Breaking News

Crime

ರಾಜಾಜಿನಗರದಲ್ಲಿ ಪಿಸ್ತೂಲ್ ಹಿಡಿದು ಪಬ್​ಗೆ ನುಗ್ಗಿದ ಅಪರಿಚಿತ ವ್ಯಕ್ತಿ!!

ವ್ಯಕ್ತಿಯೊಬ್ಬ ಪಿಸ್ತೂಲ್​ ಹಿಡಿದು ಪಬ​ಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಎಲ್ಲೆಡೆ ಓಡಾಡುತ್ತಿದ್ದ, ಏಕಾಏಕಿ ರಾಜಾಜಿನಗರದಲ್ಲಿರುವ ಜಾಮಿಟ್ರಿ ಪಬ್​ಗೆ ಬಂದಿದ್ದಾರೆ.ಪಬ್​ನಲ್ಲಿ ಆತ ಅವಿತುಕೊಂಡಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಪಿಸ್ತೂಲ್​ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕಿದೆ. ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉತ್ತರ ವಿಭಾಗದ …

Read More »

ಗೌಹಟಿ :ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ!!

ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ …

Read More »

ಕಲಬುರಗಿ: KK ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಂಬ್ ಬೆದರಿಕೆ ಕರೆ, ವ್ಯಕ್ತಿ ಬಂಧನ!

ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ (ಕೆಕೆ) ರೈಲಿನಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ವಾಡಿ ರೈಲ್ವೆ ಠಾಣೆಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಶಂಕೆ ಇದೆ ಎಂದು ರಾತ್ರಿ 1ರ ಸುಮಾರಿಗೆ ರೈಲ್ವೆ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ವಾಡಿ ನಿಲ್ದಾಣದಲ್ಲಿ ರೈಲು ನಿಲ್ಲಿಸಿದ ರೈಲ್ವೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶ್ವಾನಗಳೊಂದಿಗೆ ಸುಮಾರು 4 ಗಂಟೆ ತಪಾಸಣೆ ಮಾಡಿದರು. …

Read More »

ನೆಲ್ಯಾಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ, ದೊಣ್ಣೆಯಿಂದ ಹೊಡೆದು ಕೊಲೆ!!

ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ ನಡೆದು ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ.ಮೇ 8ರಂದು ರಾತ್ರಿ ಶರತ್‌ ಅವರ ಜಾಗದಲ್ಲಿ ಹಾಕಿದ್ದ ಕಟ್ಟಿಗೆಯನ್ನು ಜನಾರ್ದನ ಅವರ ಮನೆಯವರು ಕೊಂಡು ಹೋಗುತ್ತಿದ್ದಾಗ ಶರತ್ ಆಕ್ಷೇಪಿಸಿದ್ದರು. ಈ ವೇಳೆ ಗಲಾಟೆ ನಡೆದಿದೆ. ಮೇ 9ರಂದು ರಾತ್ರಿ ಶರತ್ ಅವರು ಮಾದೇರಿಯಲ್ಲಿರುವ ಜನಾರ್ದನ ಅವರ ಮನೆ ಅಂಗಳದಲ್ಲಿ ನಿಂತು ಅವರ ಪುತ್ರ ಸತೀಶ ಅವರನ್ನು ನಿಂದಿಸುತ್ತಿದ್ದರು.ಈ ವೇಳೆ …

Read More »

ಉತ್ತರಪ್ರದೇಶ :ಮಹಿಳೆ ಎಳೆದೊಯ್ದು ಚಲಿಸುವ ಕಾರ್ ನಲ್ಲೇ ಸಾಮೂಹಿಕ ಅತ್ಯಾಚಾರ, ಜತೆಗಿದ್ದ ಸ್ನೇಹಿತೆ ಕೊಲೆ!!

ಚಲಿಸುವ ಕಾರ್ ನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟ ನಂತರ ಸಾವನ್ನಪ್ಪಿದ್ದಾರೆ.ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಕರೆದುಕೊಂಡು ಬಲವಂತವಾಗಿ ಕಾರ್ ಹತ್ತಿಸಿಕೊಂಡು ಹೋಗಿ ಕೃತ್ಯವೆಸಗಿದ್ದಾರೆ.ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳ ಕಾಲುಗಳಿಗೆ ಗುಂಡು ತಗುಲಿದೆ.ಬಂಧಿತ ವ್ಯಕ್ತಿಗಳನ್ನು ಸಂದೀಪ್, ಗೌರವ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ನಲ್ಲಿ ಸಂದೀಪ್ ಮತ್ತು ಗೌರವ್ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ಡಾ. …

Read More »

ಪಾಕಿಸ್ತಾದಲ್ಲಿರುವ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸುರಕ್ಷಿತ ಸ್ಥಳಕ್ಕೆ ಪರಾರಿ!

ಪಹಾಲ್ಗಾಮ್‌ ನರಮೇಧಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ಪೆಟ್ಟಿನ ಮೇಲೆ ಪೆಟ್ಟು ಕೊಡುತ್ತಿರುವ ಬೆನ್ನಲ್ಲೇ, ಮ್ಟೆ‌ ವಾಂಟೆಂಡ್‌ ಪಾತಾಕಿ ದಾವೂದ್‌ ಇಬ್ರಾಹಿಂ ತನ್ನ ಸ್ವಸ್ಥಾನದಿಂದ ಸುರಕ್ಷಿತ ಸ್ಥಳಕ್ಕೆ ಕಾಲ್ಕಿತ್ತಿದ್ದಾನೆ.ಸದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಭೀತಿ ಉಂಟಾಗಿದ್ದು, ಭಾರತದ ಮ್ಟೆ‌ ವಾಂಟೆಡ್‌ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕಿಸ್ತಾನದಿಂದ ಪಲಾಯನ ಮಾಡಿದ್ದಾನೆ. ಅನೇಕ ವರ್ಷಗಳಿಂದ ಪಾಕಿಸ್ತಾನದ ಕರಾಚಿ ನಗರದಲ್ಲಿ ದಾವೂದ್‌ ಇಬ್ರಾಹಿಂ, ಅವನ ವಿಶೇಷ …

Read More »

ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನದಿಯಲ್ಲಿ ಶವವಾಗಿ ಪತ್ತೆ!

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಮಂಡ್ಯದ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ …

Read More »

ಬೈಂದುರು : ಅಕ್ರಮ ಮರಳು ಸಾಗಾಟ ಆರೋಪ, ಟಿಪ್ಪರ್ ವಶ!!

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೈಂದೂರು ಪೊಲೀಸರು ತೂದಳ್ಳಿ ಎಂಬಲ್ಲಿ ಮೇ 9ರಂದು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳಾದ ಮಹೇಶ ಹಾಗೂ ಯತಿನ್ ಎಂಬವರು ಇತರರೊಂದಿಗೆ ಸೇರಿ ಅಕ್ರಮವಾಗಿ ಭಟ್ಕಳ ಶಿರಾಲಿಯಿಂದ ಮರಳನ್ನು ಕಳವು ಮಾಡಿ ಬೈಂದೂರು ಕಡೆಗೆ ಸಾಗಿಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಯಂತೆ ಪೊಲೀಸರು ದಾಳಿ ನಡೆಸಿ ಎರಡೂವರೆ ಟನ್ ಮರಳು ಸಹಿತಿ ಟಿಪ್ಪರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸಕಲೇಶಪುರ: ವಿದ್ಯುತ್ ಆಘಾತ, ಕಾಡಾನೆ ಸಾವು!!

ವಿದ್ಯುತ್ ಕಂಬದಿಂದ ಎರಡು ಅಡಿ ದೂರದಲ್ಲಿ ಆನೆ ಮೃತಪಟ್ಟಿದೆ. ರಸ್ತೆಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಆನೆ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.ಆದರೆ, ಮರದಲ್ಲಿ ತುಂಡಾಗಿದ್ದ ವಿದ್ಯುತ್ ತಂತಿ, ಆನೆಯ ಸೊಂಡಿಲಿಗೆ ತಾಗಿದ್ದು, ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾಗಿ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.18-20 ವರ್ಷದ ಆನೆ ಇದಾಗಿದ್ದು, ಎರಡೂ ದಂತಗಳಿವೆ. ಆನೆ ಸಾವಿನ ಸುದ್ದಿ ಕೇಳಿ ಮಹಿಳೆಯರು, ಮಕ್ಕಳು ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿದರು.ಸ್ಥಳಕ್ಕೆ ಎಸಿಎಫ್‌ ಮಧುಸೂದನ್‌, …

Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್:‌ ಮಳವಳ್ಳಿಯ ‌ಜಾವೀದ್ ಸೆರೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು …

Read More »