Breaking News

Crime

ಕಲಬುರಗಿ: ಕಾಂಗ್ರೆಸ್ ಮುಖಂಡ ಸೇರಿ ಮೂವರ ಮನೆ ಮೇಲೆ ಈಡಿ ದಾಳಿ!

ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಮಾಡಿಕೊಂಡ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ಕಾಲೇಜಿನ ಪ್ರಾಚಾರ್ಯ ಡಾ.ಎಸ್‌.ಎಂ.ಪಾಟೀಲ್‌, ಅಕೌಂಟೆಂಟ್ ಸುಭಾಷ ಜಗನ್ನಾಥ ಮತ್ತು ಕೆನರಾ ಬ್ಯಾಂಕ್ ಎಂಆರ್‌ಎಂಸಿ ಶಾಖೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಭೀಮಾಶಂಕರ ಬಿಲಗುಂದಿ, ಡಾ.ಎಸ್.ಎಂ.ಪಾಟೀಲ, ಸುಭಾಷ ಜಗನ್ನಾಥ ಅವರ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಒಂಬತ್ತು ಇನ್ನೋವಾ ಕಾರುಗಳಲ್ಲಿ ನಾಲ್ಕು ತಂಡಗಳ 30ಕ್ಕೂ ಹೆಚ್ಚು ಈಡಿ ಅಧಿಕಾರಿಗಳು ಮೂವರ ಮನೆಗಳಿಗೆ …

Read More »

ದೆಹಲಿ : ಸೊಸೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಅತ್ತೆಗೆ ಜೈಲುಶಿಕ್ಷೆ!!

ಗರ್ಭಿಣಿ ಸೊಸೆ ಕುಸುಮ್‌ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಅತ್ತೆ ಶಕುಂತಲಾ ದೇವಿ ಅವರಿಗೆ ಜೈಲುಶಿಕ್ಷೆ ವಿಧಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಎತ್ತಿಹಿಡಿದಿದೆ. ವರದಕ್ಷಿಣೆ ಪ್ರಕರಣವನ್ನು ಕೈಬಿಟ್ಟಿದ್ದ ಹೈಕೋರ್ಟ್‌, ಸೊಸೆಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ವಿಚಾರಕ್ಕೆ ಶಿಕ್ಷೆ ವಿಧಿಸಿತ್ತು. ಆಕೆಯ ವಯಸ್ಸನ್ನು ಗಮನದಲ್ಲಿ ಇರಿಸಿಕೊಂಡು ಶಕುಂತಲಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌, ಸಂಜಯ್‌ ಕರೋಲ್‌ ಮತ್ತು ಸಂದೀಪ್‌ ಮೆಹ್ತಾ …

Read More »

ಕಾಡುಗೋಡಿ: ಮದ್ಯದ ಅಮಲಿನಲ್ಲಿ ಕಾರ್ಮಿನ ಕೊಲೆ!!

ಶೆಡ್‌ನಲ್ಲಿ ನಡೆದ ಗಲಾಟೆಯಲ್ಲಿ ಕಾರ್ಮಿಕನನ್ನು ಇರಿದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್‌ನ ಪವನ್ ಯಾದವ್ ಕೊಲೆಯಾದ ಕಾರ್ಮಿಕ. ಕೃತ್ಯ ಎಸಗಿದ ಆರೋಪದ ಅಡಿ ಗಣೇಶ್‌ ಧಾರ್ ಎಂಬಾತನನ್ನು ಬಂಧಿಸಲಾಗಿದೆ.ಆರೋಪಿ ಏಪ್ರಿಲ್‌ 28ರಂದು ಸಂಜೆ 4 ಗಂಟೆ ಸುಮಾರಿಗೆ ಪವನ್ ಯಾದವ್‌ನನ್ನು ಚಾಕುವಿನಿಂದು ಇರಿದು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಕಟ್ಟಡ ನಿರ್ಮಾಣ ಕಾಮಗಾರಿಯ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ …

Read More »

ಹಾವೇರಿ : ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

ಸಾರಿಗೆ ಬಸ್ ಚಾಲಕನೋಬ್ಬ ಬಸ್ ನಲ್ಲಿಸಿ ಮಾರ್ಗ ಮಧ್ಯದಲ್ಲಿ ನಮಾಜ್ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗ ಮಧ್ಯದಲ್ಲಿ ಈ ಘಠನೆ ನಡೆದಿದೆ. ಇದನ್ನು ಕಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮನವಿ ಮಾಡಿದ್ದಾರೆ.ಘಟನೆ ನಿನ್ನೆ ಸಂಜೆ ಹುಬ್ಬಳ್ಳಿ ಹಾಗೂ ಹಾವೇರಿ ಮಾರ್ಗದ …

Read More »

ಮಂಗಳೂರು: ಅನ್ಯಭಾಗ್ಯ ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ!!

ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಮಾಡಿದ ಅಧಿಕಾರಿಗಳು ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಅನಿತಾ ಮಾಹಿತಿ …

Read More »

ಮೈಸೂರು: ಜಮೀನು ಸರ್ವೇ ತೆರಳಿದ್ದಾಗ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ!!

ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ. ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು …

Read More »

ಬೆಂಗಳೂರು :ಮಾದಕ ವಸ್ತು ಮಾರಾಟ; ಮಂಗಳೂರು ಮೂಲದ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ!

ರಾಚೇನಹಳ್ಳಿ ಕೆರೆ ಬಳಿ ಅಪರಿಚಿತ ವ್ಯಕ್ತಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿ ಫ‌ರ್ವೇಜ್‌ನನ್ನು ಬಂಧಿಸಲಾಗಿದೆ. ಈತ ನೀಡಿದ ಮಾಹಿತಿ ಮೇರೆಗೆ ಮತ್ತೂಬ್ಬ ಆರೋಪಿ ಸದಾಲತುಲ್ಲಾ ಅಬ್ದುಲ್‌ ರಜಾಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಆರೋಪಿ ಫ‌ರ್ವೇಜ್‌ ಮತ್ತೂಬ್ಬ ಆರೋಪಿ ಅಬ್ದುಲ್‌ ರಜಾಕ್‌ನಿಂದ ಕಡಿಮೆ ಬೆಲೆ ಎಂಡಿಎಂಎ ಕ್ರಿಸ್ಟೆಲ್‌ ಖರೀದಿಸಿ ನಗರಕ್ಕೆ ತಂದು ಪರಿಚಿತ ಗಿರಾಕಿಗಳಿಗೆ ದುಬಾರಿ ದರಕ್ಕೆ ಮಾರಾಟ …

Read More »

ತುಮಕೂರು :ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತಳ ಮೇಲೆ ಅತ್ಯಾಚಾರಕ್ಕೆ ಯತ್ನ!

ಚಿಕ್ಕನಾಯಕನಹಳ್ಳಿ ಹಂದನಕೆರೆಯಲ್ಲಿ ಈ ಘಟನೆ ನಡೆದಿದೆ. ಈತ ಐಐಎಫ್ ಎಲ್ ಕಂಪನಿಯ ಸಮಸ್ತ ಹೆಸರಿನ‌ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಾಗಿದ್ದು, ಸಾಲ ವಸೂಲಿಗೆ ಹೋದ ವೇಳೆ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದದ್ದನ್ನ ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.ಬಾಲಕಿ ಕಿರುಚಾಡುತ್ತಿದ್ದಂತೆ ಓಡಿ ಹೋಗಿದ್ದಾನೆ ಎನ್ನಲಾಗಿದೆ. ಕೀಚಕ ಬಾಲಕಿಯ ಕುತ್ತಿಗೆ ಬುಜ ಸೇರಿದಂತೆ ವಿವಿಧ ಕಡೆ ಗಾಯಗೊಳಿಸಿದ್ದಾನೆ. ಹಂದನಕರೆ‌ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು ಎರಡೇ ದಿನಗಳಲ್ಲಿ ಆರೋಪಿಯನ್ನು ಪತ್ತೆ …

Read More »

ಕೋಲ್ಕತ:ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ಸಜೀವ ದಹನ, ಹಲವರ ಸ್ಥಿತಿ ಗಂಭೀರ!

ಬುರ್ರಬಜಾರ್ ಪ್ರದೇಶದ ಫಲ್ಪಟ್ಟಿ ಮಚುವಾ ಹಣ್ಣಿನ ಮಾರುಕಟ್ಟೆಯ ಬಳಿ ಇರುವ ರುತುರಾಜ್‌ ಹೋಟೆಲ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, ಹಲವರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೋಲ್ಕತ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮನೋಜ್​ ಕುಮಾರ್​ ವರ್ಮಾ ಮಾಹಿತಿ ನೀಡಿದ್ದಾರೆ.ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರಕ್ಕೆ …

Read More »

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಸಹೋದ್ಯೋಗಿ ಕೊಂದ ಕಾರ್ಮಿಕ!!

ಜಾರ್ಖಂಡ್‌ ಮೂಲದ ಪವನ್‌ ಯಾದವ್‌ ಮತ್ತು ಗಣೇಶ್‌ಧಾರ್‌ ಎರಡು ವರ್ಷಗಳಿಂದ ನಗರದಲ್ಲಿ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಸೀಗೇ ಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಕದಲ್ಲಿರುವ ಶೆಡ್‌ನ‌ಲ್ಲಿ ವಾಸವಾಗಿದ್ದರು. ಸೋಮವಾರ ಮದ್ಯ ಸೇವಿಸಿದ್ದಾಗ ಇಬ್ಬರ ನಡುವೆ ಕುಟುಂಬಗಳ ವಿಚಾರ ಪ್ರಸ್ತಾಪ ಮಾಡುತ್ತ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ.ಕೋಪಗೊಂಡ ಗಣೇಶ್‌, ಚಾಕುವಿನಿಂದ ಪವನ್‌ನ ಎದೆ ಮತ್ತು ಪಕ್ಕೆಲುಬಿಗೆ ಚುಚ್ಚಿ ಪರಾರಿ ಯಾ …

Read More »