BigTv News
May 21, 2025
Breaking News, Crime
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ದರ್ಶನ್ ಸೇರಿದಂತೆ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ದರ್ಶನ್ ಹಾಗೂ ಪ್ರಕರಣದ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.ಈ ಕೇಸ್ ಕುರಿತಂತೆ ಮೊದಲ ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಈಗ 10 …
Read More »
BigTv News
May 21, 2025
Breaking News, Crime
ಆನೇಕಲ್ ತಾಲೂಕಿನ ಸೂರ್ಯನಗರದ SBI ಬ್ಯಾಂಕ್ನಲ್ಲಿ ನಡೆದ ಒಂದು ಘಟನೆಯು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಹಕರೊಬ್ಬರು ಕನ್ನಡದಲ್ಲಿ ಮಾತನಾಡಲು ಕೋರಿದಾಗ, ಬ್ಯಾಂಕ್ ವ್ಯವಸ್ಥಾಪಕರು ಉದ್ಧಟತನದಿಂದ ವರ್ತಿಸಿ, ‘ನಾನು ಕನ್ನಡ ಮಾತಾಡಲ್ಲ, ಇದು ಭಾರತ, ಹಿಂದಿಯಲ್ಲೇ ಮಾತಾಡುತ್ತೇನೆ,’ ಎಂದು ದರ್ಪದಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.ಸರ್ಜಾಪುರದ ಎಸ್ಬಿಐ ಶಾಖೆಗೆ ಭೇಟಿ ನೀಡಿದ ಗ್ರಾಹಕರೊಬ್ಬರು ಕನ್ನಡದಲ್ಲಿ ಸಂವಹನ ನಡೆಸಲು ಕೋರಿದಾಗ, ಬ್ಯಾಂಕ್ ಮ್ಯಾನೇಜರ್ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತನಾಡಲು ನಿರಾಕರಿಸಿ, ಹಿಂದಿಯನ್ನೇ ಬಳಸುವುದಾಗಿ …
Read More »
BigTv News
May 21, 2025
Breaking News, Crime
ಮೈಸೂರಿನಲ್ಲಿ ಯುವತಿಯ ಮೃತದೇಹ ಮತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಇದೀಗ ಯುವತಿಯ ಸಂಬಂಧಿ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯ ಸೋದರ ಮಾವನ ಮಗ ವೆಂಕಟೇಶ್ ಈ ಕುರಿತು ಗಂಭೀರವಾದ ಆರೋಪ ಮಾಡಿದ್ದಾರೆ.ಆಸ್ಪತ್ರೆಗೆ ಹೊರಡುವ ಮುನ್ನ ತಂದೆಗೆ ಯುವತಿ ಕರೆ ಮಾಡಿದ್ದಾಳೆ. ಮಳೆ ಬರುತ್ತಿದೆ ಆಟೋದಲ್ಲಿ ಹೋಗುವಂತೆ ತಂದೆ ತಿಳಿಸಿದ್ದರು. ಆದರೆ ಬೆಳಿಗ್ಗೆ ಕುತ್ತಿಗೆಗೆ ವೇಲ್ನಿಂದ ಬಿಗಿದು ಹತ್ಯೆ ಮಾಡಿದ್ದಾರೆ. ಇದನ್ನೆಲ್ಲಾ ನೋಡಿದರೆ …
Read More »
BigTv News
May 21, 2025
Breaking News, Crime
ತಾನು ವಾಸಿಸುತ್ತಿದ್ದ ಸ್ಥಳದಲ್ಲಿ ತನ್ನ ಸ್ನೇಹಿತರು ಅವರ ಮಕ್ಕಳಿಗಾಗಿ ಶಾಲಾ, ಕಾಲೇಜು ಶುಲ್ಕವನ್ನು ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಪಾವತಿಸಿದ್ದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್ಗೆ 4 ಲಕ್ಷ ರೂ., ಅನಿಲ್ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 …
Read More »
BigTv News
May 21, 2025
Breaking News, Crime
ಗಂಡ ತನ್ನ ಪತ್ನಿಯಿಂದ ಹಿಂಸೆಗೊಳಗಾಗಿರುವುದಾಗಿ ಆರೋಪಿಸಿ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಮುಂದೆ ಕಣ್ಣೀರು ಹಾಕಿದ್ದಾನೆ.ನನ್ನ ಹೆಂಡತಿ ದಿನಂಪ್ರತಿ ನನ್ನನ್ನು ಹೊಡೆಯುತ್ತಾಳೆ, ಕಿರುಕುಳ ಕೊಡುತ್ತಾಳೆ’ ಎಂದು ಕಮಿಷನರ್ ಶಶಿಕುಮಾರ್ ಅವರ ಎದುರು ಕಣ್ಣೀರಿಟ್ಟಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.ಪತ್ನಿಯ ಆರೋಪದಂತೆ, ಗಂಡ ಆಗಾಗ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದನಂತೆ. ಇದರಿಂದ ಬೇಸತ್ತ ಪತ್ನಿ, ಕಾನೂನಿನ ರಕ್ಷಣೆಗಾಗಿ ಸಬ್ ಅರ್ಬನ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ. ಆದರೆ, ಈ ದೂರಿಗೆ ಪ್ರತಿಯಾಗಿ, …
Read More »
BigTv News
May 21, 2025
Breaking News, Crime
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ದಲಿತ ಬಿ.ಟೆಕ್ ವಿದ್ಯಾರ್ಥಿಯನ್ನು ಅಪಹರಿಸಿ, ಥಳಿಸಿ ಮೂತ್ರ ಕುಡಿಸಿರುವಂತಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಜೇಮ್ಸ್, ತನ್ನ ಜೂನಿಯರ್ ವಿದ್ಯಾರ್ಥಿಗಳು ಮತ್ತು ಕ್ರಿಮಿನಲ್ಗಳ ಗುಂಪೊಂದು ತನ್ನನ್ನು ಅಪಹರಿಸಿ ಕ್ರೂರ ಚಿತ್ರಹಿಂಸೆ ನೀಡಿದ್ದಾಗಿ ಆರೋಪಿಸಿದ್ದಾರೆ. ಜಾತಿ ಆಧಾರಿತ ದ್ವೇಷದಿಂದ ಈ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಈ ಹಿಂದೆ ಜೇಮ್ಸ್ ಜಾತಿ ನಿಂದನೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದು, ತನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುವಂತೆ ಪದೇ ಪದೇ ವಿನಂತಿಸಿಕೊಂಡರೂ …
Read More »
BigTv News
May 21, 2025
Breaking News, Crime
ಶಿಬಾಜೆ ಗ್ರಾಮದ ಬರ್ಗುಳ ಸಮೀಪ, ಶೀನ ಎಂಬವರ ಮನೆಯ ಪಕ್ಕ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿತ್ತು.ಇದು ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಅವರದ್ದು ಎಂದು ಆತನ ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ.ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರಾದ ಅವಿನಾಶ್ ಭಿಡೆ, ಕಿರಣ್, ಕೃಷ್ಣಪ್ಪ, ಬೇಬಿ ಪೆರ್ಲ, ಸಚಿನ್ ಭಿಡೆ, ರವೀಂದ್ರ ರವರು ಸ್ಥಳಕ್ಕೆ ಆಗಮಿಸಿ ಶವ ಮೇಲೆ ತೆಗೆಯುವ ಕೆಲಸ ಮಾಡಿದ್ದಾರೆ.ಧರ್ಮಸ್ಥಳ ಠಾಣಾ …
Read More »
BigTv News
May 21, 2025
Breaking News, Crime
ಬಾಲಕಿಯೊಬ್ಬಳು ರಘುನಾಥ್ಗಢದ ನಿವಾಸಿ ದೇವೇಂದ್ರ ಕುಮಾರ್ ಸಾಕೇತ್ (25 ವರ್ಷ) ಹಲವು ತಿಂಗಳುಗಳಿಂದ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎಂದು ದೂರು ನೀಡಿದ್ದಾಳೆ. ಬಾಲಕಿ ತನ್ನ ವಿಶ್ವಾಸವನ್ನು ಗಳಿಸಿದ ನಂತರ ಆರೋಪಿ ಪ್ರತಿ ಬಾರಿಯೂ ಮದುವೆಯಾಗುವುದಾಗಿ ಹೇಳಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.ಬಾಲಕಿ ಮದುವೆಗೆ ಒತ್ತಾಯಿಸಿದಾಗ, ಆರೋಪಿ ಬಲವಂತವಾಗಿ ಆಕೆಯ ಮನೆಗೆ ನುಗ್ಗಿ ಕೊಲೆ ಬೆದರಿಕೆ ಹಾಕಿದ್ದಾನೆ. ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದಾಗ …
Read More »
BigTv News
May 21, 2025
Breaking News, Crime
ಜಮೀನು ವ್ಯಾಜ್ಯ ಅತಿರೇಕಕ್ಕೆ ಹೋದ ಪರಿಣಾಮ CRPF ಯೋಧನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಉದ್ಧಟತನ ಮೆರೆದಿದ್ದಾರೆ. ರಾಯಚೂರಿನ ಲಿಂಗಸುಗೂರಿನ ಕಸಬಾದಲ್ಲಿ ನಡೆದಿದೆ.ಹಲ್ಲೆಗೊಳಗಾಗ ಯೋಧನನ್ನು ಕಸಬಾ ಲಿಂಗಸುಗೂರು ಗ್ರಾಮದ ಸಿಆರ್ಪಿಎಫ್ ಎಎಸ್ಐ ಚನ್ನಬಸಪ್ಪ ಎಂದು ಗುರುತಿಸಲಾಗಿದೆ.ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
May 21, 2025
Breaking News, Crime
ಮದವೇರಿದ ಆನೆಯೊಂದು ಮನೆಯೊಂದರ ಸಮೀಪ ಓಡಾಟ ನಡೆಸಿದ್ದು, ಈ ವೇಳೆ ಮನೆ ಆವರಣದಲ್ಲಿದ್ದ ಕಾರನ್ನು ಹಾನಿಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಆನೆ ದಾಳಿಗೆ ಸಿಕ್ಕ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯೋಜನಕ್ಕೆ ಬಾರದಂತಾಗಿದೆ.ಇನ್ನು ಇಷಕ್ಕೆ ಸುಮ್ಮನಾಗದ ಗಜರಾಜ ಎರಡು ನೀರಿನ ಟ್ಯಾಂಕುಗಳನ್ನು ಕೂಡ ಒಡೆದು ಹಾಕಿದೆ. ತಡರಾತ್ರಿ 1:30 ರ ಸುಮಾರಿಗೆ ಈ ಘಟನೆ ನಡೆದಿದ್ದು ಆನೆಯ ಹಾವಳಿ ಕಂಡು ಗ್ರಾಮದ ಜನ ಭಯಭೀತರಾಗಿದ್ದಾರೆ.ಹೀಗಾಗಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳುನ್ನು ಅಗತ್ಯ ಕ್ರಮ …
Read More »