BigTv News
May 14, 2025
Breaking News, Crime
ಬೆಂಗಳೂರು ಹಾಗೂ ಮೈಸೂರು ಸುತ್ತಾಡಲು ಪರಿಚಯಸ್ಥ ಚಾಲಕರೊಬ್ಬರನ್ನು ಸಂಪರ್ಕಿಸಿ, ಬಾಡಿಗೆಗಾಗಿ ಬುಕ್ ಮಾಡಿದ್ದ ಕಾರು ಸಮೇತ ಪರಾರಿಯಾಗಿರುವ ಮಹಿಳೆ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಚ್ಎಂಟಿ ಲೇಔಟ್ ನಿವಾಸಿ ಅನಂತಕುಮಾರ್ ಅವರ ದೂರು ಆಧರಿಸಿ ಅಪರಿಚಿತ ಮಹಿಳೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.ಮಹಿಳೆಯು ಹೊರಗಿನಿಂದ ಶೌಚಗೃಹದ ಬಾಗಿಲಿನ ಚಿಲಕ ಹಾಕಿ ಮೊಬೈಲ್ ಹಾಗೂ ಕಾರಿನ ಕೀ ಸಮೇತ ಪರಾರಿಯಾಗಿದ್ದಾಳೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಕಿಟಕಿ ಮೂಲಕ ಹೊರಗಿದ್ದವರನ್ನು ಕರೆಯಿಸಿಕೊಂಡು ಬಾಗಿಲಿನ …
Read More »
BigTv News
May 14, 2025
Breaking News, Crime
ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಆತ ಇಟ್ಟಿಗೆಯಿಂದ ಪತ್ನಿಯ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದ.ನಂತರ ಕೊಡಲಿಯಿಂದ ತಲೆ ಕಡಿದು ದೇಹವನ್ನು ಮನೆಯಲ್ಲಿಯೇ ಹೂತುಹಾಕಿದ್ದ.ಕುಟುಂಬದ ದೂರಿನ ಮೇರೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡ ನಂತರ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೊಲೆಗೆ ಬಳಸಲಾದ ವಸ್ತುಗಳು, ಮಹಿಳೆಯ ತಲೆಯನ್ನು ನದಿಯಿಂದ ಮತ್ತು ಮನೆಯಲ್ಲಿ ಹೂತಿಟ್ಟಿದ್ದ …
Read More »
BigTv News
May 14, 2025
Breaking News, Crime
ನಾಗಸಮುದ್ರ ಗ್ರಾಮದ ಯುವತಿಯೊಬ್ಬರು ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ …
Read More »
BigTv News
May 14, 2025
Breaking News, Crime
ಮಹಿಳೆಯೊಬ್ಬರು ತನ್ನ ಪ್ರಿಯಕರ ಮತ್ತು ಇತರ ಇಬ್ಬರ ಸಹಾಯದಿಂದ ತನ್ನ ಮಾಜಿ ಸೇನಾ ಸೈನಿಕ ಪತಿಯನ್ನು ಆರು ತುಂಡುಗಳಾಗಿ ಕತ್ತರಿಸಿ ಹತ್ಯೆ ಮಾಡಿದ್ದಾಳೆ.ನಂತರ, ಕೈಗಳು ಮತ್ತು ಕಾಲುಗಳನ್ನು ಘಟನಾ ಸ್ಥಳದಿಂದ ಸುಮಾರು 38 ಕಿಲೋಮೀಟರ್ ದೂರದಲ್ಲಿರುವ ಖಾರಿದ್ ಗ್ರಾಮದ ತೋಟದಲ್ಲಿ ಎಸೆಯಲಾಯಿತು.ಮೇ 9 ರ ರಾತ್ರಿ ಕೊಲೆ ಮಾಡಿದ ನಂತರ, ಪತ್ನಿ ಮೇ 10 ರಂದು ತನ್ನ ಪತಿಯ ನಾಪತ್ತೆ ದೂರು ದಾಖಲಿಸಿದ್ದರು.ಸೋಮವಾರ ತಡರಾತ್ರಿ ಪೊಲೀಸರು ಆರೋಪಿ ಪ್ರೇಮಿಯನ್ನು ಎನ್ಕೌಂಟರ್ನಲ್ಲಿ …
Read More »
BigTv News
May 13, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹದಿಮೂರು ವರ್ಷದ ಅಪ್ರಾಪ್ತ ಬಾಲಕ , ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ ಹದಿನೈದು ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.. ಸಂಜೆ ಏಳು ಗಂಟೆ ಸಮಯದಲ್ಲಿ ಮನೆಯಿಂದ ಚಾಕುತಂದು, ಚೇತನ್ ನ ಹೊಟ್ಟೆಯ ಎಡಬಾಗದಲ್ಲಿ ಇರದಿದ್ದಾನೆ. ಚಾಕು ಇರಿಯುತ್ತಿದ್ದಂತೆ ಚೇತನ್ ಕುಸಿದು ಬಿದ್ದಿದ್ದಾನೆ. ಮಕ್ಕಳೆಲ್ಲರು ಚೀರುತ್ತಿದ್ದಂತೆ, ಕೊಲೆ ಮಾಡಿದ ಬಾಲಕನ ತಾಯಿ ಓಡಿ ಬಂದು, ಚೇತನ ನೆರವಿಗೆ ಬಂದಿದ್ದಾರೆ. ಕೂಡಲೇ ಚೇತನ್ ನನ್ನು, ಕೊಲೆ …
Read More »
BigTv News
May 13, 2025
Breaking News, Crime
ಕೊಡಗಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮರಾಗಿದ್ದಾರೆ. ರಜೆ ನಿಮಿತ್ತ ಮನೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ವಿವಾಹ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುವಾಗ ಯೋಧ ಬಿಪಿನ್ ಭೀಮಯ್ಯ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಿಪಿನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
BigTv News
May 13, 2025
Breaking News, Crime
ಗ್ರಾಮದ ಕಾವೇರಿ ನದಿ ತೀರದಲ್ಲಿ 20ರಿಂದ 30 ದಿನದ ಹೆಣ್ಣು ಮಗುವಿನ ಶವವೊಂದು ಸೋಮವಾರ ತೇಲಿ ಬಂದಿದೆ.ಬೆಳಿಗ್ಗೆ ಗ್ರಾಮದ ಮಹಿಳೆಯರು ಕಾವೇರಿ ನದಿಯ ಸಮೀಪ ಬಟ್ಟೆ ತೊಳೆಯಲು ಹೋಗಿದ್ದಾಗ ಶವ ಪತ್ತೆಯಾಗಿದೆ.ಸಿಡಿಪಿಒ ಕಚೇರಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶಿಶುವಿನ ಶವವನ್ನು ನೀರಿನಿಂದ ಮೇಲಕ್ಕೆತ್ತಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಿಡಿಪಿಒ ಮೇಲ್ವಿಚಾರಕಿ ಪ್ರೇಮಲತಾ ದೂರು ನೀಡಿದ್ದಾರೆ.
Read More »
BigTv News
May 13, 2025
Breaking News, Crime
ಕಳೆದ 10 ವರ್ಷಗಳಿಂದ ತನ್ನ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬಾತ, ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಮಾಲೀಕ ತೋಟ ಪ್ರಸಾದ್ ಅವರ 1.51 ಕೋಟಿ ರೂಪಾಯಿಯನ್ನು ಎಗರಿಸಿದ್ದಾನೆ.ಬ್ಯಾಂಕ್ನಲ್ಲಿ ಠೇವಣಿ ಮಾಡಲು 1.51 ಕೋಟಿ ರೂ. ನಗದು ಡ್ರೈವರ್ ರಾಜೇಶ್ ಗೆ ನೀಡಿದ್ದರು. ಈ ಹಣವನ್ನು ನೀಡಿದ ಬಳಿಕ, ರಾಜೇಶ್ ತನ್ನ ಕಾರನ್ನು ಪಾರ್ಕ್ ಮಾಡುವ ನೆಪದಲ್ಲಿ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದನು. ಆಂಧ್ರಪ್ರದೇಶದ ಗುಂಟೂರಿನ ಮೂಲ ಹೊಂದಿರುವ ರಾಜೇಶ್, …
Read More »
BigTv News
May 13, 2025
Breaking News, Crime
ಪ್ರವಾಸಕ್ಕೆಂದು ಕರೆಸಿಕೊಂಡ ಮಹಿಳೆಯೊಬ್ಬಳು ಚಾಲಕನಿಗೆ ಯಾಮಾರಿಸಿ ಕಾರು ಹಾಗೂ ಆತನ ಮೊಬೈಲ್ ಕಳವು ಮಾಡಿರುವ ಘಟನೆ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.15 ದಿನಗಳ ಹಿಂದೆ ಅನಂತಕುಮಾರ್ ಕಾರವಾರಕ್ಕೆ ಬಾಡಿಗೆಗೆ ಹೋಗಿದ್ದರು. ಆಗ ಮೋನಿಕಾ, ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕೆ ಹೋಗಬೇಕೆಂದು ದೂರುದಾರನ ಮೊಬೈಲ್ ನಂಬರ್ ಪಡೆದುಕೊಂಡಿದ್ದಾಳೆ. ಶೌಚಾಲಯದ ಕಿಟಕಿಯಿಂದ ಸ್ಥಳೀಯರನ್ನು ಕೂಗಿ ಬಳಿಕ ಬಾತ್ ರೂಮ್ ಬಾಗಿಲು ತೆರೆಸಿಕೊಂಡು ಹೊರಬಂದು ಠಾಣೆಗೆ ದೂರು ನೀಡಿದ್ದಾಗಿ ಅನಂತ್ಕುಮಾರ್ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
Read More »
BigTv News
May 13, 2025
Breaking News, Crime
ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಭವಿಸಿದೆ.ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ. ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ …
Read More »