿಕ್ಷಕ ಕೃತ್ಯ ಎಸಗಿರುವುದಾಗಿ ಹೇಳಿದ್ದು ಈ ಕುರಿತು ಪೋಷಕರು ನೃತ್ಯ ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ನೃತ್ಯ ಶಿಕ್ಷಕನನ್ನು ಆತನ ಮನೆಯಿಂದ ಬಂಧಿಸಿ ಬಳಿಕ …
Read More »