BigTv News
May 14, 2025
Breaking News, Crime
ಭಾರತಿ ಸಿಮೆಂಟ್ ನಿರ್ದೇಶಕ ಗೋವಿಂದಪ್ಪ ಬಾಲಾಜಿಯನ್ನು ಆಂಧ್ರಪ್ರದೇಶ ಅಬಕಾರಿ ಹಗರಣದ ಆರೋಪದಲ್ಲಿ ಮೈಸೂರಿನಲಿ ಬಂಧಿಸಲಾಗಿದೆ ಆಂಧ್ರದಲ್ಲಿ ನಡೆದ ಸಾವಿರಾರು ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗೋವಿಂದಪ್ಪ ಬಾಲಾಜಿ, ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು.ನಾಪತ್ತೆಯಾಗಿದ್ದ ಗೋವಿಂದಪ್ಪ ಬಾಲಾಜಿ ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲ್ ಆಂಧ್ರ ಪೊಲೀಸರು ಬೆನ್ನಟ್ಟಿದ್ದರು. ಮೇ 13ಮಂಗಳವಾರ ದಂದು ಗೋವಿಂದಪ್ಪ ಬಾಲಾಜಿಯವರನ್ನು ವಶಕ್ಕೆ ಪಡೆಯಲಾಗಿದ್ದು, ವಿಜಯವಾಡ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ.ಇಂದು …
Read More »
BigTv News
May 14, 2025
Breaking News, Crime
ಅರೇಹಳ್ಳಿಯಲ್ಲಿ ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಚನ್ನರಾಯಪಟ್ಟಣದ ಯುವಕ ಪ್ರಜ್ವಲ್ ತನ್ನ ಪತ್ನಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವಾಗ, ಯುವತಿಯ ತಂದೆ ಆಕೆಯನ್ನು ರಕ್ಷಿಸಲು ಪ್ರಯತ್ನಿಸಿ ಚಲಿಸುತ್ತಿದ್ದ ಕಾರಿನ ಬಾಗಿಲಿಗೆ ನೇತಾಡಿದ್ದಾರೆ.ಘಟನೆಯ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಜ್ವಲ್ ಮತ್ತು ಪ್ರಸ್ಟಲ್ ಚನ್ನರಾಯಪಟ್ಟಣ ಪೊಲೀಸರ ಎದುರು ಹಾಜರಾಗಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ತನಿಖೆ ಆರಂಭಿಸಿದ್ದು, ಘಟನೆಯ ಸಂಪೂರ್ಣ ವಿವರಗಳನ್ನು …
Read More »
BigTv News
May 14, 2025
Breaking News, Crime
ಬೀದರ್ ಜಿಲ್ಲೆ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಘಟನೆ ನಡೆದಿದ್ದು. ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ 52 ವರ್ಷದ ಶಿವಕುಮಾರ್ ಕುಡಿತದ ಚಟವನ್ನ ಮೈಗಂಟಿಸಿಕೊಂಡಿದ್ದನು, ಇದೇ ಕುಡಿತದ ಚಟ ಇಂದು ಆತನನ್ನ ಚಟ್ಟ ಏರುವಂತೆ ಮಾಡಿದ್ದು, ನಿತ್ಯ ಕುಡಿದು ಗಲಾಟೆ ಮಾಡುತ್ತಾನೆ, ಊರಿನಲ್ಲಿ ಕುಟುಂಬದ ಮರ್ಯಾದೆ ಕಳೆಯುತ್ತಿದ್ದಾನೆ ಅಂತಾ ಸ್ವಂತ ಮಗನೆ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿಕೊಲೆ ಮಾಡಿದ ಆರೋಪಿ ರೇವಣ್ಣಪ್ಪಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮೃತನ ಮಗಳ …
Read More »
BigTv News
May 14, 2025
Breaking News, Crime
ಬಾಲಕಿಯನ್ನ ಮಾರಕಾಸ್ತ್ರಗಳಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರೋ ಘಟನೆ ರಾಮನಗರ ತಾಲೂಕಿನ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದಿದೆ. ದುಷ್ಕರ್ಮಿಗಳು 14 ವರ್ಷದ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯನ್ನ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ರಾತ್ರಿ ಎಷ್ಟು ಹೊತ್ತಾದರೂ ಸಹಾ ಮನೆಗೆ ಆಕೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು, ಸಂಬಂಧಿಕರು ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ ಮಾರನೇ ದಿನ ಬೆಳಗ್ಗೆ ಗ್ರಾಮದ ರೈಲ್ವೆ ಟ್ರಾಕ್ ಪಕ್ಕದಲ್ಲಿ …
Read More »
BigTv News
May 14, 2025
Breaking News, Crime
ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಪತ್ನಿ,ಅತ್ತೆ ಸೇರಿದಂತೆ 6 ಮಂದಿ ವಿರುದ್ದ ಪತಿ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಜಾತಿವಿಚಾರದಲ್ಲಿ ಉಷಾ ಹಾಗೂ ಅತ್ತೆ ರಾಜಲಕ್ಷ್ಮಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ.ಇದರಿಂದ ಬೇಸತ್ತ ರಾಜೇಶ್ ಕುಮಾರ್ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಪ್ರತಿತಿಂಗಳು 25 ಸಾವಿರ ಜೀವನಾಂಶ ಪಾವತಿಸುತ್ತಾ ಬಂದಿದ್ದಾರೆ. ಕೌಟುಂಬಿಕ …
Read More »
BigTv News
May 14, 2025
Breaking News, Crime
ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 3 ದಿನದ ಹಿಂದೆ ಈ ಘಟನೆ ನಡೆದಿದ್ದು, ವೀರಮಣಿ, ಪವನ್, ಅಜೀಜ್ ಎಂಬುವರು ಪಾರ್ಟಿ ಮಾಡಿದ್ದು, ಇವರು ಒಟ್ಟಿಗೆ ಕೆಲಸ ಮಾಡುತ್ತಿದ್ದರು.ಅಜೀಜ್ ಪಾರ್ಟಿ ಮಾಡುತ್ತಿದ್ದ ವೇಳೆ ಪವನ್ ಜಾಯಿನ್ ಆಗಿದ್ದ ಈ ವೇಳೆ ಮಾತಿಗೆ ಮಾತು ಬೆಳೆದು ಪವನ್ ಹಾಗೂ ಅಜೀಜ್ ನಡುವೆ ಗಲಾಟೆಯಾಗಿದ್ದು, ಈ ವೇಳೆ ಪವನ್ ಅಜೀಜ್ ನನ್ನು ಹತ್ಯೆ ಮಾಡಲಾಗಿದೆ.
Read More »
BigTv News
May 14, 2025
Breaking News, Crime
ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು.ಸದ್ಯ ಈ ಘಟನೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Read More »
BigTv News
May 14, 2025
Breaking News, Crime
ವ್ಯವಹಾರದಲ್ಲಿ ಉಂಟಾದ ನಷ್ಟ ಚಿಂತೆಯಲ್ಲಿ ಮೇ 11ರಂದು ಬೆಳಗ್ಗೆ ಸೈಟ್ಗೆ ಹೋಗಿ ಬರುವುದಾಗಿ ಹೇಳಿ ಕಾರಿನಲ್ಲಿ ಹೋದ ಮಜೂರು ಗ್ರಾಮದ ಯೋಗಿಶ್(41) ಎಂಬವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾಪು ನಗರದ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ಪೊಲೀಸರು ಉದ್ಯಮಿಯ ಹುಡುಕಾಟ ಕಾರ್ಯಾಚರಣೆ ನಡೆಸಿದ್ದಾರೆ.
Read More »
BigTv News
May 14, 2025
Breaking News, Crime
ಬೈಯಲಪಾರಿನ ಐ.ಪಿ.ಎಂ ಗೇಟ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಸೋಲಾಪುರ ನಿವಾಸಿ ವಾಸಿಮ್ ಇಸಾಕ ಮುಜಾವರ (27), ದಾಂಡೇಲಿಯ ಸುಭಾಸ ನಗರದ ನಿವಾಸಿ ಶಾನವಾಜ ಇಮ್ತಿಯಾಜ ಶೇಖ (22) ಬಂಧಿತ ಆರೋಪಿಗಳಾಗಿದ್ದು, ಅವರಿಂದ ₹60,000 ಮೌಲ್ಯದ 1ಕೆ.ಜಿ 198 ಗ್ರಾಂ ಗಾಂಜಾ ಹಾಗೂ ಮಾರಾಟ ಮಾಡಿ ಬಂದ ನಗದು ₹550 ವಶಪಡಿಸಿಕೊಳ್ಳಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
Read More »
BigTv News
May 14, 2025
Breaking News, Crime
ಕ್ಯಾಮರೂನ್ ದೇಶದ ಪ್ರಜೆಯನ್ನು ಬೆದರಿಸಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಾಲಾಜಿ ಲೇಔಟ್ನ ನಿವಾಸಿಯೊಬ್ಬರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.ಮನೆಯ ಮಾಲೀಕರು ಇಸ್ಕಾನ್ ದೇವಸ್ಥಾನದಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗಿ ಮನೆಯ ಮುಂದಿನ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಗೊತ್ತಾಗಿತ್ತು. ಕೊಠಡಿಯ ಬೀರುವಿನಲ್ಲಿ ಇಡಲಾಗಿದ್ದ ಚಿನ್ನವನ್ನು ಕಳ್ಳತನ ಮಾಡಲಾಗಿತ್ತು.ರಿಜ್ವಾನ್ ಪಾಶಾ …
Read More »