Breaking News

Crime

ಮಂಗಳೂರು :ಗುಂಪು ಹಲ್ಲೆಯಿಂದಲೇ ಯುವಕ ಸಾವು ದೃಢ; 15 ಮಂದಿ ಬಂಧನ!!

ಕ್ರಿಕೆಟ್ ಪಂದ್ಯದ ವೇಳೆ ನಡೆದ ಬೆಳವಣಿಗೆಗಳ ಮಾಹಿತಿ ಕಲೆಹಾಕಿದೆ. ಅದರ ಪ್ರಕಾರ ಇದು ಗುಂಪು ಹಲ್ಲೆಯಿಂದ ಆಗಿರುವ ಸಾವು ಎಂದು ಖಚಿತ ಪಟ್ಟಿದೆ. ಭಾನುವಾರ ಮಧ್ಯಾಹ್ನ3 ಗಂಟೆಗೆ ಸುಮಾರಿಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಆ ಸಮಯದಲ್ಲಿ ಯುವಕ ಅಲ್ಲಿಗೆ ಹೋಗಿದ್ದ. ಅಲ್ಲಿ ಕ್ರಿಕೆಟ್ ಆಡುತ್ತಿದ್ದವರಿಗೂ ಆತನಿಗೂ ಜಗಳ ನಡೆದಿತ್ತು. ಆರೋಪಿ ಸಚಿನ್‌ ಆತನಿಗೆ ಹಲ್ಲೆ ನಡೆಸಿದ್ದ. ನಂತಹ ಅಲ್ಲಿದ್ದ 30ಕ್ಕೂ ಹೆಚ್ಚು …

Read More »

ಬೆಂಗಳೂರು :ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಮಹಿಳಾ ಕಾರ್ಮಿಕರೊಬ್ಬರು ಸಾವು!!

ಕಂಠೀರವ ಸ್ಟುಡಿಯೋ ಬಳಿ ಇರುವ ಆಶ್ರಯನಗರದಲ್ಲಿ ವಾಸವಾಗಿದ್ದ ಸರೋಜಮ (50) ಮೃತಪಟ್ಟ ಬಿಬಿಎಂಪಿಯ ಪೌರ ಕಾರ್ಮಿಕರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಸರೋಜಮ ಅವರು ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯ ಡೋಬಿ ಘಾಟ್‌ ಬಳಿ ಬೆಳಿಗ್ಗೆ 6.30ರ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್‌ ಲಾರಿ ಅವರಿಗೆ ಡಿಕ್ಕಿ ಹೊಡೆದು ಮೇಲೆ ಹರಿದಿದೆ.ಅಪಘಾತ ನಂತರ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಜಯನಗರ ಸಂಚಾರಿ ಠಾಣೆ ಪೊಲೀಸರು …

Read More »

ಹಾವೇರಿ:ಆರೋಪ, ಇಂಜೆಕ್ಷನ್ ನೀಡಿದ ಕೆಲ ಹೊತ್ತಲ್ಲೇ ಯುವತಿ ಸಾವು!

ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ.ಕೈಯಲ್ಲಿ ಗುಳ್ಳೆ ಆಗಿವೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ವಂದನಾ ಬಂದಿದ್ದರು.ಆಪರೇಷನ್ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಅದರಂತೆಯೇ ಆಸ್ಪತ್ರೆಗೆ ದಾಖಲಾಗಿದ್ದ ವಂದನಾ ಅವರಿಗೆ ಆಪರೇಷನ್​​​​​​ಗೂ ಮೊದಲು ವೈದ್ಯರು ಎರಡು ಇಂಜೆಕ್ಷನ್ ನೀಡಿದ್ದಾರೆ. ಬಳಿಕ ವಂದನಾ ಆರೋಗ್ಯ ಸ್ಥಿತಿ ಏರುಪೇರಾಗಿದೆ. ಆಗ ವಂದನಾ ಕುಟುಂಬವು ತಕ್ಷಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ವಂದನಾ ಅಸುನೀಗಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ತಮ್ಮ ಮಗಳು …

Read More »

ಬೆಂಗಳೂರು: ಆಟೋದಲ್ಲಿ ತೆರಳುತ್ತಿದ್ದ ಯುವತಿಯರ ಚುಡಾಯಿಸಿದ ಇಬ್ಬರು ಅರೆಸ್ಟ್!

ಆಟೋದಲ್ಲಿ ತೆರಳುತ್ತಿದ್ದ ಯುವತಿಯರನ್ನು ಚುಡಾಯಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿಗಳಾದ ಮುಬಾರಕ್ ಮತ್ತು ಹಾಫೀಜ್ ಬಂಧಿತರು ಎಂದು ಹೇಳಲಾಗಿದೆ.ಬೈಕ್ ನಲ್ಲಿ ಬಂದು ಆಟೋವನ್ನು ಅಡ್ಡಗಟ್ಟಿದ ಇಬ್ಬರು ಕಿಡಿಗೇಡಿಗಳು ಯುವತಿಯರ ತಾಯಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ದೂರು ನೀಡಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು, ಬಂಧಿಸಿದ್ದಾರೆ.

Read More »

ಮೈಸೂರು : ಪತ್ನಿ, ಪುತ್ರನಿಗೆ ಗುಂಡಿಕ್ಕಿ ಉದ್ಯಮಿ ಹರ್ಷವರ್ಧನ ಕಿಕ್ಕೇರಿ ಆತ್ಮಹತ್ಯೆ!!

ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಅನಾಹುತ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು …

Read More »
Featured Video Play Icon

ಎನಕೌಂಟರ್ ಪ್ರಕರಣ ಶೀಘ್ರವಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ: ಆಯೋಗದ ಅಧ್ಯಕ್ಷ ಡಾ‌.ಶಾಮ್ ಭಟ್. ಹೇಳಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಎನಕೌಂಟರ್ ಪ್ರಕರಣದ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದೆ. ಪೊಲೀಸ್ ಕಮೀಷನರ್ ರಿಪೋರ್ಟ್ ಆದರಿಸಿ ಇಲ್ಲಿ ಬಂದಿದ್ದೇವೆ. ಎನಕೌಂಟರ್ ಆದ ಸಂದರ್ಭದಲ್ಲಿ ನಾವು ಬರುವುದು ಸಹಜ. ಇಲ್ಲಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ “ಡಾ.ಟಿ.ಶ್ಯಾಮ್ ಭಟ್” ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಎನಕೌಂಟರ್ ಬಗ್ಗೆ ನಾವು …

Read More »
Featured Video Play Icon

ಬಾಲಕನಿಗೆ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಖಾಕಿ ಸಸ್ಪಂಡ್…

ತಪ್ಪು ಯಾರ ಮಾಡಿದರೂ ತಪ್ಪು ತಪ್ಪೇ..! ಒಳ್ಳೆಯದೋ ಕೆಟ್ಟದ್ದೋ..! ಕಾಲದ ಬಗ್ಗೆ ಮಾತನಾಡುವವರಿಗೆ ತಕ್ಕಪಾಠ ಕಲಿಸಿದೆ..! ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿತ್ತು. BIGTV NEWS ಮಾಡಿದ ವರದಿಗೆ ಎಚ್ಚೇತ್ತುಕೊಂಡ ಪೊಲೀಸ್ ಕಮೀಷನರ್ ಪೊಲೀಸ್ ಕಾನ್ಸಟೇಬಲ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದು, ಬಿಗ್ ಟಿವಿಯ ಬಿಗ್ ಇಂಪ್ಯಾಕ್ಟ್ ಆಗಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ …

Read More »

ಬೆಂಗಳೂರು: ಕಿಡ್ನ್ಯಾಪ್‌ ಆಗಿದ್ದ ಕ್ಯಾಬ್‌ ಚಾಲಕನ ಭೀಕರ ಹತ್ಯೆ!!

7-8 ವರ್ಷಗಳಿಂದ ಕ್ಯಾಬ್‌ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚಂದ್ರಶೇಖರ್‌ನನ್ನು 3-4 ದಿನಗಳ ಹಿಂದಷ್ಟೇ ಕೆಲ ದುಷ್ಕರ್ಮಿಗಳು ಕಾರಿನಲ್ಲಿ ಅಪ ಹರಣ ಮಾಡಿದ್ದರು. ಈ ಸಂಬಂಧ ಚಂದ್ರಶೇಖರ್‌ ಪೋಷಕರು, ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆತನಿಗಾಗಿ ಎಲ್ಲೆಡೆ ಶೋಧ ಕಾರ್ಯ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು. ಸಾತನೂರು ಬಳಿಯ ಕಬ್ಟಾಳು ಗ್ರಾಮದ ಬಳಿ ಕಾರಿನಲ್ಲಿ ಅಪರಿಚಿತ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

Read More »

ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಆರೋಪ!

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್​ಶೀಟ್​​ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್​ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್​ಶೀಟ್​ನಿಂದ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ಚಾರ್ಜ್​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಾಯಕರ ಅಶ್ಲೀಲ …

Read More »

ಹುಬ್ಬಳ್ಳಿ : ಕೈಕೊಟ್ಟ ಯುವತಿ, ಸೇತುವೆ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ!

ಪ್ರೀತಿಸುತ್ತಿದ್ದ ಯುವತಿ ಕೈ ಕೊಟ್ಟಿದ್ದಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಮೃತ ಯುವಕನನ್ನು 21 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ, ಹೆಗ್ಗೆರಿ ಬಡಾವಣೆಯ 21 ವರ್ಷದ ಜಗದೀಶ್ ಅವಿನಾಶ್​ ಮುದ್ದಿ ಎಂಬಾತ ಯುವತಿಯೊಬ್ಬಳನ್ನು ಹಲವು ವರ್ಷದಿದ ಪ್ರೀತಿ ಮಾಡುತ್ತಿದ್ದನು.

Read More »