BigTv News
May 9, 2025
Breaking News, Crime
ಕಡಿಮೆ ಖರ್ಚಿನಲ್ಲಿ ಉತ್ತರಪ್ರದೇಶ ಹಾಗೂ ದೆಹಲಿ ಪ್ರವಾಸ ಮಾಡಿಸುವುದಾಗಿ ನಂಬಿಸಿ ಮೈಸೂರಿನ ಇಬ್ಬರು ಮಹಿಳೆಯರಿಗೆ ಒಟ್ಟು 18.50 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಇಬ್ಬರು ಮಹಿಳೆಯರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಿದ್ದಾರ್ಥನಗರದ ಸುವರ್ಣ ಎಂಬುವರು 5.96 ಲಕ್ಷ ಹಾಗೂ ಗಾಯಿತ್ರಿಪುರಂ ನ ಪಂಕಜ ಎಂಬುವರು 12.61 ಲಕ್ಷ ಹಣ ಕಳೆದುಕೊಂಡಿದ್ದಾರೆ.ಆನ್ ಲೈನ್ ನಲ್ಲಿ ಕಡಿಮೆ ಖರ್ಚಿನಲ್ಲಿ ದೆಹಲಿ ಹಾಗೂ ಉತ್ತರಪ್ರದೇಶ ಪ್ರವಾಸ ಮಾಡಿಸುವುದಾಗಿ ಜಾಹಿರಾತು ಪ್ರಕಟವಾಗಿದೆ.ಆಸಕ್ತಿಯಿಂದ ಮೊಬೈಲ್ ನಂಬರ್ ಗೆ …
Read More »
BigTv News
May 9, 2025
Breaking News, Crime
ಅಪಾರ್ಟ್ಮೆಂಟ್ವೊಂದರಲ್ಲಿ 3 ಕೋಟಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾ ತರಿಸಿ, ಅಪಾರ್ಟ್ಮೆಂಟ್ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್ಗಳಲ್ಲಿ ಪ್ಯಾಕ್ ಮಾಡುತ್ತಿದ್ದರು. ಬಳಿಕ ಆರೋಪಿಗಳು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಇದ್ದ ಕೊಠಡಿಯಲ್ಲಿ ವೇಯಿಂಗ್ ಸ್ಕೇಲ್, ಪ್ಯಾಕಿಂಗ್ ಟೇಪ್, ರಾಶಿ ರಾಶಿ ಗಾಂಜಾ ಪಾಕೇಟ್ಗಳು ಪತ್ತೆಯಾಗಿವೆ.ಗ್ಯಾಮ್ಲಿಂಗ್ ಸಂಬಂಧ 55 ಕೇಸ್ ದಾಖಲಿಸಿಕೊಂಡು 205 ಆರೋಪಿಗಳನ್ನು ಬಂಧಿಸಿದ್ದಾರೆ. …
Read More »
BigTv News
May 9, 2025
Breaking News, Crime
ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್ ರೈಡ್ ಮಾಡುತ್ತಿದ್ದ ಬೈಕ್ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.ಮೃತರನ್ನು ಗುಂಡಮಗೆರೆ ಗ್ರಾಮದ ವೆಂಕಟೇಶ್ (45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು. ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಒಂದೇ ಬೈಕಿನಲ್ಲಿ ಮೂವರು ಗುಂಡಮಗೆರೆ ಕ್ರಾಸ್ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯತಪ್ಪಿ …
Read More »
BigTv News
May 9, 2025
Breaking News, Crime
ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೇಮಣ್ಣ(68) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ.
Read More »
BigTv News
May 9, 2025
Breaking News, Crime
ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ.14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ. ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು …
Read More »
BigTv News
May 9, 2025
Breaking News, Crime
ಜಿಲ್ಲಾ ಕೇಂದ್ರ ಕಾರಾಗೃಹದ ಹೊರ ಭಾಗದ ತೋಟದಿಂದ ಪರಾರಿಯಾಗಿದ್ದ ಅಪರಾಧಿಗೆ 2ನೇ ಜೆಎಂಎಫ್ಸಿ ನ್ಯಾಯಾಲಯವು ಒಂದು ವರ್ಷ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿದ್ದ ರಮೇಶ ಶಿಕ್ಷೆಗೆ ಒಳಗಾದ ಅಪರಾಧಿ. 2021ರ ಜನವರಿ 4ರಂದು ಜೈಲಿನ ಹೊರಗಿನ ತೋಟದಲ್ಲಿ ತೊಗರಿ ಬಡಿಯಲು ರಮೇಶನನ್ನು ಕರೆದೊಯ್ಯಲಾಗಿತ್ತು.ರಮೇಶ್, ಅಲ್ಲಿಂದ ಓಡಿ ಹೋಗಿ ಪರಾರಿಯಾಗಿದ್ದ.ಈ ಬಗ್ಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್ಐ ಥಾವರು ಚವ್ಹಾಣ್ ಅವರು ತನಿಖೆ …
Read More »
BigTv News
May 9, 2025
Breaking News, Crime
ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ ಮತ್ತೆ ಬಾಲ ಬಿತ್ತುತ್ತಿದೆ. ಇದೀಗ ಕರ್ನಾಟಕದಲ್ಲಿ ಕೂಡ ಹಲವು ಪಾಕಿಸ್ತಾನಿ ಪ್ರೇಮಿಗಳು ಬಾಲ ಬಿಚ್ಚಿದ್ದು, ವಿಜಯಪುರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಪಾಕಿಸ್ತಾನದ ಪರವಾಗಿ ಪೋಸ್ಟ್ ಮಾಡಿದ್ದು ಆಕೆಯ ವಿರುದ್ಧ ಇದೀಗ ದೇಶದ್ರೋಹದ ಅಡಿ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ …
Read More »
BigTv News
May 9, 2025
Breaking News, Crime
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಗಂಗೂರು ಗ್ರಾಮದ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ಅರ್ಚಕ ನೇಣಿಗೆ ಶರಣಾಗಿದ್ದಾರೆ.ಅವರು ಸರಿಯಾಗಿ ಪೂಜೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೆಲವರು ತಹಶೀಲ್ದಾರ್ ಗೆ ದೂರು ನೀಡಿ ಬೇರೆ ಅರ್ಚಕರ ನೇಮಕ ಮಾಡುವಂತೆ ಒತ್ತಾಯಿಸಿದ್ದರು.ಈ ಬಗ್ಗೆ ರಂಗಸ್ವಾಮಿ ಮತ್ತು ಗ್ರಾಮಸ್ಥರ ನಡುವೆ ತಿಕ್ಕಾಟ ನಡೆದಿದ್ದು, ಇದರಿಂದ ನೊಂದ ಅವರು ಬುಧವಾರ ದೇವಾಲಯದೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅರ್ಚಕರ ಕುಟುಂಬದವರು ಆರೋಪಿಸಿದ್ದಾರೆ.ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿ …
Read More »
BigTv News
May 9, 2025
Breaking News, Crime
ಬಾವಿಯಲ್ಲಿ ನವವಿವಾಹಿತ ದಂಪತಿಯ ಶವಗಳು ಪತ್ತೆಯಾಗಿವೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿಗಳು ನೀರಿನಲ್ಲಿ ತೇಲುತ್ತಿರುವ ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಪೊಲೀಸರು ಆಗಮಿಸಿದ್ದಾರೆ.ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ದಂಪತಿಯ ಸಾವಿಗೆ ಕಾರಣವಾದ ವಿಷಯ ಪತ್ತೆಮಾಡಲು ತನಿಖೆ ಮುಂದುವರೆಸಿದ್ದಾರೆ. ಇತ್ತೀಚೆಗೆ, ಮೇ 2 ರಂದು ತಮಿಳುನಾಡಿನ ಈರೋಡ್ ಜಿಲ್ಲೆಯ …
Read More »
BigTv News
May 9, 2025
Breaking News, Crime
ಒಡಿಶಾ ರಾಜ್ಯದಿಂದ ಮೈಸೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32 ಕೆಜಿ 156 ಗ್ರಾಂ ನಿಷೇಧಿತ ಗಾಂಜಾವನ್ನು ಮೈಸೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.ಪ್ರಕರಣ ಸಂಬಂಧ ಒಡಿಶಾ ರಾಜ್ಯದ ಮಿಥುನ್ ದಾಲಿ(36) ಮತ್ತು ಬಬೂಲಾ ಮದಿ(33) ಎಂಬವರನ್ನು ಬಂಧಿಸಿ ಮತ್ತು ಕಾರಿನಲ್ಲಿದ್ದ ಗಾಂಜಾ ಹಾಗೂ ಎರಡು ಮೊಬೈಲ್ ಫೋನ್ಗಳನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಮೈಸೂರು ನಗರದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »