BigTv News
May 7, 2025
Breaking News, Crime
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಎಟಿಎಂ ಬೂತ್ನಲ್ಲಿ ಹಣ ಡ್ರಾ ಮಾಡಲು ಹೋಗಿದ್ದ ನಿವೃತ್ತ ಶಿಕ್ಷಕರ ಗಮನ ಬೇರೆಡೆ ಸೆಳೆದು ಡೆಬಿಟ್ ಕಾರ್ಡ್ ಕದ್ದು, 97ಸಾವಿರ ರೂ. ಅನ್ನು ಕಳ್ಳರು ದೋಚಿದ್ದಾರೆ.ಯಂತ್ರದಲ್ಲಿ ಹಣ ಇಲ್ಲವೆಂದು ಹೇಳಿ ಅಲ್ಲಿಂದ ಹೊರಟು ಹೋಗಿದ್ದು, ಶಿಕ್ಷಕ ಸಹ ಹೋಗಿದ್ದಾರೆ. ಮಾರನೇ ದಿನ ಮೊಬೈಲ್ಗೆ ಹಣ ವಿತ್ ಡ್ರಾ ಆಗಿರುವ ಸಂದೇಶ ಬಂದಿದೆ.ಗಾಬರಿಗೊಂಡು ಶಿಕ್ಷಕ, ತನ್ನ ಪರ್ಸ್ ಪರಿಶೀಲನೆ ನಡೆಸಿದಾಗ ಎಟಿಎಂ ಕಾರ್ಡ್ ಬದಲಾಗಿತ್ತು. ಅಪರಿಚಿತ ವ್ಯಕ್ತಿಯೇ, …
Read More »
BigTv News
May 7, 2025
Breaking News, Crime
ಮನೆಯಲ್ಲಿ ಕನ್ನತನ ಹಾಗೂ ದ್ವಿಚಕ್ರ ವಾಹನಗಳ ಕನ್ನ ಮಾಡಿದ್ದ ಇಬ್ಬರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ, 390 ಗ್ರಾಂ ಚಿನ್ನದ ಗಟ್ಟಿ, ಎರಡು ವಾಹನ ವಶಪಡಿಸಿಕೊಂಡಿದ್ದಾರೆ.ಕದ್ದ ಬೈಕ್ನಲ್ಲಿ ಆರೋಪಿಗಳು ಬಡಾವಣೆಗಳಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ, ಕಳ್ಳತನದ ಸಂಚು ರೂಪಿಸಿದ್ದರು. ಚಿನ್ನಾಭರಣ ಕದ್ದು, ಅದನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ಎರಡು ಬೈಕ್, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮಿಥುನ್ ವಿರುದ್ಧ 9 ಹಾಗೂ ಸತೀಶ್ ವಿರುದ್ಧ …
Read More »
BigTv News
May 7, 2025
Breaking News, Crime
ಕಾಂತಾರ ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ತೀವ್ರ ಆಘಾತವಾಗಿದ್ದು, ಕಾಂತಾರ ಚಿತ್ರದ ಪ್ರೀಕ್ವೆಲ್ ಕಾಂತಾರ-2 ಚಿತ್ರೀಕರಣದ ವೇಳೆ ಘೋರ ದುರಂತ ಇಂದು ಸಂಭವಿಸಿದೆ.ಶೂಟಿಂಗ್ ಸೆಟ್ನಲ್ಲಿದ್ದ ಓರ್ವ ಜೂನಿಯರ್ ಕಲಾವಿದ ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಕಪಿಲ್ ಎಂಬ ಜೂನಿಯರ್ ಆರ್ಟಿಸ್ಟ್ ಬೈಂದೂರಿನ ಕೊಲ್ಲೂರಿನಲ್ಲಿ, ಸೌಪರ್ಣಿಕ ನದಿಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಈ ಹಿಂದೊಮ್ಮೆ ಚಿತ್ರದ ಹಾಡಿನ ಚಿತ್ರೀಕರಣಕ್ಕಾಗಿ ಕರೆ ತರಲಾಗುತ್ತಿದ್ದ ಡ್ಯಾನ್ಸರ್ಸ್ ಗಳಿದ್ದ ವಾಹನವು ಅಪಘಾತಕ್ಕೀಡಾಗಿತ್ತು. ಸಿನಿಮಾ …
Read More »
BigTv News
May 7, 2025
Breaking News, Crime
ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು. ಟ್ಯಾಂಕರ್ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್ ಪೆಟ್ರೋಲಿಯಂ …
Read More »
BigTv News
May 7, 2025
Breaking News, Crime
ಟೈರ್ ಪಂಚರ್ ಆಗಿ ರಸ್ತೆ ಪಕ್ಕದ ಜಮೀನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನುಗ್ಗಿದ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ನಲ್ಲಹಳ್ಳಿ ಬಳಿ ನಡೆದಿದೆ.ಟೈರ್ ಪಂಚರ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಮೀನಿಗೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.ಗಂಭೀರ ಗಾಯಗೊಂಡವರು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳುಗಳನ್ನ ಚಿಕಿತ್ಸೆಗಾಗಿ ಪಾಂಡವಪುರ ಪಟ್ಟಣದ …
Read More »
BigTv News
May 7, 2025
Breaking News, Crime
ಬಸ್ ನಿಲ್ದಾಣ & ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದವರನ್ನು ಟಾರ್ಗೆಟ್ ಮಾಡಿ ಮೊಬೈಲ್ ಕದಿಯುತ್ತಿದ್ದ ರೌಡಿಶೀಟರ್ ಗಳನ್ನು ಗೋವಿಂದರಾಜ ನಗರ ಪೊಲೀಸರು ಬಂಧಿಸಿದ್ದಾರೆ. ತುರುವೆಕೆರೆ ರೌಡಿಶೀಟರ್ ನಾಗರಾಜ್ ರಾಕಿ ಹಾಗೂ ಸೋಮನಾಯ್ಕ್ ಬಂಧಿತ ಆರೋಪಿಗಳಾಗಿದ್ದು,ಬೈಕ್ ಕಳ್ಳತನ ಕೇಸ್ ನ ತನಿಖೆ ವೇಳೆ ಮೊಬೈಲ್ ಕಳ್ಳತನ ಪ್ರಕರಣ ಬಯಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ & ರೇಲ್ವೆ ನಿಲ್ದಾಣದಲ್ಲಿ ಮಲಗಿದ್ದವರ ಮೊಬೈಲ್ ಕಳ್ಳತನ ಮಾಡ್ತಿದ್ದರು.ತುರುವೆಕೆರೆ ರೌಡಿಶೀಟರ್ ನಾಗರಾಜ್ ಅಲಿಯಾಸ್ ರಾಕಿ ಮೇಲೆ 6 ಕೇಸ್ …
Read More »
BigTv News
May 7, 2025
Breaking News, Crime
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆ ಪ್ರತೀಕಾರದ ಕ್ರಮ ಕೈಗೊಂಡಿದೆ. ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ, ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಜಂಟಿ ದಾಳಿ ನಡೆಸಿವೆ.ಭಾರತದ ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರ್ ಮೇಲೆ ನಿಗಾ ಇಟ್ಟಿದ್ದರು.ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ಮಸೂದ್ …
Read More »
BigTv News
May 6, 2025
Breaking News, Crime
ಮೀನುಗಾರಿಕಾ ಬಂದರಿನಲ್ಲಿ ಹೋಲ್ಸೇಲ್ ಮೀನು ಮಾರಾಟದ ಸಂಸ್ಥೆಗೆ ಕಮಿಷನ್ ಆಧಾರದಲ್ಲಿ ಮೀನು ಮಾರ್ಕೆಟಿಂಗ್ ವ್ಯವಹಾರವನ್ನು ನಡೆಸುತ್ತಿರುವ ಪ್ರಶಾಂತ್ ಎಂಬಾತ ಸಂಸ್ಥೆಗೆ 90 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.ಪ್ರಶಾಂತ ಕೆಲವು ವರ್ಷಗಳಿಂದ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ವ್ಯವಹಾರದಿಂದ ಬರಬೇಕಾದ ಹಣವು ಸರಿಯಾಗಿ ಸಂಸ್ಥೆಯ ಖಾತೆಗೆ ಜಮಾ ಅಗದೇ ಇರುವುದು ಕಂಡು …
Read More »
BigTv News
May 6, 2025
Breaking News, Crime
ಹೆತ್ತವರನ್ನು ಧಿಕ್ಕರಿಸಿ ಮನೆಯಿಂದ ಹೊರಬಂದು ಪ್ರೀತಿಸಿದ ಹುಡುಗನನ್ನು ಮದುವೆಯಾಗಿದ್ದ ಒಡಿಶಾ ಮೂಲದ ಗೃಹಿಣಿ ಇದೀಗ ಗಂಡನಿಂದಲೇ ಬೆಂಗಳೂರಿನಲ್ಲಿ ಕೊಲೆಯಾಗಿರುವಂತಹ ಧಾರಣ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನ ವಾಬಸಂದ್ರ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ಯುವತಿಯನ್ನು 21 ವರ್ಷದ ಬರ್ಸಾ ಪ್ರಿಯದರ್ಶಿನಿ ಎಂದು ಗುರುತಿಸಲಾಗಿದೆ.
Read More »
BigTv News
May 6, 2025
Breaking News, Crime
ಪ್ರಕರಣ ಒಂದನ್ನು ಇತ್ಯಾರ್ಥ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಕೆಜಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಕೆಜಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯಾವುದೋ ದೂರಿನ ಸಂಬಂಧ, ಆರೋಪಿಗೆ ಸಹಾಯ ಮಾಡಲು 6ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.ಆ ಬಳಿಕ ಡಿವೈಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ,ಈ ಆರೋಪಿಗಳು …
Read More »