BigTv News
April 30, 2025
Breaking News, Crime
ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಿಗೆ ವರ್ಗಾವಣೆ ಮಾಡಿದ್ದರು. ತನಿಖೆ ಮುಂದುವರೆಸಿದ ಪೊಲೀಸ್ ಉಪಾಧೀಕ್ಷಕ ರವಿಕುಮಾರ್ ಕೆ.ವೈ, ಪೊಲೀಸ್ ಇನ್ಸ್ ಪೆಕ್ಟರ್ ಸೂರ್ಯ ಪ್ರಕಾಶ್ ಮತ್ತು ಸಿಬ್ಬಂದಿಯು ಎಸ್.ಪಿ. ಕುಶಾಲ್ ಚೌಕ್ಸೆ ರವರ ಮಾರ್ಗದರ್ಶನದಲ್ಲಿ. ಹರಿಯಾಣ, ರಾಜಸ್ತಾನ್, ಹಿಮಾಚಲ ಪ್ರದೇಶ ಮತ್ತು ಪಶ್ಚಿಮಬಂಗಾಳದಲ್ಲಿ ತನಿಖೆ ನಡೆಸಿ ಉತ್ತರ ಈ ಪ್ರಕರಣದಲ್ಲಿ ಆರೋಪಿಗಳಾದ ಇಮ್ರಾನ್, ಮೊಹಮದ್ ಮುಸ್ತಫಾ, ಅನೂಪ್ರಾಯ್, ಅಭಿಜಿತ್ ಪೌಲ್, ಸಕ್ಕಲ್ಲಾ ಮತ್ತು ಯೂಸಫ್ಖಾನ್ ಎಂಬ ಭಾರತದ ಕುಖ್ಯಾತ ಏಳು …
Read More »
BigTv News
April 30, 2025
Breaking News, Crime
ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ನಿವಾಸಿಯಾಗಿದ್ದ ಯುವಕ ಅಶ್ರಫ್ನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಂಗಳೂರಿನ ವೆನ್ಲಾಕ್ ಶವಾಗಾರದಲ್ಲಿದ್ದ ಅಶ್ರಫ್ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ, ಪೊಲೀಸರಿಂದ ಸ್ವೀಕರಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಈ ಹಿಂದೆಯೇ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಈಗ, ವಿಶೇಷ ತನಿಖಾ ತಂಡದ …
Read More »
BigTv News
April 30, 2025
Breaking News, Crime
ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸರೋಜಾ, ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಬಯೋ ಮೆಟ್ರಿಕ್ ಹಾಜರಾತಿ ನೀಡಲು ವಾರ್ಡ್ ಕಚೇರಿಗೆ ತೆರಳಲು ಬಸವೇಶ್ವರನಗರ ತಿಮ್ಮಯ್ಯ ರಸ್ತೆ ಕಡೆಯಿಂದ ವಾರಿಯರ್ ಬೇಕರಿ ಕಡೆಗೆ ರಸ್ತೆ ದಾಟುತ್ತಿದ್ದರು. ಇದೇ ವೇಳೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಎಸ್ಪಿಎಸ್ ಸ್ಕೂಲ್ ಕಡೆಯಿಂದ ರಾಜಾಜಿನಗರದ ಕಡೆಗೆ ಹೋಗಲು ದೋಬಿಘಾಟ್ ಸಿಗ್ನಲ್ನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ರಸ್ತೆ ದಾಟುತ್ತಿದ್ದ ಸರೋಜಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ …
Read More »
BigTv News
April 30, 2025
Breaking News, Crime
ಇಂದು ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.ಶ್ರೀರಾಮ್ ಪುರದಿಂದ ನ್ಯೂಬಿಎಲ್ ಕಡೆಗೆ ತೆರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಸಿಬ್ಬಂದಿಯನ್ನು ಹರ್ಷ ಎಂದು ತಿಳಿದುಬಂದಿದ್ದು, ಸಚಿನ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ. ಮೃತ ಹಾಗೂ ಗಾಯಾಳು ಇಬ್ಬರು ಶ್ರೀರಾಮ ಪುರದ ನಿವಾಸಿಗಳಾಗಿದ್ದು, ಅಕ್ಷಯ ತೃತೀಯ ಹಿನ್ನಲೆ ನಿಗದಿತ ಸಮಯಕ್ಕಿಂತ ಬೇಗ ಶಾಪ್ ತೆರೆಯಲು ತೆರಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸದಾಶಿವನಗರ ಸಂಚಾರ ಪೋಲಿಸರು …
Read More »
BigTv News
April 30, 2025
Breaking News, Crime
ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರಖಂಡದ ಸುಮಾರು 64 ವರ್ಷದ ಮೋಹನ್ ದ್ಯಾವನಾಯಕ ಇವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ.ಚೆಕ್ನ್ನು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರಿಸಿದರು. ಕೆಎಸ್ಆರ್ಟಿಸಿ …
Read More »
BigTv News
April 30, 2025
Breaking News, Crime
ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳು ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ.ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ …
Read More »
BigTv News
April 30, 2025
Breaking News, Crime
ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.ಇನ್ನು ಅಗ್ನಿ ಅವಘಡ ಕುರಿತು ಮಾಹಿತಿ ಲಭ್ಯವಾಗುತ್ತಲೇ ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು. ಅಪಾರ್ಟ್ಮೆಂಟ್ನ ‘ಸಿ’ ಮತ್ತು ‘ಡಿ’ ಬ್ಲಾಕ್ ನಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿತ್ತು. ಮೂಲಗಳ ಪ್ರಕಾರ ಅಪಾರ್ಟ್ ಮೆಂಟ್ …
Read More »
BigTv News
April 30, 2025
Breaking News, Crime
ಮಹದೇವಪುರ ಬಿಬಿಎಂಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಆಗಿರುವ ಶೃತಿ, ತನ್ನ ಮಾವನ ಮೇಲೆ ಈ ದಾಳಿಯನ್ನು ಯೋಜಿಸಿದ್ದಾರೆ. ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ಸೊಸೆಯೊಬ್ಬಳು ಸ್ವಂತ ಮಾವನ ಮೇಲೆ ಸಿನಿಮಾ ಶೈಲಿಯಲ್ಲಿ ಡೆಡ್ಲಿ ಅಟ್ಯಾಕ್ ಮಾಡಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಭಯಾನಕ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಶೃತಿ ಮತ್ತು ಆಕೆಯ ಗುಂಡಾಗಳ ತಂಡವು ಪರಾರಿಯಾಗಿದೆ. ಪ್ರಸ್ತುತ, ಶೃತಿ ಅವರ ಐವರ …
Read More »
BigTv News
April 29, 2025
Breaking News, Crime
ಚಲಿಸುತ್ತಿದ್ದ NWKRTC ಬಸ್ಗೆ ಬೈಕ್ ಸವಾರ ಅಡ್ಡ ಬಂದಿದ್ದರು. ಆಗ, ಬಸ್ ಚಾಲಕ ನಿಧಾನವಾಗಿ ಹೋಗಪ್ಪ ಅಂತ ಬುದ್ದಿವಾದ ಹೇಳಿದ್ದಾರೆ. ಇಷ್ಟಕ್ಕೇ NWKRTC ಬಸ್ ಚಾಲಕನ ಜೊತೆ ಬೈಕ್ ಸವಾರ ವಾಗ್ವಾದಕ್ಕೆ ಇಳಿದಿದ್ದಾನೆ. ಚಾಲಕನಿಗೆ ನಿಂದಿಸಿ, ಬಳಿಕ ತನ್ನ ತಂದೆಗೆ ಕರೆ ಮಾಡಿದ್ದಾನೆ. ಜಗದಾಳ ಬಳಿ ಬೊಲೆರೊ ವಾಹನದಲ್ಲಿ ಜನರನ್ನು ಕರೆತಂದು ಚಾಲಕ ಮತ್ತು ನಿರ್ವಾಹಕರ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ.
Read More »
BigTv News
April 29, 2025
Breaking News, Crime
ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿತ್ತು. ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇದರಿಂದ ಆತಂಕಗೊಂಡ ಪ್ರಜ್ವಲ್, ಮಗುವಿಗೆ ಏನಾದರೂ ಆಗುವುದೆಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಲ್ ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಅಕ್ಕಪಕ್ಕದವರು ತಕ್ಷಣವೇ ಪ್ರಜ್ವಲ್ನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಈ ಸಂಬಂಧ ಪ್ರಜ್ವಲ್ನ ಸೋದರ ಮಾವ …
Read More »