BigTv News
May 3, 2025
Breaking News, Crime
ಮಹಿಳಾ ಶಿಕ್ಷಕಿ ಪೊಲೀಸರ ಮುಂದೆ ಆಘಾತಕಾರಿ ಹೇಳಿಕೆ ನೀಡಿದ್ದು, ಆ ವಿದ್ಯಾರ್ಥಿಯಿಂದ ತಾನು ಗರ್ಭಿಣಿಯಾಗಿದ್ದು ಈಗ ಐದು ತಿಂಗಳು ಎಂದು ಹೇಳಿದ್ದಾಳೆ.ಪೊಲೀಸ್ ದಾಖಲೆಗಳ ಪ್ರಕಾರ, ಈ ಘಟನೆ ಸೂರತ್ನ ತರಬೇತಿ ಕೇಂದ್ರಕ್ಕೆ ಸಂಬಂಧಿಸಿದೆ. ಅಲ್ಲಿ ಮಹಿಳಾ ಶಿಕ್ಷಕಿ 5ನೇ ತರಗತಿ ವಿದ್ಯಾರ್ಥಿಗೆ ಪಾಠ ಮಾಡುತ್ತಿದ್ದರು. ಕ್ರಮೇಣ, ಇಬ್ಬರ ನಡುವಿನ ಆತ್ಮೀಯತೆ ಬೆಳೆದು ಕೊನೆಗೆ ಅವರು ದೈಹಿಕ ಸಂಬಂಧವನ್ನು ಹೊಂದಿದ್ದರು. ಏಪ್ರಿಲ್ 24ರಂದು ಇಬ್ಬರೂ ಮನೆಯಿಂದ ಓಡಿಹೋಗಿದ್ದರು. ನಂತರ ಕುಟುಂಬವು ಪೊಲೀಸರಿಗೆ …
Read More »
BigTv News
May 3, 2025
Breaking News, Crime
ಎರಡು ವರ್ಷಗಳ ಹಿಂದೆ ಸೃಷ್ಟಿ ಮತ್ತು ಶ್ರೀಮಂತ ಅವರ ಮದುವೆ ಆಗಿತ್ತು. ಗ್ರಾಮದ ಯುವಕ ಖಾಜಪ್ಪ ಜತೆ ಸೃಷ್ಟಿ ಅಕ್ರಮ ಸಂಬಂಧ ಹೊಂದಿದ್ದಳು. ರಾತ್ರಿ ಪತಿ ಇಲ್ಲದಿದ್ದಾಗ ಖಾಜಪ್ಪ ಮನೆಗೆ ಬಂದಿದ್ದ. ಪತ್ನಿ ಹಾಗೂ ಪ್ರಿಯಕರ ಮನೆಯಲ್ಲಿ ಇದ್ದುದ್ದನ್ನು ನೋಡಿದ ಶ್ರೀಮಂತ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಮಾದನ ಹಿಪ್ಪರಗಿ ಪೊಲೀಸ್ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ’. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ , …
Read More »
BigTv News
May 1, 2025
Breaking News, Crime, ರಾಯಚೂರು
ರಾಯಚೂರು ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಘಟನೆ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ವೀರೇಶನನ್ನು ಹತ್ಯೆಗೈದು ಸ್ನೇಹಿತರು ಪರಾರಿಯಾಗಿದ್ದಾರೆ. ರಾಯಚೂರಿನಲ್ಲಿ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ ನಡೆದಿದೆ. ಇಂದಿರಾನಗರದ ವೀರೇಶ್ ಅಲಿಯಾಸ್ ಪಂದಿ ವೀರೇಶ್(27) ಕೊಲೆಯಾದ ಯುವಕ.ರೈಲ್ವೆ ಮೈದಾನದಲ್ಲಿ ಸ್ನೇಹಿತರ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದ ವೇಳೆ ಕಿರಿಕ್ ಆಗಿ ಸ್ನೇಹಿತರಿಂದಲೇ ವೀರೇಶನ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಪು ಟ್ಟಮಾದಯ್ಯ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ …
Read More »
BigTv News
May 1, 2025
Breaking News, Crime
ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ …
Read More »
BigTv News
May 1, 2025
Breaking News, Crime
ಉತ್ತರ ಪ್ರದೇಶದ ಭೀಕರ ದರೋಡೆಯೊಂದು ನಡೆದಿದ್ದು, ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಶಾಪ್ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ 50 ಸಾವಿರ ರೂ. ದೋಚಿದ ಘಟನೆ ನಡೆದಿದೆ.ಗ್ರಾಹಕರಂತೆ ನಟಿಸಿ, ವಂಚಕ ಮೊದಲು 19 ರೂ.ಗೆ ಮತ್ತು ನಂತರ 29 ರೂ.ಗೆ ರೀಚಾರ್ಜ್ ಮಾಡಿದ್ದಾನೆ. ನಂತರ ಅವನು ತನ್ನ ಜಾಕೆಟ್ನಿಂದ ಮೆಣಸಿನ ಪುಡಿಯನ್ನು ತೆಗೆದು ಅಂಗಡಿಯವನ ಕಣ್ಣಿಗೆ ಎಸೆದಿದು, 50 ರೂ. ಹಣ ದೋಚಿ ಪರಾರಿಯಾಗಿದ್ದಾನೆ.
Read More »
BigTv News
May 1, 2025
Breaking News, Crime
ಸುಧಾ ನಾಗರಾಜ್ ಅವರ ಸಹೋದರಿ ಮಂಗಳಾ ಶಶಿಧರ್ ಮತ್ತು ಅವರ ಪತಿ ಶಶಿಧರ್ ಡ್ಯಾನ್ಸ್ ಕ್ಲಾಸ್ ವಿಚಾರಕ್ಕೆ ಜಗಳವಾಡಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.ಒಂದೇ ಕಟ್ಟಡದಲ್ಲಿ ಎರಡೂ ಕುಟುಂಬದವರು ವಾಸವಾಗಿದ್ದಾರೆ. ಕೆಳಮಹಡಿಯಲ್ಲಿ ಮಂಗಳಾ ವಾಸವಾಗಿದ್ದಾರೆ. ಮೇಲಿನ ನಿವಾಸದಲ್ಲಿ ಲಾಸ್ಯಾ ಮತ್ತು ಡಾ. ಸುಧಾ ಅವರು ವಾಸವಾಗಿದ್ದಾರೆ. ಗ್ರೌಂಡ್ ಫ್ಲೋರ್ ನ ಪಾರ್ಕಿಂಗ್ ಜಾಗದಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸುವ ವಿಚಾರಕ್ಕೆ ಪದೇಪದೇ ಮಂಗಳಾ ಕಿರಿಕಿರಿ ಮಾಡುತ್ತಿದ್ದರು ಎನ್ನಲಾಗಿದೆ. ಬಸವೇಶ್ವರನಗರ ಪೊಲೀಸ್ …
Read More »
BigTv News
May 1, 2025
Breaking News, Crime
ನಗರದ ಸ್ಟೇಷನ್ ರಸ್ತೆಯಲ್ಲಿ ಇಂದ್ರನಗರದ ಯುವಕನ ಕೊಲೆ ಮಾಡಲಾಗಿದೆ. ಇಂದ್ರನಗರದ ವೀರೇಶ (27) ಕೊಲೆಯಾಗಿದ್ದಾರೆ. ಮಂಗಳವಾರ ರಾತ್ರಿ ಕೊಲೆ ಮಾಡಲಾಗಿದ್ದು, ಬೆಳಿಗ್ಗೆ ಶವ ಬಿದ್ದರೂ ಜನ ಮದ್ಯ ಸೇವಿಸಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಸಂಜೆ ದಾರಿ ಹೋಕರು ಅಲುಗಾಡಿಸಿ ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »
BigTv News
May 1, 2025
Breaking News, Crime
ಸದಾಶಿವನಗರದ ಸಮೀಪ ಅಂಡರ್ ಪಾಸ್ ಬಳಿ ಹಿಂದಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ವಾಹನ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಹರ್ಷ ಮೃತಪಟ್ಟಿದ್ದಾನೆ.ಎಂಎಸ್ ರಾಮಯ್ಯ ಆಸ್ಪತ್ರೆಗೆ ಹರ್ಷನ ಮೃತದೇಹ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸಚಿನ್ ನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಸುದ್ದಿ ತಿಳಿದು ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ …
Read More »
BigTv News
April 30, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ತಾರಿಹಾಳ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶ ಬ್ಯಾಂಕ್ ಸರ್ಕಲ್ ನ ಎಡಬದಿಯಲ್ಲಿ ನಿಲ್ಲಿಸಿದ್ದ ರಘುನಾಥ್ ಸುರೇಶ್ ಕದಂ ಅವರಿಗೆ ಸಂಬಂಧಿಸಿದ ಹೈಡ್ರೋಲಿಕ್ ಮೊಬೈಲ್ ಕ್ರೇನ್ 14 ಲಕ್ಷ ಮೌಲ್ಯದ ಕ್ರೇನನ್ನು ಕಳ್ಳತನ ಮಾಡಿದರ ಬಗ್ಗೆ ಪೊಲೀಸ್ ದಿನಾಂಕ.ಎ. 27 ರಂದು ದೂರು ದಾಖಲು ಮಾಡಿದ್ದರು. ಪೊಲೀಸ್ ತಂಡವು ಚುರುಕಿನ ಕಾರ್ಯಾಚರಣೆಯನ್ನು ನಡೆಸಿ 72 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದು, ಆರೋಪಿ ಸೈಫುಲ್ಲಾ ಕಮಲಾ ಸಾಹೇಬ್ ಬಂಧಿತ ವ್ಯಕ್ತಿ. …
Read More »
BigTv News
April 30, 2025
Breaking News, Crime
ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಂತಕರು ಆಪ್ರಿಕನ್ ಮಹಿಳೆಯ ಹತ್ಯೆ ಮಾಡಿದ್ದಾರೆ. ಬೇರೆಡೆ ಹತ್ಯೆ ಮಾಡಿ ಚಿಕ್ಕಜಾಲ ವ್ಯಾಪ್ತಿಯಲ್ಲಿ ಮೃತದೇಹ ತಂದು ಬಿಸಾಡಿದ್ದಾರೆ ಎನ್ನಲಾಗಿದೆ. ಲೋವಿತ್ ಕೊಲೆಯಾಗಿರುವ ವಿದೇಶಿ ಮಹಿಳೆ ಎನ್ನಲಾಗಿದೆ. ಕೊಲೆಯಾಗಿರುವ ಲೋವಿತ್ ಅವರನ್ನು ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ರಾಜ್ಯದ ಮಹಿಳೆ ಎಂದು ಗುರುತಿಸಲಾಗಿದೆ. ಪೊಲೀಸರು ಮಹಿಳೆಯ ಹಿನ್ನೆಲೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಬೆಟ್ಟಹಲಸೂರು ಮುಖ್ಯರಸ್ತೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹ …
Read More »