Breaking News

Crime

ಭದ್ರಾವತಿ: ಕ್ರಿಕೆಟ್ ಆಟದಲ್ಲಿ ಜಗಳ, ಯುವಕನ ಕೊಲೆಯಲ್ಲಿ ಅಂತ್ಯ!

ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರಿದಿದ್ದು, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಯುವಕನ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.ನಗರದ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪನಿರೀಕ್ಷಕ ಕೃಷ್ಣಕುಮಾರ್, ನಗರ ಪೊಲೀಸ್ ಠಾಣೆ …

Read More »

ಉತ್ತರಪ್ರದೇಶ:ಓಯೋ ರೂಮಿನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಶವವಾಗಿ ಪತ್ತೆ.!

ಉತ್ತರ ಪ್ರದೇಶದ ಅಲಿಘರ್‌ನ ರೋರಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿ ರಾಯಲ್ ರಿಟ್ರೀಟ್ ಹೊಟೇಲ್‌ನ ಕೊಠಡಿಯೊಂದರಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಲಿಘರ್ ಪೊಲೀಸರು ತಿಳಿಸಿದ್ದಾರೆ.ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಫೀಲ್ಡ್ ಯೂನಿಟ್ ತಂಡದೊಂದಿಗೆ ತನಿಖೆ ನಡೆಸಿದ್ದಾರೆ.ಶಾಲೆಯಲ್ಲಿ ಆರಂಭವಾದ ಪ್ರೀತಿ, OYO ರೂಮ್‌ನಲ್ಲಿ ಅಂತ್ಯ ಕಂಡಿದೆ.

Read More »

ಮಡಿಕೇರಿ :ತಮ್ಮನನ್ನೇ ಗುಂಡಿಟ್ಟು ಹತ್ಯೆಗೈದ ಅಣ್ಣ!

ಅಭ್ಯತ್ ಮಂಗಲದಲ್ಲಿ ತೋಟದ ಗೋದಾಮಿನಲ್ಲಿ ಪೈಪ್ ಗಳ ಪರಿಶೀಲನೆಗೆಂದು ವಿನು ಬೆಳ್ಯಪ್ಪ ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದ ಸಹೋದರಮಣಿ ಏಕಾಏಕಿ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿಗೆ ವಿನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ ಆರೋಪಿ ಮಣಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಳಂಬೆ ವಿನು ಬೆಳ್ಯಪ್ಪ (53) …

Read More »

ರಾಯಚೂರು : 2 ದಿನದ ಹಿಂದೆ ನಾಪತ್ತೆಯಾಗಿದ್ದ ಲ್ಯಾಬ್ ಟೆಕ್ನಿಷಿಯನ್ ಚರಂಡಿಯಲ್ಲಿ ಶವವಾಗಿ ಪತ್ತೆ!!

ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಲ್ಯಾಬ್ ಟೆಕ್ನಿಷಿಯನ್ ಇದೀಗ ರಾಯಚೂರಿನ ಮಸ್ಕಿ ಪಟ್ಟಣದ ಬಳಿ ಠಾಕೂರ್ ಲೇಔಟ್​​ ನಲ್ಲಿ ಅನುಮಾನಾಸ್ಪದವಾಗಿ ಶವ ಪತ್ತೆಯಾಗಿದೆ.ಠಾಕೂರ್ ಲೇಔಟ್​​ ಬಳಿ ಕಳೆದ ಎರಡು ದಿನಗಳಿಂದ ಒಂದೇ ಕಡೆ ಬೈಕ್ ನಿಂತಿರುವುದರಿಂದ ಅನುಮಾನಗೊಂಡ ಸ್ಥಳೀಯರು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ಮೃತ ಲ್ಯಾಬ್ ಟೆಕ್ನಿಷಿಯನ್ …

Read More »

ಸಂಡೂರು: ನಕಲಿ ಬಂಗಾರ ನೀಡಿ ವಂಚನೆ, ಆರೋಪಿ ಬಂಧನ

ತಾಲ್ಲೂಕಿನ ಡಿ.ಅಂತಾಪುರ ಕೊರಚರಹಟ್ಟಿಯ ಗ್ರಾಮದಲ್ಲಿನ ಕೆಲ ವ್ಯಕ್ತಿಗಳು ಆಂಧ್ರ ಮೂಲದ ಶಿವಾರೆಡ್ಡಿ ಎನ್ನುವ ವ್ಯಕ್ತಿಗೆ ನಕಲಿ ಬಂಗಾರವನ್ನು ಅಸಲಿ ಬಂಗಾರ ಎಂದು ನಂಬಿಸಿ ₹ 10 ಲಕ್ಷ ಹಣ ವಂಚಿಸಿ ಪರಾರಿಯಾದ ಘಟನೆ ಶನಿವಾರ ನಡೆದಿದೆ.ಕೊರಚರಹಟ್ಟಿ ಗ್ರಾಮದ ಆರೋಪಿ ತಿರುಪತಿ, ಇತನ ಸಹಚರರು ಸೇರಿ ಶಿವಾರೆಡ್ಡಿ ಅವರಿಗೆ ನಮ್ಮ ಬಳಿ 1 ಕೆಜಿ ಅಸಲಿ ಬಂಗಾರವಿದ್ದು ₹ 40 ಲಕ್ಷಕ್ಕೆ ಮಾರಾಟ ಮಾಡಲಾಗುವುದು ಎಂದು ದೂರವಾಣಿ ಕರೆಯ ಮೂಲಕ ತಿಳಿಸಿದ್ದಾರೆ.ತೋರಣಗಲ್ಲು …

Read More »

ಜೈಪುರ್ :ರೇಪ್ ಕೇಸ್‌ನಲ್ಲಿ ಕ್ರಿಕೆಟಿಗ ಶಿವಾಲಿಕ್ ಶರ್ಮ ಅರೆಸ್ಟ್..!

ರಾಜಸ್ಥಾನದ ಜೋಧ್ಪುರದ ಕುಡಿ ಭಗತ್ಸುನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಇದೀಗ ಈತನ ಬಂಧನವಾಗಿದೆ.ಶರ್ಮಾ ದೇಶೀಯ ಕ್ರಿಕೆಟ್ನಲ್ಲಿ ಬರೋಡಾವನ್ನು ಪ್ರತಿನಿಧಿಸಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ ಆನಂದ್ ಸಿಂಗ್, ದೂರುದಾರೆಯಾಗಿರುವ ಯುವತಿ ಕುಡಿ ಭಗತ್ಸುನಿಯ ಸೆಕ್ಟರ್ 2 ರ ನಿವಾಸಿಯಾಗಿದ್ದು, ಅವರು ಶಿವಾಲಿಕ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ವೈದ್ಯಕೀಯ ವರದಿಗಳನ್ನು ದಾಖಲಿಸಿದ ನಂತರ ಮತ್ತು BNNS ಸೆಕ್ಷನ್ 180 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ದೂರುದಾರರ …

Read More »

ಹುಬ್ಬಳ್ಳಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ!!

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಸ್ತೆ ಅಪಘಾತ ಪ್ರಕರಣ, ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು.ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು …

Read More »

ಶಾಂತಿಪುರ :ಪತ್ನಿ ಮೂಗು ಸುಂದರವಾಗಿದೆ ಎಂದು ಕಚ್ಚಿ ತಿಂದ ಪತಿರಾಯ.!

ಮಲಗಿದ್ದ ಪತ್ನಿಯ ಮೂಗನ್ನು ಸುಂದರ ಎಂದು ಭಾವಿಸಿ ಪತಿಯೇ ಕಚ್ಚಿ ತಿಂದು ಹಾಕಿದ ವಿಚಿತ್ರ ಘಟನೆ ಶಾಂತಿಪುರದಲ್ಲಿ ನಡೆದಿದೆ. ಅವನು ತನ್ನ ಹೆಂಡತಿಯ ಮೂಗನ್ನು ಯಾವಾಗಲೂ ಸುಂದರವಾಗಿದೆ ಎಂದು ಹೊಗಳುತ್ತಿದ್ದನು ಎನ್ನಲಾಗಿದೆ.ಸಂತ್ರಸ್ತೆಯ ತಾಯಿ ರೋಶ್ನಾ ಬೇಗಂ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾದ ನಂತರ ಪೊಲೀಸರು ಬಾಪನ್ ಶೇಖ್ ಅವರನ್ನು ಬಂಧಿಸಿದ್ದಾರೆ.ರಾಣಾಘಾಟ್ ಪೊಲೀಸ್ ಜಿಲ್ಲೆಯ ಎಸ್ಪಿ ಆಶಿಶ್ ಮಿಜ್ಯಾ, “ನಾವು ಕುಟುಂಬದಿಂದ ಲಿಖಿತ ದೂರು ಸ್ವೀಕರಿಸಿದ್ದೇವೆ. ಅದರ ಆಧಾರದ ಮೇಲೆ, …

Read More »

ಹುಬ್ಬಳ್ಳಿ: ಜೈಲಿನಲ್ಲಿ ಕೈದಿಗಳ ರಂಪಾಟ, ಪರಸ್ಪರ ಹಲ್ಲೆ!

ಅಶೋಕನಗರದ ಉಪ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಪರಿಣಾಮ, ಕೆಎಂಸಿ-ಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಚಾರಣಾಧೀನ ಕೈದಿಗಳಾದ ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ವಿರುದ್ಧ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಬ್ಬರು ಕೈದಿಗಳನ್ನು ಕಾರಾಗೃಹದ ಬ್ಯಾರಕ್‌ 10ರಲ್ಲಿ ಇರಿಸಲಾಗಿತ್ತು. ಮೇ 1ರಂದು ಶಿವಾನಂದ ಉದ್ದೇಶಪೂರ್ವಕವಾಗಿ, ಮೈಲಾರಿ ಜೊತೆ ತಂಟೆ ತೆಗೆದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲಿನಿಂದ ಬಲಹುಬ್ಬಿಗೆ ಕಚ್ಚಿದ್ದಾನೆ. ಇದರಿಂದ ಕೋಪಗೊಂಡ ಮೈಲಾರಿ, ಅವನಿಗೂ ಕಚ್ಚಿದ್ದಾನೆ. …

Read More »

ದೆಹಲಿ : ಹಾರ್ನ್ ಮಾಡ್ಬೇಡಿ ಎಂದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಮೇಲೆ ಕಾರು ಹರಿಸಿ ವಿಕೃತಿ ಮೆರೆದ ಚಾಲಕ!!

ಸೆಕ್ಯೂರಿಟಿ ಗಾರ್ಡ್ ಒಬ್ಬರು ಕಾರಿನ ಚಾಲಕನಿಗೆ ಸುಖಾ ಸುಮ್ಮನೆ ಹಾರ್ನ್ ಮಾಡಬೇಡಿ ಎಂದು ಹೇಳಿದ್ದಾರೆ. ಈ ವೇಳೆ ಚಾಲಕ ಸೆಕ್ಯೂರಿಟಿ ಕಾರ್ಡ್ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಒಂದು ಘಟನೆ ನೈಋತ್ಯ ದೆಹಲಿ ವಸಂತ್ ಕುಂಜ್ ನಲ್ಲಿ ನಡೆದಿದೆ.ಥಾರ್ ಕಾರು ಚಾಲಕನೊಬ್ಬ ಹಾರ್ನ್ ಮಾಡಬೇಡಿ ಎಂದು ಹೇಳಿದ ಭದ್ರತಾ ಸಿಬ್ಬಂದಿ ಮೇಲೆ ಕಾರು ಹರಿಸಿರುವ ಭೀಕರ ಘಟನೆ ನಡೆದಿದೆ.ಕಾರು ಹರಿದ ಪರಿಣಾಮ ಸಿಬ್ಬಂದಿಯ …

Read More »