BigTv News
May 17, 2025
Breaking News, Crime
ಹುಡುಗಿ ಮತ್ತು ಅವಳ ಇಬ್ಬರು ಪುರುಷ ಸಹಚರರು – ದೇವಾಲಯದ ಅರ್ಚಕ ಗಣೇಶ್ ರಾತ್ (21) ಮತ್ತು ಅವನ ಸ್ನೇಹಿತ ದಿನೇಶ್ ಸಾಹು (20) – ಏಪ್ರಿಲ್ 29 ರಂದು ರಾಜಲಕ್ಷ್ಮಿಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ತನ್ನ ಮಗಳು ಇಬ್ಬರು ಪುರುಷರೊಂದಿಗಿನ ಸಂಬಂಧವನ್ನು ವಿರೋಧಿಸುವುದು ಮತ್ತು ಅವಳ ಆಸ್ತಿಯ ಮೇಲೆ ಹಿಡಿತ ಸಾಧಿಸುವ ಬಯಕೆಯೇ ಇದಕ್ಕೆ ಕಾರಣ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.ಮೂವರು ದಿಂಬುಗಳಿಂದ ಅವಳನ್ನು ಕತ್ತು ಹಿಸುಕಿದರು. ಮಹಿಳೆಯನ್ನು ಆಸ್ಪತ್ರೆಗೆ …
Read More »
BigTv News
May 17, 2025
Breaking News, Crime
ಬಾಂಗ್ಲಾದೇಶದಿಂದ ಭಾರತಕ್ಕೆ 1.1 ಕೋಟಿ ರೂ. ಮೌಲ್ಯದ 10 ಚಿನ್ನದ ಬಿಸ್ಕೆಟ್ ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಇಬ್ಬರನ್ನು ಬಿಎಸ್ಎಫ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, ನಾಡಿಯಾ ಜಿಲ್ಲೆಯ 32ನೇ ಬೆಟಾಲಿಯನ್ ಮತ್ತು ಉತ್ತರ 24 ಪರಗಣದಲ್ಲಿರುವ 143ನೇ ಬೆಟಾಲಿಯನ್ನ ಯೋಧರು 41 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಆರೋಪಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಗಾಂಜಾ ಕಳ್ಳಸಾಗಣೆ …
Read More »
BigTv News
May 17, 2025
Breaking News, Crime
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಟ್ರಾವೆಲ್ ವಿಥ್ ಜೋ’ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ ವೇಳೆ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಪರಿಚಯವಾಗಿದ್ದ. ಈಗ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ. …
Read More »
BigTv News
May 17, 2025
Breaking News, Crime
ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ತಂಡ ಚಾಣಾಕ್ಷಣದಿಂದ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಯುವಕಮೊಂದಿಗೆ ಮಹಿಳೆ ಲವ್ವಿಡವ್ವಿ ಹಾಗೂ ಕೊಲೆ ಕಹಾನಿ ಬಯಲಿಗೆ ಬಂದಿದೆ.ಲಕ್ಷ್ಮೀಯನ್ನು ಕಾರಿನಲ್ಲಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಕೇಬಲ್ ವೈಯರಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ …
Read More »
BigTv News
May 17, 2025
Breaking News, Crime, ತುಮಕೂರು
ವೀರನಾಯಕನಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ಶಿಕ್ಷಕಿ ಗೀತಾ ಎಂಬುವರ ಬೈಕ್ ಅಡ್ಡಗಟ್ಟಿ ₹4.50 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ, ಮೊಬೈಲ್ ದೋಚಿದ್ದಾರೆ.ಒಳ ಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಕೆಲಸ ಮುಗಿಸಿ ತೆರಳುತ್ತಿದ್ದರು. ಬೈಕ್ ಅಡ್ಡಗಟ್ಟಿದ ಇಬ್ಬರು ಮಾಂಗಲ್ಯ ಸರ, 4 ಚಿನ್ನದ ಗುಂಡು ಕಿತ್ತುಕೊಂಡು ಹೋಗಿದ್ದಾರೆ. ಆಭರಣ ಕೊಡದಿದ್ದಾಗ ಕುತ್ತಿಗೆ ಡ್ರಾಗರ್ ಹಿಡಿದು ಬೆದರಿಕೆ ಹಾಕಿದರು. ಮೊಬೈಲ್ ಕಿತ್ತುಕೊಂಡು ಪೊಲೀಸರಿಗೆ ತಿಳಿಸದಂತೆ ಗದರಿಸಿದರು. ನಂತರ ಬೈಕ್ನಲ್ಲಿ …
Read More »
BigTv News
May 17, 2025
Breaking News, Crime
ವೇಶ್ಯಾವಾಟಿಕೆ ಪ್ರಕರಣ ದಾಖಲಿಸದೇ ಇರಲು ₹1.20 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕಾಡುಗೋಡಿ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಚಿತ್ರಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದ ಹೆಡ್ ಕಾನ್ಸ್ಟೆಬಲ್ ಯಲ್ಲಪ್ಪ ಠಾಣೆಯಿಂದ ಪರಾರಿಯಾಗಿದ್ದಾರೆ.ಸೀಗೇಹಳ್ಳಿ ನಿವಾಸಿ ಜಯರಾಂ ಎಂಬುವವರ ಬೈಕ್ ಅನ್ನು ವಶಕ್ಕೆ ಪಡೆದಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.ಬೈಕ್ ಅನ್ನು ಬಿಡುಗಡೆ ಮಾಡಲು ಮತ್ತು ಜಯರಾಂ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಪಿಎಸ್ಐ ಪ್ರವೀಣ್ ಅವರು …
Read More »
BigTv News
May 17, 2025
Breaking News, Crime
ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ …
Read More »
BigTv News
May 17, 2025
Breaking News, Crime
ಉತ್ತರ ಪ್ರದೇಶದ ಇಬ್ಬರು ಯುವಕರು ಕೂದಲಿನ ಕಸಿಗಾಗಿ ಕಾನ್ಪುರರ ಖಾಸಗಿ ಕ್ಲಿನಿಕ್ಗೆ ಹೋದರು. ಆದರೆ ಅದು ಅವರ ಜೀವನದ ಕೊನೆಯ ತಪ್ಪು ಎಂದು ಅವರಿಗೆ ತಿಳಿದಿರಲಿಲ್ಲ. ಕೂದಲು ಕಸಿ ಮಾಡಿದ ನಂತರ ನೋವು, ಊತ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೊನೆಗೆ ಅವರು ಉರಿ, ಉರಿ ಎನ್ನುತ್ತಲೇ ಸಾವನ್ನಪ್ಪಿದ್ದಾರೆ. ಈಗ ಎರಡು ಕುಟುಂಬಗಳು ನ್ಯಾಯಕ್ಕಾಗಿ ಬೇಡಿಕೊಳ್ಳುತ್ತಿವೆ.ಬಾಧಿತ ಕುಟುಂಬಗಳು ವೈದ್ಯ ಅನುಷ್ಕಾ ತಿವಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾಡಲು ಸೂಕ್ತ ಪರವಾನಗಿ ಅಥವಾ …
Read More »
BigTv News
May 17, 2025
Breaking News, Crime
ಪತ್ನಿಗೆ ಐವರು ಹೆಣ್ಣು ಮಕ್ಕಳು ಅನ್ನೋ ಕಾರಣಕ್ಕೆ ಪತಿ ಮತ್ತೊಂದು ಮದುವೆಯಾಗಿದ್ದನು. ಆದರೆ, ಎರಡನೇ ಪತ್ನಿಗೆ ಮಕ್ಕಳಾಗಿರಲಿಲ್ಲ. ಈ ಹೊಟ್ಟೆ ಕಿಚ್ಚಿನಿಂದ ಮಲತಾಯಿ ರತ್ನಮ್ಮ ಹಾಗೂ ಅಜ್ಜಿ ಗಂಗಮ್ಮ ಸಂತ್ರಸ್ತೆಯನ್ನು ಕೂಲಿ ಕೆಲಸಕ್ಕೆ ಕರೆದೊಯ್ದಿದ್ದರು. ಬಳಿಕ, ಶೆಡ್ನಲ್ಲಿ ಕೂಡಿ ಹಾಕಿ ಅಪರಾಧಿ ಅರುಣ್ ಕುಮಾರ್ನಿಂದ ಮೂರು ನಾಲ್ಕು ತಿಂಗಳು ಕಾಲ ನಿರಂತರವಾಗಿ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯದ ವೇಳೆ ಮಲತಾಯಿ ಹಾಗೂ ಅಜ್ಜಿ ಶೆಡ್ ಹೊರಗೆ …
Read More »
BigTv News
May 17, 2025
Breaking News, Crime, ಕೊಪ್ಪಳ
ಖರ್ಚಿಗೆ 100 ರೂಪಾಯಿಗೆ ಕೊಡದಿದ್ದಕ್ಕೆ ಅಜ್ಜಿ ತಲೆಯ ಮೇಲೆ ಮೊಮ್ಮಗ ರುಬ್ಬುವ ಗುಂಡು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ಶುಕ್ರವಾರ ನಡೆದಿದೆ.ಶುಕ್ರವಾರ ಬೆಳಗ್ಗೆ ಹಣಕ್ಕಾಗಿ ತಂದೆ, ತಾಯಿ, ಅಜ್ಜಿಯನ್ನು ಚೇತನ್ ಕುಮಾರ್ ಪೀಡಿಸಿದ್ದ. ಹಣಕ್ಕಾಗಿ ಅಜ್ಜಿ ಕನಕಮ್ಮನ ಕೈ ಕಾಲು ಹಿಡಿದಿದ್ದನಾದರೂ ಅವರು ಹಣ ಕೊಟ್ಟಿಲ್ಲ. ಇದರಿಂದ ರೊಚ್ಚಿಗೆದ್ದ ಚೇತನ ಅಜ್ಜಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವದಿಂದ ಮನೆಯಲ್ಲಿಯೇ ಕನಕಮ್ಮ …
Read More »